District Manager KMDC Udupi (@dmkmdcudupi) 's Twitter Profile
District Manager KMDC Udupi

@dmkmdcudupi

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮ ನಿಯಮಿತ ಉಡುಪಿ ಜಿಲ್ಲೆ.
Email:[email protected]

ID: 1452497198982176776

linkhttps://kmdconline.karnataka.gov.in/ calendar_today25-10-2021 04:48:51

5 Tweet

22 Followers

25 Following

District Manager KMDC Udupi (@dmkmdcudupi) 's Twitter Profile Photo

ನಿಗಮದ ವಿವಿಧ ಯೋಜನೆಯಡಿ 2022-23ನೇ ಸಾಲಿಗೆ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 15-07-2022.

DC Udupi (@dcudupi) 's Twitter Profile Photo

ಮತದಾನ ಪ್ರಮಾಣ ಹೆಚ್ಚಿಸುವ ಕುರಿತಂತೆ ಜಿಲ್ಲಾ ಸ್ವೀಪ್ ವತಿಯಿಂದ ವಿವಿಧ ರೀತಿಯಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದು. ಮೊದಲ ಬಾರಿಗ ಅತ್ಯಂತ ವಿಶಿಷ್ಟ ರೀತಿಯಲ್ಲಿ ಹೊಳೆಯ ಮಧ್ಯೆಯಲ್ಲಿ ಕಯಾಕಿಂಗ್ ಮೂಲಕ ತೆರಳಿ ಮಾಂಗ್ರೋವ್ ಕಾಡುಗಳ ಮಧ್ಯೆ ಕಯಾಕ್ ಗಳಲ್ಲಿ ವಿನೂತನ ರೀತಿಯಲ್ಲಿ ಮತದಾನ ಮಹತ್ವ ಕುರಿತು ಜಾಗೃತಿ ಮೂಡಿಸಲಾಯಿತು

ಮತದಾನ ಪ್ರಮಾಣ ಹೆಚ್ಚಿಸುವ ಕುರಿತಂತೆ  ಜಿಲ್ಲಾ ಸ್ವೀಪ್ ವತಿಯಿಂದ ವಿವಿಧ ರೀತಿಯಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದು. ಮೊದಲ ಬಾರಿಗ ಅತ್ಯಂತ ವಿಶಿಷ್ಟ ರೀತಿಯಲ್ಲಿ ಹೊಳೆಯ ಮಧ್ಯೆಯಲ್ಲಿ ಕಯಾಕಿಂಗ್ ಮೂಲಕ ತೆರಳಿ ಮಾಂಗ್ರೋವ್ ಕಾಡುಗಳ ಮಧ್ಯೆ ಕಯಾಕ್ ಗಳಲ್ಲಿ ವಿನೂತನ ರೀತಿಯಲ್ಲಿ ಮತದಾನ ಮಹತ್ವ ಕುರಿತು ಜಾಗೃತಿ ಮೂಡಿಸಲಾಯಿತು
District Manager KMDC Udupi (@dmkmdcudupi) 's Twitter Profile Photo

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ (ನಿ) ಉಡುಪಿ ಜಿಲ್ಲೆ ವತಿಯಿಂದ 2023-24 ನೇ ಸಾಲಿನ ವಿವಿಧ ಸಾಲ ಯೋಜನೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ನಿಗಮದ ವೆಬ್ಸೈಟ್ kmdconline.karnataka.gov.in ಮೂಲಕ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು 25-09-2023 ಕೊನೆಯ ದಿನಾಂಕವಾಗಿರುತ್ತದೆ.