SP Mysuru District
@spmysuru
This is the official Twitter account of Superintendent of Police ,Mysuru District.|RpT is not acknowledgement| Call 112 for emergencies, Not monitored 24×7.
ID: 4155174133
https://mysurupolice.karnataka.gov.in 07-11-2015 08:18:36
6,6K Tweet
14,14K Takipçi
269 Takip Edilen
ಕಳೆದು ಹೋಗಿದ್ದ ಮೊಬೈಲ್ ಅನ್ನು CEIR ಪೋರ್ಟಲ್ ಮುಖಾಂತರ ಪತ್ತೆ ಹಚ್ಚಿ ಸೆನ್ ಪೊಲೀಸ್ ಠಾಣೆಯಲ್ಲಿ ವಾರಸುದಾರರಿಗೆ ಮರಳಿ ನೀಡಲಾಯಿತು. DGP KARNATAKA DIG SR Mysuru ಕರ್ನಾಟಕ ರಾಜ್ಯ ಪೊಲೀಸ್ Karnataka State Police
ನಿಮ್ಮ ಪಾಸ್ ವರ್ಡ್ ಮತ್ತು ವೈಯಕ್ತಿಕ ಮಾಹಿತಿಯನ್ನು ಯಾವಾಗಲೂ ಗೌಪ್ಯವಾಗಿಡಿ. ಯಾವುದೇ ರೀತಿಯ ಆನ್ಲೈನ್ ವಂಚನೆಗೆ ಒಳಗಾದ ಕೂಡಲೇ ಸೈಬರ್ ಸಹಾಯವಾಣಿ ಸಂಖ್ಯೆ 1930 ಗೆ ಕರೆ ಮಾಡಿ.DGP KARNATAKA DIG SR Mysuru ಕರ್ನಾಟಕ ರಾಜ್ಯ ಪೊಲೀಸ್ Karnataka State Police
ಹುಲ್ಲು ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಸಂಗಮ ಬ್ರಿಜ್ ಹತ್ತಿರ ಎರಡು ಬೈಕ್ ಅಪಘಾತವಾಗಿದೆ ಎಂದು 112ಗೆ ಕರೆ ಬಂದಿದ್ದು ತಕ್ಷಣ ಸ್ಥಳಕ್ಕೆ ಹೊಯ್ಸಳ ಭೇಟಿ ನೀಡಿ ಗಾಯಾಳುಗಳನ್ನು ಆಸ್ಪತ್ರೆಗೆ ಕಳುಹಿಸಿ ಬೈಕ್ ಗಳನ್ನು ಠಾಣೆಗೆ ಕಳುಹಿಸಲಾಗಿದೆ ಹಾಗೆ ಪಿಎಸ್ಐ ಅವರಿಗೆ ಮಾಹಿತಿ ನೀಡಲಾಗಿದೆ..DIG SR Mysuru SP Mysuru District 112Karnataka
ಇಂದು ಕೆ.ಆರ್.ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮಗಳಲ್ಲಿ ಅಕ್ರಮ ಚಟುವಟಿಕೆಗಳನ್ನು ತಡೆಯುವ ಸಂಬಂಧ ಸಾರ್ವಜನಿಕರಿಗೆ ಅರಿವು ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. DGP KARNATAKA DIG SR Mysuru ಕರ್ನಾಟಕ ರಾಜ್ಯ ಪೊಲೀಸ್ Karnataka State Police
ಈ ದಿನ ಜಿಲ್ಲಾ ಪೊಲೀಸ್ ಘಟಕದ ಕವಾಯತು ಮೈದಾನದಲ್ಲಿ ಅಧಿಕಾರಿ ಸಿಬ್ಬಂದಿಗಳಿಗೆ ಲಾಠಿ ಡ್ರಿಲ್ ನಡೆಸಲಾಯಿತು. DGP KARNATAKA DIG SR Mysuru ಕರ್ನಾಟಕ ರಾಜ್ಯ ಪೊಲೀಸ್ Karnataka State Police
ಇಲವಾಲ ಪೊಲೀಸ್ ಠಾಣಾ ವ್ಯಾಪ್ತಿಯ ಮೀನಾಕ್ಷಿಪುರ ಗ್ರಾಮಕ್ಕೆ ಹೊಂದಿಕೊಂಡಂತೆ ಇರುವ ಕೆ ಆರ್ ಎಸ್ ಹಿನ್ನೀರಿನ ಪ್ರದೇಶದಲ್ಲಿ ಇಲವಾಲ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಜೊತೆಗೂಡಿ ಅಲ್ಲಿನ ಪರಿಸರ ಸ್ವಚ್ಛತಾ ಕಾರ್ಯಕ್ರಮವನ್ನು ಕೈಗೊಂಡರು.DGP KARNATAKA DIG SR Mysuru ಕರ್ನಾಟಕ ರಾಜ್ಯ ಪೊಲೀಸ್ Karnataka State Police
ನಿಮ್ಮ ರಜಾ ದಿನದಲ್ಲಿ ಹಾಗೂ ಪ್ರವಾಸದ ಸಮಯದಲ್ಲಿ ನಿಮ್ಮ ಪ್ರಯಾಣದ ವಿವರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಬೇಡಿ. DGP KARNATAKA DIG SR Mysuru ಕರ್ನಾಟಕ ರಾಜ್ಯ ಪೊಲೀಸ್ Karnataka State Police
ಸಾಲಿಗ್ರಾಮ ಪೊಲೀಸ್ ಠಾಣೆಯಲ್ಲಿ SC ST ಕುಂದು ಕೊರತೆ ಸಭೆಯನ್ನು ಆಯೋಜಿಸಿ ಕುಂದು ಕೊರತೆಗಳ ಬಗ್ಗೆ ವಿಚಾರಿಸಲಾಯಿತು. DGP KARNATAKA DIG SR Mysuru ಕರ್ನಾಟಕ ರಾಜ್ಯ ಪೊಲೀಸ್ Karnataka State Police
ಇಂದು ಹುಣಸೂರು ಪಟ್ಟಣ ಪೋಲಿಸ್ ಠಾಣಾ ವತಿಯಿಂದ ಜ್ಞಾನದರ ಪ್ರಥಮ ದರ್ಜೆ ಕಾಲೇಜಿನಲ್ಲಿ ಸೈಬರ್ ಅಪರಾಧಗಳ ತಡೆಗಟ್ಟುವ ಮತ್ತು ಸೈಬರ್ ಭದ್ರತೆಯ ಕುರಿತು ಅರಿವು ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು. DGP KARNATAKA DIG SR Mysuru ಕರ್ನಾಟಕ ರಾಜ್ಯ ಪೊಲೀಸ್ Karnataka State Police