ಸಮಾಜ ಕಲ್ಯಾಣ ಇಲಾಖೆ Social Welfare Department
@socialwelfared3
ಸಮಾಜ ಕಲ್ಯಾಣ ಇಲಾಖೆ Social Welfare Department
ID: 1378744991686647811
04-04-2021 16:23:28
387 Tweet
1,1K Followers
0 Following
ಕಳೆದ 36 ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಸಮಾಜ ಕಲ್ಯಾಣ ಇಲಾಖೆಯ ವೃಂದ ಮತ್ತು ನೇಮಕಾತಿ ನಿಯಮ ತಿದ್ದುಪಡಿ ಇಂದು ಸಚಿವ ಸಂಪುಟದಲ್ಲಿ ಅನುಮೋದನೆಗೊಂಡಿರುವುದು ನನಗೆ ಸಮಾಧಾನ ತಂದಿದೆ. ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ Basavaraj S Bommai ಯವರಿಗೆ ಇಲಾಖೆಯ ಪರವಾಗಿ ಅಭಿನಂದನೆಗಳು. B.S.Yediyurappa B L Santhosh Nalinkumar Kateel samaja kalyana