profile-img
DCP Traffic East ಉಪ ಪೊಲೀಸ್ ಆಯುಕ್ತರು ಸಂಚಾರ ಪೂರ್ವ

@DCPTrEastBCP

Official twitter account of Deputy Commissioner of Police, Traffic East Division, Bengaluru City. For Emergency #DialNamma112.

calendar_today14-09-2014 08:15:24

29,2K Tweets

210,7K Followers

72 Following

DCP Traffic East ಉಪ ಪೊಲೀಸ್ ಆಯುಕ್ತರು ಸಂಚಾರ ಪೂರ್ವ(@DCPTrEastBCP) 's Twitter Profile Photo

ಈ ದಿನ WHITEFIELD TRAFFIC PS BTP ವ್ಯಾಪ್ತಿಯ ಗುಂಜೂರುಪಾಳ್ಯ ಮುಖ್ಯರಸ್ತೆಯಲ್ಲಿ ನೊಂದಣಿ ಫಲಕ ತೆಗೆದು ನೊಂದಣಿ ಸಂಖ್ಯೆಯನ್ನು ಮರೆಮಾಚಿಕೊಂಡು ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ಸವಾರನನ್ನು ವಶಕ್ಕೆ ಪಡೆದು ವರ್ತೂರು ಕಾ & ಸು ಪೊಲೀಸ್ ಠಾಣೆಗೆ ಒಪ್ಪಿಸಿದ ಮೇರೆಗೆ ಸದರಿ ಸವಾರನ ವಿರುದ್ಧ FIR ದಾಖಲಿಸಿಕೊಂಡು ಕಾನೂನು ರೀತ್ಯಾ ಕ್ರಮ ಕೈಗೊಂಡಿರುತ್ತಾರೆ.

ಈ ದಿನ @wftrps ವ್ಯಾಪ್ತಿಯ ಗುಂಜೂರುಪಾಳ್ಯ ಮುಖ್ಯರಸ್ತೆಯಲ್ಲಿ ನೊಂದಣಿ ಫಲಕ ತೆಗೆದು ನೊಂದಣಿ ಸಂಖ್ಯೆಯನ್ನು ಮರೆಮಾಚಿಕೊಂಡು ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ಸವಾರನನ್ನು ವಶಕ್ಕೆ ಪಡೆದು ವರ್ತೂರು ಕಾ & ಸು ಪೊಲೀಸ್ ಠಾಣೆಗೆ ಒಪ್ಪಿಸಿದ ಮೇರೆಗೆ ಸದರಿ ಸವಾರನ ವಿರುದ್ಧ FIR ದಾಖಲಿಸಿಕೊಂಡು ಕಾನೂನು ರೀತ್ಯಾ ಕ್ರಮ ಕೈಗೊಂಡಿರುತ್ತಾರೆ.
account_circle