Darshan Thoogudeepa (@dasadarshan) 's Twitter Profile
Darshan Thoogudeepa

@dasadarshan

Be Good And Do Good.

ID: 850599174

linkhttps://www.facebook.com/NimmaPreethiyaDasaDarshan/ calendar_today28-09-2012 06:59:35

3,3K Tweet

1,2M Takipçi

0 Takip Edilen

Darshan Thoogudeepa (@dasadarshan) 's Twitter Profile Photo

ಕನ್ನಡ ಚಿತ್ರರಂಗದ ಧೀಮಂತ ನಿರ್ಮಾಪಕರಾಗಿ, ನಿರ್ದೇಶಕರಾಗಿ, ಜನಮೆಚ್ಚಿದ ಹಾಸ್ಯನಟ 'ಪ್ರಚಂಡ ಕುಳ್ಳ'ನಾಗಿ ೫ ದಶಕಗಳು ಸೇವೆಸಲ್ಲಿಸಿದ ನಮ್ಮೆಲ್ಲರ ಪ್ರೀತಿಯ ದ್ವಾರಕೀಶ್ ಸರ್ ರವರು ಇಂದು ಇಹಲೋಕ ತ್ಯಜಿಸಿದ್ದಾರೆ 🙏🏾 ಅವರ ಆತ್ಮಕ್ಕೆ ಶಾಂತಿ ಸಿಗಲಿ. ಈ ನೋವನ್ನು ಭರಿಸುವ ಶಕ್ತಿ ದೇವರು ಅವರ ಕುಟುಂಬಕ್ಕೆ ನೀಡಲಿ

ಶ್ರೀರಾಮನ ಕೃಪೆ ಸದಾ ನಿಮ್ಮ ಹಾಗೂ ನಿಮ್ಮ ಕುಟುಂಬದ ಮೇಲಿರಲಿ. ಸರ್ವರಿಗೂ ಶ್ರೀ ರಾಮನವಮಿಯ ಹಾರ್ದಿಕ ಶುಭಾಶಯಗಳು

ಶ್ರೀರಾಮನ ಕೃಪೆ ಸದಾ ನಿಮ್ಮ ಹಾಗೂ ನಿಮ್ಮ ಕುಟುಂಬದ ಮೇಲಿರಲಿ. ಸರ್ವರಿಗೂ ಶ್ರೀ ರಾಮನವಮಿಯ ಹಾರ್ದಿಕ ಶುಭಾಶಯಗಳು
Darshan Thoogudeepa (@dasadarshan) 's Twitter Profile Photo

ಪ್ರೀತಿಯ ಹೆಸರಲ್ಲಿ ಇಂತ ಅಮಾನುಷಕರವಾದ ಕೃತ್ಯ ಮಾಡಿರುವವರಿಗೆ ನ್ಯಾಯಾಂಗದ ಅನುಸಾರವಾಗಿ ತಕ್ಕ ಶಿಕ್ಷೆ ಸಿಗಲಿ. ಇನ್ನು ಬಾಳಿ ಬದುಕಬೇಕಿದ್ದ ೨೩ ವಯಸ್ಸಿನ ನೇಹಾ ಹಿರೇಮಠ್ ರವರ ಆತ್ಮಕ್ಕೆ ಶಾಂತಿ ಸಿಗಲಿ. ಈ ನೋವನ್ನು ಸಹಿಸಿಕೊಳ್ಳುವ ಶಕ್ತಿ ಅವರ ಕುಟುಂಬಕ್ಕೆ ದೇವರು ನೀಡಲಿ. #JusticeForNehaHiremath

ಪ್ರೀತಿಯ ಹೆಸರಲ್ಲಿ ಇಂತ ಅಮಾನುಷಕರವಾದ ಕೃತ್ಯ ಮಾಡಿರುವವರಿಗೆ ನ್ಯಾಯಾಂಗದ ಅನುಸಾರವಾಗಿ ತಕ್ಕ ಶಿಕ್ಷೆ ಸಿಗಲಿ. ಇನ್ನು ಬಾಳಿ ಬದುಕಬೇಕಿದ್ದ ೨೩ ವಯಸ್ಸಿನ ನೇಹಾ ಹಿರೇಮಠ್ ರವರ ಆತ್ಮಕ್ಕೆ ಶಾಂತಿ ಸಿಗಲಿ. ಈ ನೋವನ್ನು ಸಹಿಸಿಕೊಳ್ಳುವ ಶಕ್ತಿ ಅವರ ಕುಟುಂಬಕ್ಕೆ ದೇವರು ನೀಡಲಿ.
#JusticeForNehaHiremath
Darshan Thoogudeepa (@dasadarshan) 's Twitter Profile Photo

ದಸರಾ ಸಡಗರದ ವೇಳೆ ಬಹಳಷ್ಟು ಬಾರಿ ಅಂಬಾರಿ ಹೊತ್ತು ತನ್ನ ಗಜಗಾಂಭೀರ್ಯಕ್ಕೆ ಹೆಸರುವಾಸಿಯಾಗಿದ್ದ ಅರ್ಜುನ ಕಳೆದ ವರ್ಷ ನಡೆದ ಕಾಡಾನೆ ಕಾರ್ಯಾಚರಣೆಯಲ್ಲಿ ಸಾವನ್ನಪ್ಪಿರುವುದು ತಿಳಿದೇ ಇದೆ. ಆತನ ಸಮಾಧಿಗೆ ಯಾರು ದಿಕ್ಕು-ದೆಸೆ ಇಲ್ಲದಂತೆ ಭಾಸವಾಗುತ್ತಿದೆ.ಆತನಿಗೆ ಸಲ್ಲಬೇಕಾದ ಗೌರವ ಆದಷ್ಟು ಬೇಗ ದೊರೆಯಲಿ. ಇನ್ನೇನು ಮಳೆಗಾಲ ಶುರುವಾಗುವ ಮುನ್ನ

ನಮ್ಮ ಕನ್ನಡ ಚಿತ್ರರಂಗದ ಹೆಸರಾಂತ ನಿರ್ಮಾಪಕರಾದ ಶೈಲಜಾ ನಾಗ್ ರವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು. ನಿಮ್ಮ ಇಷ್ಟಾರ್ಥಗಳೆಲ್ಲವೂ ಈಡೇರಲಿ. ಇನ್ನು ಹೆಚ್ಚು ಯಶಸ್ವಿ ಚಿತ್ರಗಳು ನಿಮ್ಮ ಸಂಸ್ಥೆಯಿಂದ ಬರಲಿ Shylaja Nag

ನಮ್ಮ ಕನ್ನಡ ಚಿತ್ರರಂಗದ ಹೆಸರಾಂತ ನಿರ್ಮಾಪಕರಾದ ಶೈಲಜಾ ನಾಗ್ ರವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು. ನಿಮ್ಮ ಇಷ್ಟಾರ್ಥಗಳೆಲ್ಲವೂ ಈಡೇರಲಿ. ಇನ್ನು ಹೆಚ್ಚು ಯಶಸ್ವಿ ಚಿತ್ರಗಳು ನಿಮ್ಮ ಸಂಸ್ಥೆಯಿಂದ ಬರಲಿ <a href="/shylajanag/">Shylaja Nag</a>
Darshan Thoogudeepa (@dasadarshan) 's Twitter Profile Photo

ಆತ್ಮೀಯ Manoj Manchu🙏🏻❤️ ಸಹೋದರನಿಗೆ ಜನ್ಮದಿನದ ಶುಭಾಶಯಗಳು. #HBDManojManchu The Black Sword looks amazing! youtu.be/dvGb468n2ck Best wishes to you, Looking forward for #Mirai

Darshan Thoogudeepa (@dasadarshan) 's Twitter Profile Photo

ನಮ್ಮ ನಲ್ಮೆಯ ಸೆಲೆಬ್ರಿಟಿಸ್ ಹಾಗೂ ಕನ್ನಡಾಭಿಮಾನಿಗಳಿಗೆ ವಿಶೇಷ ಪ್ರಕಟಣೆ - 'ಡೆವಿಲ್' ಚಿತ್ರವು ಇದೇ ಕ್ರಿಸ್ಮಸ್ 2024 ಬೆಳ್ಳಿತೆರೆಯ ಮೇಲೆ ಬರಲಿದೆ. ನಿಮ್ಮ ಪ್ರೀತಿ-ಹಾರೈಕೆ ಸದಾ ಕನ್ನಡ ಚಿತ್ರಗಳ ಮೇಲಿರಲಿ 🙂 #DevilTheHero

ನಮ್ಮ ನಲ್ಮೆಯ ಸೆಲೆಬ್ರಿಟಿಸ್ ಹಾಗೂ ಕನ್ನಡಾಭಿಮಾನಿಗಳಿಗೆ ವಿಶೇಷ ಪ್ರಕಟಣೆ -  'ಡೆವಿಲ್' ಚಿತ್ರವು ಇದೇ ಕ್ರಿಸ್ಮಸ್ 2024 ಬೆಳ್ಳಿತೆರೆಯ ಮೇಲೆ ಬರಲಿದೆ. ನಿಮ್ಮ ಪ್ರೀತಿ-ಹಾರೈಕೆ ಸದಾ ಕನ್ನಡ ಚಿತ್ರಗಳ ಮೇಲಿರಲಿ 🙂
#DevilTheHero
Darshan Thoogudeepa (@dasadarshan) 's Twitter Profile Photo

ನಮ್ಮೆಲ್ಲರ ಅಚ್ಚುಮೆಚ್ಚಿನ ಸಹೃದಯಿ, ರೆಬೆಲ್ ಸ್ಟಾರ್ ಅಂಬಿ ಅಪ್ಪಾಜಿ ರವರ ಹುಟ್ಟುಹಬ್ಬದ ಪ್ರಯುಕ್ತ ಮೂಡಿಬಂದಿರುವ CDP ಬಿಡುಗಡೆ ಮಾಡಲು ಅವಕಾಶ ಮಾಡಿಕೊಟ್ಟ ಅಭಿಮಾನಿ ಸಮೂಹಕ್ಕೆ ಧನ್ಯವಾದಗಳು. ನಮ್ಮ ನಿಷ್ಠೆಯ ಕೆಲಸ-ಕಾರ್ಯಗಳಲ್ಲಿ ಸದಾ ಬೆನ್ನೆಲುಬಾಗಿ ಅಂಬಿ ಅಪ್ಪಾಜಿ ನಮ್ಮೊಂದಿಗೆ ಜೀವಂತವಾಗಿದ್ದಾರೆ #HappyBirthdayRebelStar

ನಮ್ಮೆಲ್ಲರ ಅಚ್ಚುಮೆಚ್ಚಿನ ಸಹೃದಯಿ, ರೆಬೆಲ್ ಸ್ಟಾರ್ ಅಂಬಿ ಅಪ್ಪಾಜಿ ರವರ ಹುಟ್ಟುಹಬ್ಬದ ಪ್ರಯುಕ್ತ ಮೂಡಿಬಂದಿರುವ CDP ಬಿಡುಗಡೆ ಮಾಡಲು ಅವಕಾಶ ಮಾಡಿಕೊಟ್ಟ ಅಭಿಮಾನಿ ಸಮೂಹಕ್ಕೆ ಧನ್ಯವಾದಗಳು. 

ನಮ್ಮ ನಿಷ್ಠೆಯ ಕೆಲಸ-ಕಾರ್ಯಗಳಲ್ಲಿ ಸದಾ ಬೆನ್ನೆಲುಬಾಗಿ ಅಂಬಿ ಅಪ್ಪಾಜಿ ನಮ್ಮೊಂದಿಗೆ ಜೀವಂತವಾಗಿದ್ದಾರೆ
#HappyBirthdayRebelStar
Darshan Thoogudeepa (@dasadarshan) 's Twitter Profile Photo

ನಮ್ಮೆಲ್ಲರ ಪ್ರೀತಿಯ ಮಂಡ್ಯದ ಗಂಡು ಅಂಬಿ ಅಪ್ಪಾಜಿ ರವರಿಗೆ ಜನ್ಮದಿನಾಚರಣೆಯ ಶುಭಾಶಯಗಳು. ಇಂದಿಗೂ ಅವರ ಖಡಕ್ ಜೀವನ ಶೈಲಿ, ನೇರ ನುಡಿ ಹಾಗೂ ಕಾಪಾಡಿಕೊಂಡು ಬಂದ ಪ್ರೀತಿ-ಆದರ್ಶಗಳು ಎಲ್ಲರಿಗೂ ಸ್ಫೂರ್ತಿಯಾಗಿರುತ್ತದೆ. ದೈಹಿಕವಾಗಿ ನಮ್ಮನು ಅಗಲಿದರೂ ಮಾನಸಿಕವಾಗಿ ನಮ್ಮನ್ನು ಕಾಯುತ್ತ ಆಶೀರ್ವದಿಸುತ್ತಾ ನಮ್ಮೊಂದಿಗೆ ಇದ್ದಾರೆ. One and only

ಕನ್ನಡ ಚಿತ್ರರಂಗದ ಶೋ ಮ್ಯಾನ್ ನಮ್ಮೆಲ್ಲರ ಪ್ರೀತಿಯ ಕ್ರೇಜಿ ಸ್ಟಾರ್ ರವಿ ಸರ್ ರವರಿಗೆ ಹುಟ್ಟು ಹಬ್ಬದ ಶುಭಾಷಯಗಳು ಕನಸುಗಾರನ ಕನಸುಗಳೆಲ್ಲಾ ಆದಷ್ಟು ಬೇಗ ನನಸಾಗಲಿ ನಮ್ಮ ಕನ್ನಡ ಚಿತ್ರರಂಗಕ್ಕೆ ಇನ್ನು ಹೆಚ್ಚು ಯಶಸ್ವಿ ಚಿತ್ರಗಳು ನಿಮ್ಮ ಬತ್ತಳಿಕೆಯಿಂದ ಬರಲಿ ಎಂದು ಆಶಿಸುತ್ತೇನೆ...

ನಮ್ಮ ದಿನಕರ್ ನಿರ್ದೇಶನದ 'ರಾಯಲ್' ಚಿತ್ರದ ಟ್ರೈಲರ್ ಈಗಷ್ಟೇ ಬಿಡುಗಡೆಯಾಗಿದೆ. ಒಳ್ಳೆ ತಾರಾಗಣ ಹಾಗೂ ಕಥೆ ಹೊಂದಿರುವ ಈ ಚಿತ್ರವೂ ಯಶಸ್ವಿಯಾಗಲಿ ಎಂದು ಆಶಿಸುತ್ತಾ ಕನ್ನಡ ಚಿತ್ರಗಳಿಗೆ ನಿಮ್ಮ ಪ್ರೀತಿ ಪ್ರೋತ್ಸಾಹ ಸದಾ ಇರುತ್ತದೆ ಎಂದು ನಂಬಿದ್ದೇನೆ. ಇದೇ ಜನವರಿ 24 ಚಿತ್ರವೂ ನಿಮ್ಮ ಮುಂದೆ ಬರಲಿದೆ #Royal hitting theatres from

ನಮ್ಮ ದಿನಕರ್ ನಿರ್ದೇಶನದ 'ರಾಯಲ್' ಚಿತ್ರದ ಟ್ರೈಲರ್ ಈಗಷ್ಟೇ ಬಿಡುಗಡೆಯಾಗಿದೆ. ಒಳ್ಳೆ ತಾರಾಗಣ ಹಾಗೂ ಕಥೆ  ಹೊಂದಿರುವ ಈ ಚಿತ್ರವೂ ಯಶಸ್ವಿಯಾಗಲಿ ಎಂದು ಆಶಿಸುತ್ತಾ ಕನ್ನಡ ಚಿತ್ರಗಳಿಗೆ ನಿಮ್ಮ ಪ್ರೀತಿ ಪ್ರೋತ್ಸಾಹ ಸದಾ ಇರುತ್ತದೆ ಎಂದು ನಂಬಿದ್ದೇನೆ. ಇದೇ ಜನವರಿ 24 ಚಿತ್ರವೂ ನಿಮ್ಮ ಮುಂದೆ ಬರಲಿದೆ

#Royal hitting theatres from
Darshan Thoogudeepa (@dasadarshan) 's Twitter Profile Photo

ನನ್ನ ಪ್ರೀತಿಯ ಸೆಲೆಬ್ರಿಟಿಗಳಿಗೆ ನನ್ನ ಪ್ರೀತಿಯ ಮನವಿ ಈ ವರ್ಷ ನನ್ನ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುತ್ತಿಲ್ಲ ಕ್ಷಮೆ ಇರಲಿ ಇಂತಿ ನಿಮ್ಮ ದಾಸ ದರ್ಶನ್

Darshan Thoogudeepa (@dasadarshan) 's Twitter Profile Photo

ಪ್ರೀತಿಯ ಸೆಲೆಬ್ರಿಟಿಸ್ ಗಳೇ 🙏🏾 ನಿಮ್ಮ ಬಗ್ಗೆ ಎಷ್ಟು ಹೇಳಿದರೂ ಕಡಿಮೆ ಎಂದು ಭಾಸವಾಗುತ್ತದೆ. ಕಷ್ಟದಲ್ಲಿದ್ದಾಗ ಸದಾ ಬೆಂಬಲದಲ್ಲಿ ನಿಲ್ಲುವಂತ ಈ ನಿಷ್ಕಲ್ಮಶ ಹೃದಯಗಳಿಗೆ ನಾನು ಸದಾ ಚಿರಋಣಿ. ನಿಮ್ಮ ಪ್ರೀತಿ-ಪ್ರೋತ್ಸಾಹ ಮತ್ತು ಬೆಂಬಲವೇ ನನ್ನ ಜೀವನದ ನಿಜವಾದ ಆಸ್ತಿ. ನನ್ನ ಹುಟ್ಟುಹಬ್ಬವನ್ನು ವಿಶೇಷವಾಗಿಸುವ ನಿಮ್ಮ ಪ್ರೀತಿಯ

ಪ್ರೀತಿಯ ಸೆಲೆಬ್ರಿಟಿಸ್ ಗಳೇ 🙏🏾

ನಿಮ್ಮ ಬಗ್ಗೆ ಎಷ್ಟು ಹೇಳಿದರೂ ಕಡಿಮೆ ಎಂದು ಭಾಸವಾಗುತ್ತದೆ. ಕಷ್ಟದಲ್ಲಿದ್ದಾಗ ಸದಾ ಬೆಂಬಲದಲ್ಲಿ ನಿಲ್ಲುವಂತ ಈ ನಿಷ್ಕಲ್ಮಶ ಹೃದಯಗಳಿಗೆ ನಾನು ಸದಾ ಚಿರಋಣಿ. ನಿಮ್ಮ ಪ್ರೀತಿ-ಪ್ರೋತ್ಸಾಹ ಮತ್ತು ಬೆಂಬಲವೇ ನನ್ನ ಜೀವನದ ನಿಜವಾದ ಆಸ್ತಿ.

ನನ್ನ ಹುಟ್ಟುಹಬ್ಬವನ್ನು ವಿಶೇಷವಾಗಿಸುವ ನಿಮ್ಮ ಪ್ರೀತಿಯ
Darshan Thoogudeepa (@dasadarshan) 's Twitter Profile Photo

ನಮ್ಮ ಪ್ರೀತಿಯ ಹೀರೋ ಧನ್ವೀರ್ ಗೌಡ 'ವಾಮನ'ನಾಗಿ ಏಪ್ರಿಲ್ ೧೦ ರಿಂದ ನಿಮ್ಮ ಮುಂದೆ ಬರಲು ಸಜ್ಜಾಗಿದ್ದಾರೆ. ಚಿತ್ರದ ಟ್ರೈಲರ್ ಸೊಗಸಾಗಿ ಮೂಡಿಬಂದಿದ್ದು ಜನಮೆಚ್ಚುಗೆ ಗಳಿಸುವಲ್ಲಿ ನಂಬಿಕೆ ಹೆಚ್ಚಾಗಿದೆ. ಕನ್ನಡ ಸಿನಿಪ್ರೇಮಿಗಳ ಪ್ರೋತ್ಸಾಹ ಮತ್ತು ಬೆಂಬಲದಿಂದ ಈ ಚಿತ್ರವು ಎಲ್ಲೆಡೆ ಯಶಸ್ವಿಯಾಗಿ ಅಬ್ಬರಿಸಲಿ ಎಂದು ಆಶಿಸುತ್ತೇನೆ. ಒಳ್ಳೆ ಕನ್ನಡ

Darshan Thoogudeepa (@dasadarshan) 's Twitter Profile Photo

೨೫ ವರ್ಷಗಳಿಂದ ನನ್ನೊಂದಿಗೆ ಕೆಲಸಮಾಡಿದ ಪ್ರಿಯ ಮೇಕಪ್ ಆರ್ಟಿಸ್ಟ್ ಹೊನ್ನೆ ಗೌಡ್ರು ಇಂದು ಅಗಲಿದ ಸುದ್ಧಿ ನಮ್ಮೆಲ್ಲರನ್ನು ಶೋಕದಲ್ಲಿ ಮುಳುಗಿಸಿದೆ. ಅವರ ಕಲೆ, ನಿಷ್ಠೆ ಮತ್ತು ನಗುಮೊಗದ ಸೇವೆಯನ್ನು ಎಂದಿಗೂ ಮರೆಯಲಾಗದು.ಈ ದುಃಖದ ಸಮಯದಲ್ಲಿ ದೇವರು ಅವರ ಕುಟುಂಬಕ್ಕೆ ನೋವನ್ನು ನುಂಗುವ ಶಕ್ತಿ ನೀಡಲಿ. ಹೊನ್ನೆ ಗೌಡರ ಆತ್ಮಕ್ಕೆ ಶಾಂತಿ

ತಂದೆ ಸಮಾನರಾದ ಅಂಬಿ ಅಪ್ಪಾಜಿ ರವರು ಇಂದಿಗೂ ನಮ್ಮ ಮನಸ್ಸಿನಲ್ಲಿ ಜೀವಂತವಾಗಿದ್ದಾರೆ. ಅವರ ಜೀವನ ಶೈಲಿ, ಕಲಿಸಿದ್ದ ಪಾಠಗಳು ಮತ್ತು ತೋರುತ್ತಿದ್ದ ಪ್ರೀತಿ ನನಗೆ ಸದಾ ದಾರಿದೀಪವಾಗಿದೆ. ಈ ಹುಟ್ಟುಹಬ್ಬದ ದಿನದಂದು ನೀವು ದೈಹಿಕವಾಗಿ ಇಲ್ಲದಿದ್ದರೂ, ನಿಮ್ಮ ಕಲಾಸೇವೆ ಹಾಗೂ ಜನಹಿತ ಕಾರ್ಯಗಳಿಗೆ ಕನ್ನಡಿಗರು ಸದಾ ಚಿರಋಣಿ. ವೀ ಲವ್ ಯು ರೆಬೆಲ್

ತಂದೆ ಸಮಾನರಾದ ಅಂಬಿ ಅಪ್ಪಾಜಿ ರವರು ಇಂದಿಗೂ ನಮ್ಮ ಮನಸ್ಸಿನಲ್ಲಿ ಜೀವಂತವಾಗಿದ್ದಾರೆ. ಅವರ ಜೀವನ ಶೈಲಿ, ಕಲಿಸಿದ್ದ ಪಾಠಗಳು ಮತ್ತು ತೋರುತ್ತಿದ್ದ ಪ್ರೀತಿ ನನಗೆ ಸದಾ ದಾರಿದೀಪವಾಗಿದೆ.

ಈ ಹುಟ್ಟುಹಬ್ಬದ ದಿನದಂದು ನೀವು ದೈಹಿಕವಾಗಿ ಇಲ್ಲದಿದ್ದರೂ, ನಿಮ್ಮ ಕಲಾಸೇವೆ ಹಾಗೂ ಜನಹಿತ ಕಾರ್ಯಗಳಿಗೆ ಕನ್ನಡಿಗರು ಸದಾ ಚಿರಋಣಿ. ವೀ ಲವ್ ಯು ರೆಬೆಲ್
Darshan Thoogudeepa (@dasadarshan) 's Twitter Profile Photo

ಡಿ ಕಂಪನಿ ಅಭಿಮಾನಿ ಬಳಗದ ೧೪ನೇ ವಾರ್ಷಿಕೋತ್ಸವಕ್ಕೆ ಹಾರ್ದಿಕ ಶುಭಾಶಯಗಳು! ನಮ್ಮ ಪರಿವಾರದ ಮೇಲೆ ವಿಶ್ವಾಸವಿಟ್ಟು, ನಿಜವಾದ ಅಭಿಮಾನಿಗಳ ಮಾದರಿಯಾಗಿ ಸದಾ ನಿಂತಿರುವ ನಿಮ್ಮೆಲ್ಲರಿಗೂ ನಮಸ್ಕಾರ. ರಕ್ತದಾನ ಶಿಬಿರ, ಪ್ರಾಣಿ ಕಲ್ಯಾಣ, ಸಾಮಾಜಿಕ ಸೇವೆ ಹೀಗೆ ಹಲವಾರು ಕಡೆ ನೀವು ತೋರುತ್ತಿರುವ ಪ್ರೀತಿ ಮತ್ತು ನಿಷ್ಠೆ ಅಪರೂಪ. ನಟನನ್ನು

ಡಿ ಕಂಪನಿ ಅಭಿಮಾನಿ ಬಳಗದ ೧೪ನೇ  ವಾರ್ಷಿಕೋತ್ಸವಕ್ಕೆ ಹಾರ್ದಿಕ ಶುಭಾಶಯಗಳು! 

ನಮ್ಮ ಪರಿವಾರದ ಮೇಲೆ ವಿಶ್ವಾಸವಿಟ್ಟು, ನಿಜವಾದ ಅಭಿಮಾನಿಗಳ ಮಾದರಿಯಾಗಿ ಸದಾ ನಿಂತಿರುವ ನಿಮ್ಮೆಲ್ಲರಿಗೂ ನಮಸ್ಕಾರ.

ರಕ್ತದಾನ ಶಿಬಿರ, ಪ್ರಾಣಿ ಕಲ್ಯಾಣ, ಸಾಮಾಜಿಕ ಸೇವೆ ಹೀಗೆ ಹಲವಾರು ಕಡೆ ನೀವು ತೋರುತ್ತಿರುವ ಪ್ರೀತಿ ಮತ್ತು ನಿಷ್ಠೆ ಅಪರೂಪ.
ನಟನನ್ನು
Darshan Thoogudeepa (@dasadarshan) 's Twitter Profile Photo

ಹಿರಿಯ ಕಲಾವಿದೆ, ಅಭಿನಯ ಸರಸ್ವತಿ ಎಂದೇ ಖ್ಯಾತರಾಗಿದ್ದ ಪದ್ಮಭೂಷಣ ಬಿ.ಸರೋಜಾದೇವಿ ಅವರು ವಿಧಿವಶರಾದ ಸುದ್ದಿ ತಿಳಿದು ಅತ್ಯಂತ ದುಃಖವಾಗಿದೆ. ಅವರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತಾ, ದೇವರು ಅವರ ಕುಟುಂಬದವರಿಗೆ, ಅವರ ಅಪಾರ ಅಭಿಮಾನಿಗಳಿಗೆ ಆ ಹಿರಿಯ ಕಲಾವಿದೆಯ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ

ಹಿರಿಯ ಕಲಾವಿದೆ, ಅಭಿನಯ ಸರಸ್ವತಿ ಎಂದೇ ಖ್ಯಾತರಾಗಿದ್ದ ಪದ್ಮಭೂಷಣ ಬಿ.ಸರೋಜಾದೇವಿ ಅವರು ವಿಧಿವಶರಾದ ಸುದ್ದಿ ತಿಳಿದು ಅತ್ಯಂತ ದುಃಖವಾಗಿದೆ. ಅವರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತಾ, ದೇವರು ಅವರ ಕುಟುಂಬದವರಿಗೆ, ಅವರ ಅಪಾರ ಅಭಿಮಾನಿಗಳಿಗೆ ಆ ಹಿರಿಯ ಕಲಾವಿದೆಯ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ. 
ಓಂ
Darshan Thoogudeepa (@dasadarshan) 's Twitter Profile Photo

ನಲ್ಮೆಯ ಸೆಲೆಬ್ರಿಟಿಗಳಿಗೆ ನಿಮ್ಮೆಲ್ಲರ ಕಾತುರಕ್ಕೆ ಇಂದು ನಮ್ಮ ‘ದಿ ಡೆವಿಲ್’ ತಂಡ ಮೋಷನ್ ಪೋಸ್ಟರ್ ಬಿಡುಗಡೆ ಮಾಡುವುದರೊಂದಿಗೆ ಬೆಳ್ಳಿಪರದೆಯ ಮೇಲೆ ಶೀಘ್ರದಲ್ಲೇ ಬರುವ ಮುನ್ಸೂಚನೆ ನೀಡಿದೆ. ಸದ್ಯಕ್ಕೆ ಈ ಪೋಸ್ಟರ್ ನೋಡಿ ನಿಮ್ಮ ಅಭಿಪ್ರಾಯವನ್ನು ಹಂಚಿಕೊಳ್ಳಿ.