
SP Udupi
@policeudupi
Official twitter handle for communication with public.
In case of emergency Dial 112.
Follow @112UDUPI
ID: 1319148647158743042
https://udupipolice.karnataka.gov.in 22-10-2020 05:29:10
1,1K Tweet
2,2K Takipçi
97 Takip Edilen

ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ತ್ರಾಸಿ -ಮರವಂತೆ ಬೀಚ್ ನಲ್ಲಿ ಮಳೆಗಾಲದಲ್ಲಿ ಸಮುದ್ರದ ಅಲೆಗಳು ಹೆಚ್ಚಾಗಿರುವದರಿಂದ ಅಪಘಾತಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಸಾರ್ವಜನಿಕರು ಸಮುದ್ರಕ್ಕೆ ಇಳಿಯದಂತೆ ಸೂಚನಾ ಫಲಕ ಹಾಗೂ ಕಾಷನ್ ಟೇಪ್ ಗಳನ್ನು ಅಳವಡಿಸಲಾಗಿರುತ್ತದೆ. DGP KARNATAKA Western Range of Karnataka State Police, Mangaluru ಕರ್ನಾಟಕ ರಾಜ್ಯ ಪೊಲೀಸ್ Karnataka State Police


ಕಾರ್ಕಳ ನಗರ ಠಾಣಾ ವ್ಯಾಪ್ತಿಯ ಕಾರ್ಕಳ to ಉಡುಪಿ ರಾಜ್ಯ ಹೆದ್ದಾರಿಯಲ್ಲಿ ಜೋಡುರಸ್ತೆ ಯಿಂದ ಬೈಲೂರು ಮಾರ್ಗದಲ್ಲಿ ರಸ್ತೆಯ ಇಕ್ಕೆಲಗಳಲ್ಲಿ ಮುಖ್ಯವಾದ ಡೀಪ್ ಟರ್ನಿಂಗ್ ಪಾಯಿಂಟ್ ಗಳಲ್ಲಿ ವಾಹನ ಸವಾರರಿಗೆ ಅನುಕೂಲವಾಗುವಂತೆ cats eye ಗಳನ್ನು ಅಳವಡಿಸಲಾಗಿರುತ್ತದೆ. DGP KARNATAKA Western Range of Karnataka State Police, Mangaluru ಕರ್ನಾಟಕ ರಾಜ್ಯ ಪೊಲೀಸ್ Karnataka State Police


ಉಡುಪಿ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಪೂರ್ಣಪ್ರಜ್ಞ ಪಿಯು ಕಾಲೇಜು ಉಡುಪಿ ಇಲ್ಲಿಗೆ ತೆರಳಿ ತೆರದ ಮನೆ ಕಾರ್ಯಕ್ರಮದ ಪ್ರಯುಕ್ತ ವಿದ್ಯಾರ್ಥಿಗಳಿಗೆ ಸಂಚಾರದ ನಿಯಮಗಳು, ರಸ್ತೆ ಮತ್ತು ಸುರಕ್ಷತೆ,ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಮಾಹಿತಿ ನೀಡಲಾಯಿತು. DGP KARNATAKA Western Range of Karnataka State Police, Mangaluru ಕರ್ನಾಟಕ ರಾಜ್ಯ ಪೊಲೀಸ್ Karnataka State Police


#udupidistrictpolice #TrafficAwareness #wearhelmet #StaySafeOnline DGP KARNATAKA Western Range of Karnataka State Police, Mangaluru ಕರ್ನಾಟಕ ರಾಜ್ಯ ಪೊಲೀಸ್ Karnataka State Police


ಉಡುಪಿ ಜಿಲ್ಲೆ ಸೆನ್ ಪೊಲೀಸ್ ಠಾಣೆ ವತಿಯಿಂದ ಎಂಐಟಿ ಮಣಿಪಾಲದಲ್ಲಿ ಏನ್ ಸಿ ಸಿ ಸಹಯೋಗದೊಂದಿಗೆ ಸೈಬರ್ ಜಾಗೃತಿ ಕಾರ್ಯಕ್ರಮ ನಡೆಸಲಾಯಿತು. DGP KARNATAKA Western Range of Karnataka State Police, Mangaluru ಕರ್ನಾಟಕ ರಾಜ್ಯ ಪೊಲೀಸ್ Karnataka State Police


ಉಡುಪಿ ಮಹಿಳಾ ಠಾಣಾ ಅಧಿಕಾರಿಗಳು ಶ್ರೀ ದುರ್ಗಾ ಪಿ.ಜಿ ಉಡುಪಿ ಇಲ್ಲಿಗೆ ಭೇಟಿ ನೀಡಿ ವಿದ್ಯಾರ್ಥಿನಿಯರಿಗೆ ಮಹಿಳಾ ಮತ್ತು ಮಕ್ಕಳ ಹಕ್ಕುಗಳು, ಮಹಿಳೆಯರ ಮೇಲೆ ನಡೆಯುವ ದೌರ್ಜನ್ಯ ತಡೆ ಕಾಯ್ದೆಗಳು,ಸೈಬರ್ ಕ್ರೈಂ, ಫೇಸ್ಬುಕ್, ವಾಟ್ಸಪ್,ಇನ್ಸ್ಟಾ ಗ್ರಾಂ ಬಳಕೆಯ ಕುರಿತು ಜಾಗೃತಿ ಮೂಡಿಸಲಾಯಿತು.DGP KARNATAKA Western Range of Karnataka State Police, Mangaluru ಕರ್ನಾಟಕ ರಾಜ್ಯ ಪೊಲೀಸ್ Karnataka State Police


ಕೊಲ್ಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಳೆಗಾಲದಲ್ಲಿ ರಸ್ತೆ ಅಪಘಾತಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ರಸ್ತೆ ಅಂಚಿನಲ್ಲಿರುವ ಮರಗಳಿಗೆ TREE REFLECTORS ಮತ್ತು ಅಪಘಾತ ವಲಯಗಳಲ್ಲಿ REFLECTORSಗಳನ್ನು ಅಳವಡಿಸಲಾಗಿರುತ್ತದೆ. #accidentprevention #udupidistrictpolice DGP KARNATAKA Western Range of Karnataka State Police, Mangaluru ಕರ್ನಾಟಕ ರಾಜ್ಯ ಪೊಲೀಸ್ Karnataka State Police


ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯ ಸೆಂಟ್ ಥಾಮಸ್ ಶಾಲೆಗೆ ಭೇಟಿ ನೀಡಿ ಶಾಲಾ ಬಸ್ ಚಾಲಕರಿಗೆ ರಸ್ತೆ ಸಂಚಾರ ನಿಯಮಗಳು ಮತ್ತು ಶಾಲಾ ಬಸ್ ವೇಗಮಿತಿ ಬಗ್ಗೆ ವಾಹನದ ದಾಖಲೆಗಳ ಕುರಿತು ಮಾಹಿತಿ ನೀಡಿರುತ್ತಾರೆ. DGP KARNATAKA Western Range of Karnataka State Police, Mangaluru ಕರ್ನಾಟಕ ರಾಜ್ಯ ಪೊಲೀಸ್ Karnataka State Police


ಕುಂದಾಪುರ ಪೊಲೀಸ್ ಠಾಣೆಯಲ್ಲಿ ಮೊಬೈಲ್ ಕಳೆದು ಹೋದ ಬಗ್ಗೆ ದೂರು ನೀಡಿದಂತೆ CEIR portal ನಲ್ಲಿ ಅಳವಡಿಸಿ ಕಳೆದು ಹೋದ ಮೊಬೈಲನ್ನು ಪತ್ತೆ ಹಚ್ಚಿ, ವಾರಿಸುದಾರರಿಗೆ ನೀಡಲಾಗಿದೆ DGP KARNATAKA Western Range of Karnataka State Police, Mangaluru ಕರ್ನಾಟಕ ರಾಜ್ಯ ಪೊಲೀಸ್ Karnataka State Police


ಈ ದಿನ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕರಾಗಿ ವರ್ಗಾವಣೆಗೊಂಡಿರುವ ಉಡುಪಿ ಜಿಲ್ಲೆಯ ನಿರ್ಗಮಿತ ಪೋಲಿಸ್ ಅಧೀಕ್ಷಕರಾದ ಶ್ರೀ ಡಾ. ಅರುಣ್ ಕೆ ಐ.ಪಿ.ಎಸ್ ರವರು ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಶ್ರೀ ಸುಧಾಕರ ಎಸ್ ನಾಯ್ಕ್ ರವರಿಗೆ ಅಧಿಕಾರ ಹಸ್ತಾಂತರಿಸಿ ನಿರ್ಗಮಿಸಿರುತ್ತಾರೆ. DGP KARNATAKA Western Range of Karnataka State Police, Mangaluru ಕರ್ನಾಟಕ ರಾಜ್ಯ ಪೊಲೀಸ್ Karnataka State Police


ಉಡುಪಿ ಜಿಲ್ಲೆಯ ನೂತನ ಪೊಲೀಸ್ ಅಧೀಕ್ಷಕರಾಗಿ ಶ್ರೀ ಹರಿರಾಮ್ ಶಂಕರ್ ಐ.ಪಿ.ಎಸ್ ರವರು ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಶ್ರೀ ಸುಧಾಕರ ಎಸ್ ನಾಯ್ಕ್ ರವರಿಂದ ಇಂದು ಅಧಿಕಾರ ಸ್ವೀಕರಿಸಿದರು. DGP KARNATAKA Western Range of Karnataka State Police, Mangaluru ಕರ್ನಾಟಕ ರಾಜ್ಯ ಪೊಲೀಸ್ Karnataka State Police


ಜಿಲ್ಲೆಯ ನೂತನ ಪೊಲೀಸ್ ಅಧೀಕ್ಷಕರಾಗಿ ಅಧಿಕಾರ ಸ್ವೀಕರಿಸಿದ ಶ್ರೀ ಹರಿರಾಮ್ ಶಂಕರ್ ಐಪಿಎಸ್ ರವರು ಈ ದಿನ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಜಿಲ್ಲೆಯ ಎಲ್ಲಾ ಅಧಿಕಾರಿ ಸಿಬ್ಬಂದಿಗಳೊಂದಿಗೆ ಸಭೆ ನಡೆಸಿ ಸೂಕ್ತ ಸಲಹೆ ಸೂಚನೆಗಳನ್ನು ನೀಡಿರುತ್ತಾರೆ DGP KARNATAKA Western Range of Karnataka State Police, Mangaluru ಕರ್ನಾಟಕ ರಾಜ್ಯ ಪೊಲೀಸ್ Karnataka State Police


ಕುಂದಾಪುರ ವ್ಯಾಪ್ತಿಯ ಭಂಡಾರಸ್ ಕರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜು ಇಲ್ಲಿ ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ (ರಿ ),ಅಭಿಯೋಗ ಇಲಾಖೆ, ಪೊಲೀಸ್ ಇಲಾಖೆ, ಆರೋಗ್ಯ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ *ವಿಶ್ವ ತಂಬಾಕು ನಿಷೇದ ದಿನಾಚರಣೆ ಪ್ರಯುಕ್ತ ಮಾಹಿತಿ ಕಾರ್ಯಕ್ರಮ ನಡೆಸಲಾಯಿತು DGP KARNATAKA Western Range of Karnataka State Police, Mangaluru ಕರ್ನಾಟಕ ರಾಜ್ಯ ಪೊಲೀಸ್ Karnataka State Police


ಪೊಲೀಸ್ ಇಲಾಖೆಯಲ್ಲಿ ಸುದೀರ್ಘವಾಗಿ ಸೇವೆ ಸಲ್ಲಿಸಿ ಇಂದು ವಯೋನಿವೃತ್ತಿ ಹೊಂದಿರುವ ಶ್ರೀ ತನಿಯ ( ASI ಬೈಂದೂರು ಪೊಲೀಸ್ ಠಾಣೆ) ಹಾಗೂ ಶ್ರೀ ರಾಘವೇಂದ್ರ( ASI ಕುಂದಾಪುರ ನಗರ ಠಾಣೆ) ರವರಿಗೆ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಸನ್ಮಾನಿಸಿ ನಿವೃತ್ತ ಜೀವನ ಸುಖಕರವಾಗಿರಲಿ ಎಂದು ಹಾರೈಸಲಾಯಿತು DGP KARNATAKA Western Range of Karnataka State Police, Mangaluru ಕರ್ನಾಟಕ ರಾಜ್ಯ ಪೊಲೀಸ್ Karnataka State Police


ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಗಾಂಧಿ ಶತಾಬ್ದಿ ಶಾಲೆಗೆ ಭೇಟಿ ನೀಡಿ ಸಂಚಾರ ಮತ್ತು ಸುರಕ್ಷತೆ. ಮಾದಕ ದ್ರವ್ಯ ವ್ಯಸನಗಳಿಂದ ಆಗುವ ಪರಿಣಾಮಗಳ ಬಗ್ಗೆ. ಸಾಮಾಜಿಕ ಜಾಲತಾಣದಿಂದ ನಡೆಯುವ ಅಪರಾಧಗಳ ಬಗ್ಗೆ ಮತ್ತು ಮಕ್ಕಳ ಸಹಾಯವಾಣಿ 1098 ಕುರಿತು ತಿಳಿಸಲಾಯಿತು. DGP KARNATAKA Western Range of Karnataka State Police, Mangaluru ಕರ್ನಾಟಕ ರಾಜ್ಯ ಪೊಲೀಸ್ Karnataka State Police


ಉಡುಪಿ ನಗರ ಠಾಣಾ ವ್ಯಾಪ್ತಿಯ ಪರಿಶಿಷ್ಟ ಜಾತಿ ಪಂಗಡದವರ ಕಾಲೋನಿಗೆ ನಗರ ಠಾಣೆಯ ಅಧಿಕಾರಿ ಸಿಬ್ಬಂದಿಗಳು ಭೇಟಿ ನೀಡಿ ಕುಂದುಕೊರತೆಗಳನ್ನು ವಿಚಾರಿಸಿ ಸೂಕ್ತ ಸಲಹೆ ಸೂಚನೆಗಳನ್ನು ನೀಡಿರುತ್ತಾರೆ. DGP KARNATAKA Western Range of Karnataka State Police, Mangaluru ಕರ್ನಾಟಕ ರಾಜ್ಯ ಪೊಲೀಸ್ Karnataka State Police


ಉಡುಪಿ ಜಿಲ್ಲಾ ಪೊಲೀಸ್ ವತಿಯಿಂದ "ವಿಶ್ವ ಬೈಸಿಕಲ್ ದಿನಚರಣೆಯ" ಪ್ರಯುಕ್ತ ಈ ದಿನ ಜಿಲ್ಲೆಯ ಎಲ್ಲಾ ಪೊಲೀಸ್ , ಅಧಿಕಾರಿ ಸಿಬ್ಬಂದಿಗಳು ಜೋಡುಕಟ್ಟೆಯಿಂದ ಬ್ರಹ್ಮಗಿರಿ-ಕರಾವಳಿ -ಕೋಟ್‌೯ ವರೆಗೆ ಸೈಕಲ್ ಜಾಥವನ್ನು ಹಮ್ಮಿಕೊಂಡಿರುತ್ತಾರೆ . DGP KARNATAKA Western Range of Karnataka State Police, Mangaluru ಕರ್ನಾಟಕ ರಾಜ್ಯ ಪೊಲೀಸ್ Karnataka State Police
