Amit Bidari R` (@amitbidarir) 's Twitter Profile
Amit Bidari R`

@amitbidarir

District Officer, Minority welfare department | Navodayan | ex - employee Cognizant

ID: 593010898

calendar_today28-05-2012 19:46:10

351 Tweet

270 Followers

144 Following

Minority Welfare Department. Gadag (@deptgadag) 's Twitter Profile Photo

ಡಾ.ಎ.ಪಿ.ಜೆ. ಅಬ್ದುಲ್ ಕಲಾಂ ಮತ್ತು ಅಲ್ಪಸಂಖ್ಯಾತ ಮೊರಾರ್ಜಿ ದೇಸಾಯಿ ವಸತಿ ಶಾಲೆ 6ನೇ ತರಗತಿಯ ಪ್ರವೇಶ ಪರೀಕ್ಷೆಯು 25.05.2023 ರಂದು ನಡೆಯಲಿದೆ. Dr. A.P.J. Abdul Kalam & Minority Morarji Desai Residential School 6th std Entrance Exam will be held on 25.05.2023. Department of Minority Welfare, Govt of Karnataka GADAG.ONLINE

ಡಾ.ಎ.ಪಿ.ಜೆ. ಅಬ್ದುಲ್ ಕಲಾಂ ಮತ್ತು ಅಲ್ಪಸಂಖ್ಯಾತ ಮೊರಾರ್ಜಿ ದೇಸಾಯಿ ವಸತಿ ಶಾಲೆ 6ನೇ ತರಗತಿಯ ಪ್ರವೇಶ ಪರೀಕ್ಷೆಯು 25.05.2023 ರಂದು ನಡೆಯಲಿದೆ.
Dr. A.P.J. Abdul Kalam & Minority Morarji Desai Residential School 6th std Entrance Exam will be held on 25.05.2023. Department of Minority Welfare, Govt of Karnataka GADAG.ONLINE
Social welfare Dpt Gadag (@ddswd_gadag) 's Twitter Profile Photo

ದಿನಾಂಕ 26 -01-2024 ರಂದು ಬೆಳಿಗ್ಗೆ 9:00ಗಂಟೆಗೆ ಶ್ರೀ ಕೆ.ಎಚ್.ಪಾಟೀಲ ಜಿಲ್ಲಾ ಕ್ರೀಡಾಂಗಣ ಗದಗ ಇಲ್ಲಿ ಮಾನ್ಯ ಡಾ|| ಎಚ್. ಕೆ. ಪಾಟೀಲ್ ಸನ್ಮಾನ್ಯ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರು ಕರ್ನಾಟಕ ಸರ್ಕಾರ, ಇವರು

ದಿನಾಂಕ 26 -01-2024 ರಂದು ಬೆಳಿಗ್ಗೆ 9:00ಗಂಟೆಗೆ ಶ್ರೀ ಕೆ.ಎಚ್.ಪಾಟೀಲ ಜಿಲ್ಲಾ ಕ್ರೀಡಾಂಗಣ ಗದಗ ಇಲ್ಲಿ ಮಾನ್ಯ ಡಾ||  ಎಚ್. ಕೆ. ಪಾಟೀಲ್ ಸನ್ಮಾನ್ಯ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರು ಕರ್ನಾಟಕ ಸರ್ಕಾರ, ಇವರು
Minority Welfare Department. Gadag (@deptgadag) 's Twitter Profile Photo

2024-25 ನೇ ಶೈಕ್ಷಣಿಕ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೊರಾರ್ಜಿ ದೇಸಾಯಿ/ಏ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆಗಳಿಗೆ ಉಚಿತ 6 ನೇ ತರಗತಿ ಪ್ರವೇಶಕ್ಕಾಗಿ ಆನ್ಲೈನ್ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15.03.2024. Department of Minority Welfare, Govt of Karnataka Amit Bidari R` Gadag District Police DC Gadag Zilla Panchayat Gadag GADAG.ONLINE

2024-25 ನೇ ಶೈಕ್ಷಣಿಕ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೊರಾರ್ಜಿ ದೇಸಾಯಿ/ಏ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆಗಳಿಗೆ ಉಚಿತ 6 ನೇ ತರಗತಿ ಪ್ರವೇಶಕ್ಕಾಗಿ ಆನ್ಲೈನ್ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15.03.2024.
Department of Minority Welfare, Govt of Karnataka Amit Bidari R` Gadag District Police DC Gadag Zilla Panchayat Gadag GADAG.ONLINE
Minority Welfare Department. Gadag (@deptgadag) 's Twitter Profile Photo

ಅಲ್ಪಸಂಖ್ಯಾತರ ವಸತಿ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಾತಿಗಾಗಿ ಆನ್ ಲೈನನಲ್ಲಿ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15.04.2024 ರವರೆಗೆ ವಿಸ್ತರಿಸಲಾಗಿದೆ. ಅರ್ಜಿ ಸಲ್ಲಿಸಲು. sevasindhuservices.karnataka.gov.in ಲಿಂಕ್ ಬಳಸಿ Department of Minority Welfare, Govt of Karnataka DC Gadag Zilla Panchayat Gadag GADAG.ONLINE Amit Bidari R`

Royal Challengers Bengaluru (@rcbtweets) 's Twitter Profile Photo

This was at 1:30 am tonight… This is what makes it all the more special. ❤ We have the best fans in the world and we’re so proud of it. 🤗 #PlayBold #ನಮ್ಮRCB #IPL2024 #RCBvCSK

Department of Minority Welfare, Govt of Karnataka (@domgok) 's Twitter Profile Photo

ಅಲ್ಪಸಂಖ್ಯಾತ ವಸತಿ ಶಾಲೆಗಳ 2025 - 26ನೇ ಶೈಕ್ಷಣಿಕ ಸಾಲಿನ 6ನೇ ತರಗತಿಯ ದಾಖಲಾತಿಗಾಗಿ ಪ್ರವೇಶ ಪರೀಕ್ಷೆ ದಿನಾಂಕ: 27.04.2025 ಸಮಯ: ಬೆಳಗ್ಗೆ 11:00ರಿಂದ ಮಧ್ಯಾಹ್ನ 1:00 ಗಂಟೆ #departmentofminorities #karnataka #ZameerAhmedKhan #muslimschools #governmentmuslimresidentialschool #MuslimEducation

ಅಲ್ಪಸಂಖ್ಯಾತ ವಸತಿ ಶಾಲೆಗಳ 2025 - 26ನೇ ಶೈಕ್ಷಣಿಕ ಸಾಲಿನ
6ನೇ ತರಗತಿಯ ದಾಖಲಾತಿಗಾಗಿ ಪ್ರವೇಶ ಪರೀಕ್ಷೆ
ದಿನಾಂಕ: 27.04.2025
ಸಮಯ: ಬೆಳಗ್ಗೆ 11:00ರಿಂದ ಮಧ್ಯಾಹ್ನ 1:00 ಗಂಟೆ
#departmentofminorities #karnataka #ZameerAhmedKhan  #muslimschools #governmentmuslimresidentialschool #MuslimEducation
Department of Minority Welfare, Govt of Karnataka (@domgok) 's Twitter Profile Photo

ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಆಗಲು ಅಲ್ಪಸಂಖ್ಯಾತ ಯುವಕ/ಯುವತಿಯರಿಗೆ ಸುವರ್ಣಾವಕಾಶ ಅಲ್ಪಸಂಖ್ಯಾತ ಸಮುದಾಯದ ಅರ್ಹ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ರಾಜ್ಯ ಸರ್ಕಾರದ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಹುದ್ದೆಗೆ ಪ್ರತಿಷ್ಠಿತ ಸಂಸ್ಥೆಯಿಂದ ಪರೀಕ್ಷಾ ಪೂರ್ವ ಉಚಿತ ತರಬೇತಿ ನೀಡಲಾಗುವುದು. #departmentofminorities #minorities

ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಆಗಲು ಅಲ್ಪಸಂಖ್ಯಾತ ಯುವಕ/ಯುವತಿಯರಿಗೆ  ಸುವರ್ಣಾವಕಾಶ
ಅಲ್ಪಸಂಖ್ಯಾತ ಸಮುದಾಯದ ಅರ್ಹ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ರಾಜ್ಯ ಸರ್ಕಾರದ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಹುದ್ದೆಗೆ ಪ್ರತಿಷ್ಠಿತ ಸಂಸ್ಥೆಯಿಂದ ಪರೀಕ್ಷಾ ಪೂರ್ವ ಉಚಿತ ತರಬೇತಿ ನೀಡಲಾಗುವುದು.

#departmentofminorities #minorities
Department of Minority Welfare, Govt of Karnataka (@domgok) 's Twitter Profile Photo

ತರಬೇತಿ ಕೇಂದ್ರಗಳು: ಬೆಳಗಾವಿ ಮತ್ತು ಮೈಸೂರು ತರಬೇತಿಯ ಅವಧಿ: ವಸತಿ ಸಹಿತ 90 ದಿನಗಳು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 05.06.2025 ಅರ್ಹತೆಯ ವಿವರಗಳು ಹಾಗೂ ಅರ್ಜಿ ಸಲ್ಲಿಸಲು: sevasindhu.karnataka.gov.in/.../Department… dom.karnataka.gov.in #karnatakapolice #policetraining #policetrainingcentre

Department of Minority Welfare, Govt of Karnataka (@domgok) 's Twitter Profile Photo

ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳೇ, ಸುಲಭವಾಗಿ ಪದವಿ ಶಿಕ್ಷಣ ಪಡೆಯಿರಿ ಪದವಿ ಶಿಕ್ಷಣದಿಂದ ವಂಚಿತರಾದ ಅಲ್ಪಸಂಖ್ಯಾತ ಬಡ ವಿದ್ಯಾರ್ಥಿಗಳಿಗೆ ಇಲ್ಲಿದೆ ಸುವರ್ಣಾವಕಾಶ. ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಡಿಯಲ್ಲಿ ಬೆಂಗಳೂರಿನ ಹಜ್ ಭವನದಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಪ್ರಾದೇಶಿಕ ಕೇಂದ್ರ ತೆರೆಯಲಾಗಿದೆ.

ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳೇ, ಸುಲಭವಾಗಿ ಪದವಿ ಶಿಕ್ಷಣ ಪಡೆಯಿರಿ
ಪದವಿ ಶಿಕ್ಷಣದಿಂದ ವಂಚಿತರಾದ ಅಲ್ಪಸಂಖ್ಯಾತ ಬಡ ವಿದ್ಯಾರ್ಥಿಗಳಿಗೆ ಇಲ್ಲಿದೆ ಸುವರ್ಣಾವಕಾಶ. ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಡಿಯಲ್ಲಿ ಬೆಂಗಳೂರಿನ ಹಜ್ ಭವನದಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಪ್ರಾದೇಶಿಕ ಕೇಂದ್ರ ತೆರೆಯಲಾಗಿದೆ.
Department of Minority Welfare, Govt of Karnataka (@domgok) 's Twitter Profile Photo

ಅರ್ಹ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗಾಗಿ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ 2025-26ನೇ ಶೈಕ್ಷಣಿಕ ಸಾಲಿನ ಕರ್ನಾಟಕ ರಾಜ್ಯದ ಅರ್ಹ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಂದ ಮೆಟ್ರಿಕ್ ಪೂರ್ವ (1 ರಿಂದ 8ನೇ ತರಗತಿ) ವಿದ್ಯಾರ್ಥಿ ವೇತನಕ್ಕೆ SSP ಪೋರ್ಟಲ್ ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗಾಗಿ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ
2025-26ನೇ ಶೈಕ್ಷಣಿಕ ಸಾಲಿನ ಕರ್ನಾಟಕ ರಾಜ್ಯದ ಅರ್ಹ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಂದ ಮೆಟ್ರಿಕ್ ಪೂರ್ವ (1 ರಿಂದ 8ನೇ ತರಗತಿ) ವಿದ್ಯಾರ್ಥಿ ವೇತನಕ್ಕೆ SSP ಪೋರ್ಟಲ್ ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
Department of Minority Welfare, Govt of Karnataka (@domgok) 's Twitter Profile Photo

ಅಲ್ಪಸಂಖ್ಯಾತರ ಸಮುದಾಯದ B.Sc. ನರ್ಸಿಂಗ್‌ ವ್ಯಾಸಂಗ ಮಾಡುತ್ತಿರುವ ಅರ್ಹವಿದ್ಯಾರ್ಥಿಗಳು ಪ್ರೋತ್ಸಾಹಧನ ಪಡೆಯಲು ಹಾಗೂ 2025-26ನೇ ಸಾಲಿನಲ್ಲಿ QS TOP500ನಲ್ಲಿ ಸ್ಥಾನ ಪಡೆದ ವಿದೇಶಿ ವಿಶ್ವವಿದ್ಯಾನಿಲಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ವಿದ್ಯಾರ್ಥಿವೇತನ ಪಡೆಯಲು ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನ.

2025-26ನೇ ಸಾಲಿನ IIT/IIM ನಂಥ ಪ್ರತಿಷ್ಠಿತ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುವ ರಾಜ್ಯದ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಹಾಗೂ ಪೂರ್ಣಕಾಲಿಕ Ph.D. ಸಂಶೋಧನೆ ಕೈಗೊಳ್ಳುತ್ತಿರುವ ಅಭ್ಯರ್ಥಿಗಳಿಗೆ ಫೆಲೋಶಿಪ್‌ ನೀಡಲು ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30.09.2025

2025-26ನೇ ಸಾಲಿನ IIT/IIM ನಂಥ ಪ್ರತಿಷ್ಠಿತ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುವ ರಾಜ್ಯದ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಹಾಗೂ ಪೂರ್ಣಕಾಲಿಕ Ph.D. ಸಂಶೋಧನೆ ಕೈಗೊಳ್ಳುತ್ತಿರುವ ಅಭ್ಯರ್ಥಿಗಳಿಗೆ ಫೆಲೋಶಿಪ್‌ ನೀಡಲು ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30.09.2025
Department of Minority Welfare, Govt of Karnataka (@domgok) 's Twitter Profile Photo

ಸರ್ಕಾರದ ಉನ್ನತ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಲು ಬಯಸುವ ಆರ್ಥಿಕವಾಗಿ ಹಿಂದುಳಿದ ಅಲ್ಪಸಂಖ್ಯಾತ ಸಮುದಾಯದ ಅಭ್ಯರ್ಥಿಗಳು ಯು.ಪಿ.ಎಸ್.ಸಿ. /ಐ ಎ ಎಸ್., ಕೆ.ಎ.ಎಸ್., ಕೆ.ಪಿ.ಎಸ್.ಸಿ- ಗ್ರೂಪ್ ಸಿ, RRB & SSCಗೆ ಪ್ರತಿಷ್ಠಿತ ಸಂಸ್ಥೆಗಳಿಂದ ಸ್ಪರ್ಧಾತ್ಮಕ ಪರೀಕ್ಷಾ ಪೂರ್ವ ತರಬೇತಿ ಪಡೆಯಲು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ನಿರ್ದೇಶನಾಲಯದ ಅಧಿಕೃತ ವೆಬ್‌ಸೈಟ್: dom.karnataka.gov.in ಭೇಟಿ ಕೊಡಿ.‌ B Z Zameer Ahmed Khan #departmentofminorities #karnataka #scholarships #moulanaazadschool #moulanaschool #moulanaazadlibrary #morarjidesairesidentialschoolforminorities

ಹೆಚ್ಚಿನ ಮಾಹಿತಿಗಾಗಿ ನಿರ್ದೇಶನಾಲಯದ ಅಧಿಕೃತ ವೆಬ್‌ಸೈಟ್: dom.karnataka.gov.in ಭೇಟಿ ಕೊಡಿ.‌

B Z Zameer Ahmed Khan
#departmentofminorities #karnataka #scholarships
#moulanaazadschool #moulanaschool #moulanaazadlibrary #morarjidesairesidentialschoolforminorities
Department of Minority Welfare, Govt of Karnataka (@domgok) 's Twitter Profile Photo

ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳೇ, ಸುಲಭವಾಗಿ ಪದವಿ ಶಿಕ್ಷಣ ಪಡೆಯಿರಿ ಬಿಎ, ಬಿಎಸ್ಸಿ, ಬಿಕಾಂ ಸೇರಿದಂತೆ ವಿವಿಧ ಡಿಗ್ರಿ ಕೋರ್ಸ್‌ಗಳನ್ನ ಪೂರ್ಣಗೊಳಿಸಲು ಬಯಸುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಇದೊಂದು ಅತ್ಯುತ್ತಮ ಅವಕಾಶ.

ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳೇ, ಸುಲಭವಾಗಿ ಪದವಿ ಶಿಕ್ಷಣ ಪಡೆಯಿರಿ
ಬಿಎ, ಬಿಎಸ್ಸಿ, ಬಿಕಾಂ ಸೇರಿದಂತೆ ವಿವಿಧ ಡಿಗ್ರಿ ಕೋರ್ಸ್‌ಗಳನ್ನ ಪೂರ್ಣಗೊಳಿಸಲು ಬಯಸುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಇದೊಂದು ಅತ್ಯುತ್ತಮ ಅವಕಾಶ.