
DIPR RAMANAGARA ರಾಮನಗರ ವಾರ್ತೆ
@vrmgm
ಹಿರಿಯ ಸಹಾಯಕ ನಿರ್ದೇಶಕರ ಕಚೇರಿ,
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ,
ರಾಮನಗರ.
[email protected]
ID: 795515732335304704
http://dipr.karnataka.gov.in 07-11-2016 06:38:25
3,3K Tweet
2,2K Followers
156 Following


ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ಇಂದು (ನ. 15) ಕನಕಪುರ ತಾಲ್ಲೂಕು ಹುಕುಂದ ಗ್ರಾಮದಲ್ಲಿ ಆಧುನಿಕ ತಂತ್ರಜ್ಞಾನ ಆಧಾರಿತ ಮರು ಭೂ ಮಾಪನ ಕಾರ್ಯವನ್ನು ಪರಿಶೀಲನೆ ನಡೆಸಿದರು. ಸಂಸದ ಡಿಕೆ ಸುರೇಶ್ ಶಾಸಕ ಎಸ್ ರವಿ ಜಿಲ್ಲಾಧಿಕಾರಿ ಡಾ. ಅವಿನಾಶ್ ಮೆನನ್ ರಾಜೇಂದ್ರ ಹಾಗೂ ಇತರರು ಉಪಸ್ಥಿತರಿದ್ದರು Deputy Commissioner Ramanagara













ಸೂರ್ಯನ ಬಿಸಿಲು ಮತ್ತು ಬಿಸಿಗಾಳಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಆರೋಗ್ಯ ಕಾಪಾಡಿಕೊಳ್ಳಲು ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳು. Deputy Commissioner Ramanagara





