Charamarajpet PS | ಚಾಮರಾಜಪೇಟೆ ಪೊಲೀಸ್ ಠಾಣೆ (@chamarajpetps) 's Twitter Profile
Charamarajpet PS | ಚಾಮರಾಜಪೇಟೆ ಪೊಲೀಸ್ ಠಾಣೆ

@chamarajpetps

Official twitter account of Chamarajapet Police Station (080-22942575). |Dial Namma-112 in case of emergency| Help us to serve you better | @BlrCityPolice

ID: 1635628977279717376

linkhttps://bcp.karnataka.gov.in calendar_today14-03-2023 13:09:10

227 Tweet

131 Takipçi

318 Takip Edilen

ಕರ್ನಾಟಕ ರಾಜ್ಯ ಪೊಲೀಸ್ Karnataka State Police (@karnatakacops) 's Twitter Profile Photo

ಈ ದಿನ ಶ್ರೀ ಡಾ.ಅಲೋಕ್ ಮೋಹನ್ ಐಪಿಎಸ್, DGP KARNATAKA ರವರು ವಯೋನಿವೃತ್ತಿ ಹೊಂದಿದ ಪ್ರಯುಕ್ತ ಶ್ರೀ ಡಾ. ಎಂ.ಎ ಸಲೀಂ ಐಪಿಎಸ್,ರವರು ಕರ್ನಾಟಕ ರಾಜ್ಯದ ಡಿಜಿಪಿ & ಐಜಿಪಿ ಹುದ್ದೆಯ ಪ್ರಭಾರವನ್ನು ವಹಿಸಿಕೊಂಡಿರುತ್ತಾರೆ. ಕರ್ನಾಟಕ ರಾಜ್ಯ ಪೊಲೀಸ್ ಪಡೆಯು ಡಾ. ಅಲೋಕ್ ಮೋಹನ್ ಐಪಿಎಸ್,ರವರ 38 ವರ್ಷಗಳ ಸುದೀರ್ಘ ಸೇವೆಯನ್ನು ಸ್ಮರಿಸುತ್ತ ..1/2

ಈ ದಿನ ಶ್ರೀ ಡಾ.ಅಲೋಕ್ ಮೋಹನ್ ಐಪಿಎಸ್, <a href="/DgpKarnataka/">DGP KARNATAKA</a> ರವರು ವಯೋನಿವೃತ್ತಿ ಹೊಂದಿದ ಪ್ರಯುಕ್ತ ಶ್ರೀ ಡಾ. ಎಂ.ಎ ಸಲೀಂ ಐಪಿಎಸ್,ರವರು ಕರ್ನಾಟಕ ರಾಜ್ಯದ ಡಿಜಿಪಿ &amp; ಐಜಿಪಿ ಹುದ್ದೆಯ ಪ್ರಭಾರವನ್ನು ವಹಿಸಿಕೊಂಡಿರುತ್ತಾರೆ. ಕರ್ನಾಟಕ ರಾಜ್ಯ ಪೊಲೀಸ್ ಪಡೆಯು ಡಾ. ಅಲೋಕ್ ಮೋಹನ್ ಐಪಿಎಸ್,ರವರ 38 ವರ್ಷಗಳ ಸುದೀರ್ಘ ಸೇವೆಯನ್ನು ಸ್ಮರಿಸುತ್ತ ..1/2
Charamarajpet PS | ಚಾಮರಾಜಪೇಟೆ ಪೊಲೀಸ್ ಠಾಣೆ (@chamarajpetps) 's Twitter Profile Photo

ಇಂದು ದಿನಾಂಕ:24/05/2025 ರಂದು ಚಾಮರಾಜಪೇಟೆ ಪೊಲೀಸ್ ಠಾಣಾ ಸರಹದ್ದಿನಲ್ಲಿರುವ ಸಾರ್ವಜನಿಕರನ್ನು ಕರೆಸಿ ಮಾಸಿಕ ಜನ ಸಂಪರ್ಕ ಸಭೆಯನ್ನು #PoliceInspectorSir ಸಾರ್ವಜನಿಕರೊಂದಿಗೆ ಸಮಾಲೋಚನೆ ನಡೆಸಿ ಅವರ ಸಮಸ್ಯೆಗಳನ್ನು ಆಲಿಸಿ ಪರಿಹಾರ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿ ಸಭೆಯನ್ನು ಪೂರ್ಣಗೊಳಿಸಲಾಯಿತು.

ಈ ದಿನ ವಿಶ್ವ ತಂಬಾಕು ರಹಿತ ದಿನದ ಅಂಗವಾಗಿ ಚಾಮರಾಜಪೇಟೆ ಪೊಲೀಸ್ ಠಾಣಾ ಸರಹದ್ದಿನ ಮುಖ್ಯ ಬೀದಿಗಳಲ್ಲಿ ಸಿವಿಲ್ ಡಿಫೆನ್ಸ್ ಹಾಗೂ ಬಿಬಿಎಂಪಿ ಶಾಲಾ-ಕಾಲೇಜು ವಿದ್ಯಾರ್ಥಿಗಳೊಂದಿಗೆ, ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಜಾಥಾ ಮಾಡುವ ಮೂಲಕ #WorldNoTobaccoDay ಬಗ್ಗೆ ಅರಿವು ಮೂಡಿಸಲಾಯಿತು.

Charamarajpet PS | ಚಾಮರಾಜಪೇಟೆ ಪೊಲೀಸ್ ಠಾಣೆ (@chamarajpetps) 's Twitter Profile Photo

ದಿ-31.05.2025 ರಂದು ವಿಶ್ವ ತಂಬಾಕು ರಹಿತ ದಿನದ ಅಂಗವಾಗಿ ಚಾಮರಾಜಪೇಟೆ ಠಾಣಾ ಸರಹದ್ದಿನ ಬೇಕರಿ ಕಾಂಡಿಮೆಂಟ್ಸ್ ಮತ್ತು ಬಾರ್ ಅಂಡ್ ರೆಸ್ಟೋರೆಂಟ್ ಗಳಲ್ಲಿ #PIChamarajpet ರವರು ನೆರೆಹೊರೆ ಕಾವಲು ಪಡೆಯವರೊಂದಿಗೆ ಕರ ಪತ್ರ ಅಂಟಿಸುವ ಮೂಲಕ ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಲಾಯಿತು. #SayNoToTobacco

ದಿ-31.05.2025 ರಂದು ವಿಶ್ವ ತಂಬಾಕು ರಹಿತ ದಿನದ ಅಂಗವಾಗಿ ಚಾಮರಾಜಪೇಟೆ ಠಾಣಾ ಸರಹದ್ದಿನ ಬೇಕರಿ ಕಾಂಡಿಮೆಂಟ್ಸ್ ಮತ್ತು ಬಾರ್ ಅಂಡ್ ರೆಸ್ಟೋರೆಂಟ್ ಗಳಲ್ಲಿ #PIChamarajpet ರವರು ನೆರೆಹೊರೆ ಕಾವಲು ಪಡೆಯವರೊಂದಿಗೆ ಕರ ಪತ್ರ ಅಂಟಿಸುವ ಮೂಲಕ ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಲಾಯಿತು.
#SayNoToTobacco
Charamarajpet PS | ಚಾಮರಾಜಪೇಟೆ ಪೊಲೀಸ್ ಠಾಣೆ (@chamarajpetps) 's Twitter Profile Photo

ಈ ದಿನ ಚಾಮರಾಜಪೇಟೆ ಪೊಲೀಸ್ ಠಾಣಾ ಸರಹದ್ದಿನಲ್ಲಿ ವಿಶ್ವ ತಂಬಾಕು ರಹಿತ ದಿನದ ಅಂಗವಾಗಿ ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮಗಳು ಹಾಗೂ ಅದರಿಂದ ಜೀವನದ ಮೇಲೆ ಪ್ರಭಾವ ಬೀರುವ ದೃಶ್ಯಗಳನ್ನು ಎಲ್ಇಡಿ ಸ್ಕ್ರೀನ್ ಮುಖಾಂತರ ತೋರಿಸಿ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಗಿರುತ್ತದೆ. #SayNoToTobacco

ಈ ದಿನ ಚಾಮರಾಜಪೇಟೆ ಪೊಲೀಸ್ ಠಾಣಾ ಸರಹದ್ದಿನಲ್ಲಿ ವಿಶ್ವ ತಂಬಾಕು ರಹಿತ ದಿನದ ಅಂಗವಾಗಿ ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮಗಳು ಹಾಗೂ ಅದರಿಂದ ಜೀವನದ ಮೇಲೆ ಪ್ರಭಾವ ಬೀರುವ ದೃಶ್ಯಗಳನ್ನು ಎಲ್ಇಡಿ ಸ್ಕ್ರೀನ್ ಮುಖಾಂತರ ತೋರಿಸಿ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಗಿರುತ್ತದೆ.
#SayNoToTobacco
Charamarajpet PS | ಚಾಮರಾಜಪೇಟೆ ಪೊಲೀಸ್ ಠಾಣೆ (@chamarajpetps) 's Twitter Profile Photo

ವಿಶ್ವ ತಂಬಾಕು ರಹಿತ ದಿನದ ಅಂಗವಾಗಿ ಇಂದು ಚಾಮರಾಜಪೇಟೆ ಪೊಲೀಸ್ ಠಾಣಾ ಸರಹದ್ದಿನಲ್ಲಿರುವ ಬೇಕರಿ, ಕಾಂಡಿಮೆಂಟ್ಸ್, ಬಾರ್ ಅಂಡ್ ರೆಸ್ಟೋರೆಂಟ್ ಮತ್ತು ಶಾಲಾ ಕಾಲೇಜುಗಳಲ್ಲಿ ಹಾಗೂ ಸಾರ್ವಜನಿಕರಲ್ಲಿ ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಕರಪತ್ರಗಳನ್ನು ಹಂಚುವ ಮೂಲಕ ಜಾಗೃತಿ ಮೂಡಿಸಲಾಯಿತು. #WorldNoTobaccoDay

ವಿಶ್ವ ತಂಬಾಕು ರಹಿತ ದಿನದ ಅಂಗವಾಗಿ ಇಂದು ಚಾಮರಾಜಪೇಟೆ ಪೊಲೀಸ್ ಠಾಣಾ ಸರಹದ್ದಿನಲ್ಲಿರುವ ಬೇಕರಿ, ಕಾಂಡಿಮೆಂಟ್ಸ್, ಬಾರ್ ಅಂಡ್ ರೆಸ್ಟೋರೆಂಟ್ ಮತ್ತು ಶಾಲಾ ಕಾಲೇಜುಗಳಲ್ಲಿ ಹಾಗೂ ಸಾರ್ವಜನಿಕರಲ್ಲಿ ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಕರಪತ್ರಗಳನ್ನು ಹಂಚುವ ಮೂಲಕ ಜಾಗೃತಿ ಮೂಡಿಸಲಾಯಿತು.
#WorldNoTobaccoDay
Charamarajpet PS | ಚಾಮರಾಜಪೇಟೆ ಪೊಲೀಸ್ ಠಾಣೆ (@chamarajpetps) 's Twitter Profile Photo

ಈ ದಿನ ಚಾಮರಾಜಪೇಟೆ ಪೊಲೀಸ್ ಠಾಣಾ ಸರಹದ್ದಿನಲ್ಲಿ #WorldNoTobaccoDay ವಿಶ್ವ ತಂಬಾಕು ರಹಿತ ದಿನದ ಅಂಗವಾಗಿ ರಂಗ ಜ್ಯೋತಿ ಕಲಾ ತಂಡ ಮಲ್ಲೇಶ್ವರಂ ರವರಿಂದ ಬೀದಿ ನಾಟಕ ಮಾಡಿ ಸಾರ್ವಜನಿಕರಲ್ಲಿ ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಹಾಗೂ ಅದರಿಂದ ಜೀವನದ ಮೇಲೆ ಪರಿಣಾಮ ಬೀರುವ ಅಂಶಗಳ ಬಗ್ಗೆ ಜಾಗೃತಿ ಮೂಡಿಸಲಾಯಿತು.

ಈ ದಿನ ವಿಶ್ವ ಮಾದಕ ವಸ್ತುಗಳ ವಿರೋಧಿ ದಿನದ ಅಂಗವಾಗಿ ಚಾಮರಾಜಪೇಟೆ ಪೊಲೀಸ್ ಠಾಣಾ ಸರಹದ್ದಿನ ಮುಖ್ಯ ಬೀದಿಗಳಲ್ಲಿ ಸಾರ್ವಜನಿಕರೊಂದಿಗೆ ಹಾಗೂ ಠಾಣಾ ಸಿಬ್ಬಂದಿಗಳೊಂದಿಗೆ ಸಾರ್ವಜನಿಕರಿಗೆ ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಮ್ಯಾರಥಾನ್ ಮಾಡುವ ಮೂಲಕ #WorldAntiDrugAbuseDay ಬಗ್ಗೆ ಅರಿವು ಮೂಡಿಸಲಾಯಿತು.

ಈ ದಿನ ವಿಶ್ವ ಮಾದಕ ವಸ್ತುಗಳ ವಿರೋಧಿ ದಿನದ ಅಂಗವಾಗಿ ಚಾಮರಾಜಪೇಟೆ ಪೊಲೀಸ್ ಠಾಣಾ ಸರಹದ್ದಿನ ಮುಖ್ಯ ಬೀದಿಗಳಲ್ಲಿ ಬಿಬಿಎಂಪಿ ಶಾಲಾ ಕಾಲೇಜು ವಿದ್ಯಾರ್ಥಿಗಳೊಂದಿಗೆ & ಠಾಣಾ ಸಿಬ್ಬಂದಿಗಳೊಂದಿಗೆ ಸಾರ್ವಜನಿಕರಿಗೆ ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಜಾಥಾ ಮಾಡುವ ಮೂಲಕ #WorldAntiDrugabuseDay ಬಗ್ಗೆ ಅರಿವು ಮೂಡಿಸಲಾಯಿತು

Charamarajpet PS | ಚಾಮರಾಜಪೇಟೆ ಪೊಲೀಸ್ ಠಾಣೆ (@chamarajpetps) 's Twitter Profile Photo

ಅಂತರ್ರಾಷ್ಟ್ರೀಯ ಮಾದಕ ವಸ್ತುಗಳ ವಿರೋಧಿ ದಿನದ ಅಂಗವಾಗಿ ಚಾಮರಾಜಪೇಟೆ ಪೊಲೀಸ್ ಠಾಣಾ ಸರಹದ್ದಿನ ವಾಲ್ಮೀಕಿ ನಗರದಲ್ಲಿ ಸಾರ್ವಜನಿಕರ ಸಭೆ ಹಮ್ಮಿಕೊಂಡು ಸಭೆಯಲ್ಲಿ ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಹಾಗೂ ಡ್ರಗ್ ಫ್ರೀ ಕರ್ನಾಟಕ ಆಪ್ ಬಗ್ಗೆ ಕರಪತ್ರ ಹಂಚುವ ಮೂಲಕ #WorldDrugDay ಬಗ್ಗೆ ಜಾಗೃತಿ ಮೂಡಿಸಲಾಯಿತು.

ಈ ದಿನ ಚಾಮರಾಜಪೇಟೆ ಪೊಲೀಸ್ ಠಾಣಾ ಸರಹದ್ದಿನಲ್ಲಿ ಅಂತರಾಷ್ಟ್ರೀಯ ಮಾದಕ ದ್ರವ್ಯಗಳ ನಿಷೇಧ ದಿನದ ಅಂಗವಾಗಿ ಮಾದಕ ದ್ರವ್ಯಗಳ ಸೇವನೆಯಿಂದ ಆಗುವ ದುಷ್ಪರಿಣಾಮಗಳು ಹಾಗೂ ಅದರಿಂದ ಜೀವನದ ಮೇಲೆ ಪ್ರಭಾವ ಬೀರುವ ದೃಶ್ಯಗಳನ್ನು ಎಲ್ಇಡಿ ಸ್ಕ್ರೀನ್ ಮುಖಾಂತರ ತೋರಿಸಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಗಿರುತ್ತದೆ.

ಈ ದಿನ ಅಂತರಾಷ್ಟ್ರೀಯ ಮಾದಕ ದ್ರವ್ಯಗಳ ನಿಷೇಧ ದಿನದ ಅಂಗವಾಗಿ ಚಾಮರಾಜಪೇಟೆ ಪೊಲೀಸ್ ಠಾಣಾ ಸರಹದ್ದಿನ ಮುರಾರ್ಜಿ ದೇಸಾಯಿ & ಸೆಂಟ್ ಥೆರೇಸಾ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮಾದಕ ದ್ರವ್ಯಗಳ ಸೇವನೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಹಾಗೂ ಅದರಿಂದ ಆಗುವ ಹಾನಿಗಳ ಬಗ್ಗೆ ಶಾಲಾ ಮಕ್ಕಳಲ್ಲಿ #WorldDrugabuseDay ಬಗ್ಗೆ ಜಾಗೃತಿ ಮೂಡಿಸಲಾಯಿತು.

ಈ  ದಿನ ಅಂತರಾಷ್ಟ್ರೀಯ ಮಾದಕ ದ್ರವ್ಯಗಳ ನಿಷೇಧ ದಿನದ ಅಂಗವಾಗಿ ಚಾಮರಾಜಪೇಟೆ ಪೊಲೀಸ್ ಠಾಣಾ ಸರಹದ್ದಿನ ಮುರಾರ್ಜಿ ದೇಸಾಯಿ &amp; ಸೆಂಟ್ ಥೆರೇಸಾ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮಾದಕ ದ್ರವ್ಯಗಳ ಸೇವನೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಹಾಗೂ ಅದರಿಂದ ಆಗುವ ಹಾನಿಗಳ ಬಗ್ಗೆ  ಶಾಲಾ ಮಕ್ಕಳಲ್ಲಿ #WorldDrugabuseDay ಬಗ್ಗೆ ಜಾಗೃತಿ ಮೂಡಿಸಲಾಯಿತು.
Charamarajpet PS | ಚಾಮರಾಜಪೇಟೆ ಪೊಲೀಸ್ ಠಾಣೆ (@chamarajpetps) 's Twitter Profile Photo

ಈ ದಿನ ಅಂತರಾಷ್ಟ್ರೀಯ ಮಾದಕ ದ್ರವ್ಯಗಳ ನಿಷೇಧ ದಿನದ ಅಂಗವಾಗಿ ಠಾಣಾ ಸರಹದ್ದಿನಲ್ಲಿರುವ ಮೆಡಿಕಲ್ ಶಾಪ್ ಗಳಿಗೆ ಭೇಟಿ ನೀಡಿ ಸಾರ್ವಜನಿಕರಿಗೆ ಔಷಧಿಗಳನ್ನು ವೈದ್ಯರ ಸಲಹೆ ಚೀಟಿ ಇಲ್ಲದೆ ಮಾರಾಟ ಮಾಡಬಾರದೆಂದು ತಿಳುವಳಿಕೆ ನೀಡಿರುತ್ತದೆ. #SayNoToDrugsYesToLife

ಈ ದಿನ ಚಾಮರಾಜಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಂತರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನದ ಅಂಗವಾಗಿ ರಂಗ ಜ್ಯೋತಿ ಕಲಾ ತಂಡ ಮಲ್ಲೇಶ್ವರಂ ರವರಿಂದ ಬೀದಿ ನಾಟಕ ಮಾಡಿ ಸಾರ್ವಜನಿಕರಲ್ಲಿ ಮಾದಕ ದ್ರವ್ಯಗಳ ಸೇವನೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಹಾಗೂ ಅದರಿಂದ ಜೀವನದ ಮೇಲೆ ಪರಿಣಾಮ ಬೀರುವ ಅಂಶಗಳ ಬಗ್ಗೆ ಜಾಗೃತಿ ಮೂಡಿಸಲಾಯಿತು.

ಇಂದು ದಿನಾಂಕ:12/07/2025 ರಂದು ಚಾಮರಾಜಪೇಟೆ ಪೊಲೀಸ್ ಠಾಣಾ ಸರಹದ್ದಿನಲ್ಲಿರುವ ಸಾರ್ವಜನಿಕರನ್ನು ಕರೆಸಿ ಮಾಸಿಕ ಜನ ಸಂಪರ್ಕ ಸಭೆಯನ್ನು ಸಾರ್ವಜನಿಕರೊಂದಿಗೆ ಸಮಾಲೋಚನೆ ನಡೆಸಿ ಅವರ ಸಮಸ್ಯೆಗಳನ್ನು ಆಲಿಸಿ ಪರಿಹಾರ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿ ಸಭೆಯನ್ನು ಪೂರ್ಣಗೊಳಿಸಲಾಯಿತು.

ಪ್ರತಿ ತಿಂಗಳು ಎರಡನೇ ಭಾನುವಾರ ದಲಿತ ಮಾಸಿಕ ಸಂಪರ್ಕ ದಿನದ ಅಂಗವಾಗಿ ಈ ದಿನ ಚಾಮರಾಜಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ದಲಿತ ಮುಖಂಡರುಗಳನ್ನು ಮತ್ತು ಸದಸ್ಯರನ್ನು ಕರೆಸಿ,ಅವರ ಕುಂದು ಕೊರತೆಗಳನ್ನು ಕೇಳಿ, ಸಮಸ್ಯೆಯ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿ ದಲಿತ ಸಭೆಯನ್ನು ನಡೆಸಲಾಯಿತು.

ಈ ದಿನ ಚಾಮರಾಜಪೇಟೆ ಪೊಲೀಸ್ ಠಾಣಾ ವತಿಯಿಂದ "ಮನೆ ಮನೆಗೆ ಪೊಲೀಸ್" ಕಾರ್ಯಕ್ರಮದ ನಿಮಿತ್ತ ಠಾಣಾ ಸರಹದ್ದಿನಲ್ಲಿರುವ ಮನೆಗಳಿಗೆ ಭೇಟಿ ನೀಡಿ ಸಾರ್ವಜನಿಕರ ಕುಂದು ಕೊರತೆಗಳು ಮತ್ತು ದೂರುಗಳ ಬಗ್ಗೆ ವಿಚಾರಿಸಿ ಜಾಗೃತಿ ಮೂಡಿಸಿರುತ್ತದೆ.

DCP West Bengaluru (@dcpwestbcp) 's Twitter Profile Photo

#ಚಾಮರಾಜಪೇಟೆ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಆಯೋಜಿಸಲಾಗಿದ್ದ #ಮಾಸಿಕಜನಸಂಪರ್ಕದಿವಸ ಸಭೆಯಲ್ಲಿ ಸ್ಥಳೀಯ ನಾಗರೀಕರ ಕುಂದುಕೊರತೆಗಳನ್ನು ಆಲಿಸಿ, ಪರಿಹರಿಸಲು ಸೂಕ್ತ ಕ್ರಮಗಳನ್ನು ಕೈಗೊಳ್ಳುವುದಾಗಿ ಭರವಸೆ ನೀಡಲಾಯಿತು ಬೆಂಗಳೂರು ನಗರ ಪೊಲೀಸ್‌ BengaluruCityPolice. #WeServeWeProtect Charamarajpet PS | ಚಾಮರಾಜಪೇಟೆ ಪೊಲೀಸ್ ಠಾಣೆ

#ಚಾಮರಾಜಪೇಟೆ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಆಯೋಜಿಸಲಾಗಿದ್ದ #ಮಾಸಿಕಜನಸಂಪರ್ಕದಿವಸ ಸಭೆಯಲ್ಲಿ ಸ್ಥಳೀಯ ನಾಗರೀಕರ ಕುಂದುಕೊರತೆಗಳನ್ನು ಆಲಿಸಿ, ಪರಿಹರಿಸಲು ಸೂಕ್ತ ಕ್ರಮಗಳನ್ನು ಕೈಗೊಳ್ಳುವುದಾಗಿ ಭರವಸೆ ನೀಡಲಾಯಿತು <a href="/BlrCityPolice/">ಬೆಂಗಳೂರು ನಗರ ಪೊಲೀಸ್‌ BengaluruCityPolice</a>.

#WeServeWeProtect <a href="/ChamarajpetPS/">Charamarajpet PS | ಚಾಮರಾಜಪೇಟೆ ಪೊಲೀಸ್ ಠಾಣೆ</a>
DCP West Bengaluru (@dcpwestbcp) 's Twitter Profile Photo

ಗಣೇಶ ಚತುರ್ಥಿಯನ್ನು ಜವಾಬ್ದಾರಿಯಿಂದ ಸುರಕ್ಷಿತವಾಗಿ ಆಚರಿಸುವ ಸಲುವಾಗಿ ಸ್ಥಳೀಯ ಆಯೋಜಕರೊಂದಿಗೆ ಶಾಂತಿ ಸೌಹರ್ದತೆ ಸಭೆಯನ್ನು ನಡೆಸುವ ಮೂಲಕ ಮುಂಬರುವ ಹಬ್ಬಗಳನ್ನು ಸಾಮರಸ್ಯ ಮತ್ತು ಕಾರ್ಯಕ್ರಮಗಳ ಸುಗಮ ನಿರ್ವಹಣೆಯ ಮಾರ್ಗಸೂಚಿಗಳ ಕುರಿತು ಮನವರಿಕೆ ಮಾಡಿಕೊಡಲಾಯಿತು. #PeaceCommitteMeeting #Ganeshchaturthi2025

ಗಣೇಶ ಚತುರ್ಥಿಯನ್ನು ಜವಾಬ್ದಾರಿಯಿಂದ ಸುರಕ್ಷಿತವಾಗಿ ಆಚರಿಸುವ ಸಲುವಾಗಿ ಸ್ಥಳೀಯ ಆಯೋಜಕರೊಂದಿಗೆ ಶಾಂತಿ ಸೌಹರ್ದತೆ ಸಭೆಯನ್ನು ನಡೆಸುವ ಮೂಲಕ ಮುಂಬರುವ ಹಬ್ಬಗಳನ್ನು ಸಾಮರಸ್ಯ ಮತ್ತು ಕಾರ್ಯಕ್ರಮಗಳ ಸುಗಮ ನಿರ್ವಹಣೆಯ ಮಾರ್ಗಸೂಚಿಗಳ ಕುರಿತು ಮನವರಿಕೆ ಮಾಡಿಕೊಡಲಾಯಿತು.

#PeaceCommitteMeeting #Ganeshchaturthi2025
Charamarajpet PS | ಚಾಮರಾಜಪೇಟೆ ಪೊಲೀಸ್ ಠಾಣೆ (@chamarajpetps) 's Twitter Profile Photo

ಈ ದಿನ ಚಾಮರಾಜಪೇಟೆ ಪೊಲೀಸ್ ಠಾಣಾ ಸರಹದ್ದಿನಲ್ಲಿ ಗಣೇಶ್ ಹಬ್ಬ ಮತ್ತು ಈದ್ ಮಿಲಾದ್ ಹಬ್ಬದ ಪ್ರಯುಕ್ತ ಠಾಣಾ ಸರಹದ್ದಿನಲ್ಲಿ RAF ಅರೆ ಸೇನಾಪಡೆಯೊಂದಿಗೆ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ರೂಟ್ ಮಾರ್ಚ್ ಮಾಡಲಾಯಿತು.