
Aravind Royal 🇮🇳
@aravindharshit2
BJP
ID: 1077407438201151489
25-12-2018 03:35:25
1,1K Tweet
25 Followers
536 Following



ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು ಹಾಗೂ ರಾಜ್ಯ ಉಸ್ತುವಾರಿಗಳಾದ ಶ್ರೀ ಅರುಣ್ ಸಿಂಗ್ ಅವರನ್ನು ಭೇಟಿಯಾಗಿ ಹೊಸ ವರ್ಷದ ಶುಭಾಶಯ ಕೋರಲಾಯಿತು. Met party's National General Secretary and state in-charge Shri Arun Singh ji and conveyed New Year greetings. Arun Singh


Covid-19 vaccination dry run is being carried out in 5 districts of the state today including Bengaluru. Visited the model vaccination centre in Yelahanka General Hospital and reviewed the process. PMO India CM of Karnataka Ministry of Health Dr Harsh Vardhan


ಕೋವಿಡ್ ಲಸಿಕೆ ವಿತರಣೆಗೆ ಸಂಬಂಧಿಸಿದಂತೆ ಇಂದು ಬೆಂಗಳೂರು ಸೇರಿದಂತೆ ರಾಜ್ಯದ ಐದು ಜಿಲ್ಲೆಗಳಲ್ಲಿ ತಾಲೀಮು ನಡೆಯುತ್ತಿದ್ದು, ಡ್ರೈ ರನ್ ನಡೆಯುತ್ತಿರುವ ಯಲಹಂಕ ಸಾರ್ವಜನಿಕ ಆಸ್ಪತ್ರೆಯ ಮಾದರಿ ಲಸಿಕಾ ಕೇಂದ್ರಕ್ಕೆ ಭೇಟಿ ನೀಡಿ ವ್ಯವಸ್ಥೆಗಳನ್ನು ಪರಿಶೀಲಿಸಲಾಯಿತು. Karnataka Health Department


Wishing a very speedy recovery to former Indian Cricketer and BCCI President Sourav Ganguly. Get well soon Sourav Ganguly Dada. x.com/airnewsalerts/…







ಹುಟ್ಟು ಹೋರಾಟಗಾರ, ಅಭಿವೃದ್ಧಿಯ ಹರಿಕಾರ, ರೈತ ನಾಯಕರಾದ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್ ಯಡಿಯೂರಪ್ಪ ನವರಿಗೆ ಹುಟ್ಟುಹಬ್ಬದ ಶುಭಾಶಯಗಳು. B.S.Yediyurappa



ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಶ್ರೀ M P Renukacharya ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ನಿಮಗೆ ಇನ್ನೂ ಹೆಚ್ಚಿನ ಆಯುರಾರೋಗ್ಯ, ಯಶಸ್ಸು ನೀಡಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ.


