DHO Udupi (@dhoudupi) 's Twitter Profile
DHO Udupi

@dhoudupi

ID: 1394230985496031236

calendar_today17-05-2021 09:59:40

384 Tweet

235 Followers

23 Following

DHO Udupi (@dhoudupi) 's Twitter Profile Photo

24.07.24 ರಂದು ಸಾರ್ವಜನಿಕ ಆಸ್ಪತ್ರೆ ಕಾರ್ಕಳ ಇಲ್ಲಿ ನಿಟ್ಟೆ, ದುರ್ಗಾ, ಕುಕ್ಕುಂದೂರು, ಮಾಳ, ಸಚ್ಚರಿಪೇಟೆ, ಆರೋಗ್ಯ ಕೇಂದ್ರಗಳ 05 ಫಲಾನುಭವಿಗಳಿಗೆ ಪುರುಷರಿಗೆ ಮಾಡುವ ಎನ್.ಎಸ್.ವಿ ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು, ಉಡುಪಿ ಜಿಲ್ಲೆಯಲ್ಲಿ ಇದು ಒಂದೇ ದಿನದಲ್ಲಿ ಸಂಸ್ಥೆಯೊಂದರಲ್ಲಿ ನಡೆದ ದಾಖಲೆಯ ಶಸ್ತ್ರಚಿಕಿತ್ಸಾ ಪ್ರಕರಣವಾಗಿರುತ್ತದೆ.

ಜಿಲ್ಲಾಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾ ಸರ್ವೇಕ್ಷಣಾ ಅಧಿಕಾರಿಗಳ ಕಛೇರಿ ಉಡುಪಿ ಸಂಯುಕ್ತ ಆಶ್ರಯದಲ್ಲಿ ಸೈಂಟ್ ಸಿಸಿಲೀಸ್ ಪ್ರೌಢಶಾಲೆ ಅಜ್ಜರಕಾಡು ಉಡುಪಿ ಇಲ್ಲಿ “ವಿಶ್ವ ಅಯೋಡಿನ್ ಕೊರತೆ ತಡೆಗಟ್ಟುವ ದಿನದ ಕುರಿತಾಗಿ ಉದ್ಘಾಟನೆ ಹಾಗೂ ಮಾಹಿತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

“CHAIN” (Child Health Action for Improved Nutrition) / ಮಕ್ಕಳ ಸುಧಾರಿತ ಪೌಷ್ಠಿಕತೆಗಾಗಿ ಆರೋಗ್ಯ ಪ್ರಕ್ರಿಯೆ ಕುರಿತು ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳಿಗೆ ಜಿಲ್ಲಾಮಟ್ಟದಲ್ಲಿ ಜಿಆಕುಕ ಕಛೇರಿ ಉಡುಪಿಯ ಶ‍್ರೀ ಕೃಷ್ಣ ಸಭಾಂಗಣದಲ್ಲಿ ಆಯೋಜಿಸಿರುವ ಮೊದಲನೇ ದಿನದ ಕಾರ್ಯಗಾರ.

“CHAIN” (Child Health Action for Improved Nutrition) /
ಮಕ್ಕಳ ಸುಧಾರಿತ ಪೌಷ್ಠಿಕತೆಗಾಗಿ ಆರೋಗ್ಯ ಪ್ರಕ್ರಿಯೆ ಕುರಿತು
ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳಿಗೆ  ಜಿಲ್ಲಾಮಟ್ಟದಲ್ಲಿ ಜಿಆಕುಕ ಕಛೇರಿ ಉಡುಪಿಯ ಶ‍್ರೀ ಕೃಷ್ಣ ಸಭಾಂಗಣದಲ್ಲಿ ಆಯೋಜಿಸಿರುವ ಮೊದಲನೇ ದಿನದ ಕಾರ್ಯಗಾರ.
DHO Udupi (@dhoudupi) 's Twitter Profile Photo

ಜಿಲ್ಲಾ ಆರೋಗ್ಯ ಮತ್ತು ಕು.ಕ ಇಲಾಖೆ ಉಡುಪಿ ಜಿಲ್ಲೆಇಲ್ಲಿನ ತಾಯಿ ಮತ್ತುಮಕ್ಕಳ ಆಸ್ಪತ್ರೆಯಲ್ಲಿ ರಾಷ್ಟ್ರೀಯ ನವಜಾತ ಶಿಶು ಸಪ್ತಾಹ ಹಾಗೂ ನ್ಯೂಮೋನಿಯಾವನ್ನು ಯಶಸ್ವಿಯಾಗಿ ಕೊನೆಗೊಳಿಸಲು ಸಾಮಾಜಿಕ ಜಾಗೃತಿ ಮತ್ತು ಕ್ರಿಯಾ ಅಭಿಯಾನ (SAANS) ಕಾರ್ಯಕ್ರಮದ ಉದ್ಘಾಟನೆಯನ್ನು ಡಾ.ಕೆ.ವಿದ್ಯಾಕುಮಾರಿ, ಮಾನ್ಯ ಜಿಲ್ಲಾಧಿಕಾರಿಗಳು ನೆರವೇರಿಸಿರುವುದು.

ರಾಜ್ಯ ಸರಕಾರದ ಮಹಾತ್ವಾಕಾಂಕ್ಷೆಯ ಯೋಜನೆಯಾದ ಗೃಹ ಆರೋಗ್ಯ ಯೋಜನೆಯು ಉಡುಪಿ ಜಿಲ್ಲೆಯಲ್ಲಿ ಈ ತಿಂಗಳಿನಿಂದ ಅಧಿಕೃತವಾಗಿ ಚಾಲನೆಗೊಳ್ಳಲಿದ್ದು ಸಾರ್ವಜನಿಕರು ಈ ಯೋಜನೆಯ ಸಂಪೂರ್ಣ ಪ್ರಯೋಜನವನ್ನು ಪಡೆಯುವುದು ಹಾಗೂ ಆರೋಗ್ಯ ಕಾರ್ಯಕರ್ತರು ಮನೆಭೇಟಿ ಮಾಡುವ ಸಂಧರ್ಭದಲ್ಲಿ ಸಾರ್ವಜನಿಕರು ಸಂಪೂರ್ಣ ಸಹಕಾರ ನೀಡುವಂತೆ ಉಡುಪಿ ಜಿಲ್ಲಾಡಳಿತದಿಂದ ಮನವಿ .

16.04.25 ರಂದು ಡಿ.ಹೆಚ್.ಓ ಡಾ.ಬಸವರಾಜ್ ಹುಬ್ಬಳ್ಳಿ ಇವರ ಅಧ್ಯಕ್ಷತೆಯಲ್ಲಿ ಆರೋಗ್ಯ ಇಲಾಖೆಯ & ರಾಷ್ಟ್ರೀಯ ಕಾರ್ಯಕ್ರಮಗಳ ಆರ್ಥಿಕ ಮತ್ತು ಭೌತಿಕ ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಿದ್ದು ಈ ಸಭೆಯಲ್ಲಿ DD WCD, ಜಿಲ್ಲಾ & ತಾಲೂಕು ಮಟ್ಟದ ಕಾರ್ಯಕ್ರಮ ಅನುಷ್ಠಾನ ಅಧಿಕಾರಿಗಳು, ಆಡಳಿತ ವೈದ್ಯಾಧಿಕಾರಿಗಳು, NHM ನ ಸಿಬ್ಬಂದಿಗಳು ಹಾಜರಿದ್ದರು

28-04-25 ರಂದು ವಿಶ್ವ ಮಲೇರಿಯಾ ದಿನಾಚರಣೆಯ ಪ್ರಯುಕ್ತ ಜನಜಾಗೃತಿ ಜಾಥಾ ಕಾರ್ಯಕ್ರಮವನ್ನು ಮಾನ್ಯ ಜಿಲ್ಲಾಧಿಕಾರಿಗಳು ಹಸಿರು ನಿಶಾನೆ ತೋರಿಸುವ ಮೂಲಕ ಜನಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು. ಕಾರ್ಯಕ್ರಮದಲ್ಲಿ ಡಿ.ಹೆಚ್.ಓ, ಡಿ.ಎಂ.ಓ, ಅಧ್ಯಕ್ಷರು ರೋಟರಿ ಹಿಲ್ಸ್ ಮಣಿಪಾಲ ಇತರೆ ಅಧಿಕಾರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.

16-05-25 ರಂದು ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಉಡುಪಿ ಇಲ್ಲಿ ರಾಷ್ಟ್ರೀಯ ಡೆಂಗ್ಯೂ ದಿನಾಚರಣೆಯ ಪ್ರಯುಕ್ತ ಮಾನವ ಸರಪಳಿ ಜನಜಾಗೃತಿ ಜಾಥಾವನ್ನು “ಪರಿಶೀಲಿಸಿ, ಸ್ವಚ್ಛಗೊಳಿಸಿ, ಮುಚ್ಚಿಡಿ- ಸೊಳ್ಳೆ ಉತ್ಪತ್ತಿ ತಾಣಗಳನ್ನು ನಾಶಗೊಳಿಸಿ” ಎಂಬ ಧ್ಯೇಯವಾಕ್ಯದೊಂದಿಗೆ ಡಾ. ಕೆ ವಿದ್ಯಾಕುಮಾರಿ, ಮಾನ್ಯ ಜಿಲ್ಲಾಧಿಕಾರಿಗಳು ಚಾಲನೆ ನೀಡಿರುವುದು.

ಕೋವಿಡ್ ಬಗ್ಗೆ ಆತಂಕ ಬೇಡ ಮುಂಜಾಗ್ರತೆ ವಹಿಸಲು ಆರೋಗ್ಯ ಇಲಾಖೆಯ ಸಮನ್ವಯ ಸಮಿತಿ ಸಭೆಯಲ್ಲಿ ಮಾನ್ಯ ಜಿಲ್ಲಾಧಿಕಾರಿಗಳು ಜಿಲ್ಲೆಯ ಸಾರ್ವಜನಿಕರಿಗೆ ಕರೆ ನೀಡಿರುತ್ತಾರೆ. ಸಭೆಯಲ್ಲಿ ಮಾನ್ಯ ಜಿಲ್ಲಾ ಆರೋಗ್ಯ ಮತ್ತು ಕು.ಕ ಅಧಿಕಾರಿಗಳು, ಜಿಲ್ಲಾ ಮಟ್ಟದ ಕಾರ್ಯಕ್ರಮ ಅನುಷ್ಠಾನಾಧಿಕಾರಿಗಳು, ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಕೋವಿಡ್ ಬಗ್ಗೆ ಆತಂಕ ಬೇಡ ಮುಂಜಾಗ್ರತೆ ವಹಿಸಲು ಆರೋಗ್ಯ ಇಲಾಖೆಯ ಸಮನ್ವಯ ಸಮಿತಿ ಸಭೆಯಲ್ಲಿ ಮಾನ್ಯ ಜಿಲ್ಲಾಧಿಕಾರಿಗಳು ಜಿಲ್ಲೆಯ ಸಾರ್ವಜನಿಕರಿಗೆ ಕರೆ ನೀಡಿರುತ್ತಾರೆ. 
ಸಭೆಯಲ್ಲಿ ಮಾನ್ಯ ಜಿಲ್ಲಾ ಆರೋಗ್ಯ ಮತ್ತು ಕು.ಕ ಅಧಿಕಾರಿಗಳು, ಜಿಲ್ಲಾ ಮಟ್ಟದ ಕಾರ್ಯಕ್ರಮ ಅನುಷ್ಠಾನಾಧಿಕಾರಿಗಳು, ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
DHO Udupi (@dhoudupi) 's Twitter Profile Photo

ಉಡುಪಿ ಜಿಲ್ಲೆಯಲ್ಲಿ 2023-24 ರಲ್ಲಿ1000 ಗಂಡು ಮಕ್ಕಳಿಗೆ 968 ಹೆಣ್ಣು ಮಕ್ಕಳಿದ್ದು 2024-25 ರಲ್ಲಿ 1000 ಗಂಡು ಮಕ್ಕಳಿಗೆ 978 ಹೆಣ್ಣು ಮಕ್ಕಳ ಪ್ರಮಾಣ ಏರಿಕೆ ಆಗಿದ್ದು ಲಿಂಗಾನುಪಾತದಲ್ಲಿ ಉಡುಪಿ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನದಲ್ಲಿ ಇದ್ದು, ಸಮಾನತೆ ಕಾಪಾಡಿಕೊಳ್ಳಲು ಮಾನ್ಯ ಜಿಲ್ಲಾಧಿಕಾರಿಗಳು ಕರೆ ನೀಡಿರುತ್ತಾರೆ.

17/06/25 ರಂದುವಿಶ್ವ ರಕ್ತದಾನಿಗಳ ದಿನಾಚರಣೆಯನ್ನುSDM ಸಂಶೋಧನಾ ಕೇಂದ್ರ ಕುತ್ಪಾಡಿ ಉಡುಪಿ ಇಲ್ಲಿ ನಡೆಸಲಾಯಿತು.ಜಿಆಕುಕ ಅಧಿಕಾರಿಗಳು, ಜಿಲ್ಲಾಸರ್ಜನ್, ಜಿಲ್ಲಾ ಕಾರ್ಯಕ್ರಮ ಅನುಷ್ಠಾನ ಅಧಿಕಾರಿಗಳು, ವೈದ್ಯಕೀಯ ಅಧಿಕ್ಷಕರು, ವೈದ್ಯಾಧಿಕಾರಿ ರಕ್ತನಿಧಿ ಕೇಂದ್ರ, ವಾರ್ತಾಧಿಕಾರಿಗಳು ಹಾಗೂ ಅಧಿಕಾರಿಗಳು ಇತರೆ ಸಿಬ್ಬಂದಿಗಳು ಉಪಸ್ಥಿತರಿದ್ದರು.

“ರಕ್ತನೀಡಿ, ಭರವಸೆ ನೀಡಿ, ಜೊತೆಯಾಗಿ ನಾವು ಜೀವ ಉಳಿಸೋಣ” ಎಂಬ ಧ್ಯೇಯ ವಾಕ್ಯದೊಂದಿಗೆ ವಿಶ್ವ ರಕ್ತದಾನಿಗಳ ದಿನಾಚರಣೆ ಪ್ರಯುಕ್ತ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಮತ್ತು ದಾನಿಗಳಿಗೆ ಸನ್ಮಾನ ಕಾರ್ಯಕ್ರಮ ಮತ್ತು ಪ್ರತಿಜ್ಞಾವಿಧಿ ಬೋಧನೆಯನ್ನು ನಡೆಸಿರುವುದು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಷ್ಟ್ರೀಯ ಆರೋಗ್ಯ ಅಭಿಯಾನ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಉಡುಪಿ ಜಿಲ್ಲೆ, ಇವರ ಸಂಯುಕ್ತ ಆಶ್ರಯದಲ್ಲಿ ತೀವ್ರತರ ಅತಿಸಾರ ಕೊನೆಗೊಳಿಸುವ ಅಭಿಯಾನ-2025 (STOP DIARRHOEA CAMPAIGN-2025) ಉದ್ಘಾಟನೆ ಮಾಡಿರುವುದು.

ಆರೋಗ್ಯಇಲಾಖೆ ಉಡುಪಿ ಜಿಲ್ಲೆ NHM ಅಡಿ ಮಂಜೂರಾದ ಲಸಿಕಾ ಉಗ್ರಾಣ ಕಟ್ಟಡದ ಶಿಲಾನ್ಯಾಸವನ್ನು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನೆರವೇರಿಸಿದ್ದು ಶಾಸಕರು ಶ್ರೀ ಯಶ್ ಪಾಲ್ ಸುವರ್ಣ, ನಗರಸಭೆ ಅಧ್ಯಕ್ಷರು, ಜಿಲ್ಲಾಧಿಕಾರಿ ಶ್ರೀಮತಿ ಸ್ವರೂಪ ಟಿ. ಕೆ, ಜಿ.ಪಂ CEO ಶ್ರೀ ಪ್ರತೀಕ್ ಬಾಯಲ್ &ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

01.07.25 ರಂದು ಜಿಲ್ಲಾ ಆರೋಗ್ಯ ಮತ್ತು ಕು.ಕ ಅಧಿಕಾರಿಗಳು ಸ.ಆ.ಕೇಂದ್ರ ಬೈಂದೂರು ಭೇಟಿ ನೀಡಿ,ಕಿರಿಮಂಜೇಶ್ವರ ವ್ಯಾಪ್ತಿಯ ಹೇರೂರು HWC ಕಟ್ಟಡದ ಗುದ್ದಲಿ ಪೂಜೆಯನ್ನು ನೆರವೇರಿಸಲಾಯಿತು.ಈ ಸಂದರ್ಭದಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರು ಶ್ರೀ ಗುರುರಾಜ ಗಂಟಿಹೊಳೆ ಮತ್ತು ಟಿ.ಹೆಚ್.ಓ ಕುಂದಾಪುರ, ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.

ಸಾರ್ವತ್ರಿಕವಾಗಿ ಕಣ್ಣಿನ ಆರೋಗ್ಯ ಉತ್ತಮಗೊಳಿಸುವ ನಿಟ್ಟಿನಲ್ಲಿ ಸರಕಾರದ ಮಹಾತ್ವಾಕಾಂಕ್ಷೆಯ ಯೋಜನೆಯಾದ ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಶಾಶ್ವತ ಆಶಾಕಿರಣ ದೃಷ್ಠಿಕೇಂದ್ರಗಳನ್ನು 03.07.25ರಂದು ಉಡುಪಿ ಜಿಲ್ಲೆಯ ಜಿಲ್ಲಾಸ್ಪತ್ರೆ-1, ತಾಲೂಕು ಆಸ್ಪತ್ರೆ-2 ಹಾಗೂ 6-ಸ.ಆ.ಕೇಂದ್ರಗಳಲ್ಲಿ ಏಕಕಾಲದಲ್ಲಿ ಉದ್ಘಾಟನೆ ಮಾಡಲಾಯಿತು.

ಉಡುಪಿ ಜಿಲ್ಲಾ ಆರೋಗ್ಯ ಇಲಾಖೆ ಆಯೋಜಿಸಿದ ವಿಶ್ವ ಜನಸಂಖ್ಯಾ ದಿನಾಚರಣೆ 2025ರ ಉದ್ಘಾಟನಾ ಸಮಾರಂಭವು ಪೂರ್ಣಪ್ರಜ್ಞ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಉಡುಪಿಯಲ್ಲಿ ಮಾನ್ಯ ಶಾಸಕರಾದ ಯಶ್ಪಾಲ್.ಎ.ಸುವರ್ಣಇವರ ಅಧ್ಯಕ್ಷತೆಯಲ್ಲಿ ಹಾಗೂ ಉದ್ಘಾಟನೆಯೊಂದಿಗೆ ನೆರವೇರಿತು.

ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಮಾನ್ಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಗೃಹ ಆರೋಗ್ಯ ಯೋಜನೆಯ ಕಾರ್ಯಗಾರ ಹಾಗೂ ಆಶಾ ಕೈಪಿಡಿ ಬಿಡುಗಡೆ ಮಾಡಿರುವುದು.

ಉಡುಪಿ ಜಿಲ್ಲೆಯ “ನಮ್ಮ ಕ್ಲೀನಿಕ್ “ ಉದ್ಘಾಟಣೆಯನ್ನು 01.08.25 ರಂದು ಗುಂಡಿಬೈಲು ದೊಡ್ಡನ ಗುಡ್ಡೆಇಲ್ಲಿನ ನಗರ ಪ್ರದೇಶಗಳಲ್ಲಿ ವಾಸಿಸುವ ಬಡ ಜನರಿಗೆ ನೆರವಾಗುವಂತೆ ಕೇಂದ್ರ &ರಾಜ್ಯ ಸರಕಾರದ ಸಹಯೋಗದಲ್ಲಿ ಉಚಿತ ಆರೋಗ್ಯ ಸೇವಾ ವ್ಯವಸ್ಥೆಯನ್ನು ಶ್ರೀ ಯಶ್ಪಾಲ್.ಎ. ಸುವರ್ಣ, ಮಾನ್ಯ ಶಾಸಕರು ಉಡುಪಿ ವಿಧಾನಸಭಾ ಕ್ಷೇತ್ರ ಇವರು ನೆರವೇರಿಸಿರುವುದು.

ಉಡುಪಿ ಜಿಲ್ಲೆಯ “ನಮ್ಮ ಕ್ಲೀನಿಕ್ “ ಉದ್ಘಾಟಣೆಯನ್ನು 01.08.25 ರಂದು ಗುಂಡಿಬೈಲು ದೊಡ್ಡನ ಗುಡ್ಡೆಇಲ್ಲಿನ ನಗರ ಪ್ರದೇಶಗಳಲ್ಲಿ ವಾಸಿಸುವ ಬಡ ಜನರಿಗೆ ನೆರವಾಗುವಂತೆ ಕೇಂದ್ರ &ರಾಜ್ಯ ಸರಕಾರದ ಸಹಯೋಗದಲ್ಲಿ ಉಚಿತ ಆರೋಗ್ಯ ಸೇವಾ ವ್ಯವಸ್ಥೆಯನ್ನು ಶ್ರೀ ಯಶ್ಪಾಲ್.ಎ. ಸುವರ್ಣ, ಮಾನ್ಯ ಶಾಸಕರು ಉಡುಪಿ ವಿಧಾನಸಭಾ ಕ್ಷೇತ್ರ ಇವರು ನೆರವೇರಿಸಿರುವುದು