
CEO ZP Vijayapur
@ceozpvijayapur
ID: 853829833696067585
http://bijapur.nic.in/zp.html 17-04-2017 04:37:50
438 Tweet
601 Takipçi
9 Takip Edilen




ಇಂದು ವಿಜಯಪುರ ಜಿಲ್ಲಾ ಪಂಚಾಯತಿಯಲ್ಲಿ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀಯುತ ರಿಷಿ ಆನಂದ ಅವರ ಅಧ್ಯಕ್ಷತೆಯಲ್ಲಿ ಇಲಾಖೆಯ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯನ್ನು ವಿಡಿಯೋ ಸಂವಾದದ ಮೂಲಕ ಆಯೋಜನೆ ಮಾಡಲಾಯಿತು. ZP Vijayapura ZILLA PANCHAYAT VIJAYAPURA


ಇಂದು ವಿಜಯಪುರ ತಾಲೂಕು ಪೂರಕ ಪೌಷ್ಟಿಕ ಆಹಾರ (MSPTC) ಘಟಕಕ್ಕೆ ವಿಜಯಪುರ ಜಿಲ್ಲಾ ಪಂಚಾಯತಿಯ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀಯುತ ರಿಷಿ ಆನಂದ ಸರ್ ರವರು ಭೇಟಿ ನೀಡಿ ಪರಿಶೀಲನೆ ನಡೆಸಿ, ಸೂಕ್ತ ಸರಬರಾಜು ಮಾಡಲು ಸೂಚನೆ ನೀಡಿದರು. ZP Vijayapura ZP Vijayapura ZILLA PANCHAYAT VIJAYAPURA


ಇಂದು ವಿಜಯಪುರ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀಯುತ ರಿಷಿ ಆನಂದ ಸರ್ ರವರು ತಿಕೋಟಾ & ಬಬಲೇಶ್ವರ ತಾಲೂಕಿನಲ್ಲಿ ಅತೀ ಮಳೆಯಾದ ಪ್ರದೇಶಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಈ ವೇಳೆ ಮಳೆಯಿಂದ ಯಾವದೇ ರೀತಿಯ ಹಾನಿಯಾಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲು ತಿಳಿಸಿದರು. ZP Vijayapura ZILLA PANCHAYAT VIJAYAPURA



ಇಂದು ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಆರೋಗ್ಯ ಸಮಿತಿ ಸಭೆ ಜರುಗಿತು. ಸಭೆಯಲ್ಲಿ ಜಿಲ್ಲಾ ಆರೋಗ್ಯ ಅಧಿಕಾರಿಗಳು, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ತಾಲೂಕು ಆರೋಗ್ಯ ಅಧಿಕಾರಿಗಳು ಸೇರಿದಂತೆ ಇಲಾಖೆಯ ಅಧಿಕಾರಿಗಳು & ಸಿಬ್ಬಂದಿಗಳು ಹಾಜರಿದ್ದರು. ZP Vijayapura CEO ZP Vijayapur ZILLA PANCHAYAT VIJAYAPURA


ಇಂದು ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಅಧ್ಯಕ್ಷತೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಪ್ರಶಸ್ತಿ ಪ್ರಧಾನ ಆಯ್ಕೆ ಸಮಿತಿಯ ಸಭೆ ಜರುಗಿತು. ಈ ವೇಳೆ ಉಪ ಕಾರ್ಯದರ್ಶಿಗಳು ಸೇರಿದಂತೆ ಸಮಿತಿಯ ಸದಸ್ಯರು ಹಾಜರಿದ್ದರು. CEO ZP Vijayapur ZILLA PANCHAYAT VIJAYAPURA ZP Vijayapura


ಇಂದು ವಿಜಯಪುರ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಮಾದಕ ವ್ಯಸನ ಮುಕ್ತ ಕರ್ನಾಟಕ ಅಭಿಯಾನದ ಕರಪತ್ರ “ಪರಿವರ್ತನೆ”ಯನ್ನು ಜಿಪಂ ಉಪ ಕಾರ್ಯದರ್ಶಿಗಳಾದ ಡಾ.ವಿಜಯಕುಮಾರ ಆಜೂರ ಬಿಡುಗಡೆ ಮಾಡಿದರು. ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು & ಸಿಬ್ಬಂದಿಗಳು ಹಾಜರಿದ್ದರು. CEO ZP Vijayapur ZP Vijayapura


ಇಂದು ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನದಡಿಯಲ್ಲಿ ಅನುಷ್ಠಾನಗೊಳ್ಳುತ್ತಿರುವ ಕರ್ನಾಟಕ ಸಮಗ್ರ ಜೀವನಪಾಯ ಕಾರ್ಯಕ್ರಮ ಅನುಷ್ಠಾನವನ್ನು ಸಾಕಾರಗೊಳಿಸಲು ಮತ್ತು ಕಾರ್ಯಕ್ರಮಕ್ಕೆ ಬೆಂಬಲ ಒದಗಿಸುವ ಜಿಲ್ಲಾ ಮಟ್ಟದ ಸಮಿತಿ ಸಭೆಯನ್ನು ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಅಧ್ಯಕ್ಷತೆಯಲ್ಲಿ ಹಮ್ಮಿಕೊಳ್ಳಲಾಯಿತು. CEO ZP Vijayapur


ಇಂದು ಜಿಲ್ಲಾ ಪಂಚಾಯತಿ ಸಭಾಗಂಣದಲ್ಲಿ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಗ್ರಾಮೀಣ ಕುಡಿಯುವ ನೀರು & ನೈರ್ಮಲ್ಯ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದರು. ಸಭೆಯಲ್ಲಿ ಕಾರ್ಯನಿರ್ವಾಹಕ ಅಭಿಯಂತರರು, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಸೇರಿದಂತೆ ಇಲಾಖೆಯ ಅಧಿಕಾರಿಗಳು & ಸಿಬ್ಬಂದಿಗಳು ಹಾಜರಿದ್ದರು. ZP Vijayapura


ಇಂದು ಜಿಲ್ಲಾ ಪಂಚಾಯತಿ ಸಭಾಗಂಣದಲ್ಲಿ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ (KRIDL) ಸಂಸ್ಥೆಯ ಪ್ರಗತಿ ಪರಿಶೀಲನೆ ನಡೆಸಿದರು. ಸಭೆಯಲ್ಲಿ ಮುಖ್ಯ ಯೋಜನಾಧಿಕಾರಿಗಳು ಸೇರಿದಂತೆ ಇಲಾಖೆಯ ಅಧಿಕಾರಿಗಳು & ಸಿಬ್ಬಂದಿಗಳು ಹಾಜರಿದ್ದರು. ZP Vijayapura CEO ZP Vijayapur


ಇಂದು ಜಿಲ್ಲಾ ಪಂಚಾಯತಿ ಸಭಾಗಂಣದಲ್ಲಿ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಮಹಿಳಾ & ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದರು. ಸಭೆಯಲ್ಲಿ ಉಪನಿರ್ದೇಶಕರು, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಸೇರಿದಂತೆ ಇಲಾಖೆಯ ಅಧಿಕಾರಿಗಳು & ಸಿಬ್ಬಂದಿಗಳು ಹಾಜರಿದ್ದರು. CEO ZP Vijayapur ZP Vijayapura


ಇಂದು ಜಿಲ್ಲಾ ಪಂಚಾಯತಿ ಸಭಾಗಂಣದಲ್ಲಿ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಆರೋಗ್ಯ ಇಲಾಖೆಯ RBSK ಕಾರ್ಯಕ್ರಮದ ಪ್ರಗತಿ ಪರಿಶೀಲನೆ ನಡೆಸಿದರು. ಸಭೆಯಲ್ಲಿ ಜಿಲ್ಲಾ ಆರೋಗ್ಯಾಧಿಕಾರಿಗಳು , ಉಪ ನಿರ್ದೇಶಕ ಕರು ಮಮಅಇ, ಸೇರಿದಂತೆ ಇಲಾಖೆಯ ಅಧಿಕಾರಿಗಳು & ಸಿಬ್ಬಂದಿಗಳು ಹಾಜರಿದ್ದರು. CEO ZP Vijayapur ZP Vijayapura


ಇಂದು ಜಿಲ್ಲಾ ಪಂಚಾಯತಿ ಸಭಾಗಂಣದಲ್ಲಿ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು PRED ಇಲಾಖೆ & PMGSY ಯೋಜನೆಯ ಪ್ರಗತಿ ಪರಿಶೀಲನೆ ನಡೆಸಿದರು. ಸಭೆಯಲ್ಲಿ ಇಲಾಖೆಯ ಜಿಲ್ಲಾ & ತಾಲೂಕು ಮಟ್ಟದ ಅಧಿಕಾರಿಗಳು & ಸಿಬ್ಬಂದಿಗಳು ಹಾಜರಿದ್ದರು. ZP Vijayapura ZP Vijayapura


ಇಂದು ಜಿಲ್ಲಾ ಪಂಚಾಯತಿ ಸಭಾಗಂಣದಲ್ಲಿ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಶಿಕ್ಷಣ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದರು. ಸಭೆಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು & ಸಿಬ್ಬಂದಿಗಳು ಹಾಜರಿದ್ದರು. CEO ZP Vijayapur ZP Vijayapura


ಇಂದು ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಕಾನೂನು ಸೇವೆಗಳ ಪ್ರಾಧಿಕಾರದ ಸಹಯೋಗದಲ್ಲಿ "ಖಾಯಂ ಜನತಾ ನ್ಯಾಯಾಲಯ" ವಿಶೇಷ ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಈ ವೇಳೆ ಗೌರವಾನ್ವಿತ ನ್ಯಾಯಾಧೀಶರು, ಮಾನ್ಯ ಜಿಲ್ಲಾಧಿಕಾರಿಗಳು, ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಸೇರಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು. CEO ZP Vijayapur


ಇಂದು ಮಾನ್ಯ ಜಿಲ್ಲಾಧಿಕಾರಿಗಳು & ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಜಂಟಿಯಾಗಿ ಜಿಲ್ಲೆಯ ಡೋಣಿ ನದಿ ತೀರಗಳಿಗೆ ಭೇಟಿ ನೀಡಿ, ಮಳೆ ಪ್ರವಾಹದಿಂದ ಹಾನಿಯಾದ ಪ್ರದೇಶಗಳ ಪರಿಶೀಲನೆ ನಡೆಸಿದರು. ಈ ವೇಳೆ ಹಾನಿ ಕುರಿತು ಸಮೀಕ್ಷೆ ನಡೆಸುವ ಕುರಿತು ಸಲಹೆ ಸೂಚನೆ ನೀಡಿದರು. CEO ZP Vijayapur ZP Vijayapura


ಇಂದು ತಿಕೋಟಾ ತಾಲೂಕಿನ ಸಿದ್ಧಾಪುರ (ಕೆ) ಗ್ರಾಮ ಪಂಚಾಯತಿಯ ನೂತನ ಕಟ್ಟಡವನ್ನು ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಎಂ.ಬಿ.ಪಾಟೀಲರವರು ಉದ್ಘಾಟಿಸಿದರು. ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಸೇರಿದಂತೆ ಅಧಿಕಾರಿಗಳು & ಜನಪ್ರತಿನಿಧಿಗಳು ಹಾಜರಿದ್ದರು. CEO ZP Vijayapur ZILLA PANCHAYAT VIJAYAPURA
