Darshan Thoogudeepa(@dasadarshan) 's Twitter Profileg
Darshan Thoogudeepa

@dasadarshan

Be Good And Do Good.

ID:850599174

linkhttps://www.facebook.com/NimmaPreethiyaDasaDarshan/ calendar_today28-09-2012 06:59:35

3,9K Tweets

1,2M Followers

50 Following

Follow People
Darshan Thoogudeepa(@dasadarshan) 's Twitter Profile Photo

ನಮ್ಮೆಲ್ಲರ ಪ್ರೀತಿಯ ಮಂಡ್ಯದ ಗಂಡು ಅಂಬಿ ಅಪ್ಪಾಜಿ ರವರಿಗೆ ಜನ್ಮದಿನಾಚರಣೆಯ ಶುಭಾಶಯಗಳು. ಇಂದಿಗೂ ಅವರ ಖಡಕ್ ಜೀವನ ಶೈಲಿ, ನೇರ ನುಡಿ ಹಾಗೂ ಕಾಪಾಡಿಕೊಂಡು ಬಂದ ಪ್ರೀತಿ-ಆದರ್ಶಗಳು ಎಲ್ಲರಿಗೂ ಸ್ಫೂರ್ತಿಯಾಗಿರುತ್ತದೆ. ದೈಹಿಕವಾಗಿ ನಮ್ಮನು ಅಗಲಿದರೂ ಮಾನಸಿಕವಾಗಿ ನಮ್ಮನ್ನು ಕಾಯುತ್ತ ಆಶೀರ್ವದಿಸುತ್ತಾ ನಮ್ಮೊಂದಿಗೆ ಇದ್ದಾರೆ. One and only

account_circle
Darshan Thoogudeepa(@dasadarshan) 's Twitter Profile Photo

ನಮ್ಮೆಲ್ಲರ ಅಚ್ಚುಮೆಚ್ಚಿನ ಸಹೃದಯಿ, ರೆಬೆಲ್ ಸ್ಟಾರ್ ಅಂಬಿ ಅಪ್ಪಾಜಿ ರವರ ಹುಟ್ಟುಹಬ್ಬದ ಪ್ರಯುಕ್ತ ಮೂಡಿಬಂದಿರುವ CDP ಬಿಡುಗಡೆ ಮಾಡಲು ಅವಕಾಶ ಮಾಡಿಕೊಟ್ಟ ಅಭಿಮಾನಿ ಸಮೂಹಕ್ಕೆ ಧನ್ಯವಾದಗಳು.

ನಮ್ಮ ನಿಷ್ಠೆಯ ಕೆಲಸ-ಕಾರ್ಯಗಳಲ್ಲಿ ಸದಾ ಬೆನ್ನೆಲುಬಾಗಿ ಅಂಬಿ ಅಪ್ಪಾಜಿ ನಮ್ಮೊಂದಿಗೆ ಜೀವಂತವಾಗಿದ್ದಾರೆ

ನಮ್ಮೆಲ್ಲರ ಅಚ್ಚುಮೆಚ್ಚಿನ ಸಹೃದಯಿ, ರೆಬೆಲ್ ಸ್ಟಾರ್ ಅಂಬಿ ಅಪ್ಪಾಜಿ ರವರ ಹುಟ್ಟುಹಬ್ಬದ ಪ್ರಯುಕ್ತ ಮೂಡಿಬಂದಿರುವ CDP ಬಿಡುಗಡೆ ಮಾಡಲು ಅವಕಾಶ ಮಾಡಿಕೊಟ್ಟ ಅಭಿಮಾನಿ ಸಮೂಹಕ್ಕೆ ಧನ್ಯವಾದಗಳು. ನಮ್ಮ ನಿಷ್ಠೆಯ ಕೆಲಸ-ಕಾರ್ಯಗಳಲ್ಲಿ ಸದಾ ಬೆನ್ನೆಲುಬಾಗಿ ಅಂಬಿ ಅಪ್ಪಾಜಿ ನಮ್ಮೊಂದಿಗೆ ಜೀವಂತವಾಗಿದ್ದಾರೆ #HappyBirthdayRebelStar
account_circle
Darshan Thoogudeepa(@dasadarshan) 's Twitter Profile Photo

ನಮ್ಮ ನಲ್ಮೆಯ ಸೆಲೆಬ್ರಿಟಿಸ್ ಹಾಗೂ ಕನ್ನಡಾಭಿಮಾನಿಗಳಿಗೆ ವಿಶೇಷ ಪ್ರಕಟಣೆ - 'ಡೆವಿಲ್' ಚಿತ್ರವು ಇದೇ ಕ್ರಿಸ್ಮಸ್ 2024 ಬೆಳ್ಳಿತೆರೆಯ ಮೇಲೆ ಬರಲಿದೆ. ನಿಮ್ಮ ಪ್ರೀತಿ-ಹಾರೈಕೆ ಸದಾ ಕನ್ನಡ ಚಿತ್ರಗಳ ಮೇಲಿರಲಿ 🙂

ನಮ್ಮ ನಲ್ಮೆಯ ಸೆಲೆಬ್ರಿಟಿಸ್ ಹಾಗೂ ಕನ್ನಡಾಭಿಮಾನಿಗಳಿಗೆ ವಿಶೇಷ ಪ್ರಕಟಣೆ - 'ಡೆವಿಲ್' ಚಿತ್ರವು ಇದೇ ಕ್ರಿಸ್ಮಸ್ 2024 ಬೆಳ್ಳಿತೆರೆಯ ಮೇಲೆ ಬರಲಿದೆ. ನಿಮ್ಮ ಪ್ರೀತಿ-ಹಾರೈಕೆ ಸದಾ ಕನ್ನಡ ಚಿತ್ರಗಳ ಮೇಲಿರಲಿ 🙂 #DevilTheHero
account_circle
Darshan Thoogudeepa(@dasadarshan) 's Twitter Profile Photo

ಆತ್ಮೀಯ Manoj Manchu🙏🏻❤️ ಸಹೋದರನಿಗೆ ಜನ್ಮದಿನದ ಶುಭಾಶಯಗಳು.

The Black Sword looks amazing!
youtu.be/dvGb468n2ck

Best wishes to you, Looking forward for

account_circle
Darshan Thoogudeepa(@dasadarshan) 's Twitter Profile Photo

ನಮ್ಮ ಕನ್ನಡ ಚಿತ್ರರಂಗದ ಹೆಸರಾಂತ ನಿರ್ಮಾಪಕರಾದ ಶೈಲಜಾ ನಾಗ್ ರವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು. ನಿಮ್ಮ ಇಷ್ಟಾರ್ಥಗಳೆಲ್ಲವೂ ಈಡೇರಲಿ. ಇನ್ನು ಹೆಚ್ಚು ಯಶಸ್ವಿ ಚಿತ್ರಗಳು ನಿಮ್ಮ ಸಂಸ್ಥೆಯಿಂದ ಬರಲಿ Shylaja Nag

ನಮ್ಮ ಕನ್ನಡ ಚಿತ್ರರಂಗದ ಹೆಸರಾಂತ ನಿರ್ಮಾಪಕರಾದ ಶೈಲಜಾ ನಾಗ್ ರವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು. ನಿಮ್ಮ ಇಷ್ಟಾರ್ಥಗಳೆಲ್ಲವೂ ಈಡೇರಲಿ. ಇನ್ನು ಹೆಚ್ಚು ಯಶಸ್ವಿ ಚಿತ್ರಗಳು ನಿಮ್ಮ ಸಂಸ್ಥೆಯಿಂದ ಬರಲಿ @shylajanag
account_circle
Darshan Thoogudeepa(@dasadarshan) 's Twitter Profile Photo

ದಸರಾ ಸಡಗರದ ವೇಳೆ ಬಹಳಷ್ಟು ಬಾರಿ ಅಂಬಾರಿ ಹೊತ್ತು ತನ್ನ ಗಜಗಾಂಭೀರ್ಯಕ್ಕೆ ಹೆಸರುವಾಸಿಯಾಗಿದ್ದ ಅರ್ಜುನ ಕಳೆದ ವರ್ಷ ನಡೆದ ಕಾಡಾನೆ ಕಾರ್ಯಾಚರಣೆಯಲ್ಲಿ ಸಾವನ್ನಪ್ಪಿರುವುದು ತಿಳಿದೇ ಇದೆ. ಆತನ ಸಮಾಧಿಗೆ ಯಾರು ದಿಕ್ಕು-ದೆಸೆ ಇಲ್ಲದಂತೆ ಭಾಸವಾಗುತ್ತಿದೆ.ಆತನಿಗೆ ಸಲ್ಲಬೇಕಾದ ಗೌರವ ಆದಷ್ಟು ಬೇಗ ದೊರೆಯಲಿ. ಇನ್ನೇನು ಮಳೆಗಾಲ ಶುರುವಾಗುವ ಮುನ್ನ

ಪ್ರೀತಿಯ ಹೆಸರಲ್ಲಿ ಇಂತ ಅಮಾನುಷಕರವಾದ ಕೃತ್ಯ ಮಾಡಿರುವವರಿಗೆ ನ್ಯಾಯಾಂಗದ ಅನುಸಾರವಾಗಿ ತಕ್ಕ ಶಿಕ್ಷೆ ಸಿಗಲಿ. ಇನ್ನು ಬಾಳಿ ಬದುಕಬೇಕಿದ್ದ ೨೩ ವಯಸ್ಸಿನ ನೇಹಾ ಹಿರೇಮಠ್ ರವರ ಆತ್ಮಕ್ಕೆ ಶಾಂತಿ ಸಿಗಲಿ. ಈ ನೋವನ್ನು ಸಹಿಸಿಕೊಳ್ಳುವ ಶಕ್ತಿ ಅವರ ಕುಟುಂಬಕ್ಕೆ ದೇವರು ನೀಡಲಿ.

ಪ್ರೀತಿಯ ಹೆಸರಲ್ಲಿ ಇಂತ ಅಮಾನುಷಕರವಾದ ಕೃತ್ಯ ಮಾಡಿರುವವರಿಗೆ ನ್ಯಾಯಾಂಗದ ಅನುಸಾರವಾಗಿ ತಕ್ಕ ಶಿಕ್ಷೆ ಸಿಗಲಿ. ಇನ್ನು ಬಾಳಿ ಬದುಕಬೇಕಿದ್ದ ೨೩ ವಯಸ್ಸಿನ ನೇಹಾ ಹಿರೇಮಠ್ ರವರ ಆತ್ಮಕ್ಕೆ ಶಾಂತಿ ಸಿಗಲಿ. ಈ ನೋವನ್ನು ಸಹಿಸಿಕೊಳ್ಳುವ ಶಕ್ತಿ ಅವರ ಕುಟುಂಬಕ್ಕೆ ದೇವರು ನೀಡಲಿ. #JusticeForNehaHiremath
account_circle
Darshan Thoogudeepa(@dasadarshan) 's Twitter Profile Photo

ಶ್ರೀರಾಮನ ಕೃಪೆ ಸದಾ ನಿಮ್ಮ ಹಾಗೂ ನಿಮ್ಮ ಕುಟುಂಬದ ಮೇಲಿರಲಿ. ಸರ್ವರಿಗೂ ಶ್ರೀ ರಾಮನವಮಿಯ ಹಾರ್ದಿಕ ಶುಭಾಶಯಗಳು

ಕನ್ನಡ ಚಿತ್ರರಂಗದ ಧೀಮಂತ ನಿರ್ಮಾಪಕರಾಗಿ, ನಿರ್ದೇಶಕರಾಗಿ, ಜನಮೆಚ್ಚಿದ ಹಾಸ್ಯನಟ 'ಪ್ರಚಂಡ ಕುಳ್ಳ'ನಾಗಿ ೫ ದಶಕಗಳು ಸೇವೆಸಲ್ಲಿಸಿದ ನಮ್ಮೆಲ್ಲರ ಪ್ರೀತಿಯ ದ್ವಾರಕೀಶ್ ಸರ್ ರವರು ಇಂದು ಇಹಲೋಕ ತ್ಯಜಿಸಿದ್ದಾರೆ 🙏🏾 ಅವರ ಆತ್ಮಕ್ಕೆ ಶಾಂತಿ ಸಿಗಲಿ. ಈ ನೋವನ್ನು ಭರಿಸುವ ಶಕ್ತಿ ದೇವರು ಅವರ ಕುಟುಂಬಕ್ಕೆ ನೀಡಲಿ

ನಾಡಿನ ಸಮಸ್ತ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಶುಭಾಶಯಗಳು. ದೇವರು ನಿಮ್ಮ ಬದುಕಿನಲ್ಲಿ ಸಂತೋಷ ಮತ್ತು ಅದೃಷ್ಟ ತುಂಬಲಿ.

account_circle
Darshan Thoogudeepa(@dasadarshan) 's Twitter Profile Photo

ನಿಮ್ಮ ಜೀವನದ ಎಲ್ಲಾ ಕ್ಷೇತ್ರಗಳಲ್ಲಿ ಯಶಸ್ಸು ಸಿಗಲಿ, ನೀವು ಉತ್ತಮ ಆರೋಗ್ಯ ಮತ್ತು ಸಂತೋಷದಿಂದ ಜೀವಿಸುವಂತಾಗಲಿ.
ಯುಗಾದಿ ಹಬ್ಬದ ಶುಭಾಶಯಗಳು!

account_circle
Darshan Thoogudeepa(@dasadarshan) 's Twitter Profile Photo

ಒಳ್ಳೆ ಮೇಕಿಂಗ್, ಹಾಡು, ನೃತ್ಯ ಒಳಗೊಂಡಿರುವ ಕನ್ನಡ ಕಲಾವಿದರ 'ಜಾಜಿ' ಆಲ್ಬಮ್ ಹಾಡು ಬಿಡುಗಡೆಯಾಗಿದೆ.
ಹೊಸ ಪ್ರತಿಭೆಗಳಿಗೆ ಒಳ್ಳೆಯದಾಗಲಿ 🙂
Official Video Song is
Link : youtu.be/vvnUJv366pE

ಒಳ್ಳೆ ಮೇಕಿಂಗ್, ಹಾಡು, ನೃತ್ಯ ಒಳಗೊಂಡಿರುವ ಕನ್ನಡ ಕಲಾವಿದರ 'ಜಾಜಿ' ಆಲ್ಬಮ್ ಹಾಡು ಬಿಡುಗಡೆಯಾಗಿದೆ. ಹೊಸ ಪ್ರತಿಭೆಗಳಿಗೆ ಒಳ್ಳೆಯದಾಗಲಿ 🙂 #Jaaji Official Video Song is #Outnow Link : youtu.be/vvnUJv366pE
account_circle
Darshan Thoogudeepa(@dasadarshan) 's Twitter Profile Photo

ನಮ್ಮ ಮೆಜೆಸ್ಟಿಕ್ ಚಿತ್ರದ ನಿರ್ಮಾಪಕರಾದ ಎಮ್.ಜಿ. ರಾಮಮೂರ್ತಿ ಹಾಗೂ ಮಿಲನ ಪ್ರಕಾಶ್ ರವರಿಗೆ ಹುಟ್ಟುಹಬ್ಬದ ಹಾರ್ಧಿಕ ಶುಭಾಶಯಗಳು. ನಿಮ್ಮ ಜನ್ಮದಿನವು ನಿಮಗೆ ತುಂಬಾ ಸಂತೋಷ ಮತ್ತು ಸಮೃದ್ಧಿಯಿಂದ ತುಂಬಿರಲಿ! ನಿಮ್ಮ ಇಷ್ಟಾರ್ಥಗಳೆಲ್ಲಾ ಆದಷ್ಟು ಬೇಗ ಈಡೇರಲಿ 🙂

ಶಿವನು ನಿಮಗೆ ಆರೋಗ್ಯ, ಸಂಪತ್ತು ಮತ್ತು ಸಮೃದ್ಧಿಯನ್ನು ನೀಡಲಿ. ಸಮಸ್ತ ನಾಡಿನ ಜನತೆಗೆ ಮಹಾಶಿವರಾತ್ರಿಯ ಹಾರ್ದಿಕ ಶುಭಾಶಯಗಳು

ನನ್ನ ಪ್ರೀತಿಯ ಕೋರಿಕೆಗೆ ಬೆಲೆಕೊಟ್ಟು ಶಾಂತ ರೀತಿಯಲ್ಲಿ ಹುಟ್ಟುಹಬ್ಬದ ಆಚರಣೆಗೆ ಸಹಕರಿಸಿದ ಅಭಿಮಾನಿ ವರ್ಗಕ್ಕೆ ಹಾಗೂ ಪೊಲೀಸ್ ಸಿಬ್ಬಂದಿಗಳಿಗೆ ನನ್ನ ಹೃದಯಪೂರ್ವಕ ವಂದನೆಗಳು. ನನ್ನ ಹುಟ್ಟುಹಬ್ಬಕ್ಕೆ ಶುಭಾಶಯಗಳು ತಿಳಿಸಿದ ಪ್ರಿಯ ಬಂಧು-ಮಿತ್ರರು, ಚಿತ್ರರಂಗದ ಸ್ನೇಹಿತರು, ಎಲ್ಲಾ ಮೀಡಿಯಾ ಮಿತ್ರರು, ರಾಜಕೀಯ ಗಣ್ಯರು, ಪ್ರೀತಿಯ