JAYANAGAR TRAFFIC BTP ಜಯನಗರ ಸಂಚಾರ ಪೊಲೀಸ್ ಠಾಣೆ (@jnagartr) 's Twitter Profile
JAYANAGAR TRAFFIC BTP ಜಯನಗರ ಸಂಚಾರ ಪೊಲೀಸ್ ಠಾಣೆ

@jnagartr

Official Twitter Account of Jayanagar Traffic Police Station (080-22942669) Dial Namma-100 in Case of Emergency. @blrcitytraffic

ID: 3039090048

linkhttps://btp.gov.in calendar_today24-02-2015 08:42:32

4,4K Tweet

6,6K Takipçi

43 Takip Edilen

JAYANAGAR TRAFFIC BTP ಜಯನಗರ ಸಂಚಾರ ಪೊಲೀಸ್ ಠಾಣೆ (@jnagartr) 's Twitter Profile Photo

ಈ ದಿನ ಜಯನಗರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಮ್ಮ ಠಾಣಾ ಸಿಬ್ಬಂದಿಯವರು ವಾಹನ ಸವಾರರಿಗೆ ಐಎಸ್ಐ ಮಾರ್ಕ್ ಹೆಲ್ಮೆಟ್ ಧರಿಸುವ ಬಗ್ಗೆ ಹಾಗೂ ಸಂಚಾರ ನಿಯಮಗಳ ಪಾಲನೆ ಮತ್ತು ಅವುಗಳ ಉಲ್ಲಂಘನೆಯಿಂದ ಆಗುವ ಪರಿಣಾಮಗಳ ಬಗ್ಗೆ ತಿಳುವಳಿಕೆ ನೀಡಲಾಯಿತು. ಬೆಂಗಳೂರು ಸಂಚಾರ ಪೊಲೀಸ್ BengaluruTrafficPolice Joint CP, Traffic, Bengaluru DCP SOUTH TRAFFIC ACP SOUTH TRAFFIC BTP

ಈ ದಿನ ಜಯನಗರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಮ್ಮ ಠಾಣಾ ಸಿಬ್ಬಂದಿಯವರು ವಾಹನ ಸವಾರರಿಗೆ ಐಎಸ್ಐ ಮಾರ್ಕ್ ಹೆಲ್ಮೆಟ್ ಧರಿಸುವ ಬಗ್ಗೆ ಹಾಗೂ ಸಂಚಾರ ನಿಯಮಗಳ ಪಾಲನೆ ಮತ್ತು ಅವುಗಳ ಉಲ್ಲಂಘನೆಯಿಂದ ಆಗುವ ಪರಿಣಾಮಗಳ ಬಗ್ಗೆ ತಿಳುವಳಿಕೆ ನೀಡಲಾಯಿತು.
ಬೆಂಗಳೂರು ಸಂಚಾರ ಪೊಲೀಸ್ BengaluruTrafficPolice

Joint CP, Traffic, Bengaluru

DCP SOUTH TRAFFIC

ACP SOUTH TRAFFIC BTP
JAYANAGAR TRAFFIC BTP ಜಯನಗರ ಸಂಚಾರ ಪೊಲೀಸ್ ಠಾಣೆ (@jnagartr) 's Twitter Profile Photo

ಈ ದಿನ ಜಯನಗರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಜೆ.ಪಿ.ನಗರದ MIND MONTESSORI SCHOOL ನ ವಿದ್ಯಾರ್ಥಿಗಳಿಗೆ ರಸ್ತೆ ಸಂಚಾರ ನಿಯಮಗಳು , ಪಾಲನೆ ಮತ್ತು ಅವುಗಳ ಉಲ್ಲಂಘನೆಯಿಂದ ಆಗುವ ಪರಿಣಾಮಗಳ ಬಗ್ಗೆ ಅರಿವು ಮೂಡಿಸಲಾಯಿತು.DCP SOUTH TRAFFIC ಬೆಂಗಳೂರು ಸಂಚಾರ ಪೊಲೀಸ್ BengaluruTrafficPolice ACP SOUTH TRAFFIC BTP Joint CP, Traffic, Bengaluru

ಈ ದಿನ ಮಾನ್ಯ ಸಹಾಯಕ ಪೊಲೀಸ್ ಆಯುಕ್ತರು ಸಂಚಾರ ದಕ್ಷಿಣ ಉಪ ವಿಭಾಗ ರವರು ಜಯನಗರ ಸಂಚಾರ ಪೊಲೀಸ್ ಠಾಣೆಯ ಎಲ್ಲ ಅಧಿಕಾರಿ ಮತ್ತು ಸಿಬ್ಬಂದಿಯವರಿಗೆ ವಾರದ ಕವಾಯತು ತೆಗೆದುಕೊಂಡಿದ್ದು ಹಾಗೂ ಸರಿಯಾಗಿ ಕರ್ತವ್ಯ ನಿರ್ವಹಿಸಬೇಕೆಂದು ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿಯವರಿಗೆ ಸಲಹೆ ಮತ್ತು ಸೂಚನೆಗಳನ್ನು ನೀಡಿದರು.ಬೆಂಗಳೂರು ಸಂಚಾರ ಪೊಲೀಸ್ BengaluruTrafficPolice

ಈ ದಿನ ಮಾನ್ಯ ಸಹಾಯಕ ಪೊಲೀಸ್ ಆಯುಕ್ತರು ಸಂಚಾರ ದಕ್ಷಿಣ ಉಪ ವಿಭಾಗ ರವರು ಜಯನಗರ ಸಂಚಾರ ಪೊಲೀಸ್ ಠಾಣೆಯ ಎಲ್ಲ ಅಧಿಕಾರಿ ಮತ್ತು ಸಿಬ್ಬಂದಿಯವರಿಗೆ ವಾರದ ಕವಾಯತು ತೆಗೆದುಕೊಂಡಿದ್ದು ಹಾಗೂ ಸರಿಯಾಗಿ ಕರ್ತವ್ಯ ನಿರ್ವಹಿಸಬೇಕೆಂದು ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿಯವರಿಗೆ ಸಲಹೆ ಮತ್ತು ಸೂಚನೆಗಳನ್ನು ನೀಡಿದರು.ಬೆಂಗಳೂರು ಸಂಚಾರ ಪೊಲೀಸ್ BengaluruTrafficPolice
JAYANAGAR TRAFFIC BTP ಜಯನಗರ ಸಂಚಾರ ಪೊಲೀಸ್ ಠಾಣೆ (@jnagartr) 's Twitter Profile Photo

ಈ ದಿನ ಜಯನಗರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಮ್ಮ ಠಾಣಾ ಸಿಬ್ಬಂದಿಯವರು ವಾಹನ ಸವಾರರಿಗೆ ಐಎಸ್ಐ ಮಾರ್ಕ್ ಹೆಲ್ಮೆಟ್ ಧರಿಸುವ ಬಗ್ಗೆ ಹಾಗೂ ಸಂಚಾರ ನಿಯಮಗಳ ಪಾಲನೆ ಮತ್ತು ಅವುಗಳ ಉಲ್ಲಂಘನೆಯಿಂದ ಆಗುವ ಪರಿಣಾಮಗಳ ಬಗ್ಗೆ ತಿಳುವಳಿಕೆ ನೀಡಲಾಯಿತು. ಬೆಂಗಳೂರು ಸಂಚಾರ ಪೊಲೀಸ್ BengaluruTrafficPolice Joint CP, Traffic, Bengaluru DCP SOUTH TRAFFIC ACP SOUTH TRAFFIC BTP

ಈ ದಿನ ಜಯನಗರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಮ್ಮ ಠಾಣಾ ಸಿಬ್ಬಂದಿಯವರು ವಾಹನ ಸವಾರರಿಗೆ ಐಎಸ್ಐ ಮಾರ್ಕ್ ಹೆಲ್ಮೆಟ್ ಧರಿಸುವ ಬಗ್ಗೆ ಹಾಗೂ ಸಂಚಾರ ನಿಯಮಗಳ ಪಾಲನೆ ಮತ್ತು ಅವುಗಳ ಉಲ್ಲಂಘನೆಯಿಂದ ಆಗುವ ಪರಿಣಾಮಗಳ ಬಗ್ಗೆ ತಿಳುವಳಿಕೆ ನೀಡಲಾಯಿತು.
ಬೆಂಗಳೂರು ಸಂಚಾರ ಪೊಲೀಸ್ BengaluruTrafficPolice Joint CP, Traffic, Bengaluru DCP SOUTH TRAFFIC ACP SOUTH TRAFFIC BTP
DCP SOUTH TRAFFIC (@dcpsouthtrbcp) 's Twitter Profile Photo

ಬೆಂಗಳೂರು ದಕ್ಷಿಣ ಸಂಚಾರ ಪೊಲೀಸರು ಸೆಪ್ಟೆಂಬರ್‌ 12 ರಿಂದ 15ರ ವರೆಗೆ ಕಟ್ಟುನಿಟ್ಟಿನ ತಪಾಸಣೆ ನಡೆಸಿ, 20,589 ವಾಹನಗಳನ್ನು ಪರಿಶೀಲಿಸಿ, 237 ಮದ್ಯಪಾನ ಮಾಡಿ ವಾಹನ ಚಲಾಯಿಸಿದ ಪ್ರಕರಣಗಳನ್ನು ದಾಖಲಿಸಿದ್ದಾರೆ. ಮಧ್ಯಪಾನ ಮಾಡಿ ವಾಹನ ಚಲಾಯಿಸುವುದು ನಾವು ಸಹಿಸುವುದಿಲ್ಲ. ನಿಯಮ ಪಾಲಿಸಿ, ಇಲ್ಲವೇ ಕಾನೂನಿನ ಕಠಿಣ ಕ್ರಮ ಎದುರಿಸಬೇಕಾಗುತ್ತದೆ

ಬೆಂಗಳೂರು ದಕ್ಷಿಣ ಸಂಚಾರ ಪೊಲೀಸರು ಸೆಪ್ಟೆಂಬರ್‌ 12 ರಿಂದ 15ರ ವರೆಗೆ ಕಟ್ಟುನಿಟ್ಟಿನ ತಪಾಸಣೆ ನಡೆಸಿ, 20,589 ವಾಹನಗಳನ್ನು ಪರಿಶೀಲಿಸಿ, 237 ಮದ್ಯಪಾನ ಮಾಡಿ ವಾಹನ ಚಲಾಯಿಸಿದ ಪ್ರಕರಣಗಳನ್ನು ದಾಖಲಿಸಿದ್ದಾರೆ. ಮಧ್ಯಪಾನ ಮಾಡಿ ವಾಹನ ಚಲಾಯಿಸುವುದು ನಾವು  ಸಹಿಸುವುದಿಲ್ಲ. ನಿಯಮ ಪಾಲಿಸಿ, ಇಲ್ಲವೇ ಕಾನೂನಿನ ಕಠಿಣ ಕ್ರಮ ಎದುರಿಸಬೇಕಾಗುತ್ತದೆ
JAYANAGAR TRAFFIC BTP ಜಯನಗರ ಸಂಚಾರ ಪೊಲೀಸ್ ಠಾಣೆ (@jnagartr) 's Twitter Profile Photo

ಈ ದಿನ ಜಯನಗರ ಸಂಚಾರ ಪೊಲೀಸ್ ಠಾಣಾ ಸರಹದ್ದಿನಲ್ಲಿ ಸಂಚಾರ ನಿಯಮ ಉಲ್ಲಂಘನೆ ಮಾಡುವ ಶಾಲಾ ವಾಹನ ಚಾಲಕರ ವಿರುದ್ಧ ವಿಶೇಷ ಕಾರ್ಯಾಚರಣೆ ಮಾಡಿ ಪ್ರಕರಣಗಳನ್ನು ದಾಖಲಿಸಿ ಕ್ರಮ ಕೈಗೊಳ್ಳಲಾಯಿತು. DCP SOUTH TRAFFIC Joint CP, Traffic, Bengaluru ಬೆಂಗಳೂರು ಸಂಚಾರ ಪೊಲೀಸ್ BengaluruTrafficPolice CP Bengaluru ಪೊಲೀಸ್ ಆಯುಕ್ತ ಬೆಂಗಳೂರು

ಈ ದಿನ ಜಯನಗರ ಸಂಚಾರ ಪೊಲೀಸ್ ಠಾಣಾ ಸರಹದ್ದಿನಲ್ಲಿ ಸಂಚಾರ ನಿಯಮ ಉಲ್ಲಂಘನೆ ಮಾಡುವ ಶಾಲಾ ವಾಹನ ಚಾಲಕರ ವಿರುದ್ಧ ವಿಶೇಷ ಕಾರ್ಯಾಚರಣೆ ಮಾಡಿ ಪ್ರಕರಣಗಳನ್ನು ದಾಖಲಿಸಿ ಕ್ರಮ ಕೈಗೊಳ್ಳಲಾಯಿತು.
DCP SOUTH TRAFFIC Joint CP, Traffic, Bengaluru ಬೆಂಗಳೂರು ಸಂಚಾರ ಪೊಲೀಸ್ BengaluruTrafficPolice CP Bengaluru ಪೊಲೀಸ್ ಆಯುಕ್ತ ಬೆಂಗಳೂರು
DCP SOUTH TRAFFIC (@dcpsouthtrbcp) 's Twitter Profile Photo

“ಸಂಚಾರ ಸಂಪರ್ಕ ದಿವಸ” ನಾಗರಿಕರಿಂದ ಸುಗಮ ಸಂಚಾರಕ್ಕೆ ಸಂಬಂದಿಸಿದಂತೆ ಸಲಹೆಗಳು, ದೂರುಗಳನ್ನು ಚರ್ಚಿಸಲಾಗುವುದು. ಬನ್ನಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಿ.

“ಸಂಚಾರ ಸಂಪರ್ಕ ದಿವಸ”
ನಾಗರಿಕರಿಂದ ಸುಗಮ ಸಂಚಾರಕ್ಕೆ ಸಂಬಂದಿಸಿದಂತೆ ಸಲಹೆಗಳು, ದೂರುಗಳನ್ನು ಚರ್ಚಿಸಲಾಗುವುದು.
ಬನ್ನಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಿ.
JAYANAGAR TRAFFIC BTP ಜಯನಗರ ಸಂಚಾರ ಪೊಲೀಸ್ ಠಾಣೆ (@jnagartr) 's Twitter Profile Photo

“ಸಂಚಾರ ಸಂಪರ್ಕ ದಿವಸ” ನಾಗರಿಕರಿಂದ ಸುಗಮ ಸಂಚಾರಕ್ಕೆ ಸಂಬಂದಿಸಿದಂತೆ ಸಲಹೆಗಳು, ದೂರುಗಳನ್ನು ಚರ್ಚಿಸಲಾಗುವುದು. ಬನ್ನಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಿ.ಬೆಂಗಳೂರು ಸಂಚಾರ ಪೊಲೀಸ್ BengaluruTrafficPolice MICO LAYOUT TRAFFIC BTP

ಈ ದಿನ ಜಯನಗರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ N.M.K R V ಶಾಲಾ / ಕಾಲೇಜಿನ ವಿದ್ಯಾರ್ಥಿಗಳಿಗೆ ಸಂಚಾರ ನಿಯಮ ಪಾಲನೆಗಳ ಬಗ್ಗೆ ಹಾಗೂ ಸಂಚಾರ ನಿಯಮ ಉಲ್ಲಂಘನೆಯಿಂದ ಆಗುವ ಪರಿಣಾಮಗಳ ಬಗ್ಗೆ ಅರಿವು ಮೂಡಿಸಲಾಯಿತು.ಬೆಂಗಳೂರು ಸಂಚಾರ ಪೊಲೀಸ್ BengaluruTrafficPolice Joint CP, Traffic, Bengaluru DCP SOUTH TRAFFIC ACP SOUTH TRAFFIC BTP

ಮಾನ್ಯ ಸಹಾಯಕ ಪೊಲೀಸ್ ಆಯುಕ್ತರು ಸಂಚಾರ ದಕ್ಷಿಣ ಉಪವಿಭಾಗರವರು ಜಯನಗರ ಸಂಚಾರ ಠಾಣೆಯಲ್ಲಿ ಆಯೋಜಿಸಲಾಗಿದ್ದ “ಸಂಚಾರ ಸಂಪರ್ಕ ದಿವಸ” ಕಾರ್ಯಕ್ರಮಕ್ಕೆ ಆಗಮಿಸಿ ನಾಗರೀಕರಿಂದ ಸುಗಮ ಸಂಚಾರಕ್ಕೆ ಸಂಬಂದಿಸಿದಂತೆ ಸಲಹೆಗಳು & ಸೂಚನೆಗಳು, ಅಹವಾಲುಗಳು, ಇತರೆ ವಿಷಯಗಳ ಬಗ್ಗೆ ಚರ್ಚಿಸಿ ವಿಚಾರ ವಿನಿಮಯ ಮಾಡಿಕೊಳ್ಳಲಾಯಿತು. ಬೆಂಗಳೂರು ಸಂಚಾರ ಪೊಲೀಸ್ BengaluruTrafficPolice

ಬೆಂಗಳೂರು ನಗರ ಪೊಲೀಸ್‌ BengaluruCityPolice (@blrcitypolice) 's Twitter Profile Photo

Today, the Masika Sanchara Samparka Divasa - September 2024 was held at MLR Convention Centre, ITPL Road, Bengaluru. CP Bengaluru ಪೊಲೀಸ್ ಆಯುಕ್ತ ಬೆಂಗಳೂರು and Joint CP, Traffic, Bengaluru , along with other senior officers, took part in the event. Citizens shared their concerns about traffic issues, including footpath

Today, the Masika Sanchara Samparka Divasa - September 2024 was held at MLR Convention Centre, ITPL Road, Bengaluru. CP Bengaluru ಪೊಲೀಸ್ ಆಯುಕ್ತ ಬೆಂಗಳೂರು and Joint CP, Traffic, Bengaluru , along with other senior officers, took part in the event. Citizens shared their concerns about traffic issues, including footpath
JAYANAGAR TRAFFIC BTP ಜಯನಗರ ಸಂಚಾರ ಪೊಲೀಸ್ ಠಾಣೆ (@jnagartr) 's Twitter Profile Photo

ಈ ದಿನ ಜಯನಗರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಮ್ಮ ಠಾಣಾ ಸಿಬ್ಬಂದಿಯವರು ವಾಹನ ಸವಾರರಿಗೆ ಐಎಸ್ಐ ಮಾರ್ಕ್ ಹೆಲ್ಮೆಟ್ ಧರಿಸುವ ಬಗ್ಗೆ ಹಾಗೂ ಸಂಚಾರ ನಿಯಮಗಳ ಪಾಲನೆ ಮತ್ತು ಅವುಗಳ ಉಲ್ಲಂಘನೆಯಿಂದ ಆಗುವ ಪರಿಣಾಮಗಳ ಬಗ್ಗೆ ತಿಳುವಳಿಕೆ ನೀಡಲಾಯಿತು. ಬೆಂಗಳೂರು ಸಂಚಾರ ಪೊಲೀಸ್ BengaluruTrafficPolice Joint CP, Traffic, Bengaluru DCP SOUTH TRAFFIC

ಈ ದಿನ ಜಯನಗರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಮ್ಮ ಠಾಣಾ ಸಿಬ್ಬಂದಿಯವರು ವಾಹನ ಸವಾರರಿಗೆ ಐಎಸ್ಐ ಮಾರ್ಕ್ ಹೆಲ್ಮೆಟ್ ಧರಿಸುವ ಬಗ್ಗೆ ಹಾಗೂ ಸಂಚಾರ ನಿಯಮಗಳ ಪಾಲನೆ ಮತ್ತು ಅವುಗಳ ಉಲ್ಲಂಘನೆಯಿಂದ ಆಗುವ ಪರಿಣಾಮಗಳ ಬಗ್ಗೆ ತಿಳುವಳಿಕೆ ನೀಡಲಾಯಿತು.
ಬೆಂಗಳೂರು ಸಂಚಾರ ಪೊಲೀಸ್ BengaluruTrafficPolice Joint CP, Traffic, Bengaluru DCP SOUTH TRAFFIC