DIPR-KALABURAGI (@kalaburgivarthe) 's Twitter Profile
DIPR-KALABURAGI

@kalaburgivarthe

Official Account of Dept of Information & Public Relations
Kalaburagi, Karnataka State facebook.com/profile.php?id…

ID: 2646972026

linkhttp://dipr.karnataka.gov.in calendar_today15-07-2014 05:44:33

15,15K Tweet

12,12K Followers

357 Following

ಸಮಾಜ ಕಲ್ಯಾಣ ಇಲಾಖೆ (@swdgok) 's Twitter Profile Photo

ನೀವು ಎಲ್ಲಿಯವರೆಗೆ ಸಾಮಾಜಿಕ ಸ್ವಾತಂತ್ಯವನ್ನು ಸಾಧಿಸುವುದಿಲ್ಲವೋ ಅಲ್ಲಿಯವರೆಗೆ ಕಾನೂನಿನಿಂದ ಒದಗಿಸಲಾದ ಸ್ವಾತಂತ್ರ್ಯದಿಂದ ನಿಮಗೆ ಯಾವುದೇ ಪ್ರಯೋಜನೆಯಾಗುವುದಿಲ್ಲ. -- ಡಾ. ಬಿ ಆರ್ ಅಂಬೇಡ್ಕರ್ ಭಾರತೀಯ ಸಂವಿಧಾನ ದಿನಾಚರಣೆಯ ಶುಭಾಶಯಗಳು. #GOK #SWD #ConstitutionDay2024

ನೀವು ಎಲ್ಲಿಯವರೆಗೆ ಸಾಮಾಜಿಕ ಸ್ವಾತಂತ್ಯವನ್ನು ಸಾಧಿಸುವುದಿಲ್ಲವೋ ಅಲ್ಲಿಯವರೆಗೆ ಕಾನೂನಿನಿಂದ ಒದಗಿಸಲಾದ ಸ್ವಾತಂತ್ರ್ಯದಿಂದ ನಿಮಗೆ ಯಾವುದೇ ಪ್ರಯೋಜನೆಯಾಗುವುದಿಲ್ಲ.

-- ಡಾ. ಬಿ ಆರ್ ಅಂಬೇಡ್ಕರ್

ಭಾರತೀಯ ಸಂವಿಧಾನ ದಿನಾಚರಣೆಯ ಶುಭಾಶಯಗಳು.

#GOK #SWD #ConstitutionDay2024
Priyank Kharge / ಪ್ರಿಯಾಂಕ್ ಖರ್ಗೆ (@priyankkharge) 's Twitter Profile Photo

ಮಾನ್ಯ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಭೆಯಲ್ಲಿ,ಕೊಡಗು , ಮೈಸೂರು ಚಾಮರಾಜನಗರ, ಶಿವಮೊಗ್ಗ, ಹಾಗು ಹಾಸನ ಜಿಲ್ಲೆಗಳ ಅಳಿವುನಂಚಿನಲ್ಲಿರುವ ಆದಿವಾಸಿ,ಬುಡಕಟ್ಟು ಜನರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಸುದೀರ್ಘ ವಾಗಿ ಚರ್ಚಿಸಲಾಯಿತು. ಇದರಲ್ಲಿ, ಗ್ರಾಮೀಣಾಭಿರ್ವುದ್ಧಿಗೆ ಸಂಬಂಧಿಸಿದಂತೆ, ಹಾಡಿಗಳಿಗೆ ಹಾಗೂ ಬುಡಕಟ್ಟು

Kalaburagi City Police (@klbcitypolice) 's Twitter Profile Photo

ಕಲಬುರಗಿ ನಗರದ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ನವಜಾತ ಶಿಶುವನ್ನು ಅಪಹರಿಸಿದ ಘಟನೆಗೆ ಸಂಬಂಧಿಸಿದಂತೆ ಮಾನ್ಯ ಪೊಲೀಸ್ ಆಯುಕ್ತರಾದ ಡಾ|| ಶರಣಪ್ಪ ಎಸ್ ಡಿ., ಐಪಿಎಸ್ ರವರ ಮಾರ್ಗದರ್ಶನದಲ್ಲಿ 24 ಗಂಟೆಗಳಲ್ಲಿ ತ್ವರಿತ ಕಾರ್ಯಚರಣೆ ಕೈಗೊಂಡು ಮಗುವನ್ನು ಸಂರಕ್ಷಿಸಿ ಪಾಲಕರಿಗೆ ಒಪ್ಪಿಸಲಾಯಿತು.DGP KARNATAKA DIPR-KALABURAGI

ತಾಯಿಯ ಮಡಿಲು ಸೇರಿದ ಮಗು. ಕಲಬುರಗಿ ನಗರದ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ನವಜಾತ ಶಿಶುವನ್ನು ಅಪಹರಿಸಿದ ಘಟನೆಗೆ ಸಂಬಂಧಿಸಿದಂತೆ ಮಾನ್ಯ ಪೊಲೀಸ್ ಆಯುಕ್ತರಾದ ಡಾ|| ಶರಣಪ್ಪ ಎಸ್ ಡಿ., ಐಪಿಎಸ್ ರವರ ಮಾರ್ಗದರ್ಶನದಲ್ಲಿ 24 ಗಂಟೆಗಳಲ್ಲಿ ತ್ವರಿತ ಕಾರ್ಯಚರಣೆ ಕೈಗೊಂಡು ಮಗುವನ್ನು ಸಂರಕ್ಷಿಸಿ ಪಾಲಕರಿಗೆ ಒಪ್ಪಿಸಲಾಯಿತು. DGP KARNATAKA

DC Kalaburagi (@dckalaburagi) 's Twitter Profile Photo

ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಕಲಬುರಗಿ ಜಿಲ್ಲಾ ಪೊಲೀಸ್ ಇಲಾಖೆಯ ಕ್ರೀಡಾಕೂಟ - 2024ರ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಾಯಿತು. DIPR-KALABURAGI KALABURAGI DISTRICT POLICE

ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಕಲಬುರಗಿ ಜಿಲ್ಲಾ ಪೊಲೀಸ್ ಇಲಾಖೆಯ ಕ್ರೀಡಾಕೂಟ - 2024ರ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಾಯಿತು.

DIPR-KALABURAGI
KALABURAGI DISTRICT POLICE
Kalaburagi City Police (@klbcitypolice) 's Twitter Profile Photo

ಕಲಬುರಗಿ ನಗರದ ಜಿಲ್ಲಾ ಸರಕಾರಿ ಆಸ್ಪತ್ರೆಯಲ್ಲಿ ನವಜಾತ ಶಿಶುವನ್ನು ಅಪಹರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ಮಹಿಳಾ ಅಪರಾಧಿಗಳನ್ನು ಬಂಧಿಸಲಾಗಿರುತ್ತದೆ. DGP KARNATAKA DIPR-KALABURAGI Dr Sharanappa S D IPS

ಕಲಬುರಗಿ ನಗರದ ಜಿಲ್ಲಾ ಸರಕಾರಿ ಆಸ್ಪತ್ರೆಯಲ್ಲಿ ನವಜಾತ ಶಿಶುವನ್ನು ಅಪಹರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ಮಹಿಳಾ ಅಪರಾಧಿಗಳನ್ನು ಬಂಧಿಸಲಾಗಿರುತ್ತದೆ. DGP KARNATAKA DIPR-KALABURAGI Dr Sharanappa S D IPS
DIPR Karnataka (@karnatakavarthe) 's Twitter Profile Photo

ಡಾ. ಪುನೀತ್‌ ರಾಜ್‌ಕುಮಾರ್‌ ಹೃದಯಜ್ಯೋತಿ ಯೋಜನೆಯಡಿ ಕಳೆದ ಒಂದು ತಿಂಗಳಲ್ಲಿ 348 ಮಂದಿಯ ಜೀವ ರಕ್ಷಿಸಲಾಗಿದೆ. ಹಬ್‌ ಮತ್ತು ಸ್ಪೋಕ್‌ ಮಾದರಿಯಲ್ಲಿ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ. 3 ಲಕ್ಷಕ್ಕೂ ಅಧಿಕ ಮಂದಿಗೆ ಇಸಿಜಿ ಪರೀಕ್ಷೆ ಮಾಡಿಸಲಾಗಿದೆ. #HrudayaJyothi #SaveLife #HealthForAll CM of Karnataka Siddaramaiah

ಡಾ. ಪುನೀತ್‌ ರಾಜ್‌ಕುಮಾರ್‌ ಹೃದಯಜ್ಯೋತಿ ಯೋಜನೆಯಡಿ ಕಳೆದ ಒಂದು ತಿಂಗಳಲ್ಲಿ 348 ಮಂದಿಯ ಜೀವ ರಕ್ಷಿಸಲಾಗಿದೆ. ಹಬ್‌ ಮತ್ತು ಸ್ಪೋಕ್‌ ಮಾದರಿಯಲ್ಲಿ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ. 3 ಲಕ್ಷಕ್ಕೂ ಅಧಿಕ ಮಂದಿಗೆ ಇಸಿಜಿ ಪರೀಕ್ಷೆ ಮಾಡಿಸಲಾಗಿದೆ.

#HrudayaJyothi #SaveLife #HealthForAll

CM of Karnataka
Siddaramaiah
DC Kalaburagi (@dckalaburagi) 's Twitter Profile Photo

ಕಲಬುರಗಿ ಜಿಲ್ಲೆಯಾದ್ಯಂತ ಮಣ್ಣಿನಲ್ಲಿ ತೇವಾಂಶದ ಕೊರತೆ ಹಾಗೂ ಒಣ ಬೇರು ಕೊಳೆ ರೋಗದಿಂದ ತೊಗರಿ ಒಣಗುತ್ತಿರುವ ಹಿನ್ನೆಲೆಯಲ್ಲಿ ಕಲಬುರಗಿ ತಾಲೂಕಿನ ಪಟ್ಟಣ, ಆಳಂದ ತಾಲೂಕಿನ ಕಡಗಂಚಿ & ಅಫಜಲಪೂರ ತಾಲೂಕಿನ ನೀಲೂರು ಗ್ರಾಮಗಳ ಕೃಷಿ ಕ್ಷೇತ್ರಗಳಿಗೆ ಭೇಟಿ ನೀಡಿ ಬೆಳೆ ಹಾನಿ ಕುರಿತು ಮಾಹಿತಿ ಪಡೆಯಲಾಯಿತು. DIPR-KALABURAGI JDA Kalaburagi

ಕಲಬುರಗಿ ಜಿಲ್ಲೆಯಾದ್ಯಂತ ಮಣ್ಣಿನಲ್ಲಿ ತೇವಾಂಶದ ಕೊರತೆ ಹಾಗೂ ಒಣ ಬೇರು ಕೊಳೆ ರೋಗದಿಂದ ತೊಗರಿ ಒಣಗುತ್ತಿರುವ ಹಿನ್ನೆಲೆಯಲ್ಲಿ ಕಲಬುರಗಿ ತಾಲೂಕಿನ ಪಟ್ಟಣ, ಆಳಂದ ತಾಲೂಕಿನ ಕಡಗಂಚಿ & ಅಫಜಲಪೂರ ತಾಲೂಕಿನ ನೀಲೂರು ಗ್ರಾಮಗಳ ಕೃಷಿ ಕ್ಷೇತ್ರಗಳಿಗೆ ಭೇಟಿ ನೀಡಿ ಬೆಳೆ ಹಾನಿ ಕುರಿತು ಮಾಹಿತಿ ಪಡೆಯಲಾಯಿತು.
DIPR-KALABURAGI
JDA Kalaburagi