Halappa Achar
@halappaachar
Minister of Mines and Geology, Women and Child Development, Differently Abled and Senior Citizens Empowerment Govt. of Karnataka
ID: 910397978111647744
http://www.acharhalappa.com 20-09-2017 06:59:27
2,2K Tweet
4,4K Followers
66 Following
ಇಂದು ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಚಿಕ್ಕಮ್ಯಾಗೇರಿ ಹಾಗೂ ಚಿಕ್ಕಮ್ಯಾಗೇರಿ ತಾಂಡಾಗಳಲ್ಲಿ ಚುನಾವಣಾ ಪ್ರಚಾರ ನಡೆಸಲಾಯಿತು. ಎಲ್ಲೆಡೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ನಮ್ಮ ಮನೋಬಲ ಹೆಚ್ಚಿಸಿದೆ. BJP Karnataka
ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಬನ್ನಿಕೊಪ್ಪದಲ್ಲಿ ಚುನಾವಣಾ ಪ್ರಚಾರ ಮಾಡಿ ಮತ ಯಾಚಿಸಲಾಯಿತು. ಬಿಜೆಪಿಯ ಡಬಲ್ ಇಂಜಿನ್ ಸರ್ಕಾರದ ಸಾಧನೆಗಳನ್ನು ಜನರಿಗೆ ತಿಳಿಸಲಾಯಿತು. ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು. #ಬಿಜೆಪಿಯೇಭರವಸೆ BJP Karnataka
ಯಲಬುರ್ಗಾ ವಿಧಾನಸಭಾ ಕ್ಷೇತ್ರದ ತಳಕಲ್ಲದಲ್ಲಿ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡು ಮತ ಯಾಚಿಸಲಾಯಿತು. ಬಿಜೆಪಿ ಸರ್ಕಾರದ ಸಾಧನೆಗಳನ್ನು ಜನರಿಗೆ ತಿಳಿಸಲಾಯಿತು. ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು. #ಬಿಜೆಪಿಯೇಭರವಸೆ BJP Karnataka
ಯಲಬುರ್ಗಾ ವಿಧಾನಸಭಾ ಕ್ಷೇತ್ರದಲ್ಲಿ ಇಂದಿನ ಚುನಾವಣಾ ಪ್ರಚಾರದ ವಿವರ. ಮುಖಂಡರು ಹಾಗೂ ಕಾರ್ಯಕರ್ತರು ಸೇರಿದಂತೆ ಎಲ್ಲರೂ ಈ ದಿನ ಉತ್ಸಾಹದಿಂದ ಜನಮನವನ್ನು ತಲುಪೋಣ. BJP Karnataka
ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಗುದ್ನೆಪ್ಪನಮಠ ಹಾಗೂ ಹುಣಸಿಹಾಳ ಗ್ರಾಮಗಳಲ್ಲಿ ಚುನಾವಣಾ ಪ್ರಚಾರ ನಡೆಸಿ ಮಾತನಾಡಲಾಯಿತು. ಬಿಜೆಪಿಯ ಜನಹಿತ ಕಾರ್ಯಕ್ರಮಗಳನ್ನು ವಿವರಿಸಲಾಯಿತು. ಮುಖಂಡರು, ಕಾರ್ಯಕರ್ತರು ಹಾಜರಿದ್ದರು. #ಬಿಜೆಪಿಯೇಭರವಸೆ BJP Karnataka
ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಮಂಗಳೂರು ಗ್ರಾಮದಲ್ಲಿ ನಿನ್ನೆ ಚುನಾವಣಾ ಪ್ರಚಾರ ನಡೆಸಿ ಬೆಂಬಲ ಕೋರಲಾಯಿತು. ಬಿಜೆಪಿಯ ಜನಪರ ಕಾರ್ಯಕ್ರಮಗಳ ಬಗ್ಗೆ ತಿಳಿಸಲಾಯಿತು. ಮುಖಂಡರು, ಕಾರ್ಯಕರ್ತರು ಹಾಜರಿದ್ದರು. #ಬಿಜೆಪಿಯೇಭರವಸೆ BJP Karnataka
ಇಂದು ಯಲಬುರ್ಗಾ ಪಟ್ಟಣದ 15 ವಾರ್ಡ್ ಗಳಲ್ಲಿ ಚುನಾವಣಾ ಪ್ರಚಾರ ಸಭೆಗಳನ್ನು ಉದ್ದೇಶಿಸಿ ಮಾತನಾಡಲಾಯಿತು. ಬಿಜೆಪಿ ಸರ್ಕಾರದ ಸಾಧನೆಗಳನ್ನು ಜನರಿಗೆ ತಿಳಿಸಿ ಅಭಿವೃದ್ಧಿಯನ್ನು ಬೆಂಬಲಿಸುವಂತೆ ಮನವಿ ಮಾಡಲಾಯಿತು. ಸ್ಥಳೀಯ ಮುಖಂಡರು ಹಾಜರಿದ್ದರು. BJP Karnataka
ರೈತ ಸಂಘದ ಯಲಬುರ್ಗಾ ತಾಲೂಕಿನ ಗ್ರಾಮ ಘಟಕ ಹಾಗೂ ತಾಲ್ಲೂಕು ಘಟಕದ ಎಲ್ಲಾ ಪದಾಧಿಕಾರಿಗಳು ನನಗೆ ಬೆಂಬಲ ಸೂಚಿಸಿದ್ದಾರೆ. ಅವರ ಆಶೋತ್ತರಗಳಿಗೆ ಪೂರಕವಾಗಿ ಕಾರ್ಯನಿರ್ವಹಿಸುತ್ತೇನೆ. ಅವರೆಲ್ಲರಿಗೂ ಧನ್ಯವಾದಗಳು. #ಬಿಜೆಪಿಯೇ_ಭರವಸೆ BJP Karnataka
ಯಲಬುರ್ಗಾ ಕ್ಷೇತ್ರದ, ಸಂಗನಹಾಳ ಗ್ರಾಮದ ಎಸ್.ಸಿ ಕಾಲೋನಿಯಲ್ಲಿ 40 ಕ್ಕೂ ಅಧಿಕ ಯುವಕರು, ಮಹಿಳೆಯರು ಹಾಗೂ ಮುಖಂಡರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು. ಬಿಜೆಪಿಯ ಸಿದ್ಧಾಂತ ಮತ್ತು ಮಾನ್ಯ ಪ್ರಧಾನಿ ಶ್ರೀ Narendra Modi ಅವರ ಕೆಲಸಗಳನ್ನು ಮೆಚ್ಚಿ ಅನೇಕರು ಪಕ್ಷಕ್ಕೆ ಬರುತ್ತಿದ್ದಾರೆ. #ಬಿಜೆಪಿಯೇಭರವಸೆ BJP Karnataka
ಇಂದು ನನಗೆ ಮತ ನೀಡಿ ಬೆಂಬಲಿಸಿದ ಸಮಸ್ತ ಮತದಾರ ಬಂಧುಗಳಿಗೆ ಅನಂತ ವಂದನೆಗಳು. ತಮ್ಮೆಲ್ಲರ ಬೆಂಬಲ ಹಾಗೂ ಆಶೀರ್ವಾದ ಸದಾ ಇರಲಿ. 🙏 #KarnatakaElections BJP Karnataka