PI Hunsuru Town PS
@pihunsuru
HUNSURU TOWN PS. HUNSURU SUBDIVISION. MYSURU DISTRICT
ID: 1692555349319127040
18-08-2023 15:14:01
195 Tweet
66 Takipçi
87 Takip Edilen
ಹುಣಸೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ರಸ್ತೆಯಲ್ಲಿ ಅಪಾಯಕಾರಿಯಗಿ ಬೈಕ್ ಚಲಾಯಿಸಿರುವ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದ ಯುವಕನ ಮೇಲೆ ಪ್ರಕರಣ ದಾಖಲಾಗಿರುತ್ತದೆ. DGP KARNATAKA IGP SR Mysuru 112 MysuruDistrict ಕರ್ನಾಟಕ ರಾಜ್ಯ ಪೊಲೀಸ್ Karnataka State Police HunsurRuralPoliceStation #hunsur #saynotowheeling
ಇಂದು ಪೊಲೀಸ್ ಪ್ರಧಾನ ಕಛೇರಿಯಲ್ಲಿ ಪ್ರಾರಂಭಗೊಂಡ "ಹಿರಿಯ ಪೊಲೀಸ್ ಅಧಿಕಾರಿಗಳ ಸಮಾವೇಶ" ದಲ್ಲಿ ಮಾನ್ಯ CM of Karnataka, Dr. G Parameshwara, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳು, ಸರ್ಕಾರದ ಮುಖ್ಯ ಕಾರ್ಯದರ್ಶಿಗಳು & ಅಪರ ಮುಖ್ಯ ಕಾರ್ಯದರ್ಶಿಗಳು (ಗೃಹ ಇಲಾಖೆ), DGP KARNATAKA & ಹಿರಿಯ ಪೊಲೀಸ್ ಅಧಿಕಾರಿಗಳು ಭಾಗವಹಿಸಿದ್ದರು.
ಕರ್ನಾಟಕ ರಾಜ್ಯ ಪೊಲೀಸ್ ವಾರ್ಷಿಕ ಕ್ರೀಡಾಕೂಟ 2025 ರಲ್ಲಿ ರಘುನಂದನ್ APC 149 ರವರು 400 ಮೀ ಓಟ ಪ್ರಥಮ ಸ್ಥಾನ,400 ಮೀ ಹರ್ಡಲ್ಸ ಪ್ರಥಮ ಸ್ಥಾನ, ಉದ್ದ ಜಿಗಿತ ದ್ವಿತೀಯ ಸ್ಥಾನ,200 ಮೀ ಓಟ ದ್ವಿತೀಯ ಸ್ಥಾನ ಪಡೆದು ಮೈಸೂರು ಜಿಲ್ಲಾ ಪೊಲೀಸ್ ಗೆ ಕೀರ್ತಿಯನ್ನು ತಂದಿರುತ್ತಾರೆ. DGP KARNATAKA IGP SR Mysuru ಕರ್ನಾಟಕ ರಾಜ್ಯ ಪೊಲೀಸ್ Karnataka State Police
ಹುಣಸೂರು ಪಟ್ಟಣದ ಚಿನ್ನದಂಗಡಿಯಲ್ಲಿ ದರೋಡೆ ಮಾಡಿದ್ದ ಇಬ್ಬರು ದರೋಡೆಕೋರರ ಬಂಧನದ ಪತ್ರಿಕಾ ವರದಿ. IGP SR Mysuru 112 MysuruDistrict ಕರ್ನಾಟಕ ರಾಜ್ಯ ಪೊಲೀಸ್ Karnataka State Police DGP KARNATAKA PI Hunsuru Town PS #MysuruDistrictPolice
ಬೈಕ್ ಚಾಲನೆ ಮಾಡುವಾಗ ಹೆಲ್ಮೆಟ್ ಧರಿಸುವುದು ಕಡ್ಡಾಯ, ನಿಯಮ ಪಾಲಿಸಿ - ಅಪಾಯ ತಪ್ಪಿಸಿ. DGP KARNATAKA IGP SR Mysuru 112 MysuruDistrict ಕರ್ನಾಟಕ ರಾಜ್ಯ ಪೊಲೀಸ್ Karnataka State Police #MysuruDistrictPolice #roadsafety #wearhelmetsforsafety
ಮೈಸೂರು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಮಾನ್ಯ ಶ್ರೀ ಮಲ್ಲಿಕಾರ್ಜುನ ಬಾಲದಂಡಿ ಐಪಿಎಸ್ ರವರು ಮತ್ತು ಅಧಿಕಾರಿ ಸಿಬ್ಬಂದಿಗಳು ಉಪಸ್ಥಿತರಿದ್ದರು. DGP KARNATAKA IGP SR Mysuru ಕರ್ನಾಟಕ ರಾಜ್ಯ ಪೊಲೀಸ್ Karnataka State Police 112 MysuruDistrict
ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ -2026 ರ ಅಂಗವಾಗಿ ಹುಣಸೂರು ಉಪ ವಿಭಾಗದ ವತಿಯಿಂದ ಹುಣಸೂರು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚಾರ ನಿಯಮಗಳ ಬಗ್ಗೆ ಅರಿವು ಮೂಡಿಸುವ ಜಾಥಾ ಹಮ್ಮಿಕೊಳ್ಳಲಾಗಿತ್ತು IGP SR Mysuru DGP KARNATAKA 112 MysuruDistrict ಕರ್ನಾಟಕ ರಾಜ್ಯ ಪೊಲೀಸ್ Karnataka State Police #MysuruDistrictPolice #mysuru
ಹುಣಸೂರು ಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯ ಕಿರಿಜಾಜಿ ಗ್ರಾಮದಲ್ಲಿ ಬೈಕ್ ವೀಲಿಂಗ್ ಮಾಡಿದ ವಿಚಾರದಲ್ಲಿ ಗಲಾಟೆಯಾಗಿದ್ದು ಸದರಿ ವಿಷಯಕ್ಕೆ ಸಂಬಂಧಿಸಿದಂತೆ ಬೈಕ್ ವೀಲಿಂಗ್ ನಡೆಸುತ್ತಿದ್ದ ಯುವಕರುಗಳ ಮೇಲೆ ಪ್ರಕರಣ ದಾಖಲಿಸಿ ಎರಡು ಬೈಕ್ ಗಳನ್ನು ವಶಪಡಿಸಿ ಕೊಳ್ಳಲಾಗಿರುತ್ತದೆ. IGP SR Mysuru 112 MysuruDistrict ಕರ್ನಾಟಕ ರಾಜ್ಯ ಪೊಲೀಸ್ Karnataka State Police DGP KARNATAKA