BJP OBC Morcha Karnataka
@obcmorcha4kar
Official Account of BJP OBC Morcha Karnataka; President Shri @RaghuKautilya
ID: 1370422089778307074
12-03-2021 17:11:22
3,3K Tweet
674 Followers
50 Following
ಉಡುಪಿ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರು, ಆತ್ಮೀಯರಾದ ಶ್ರೀ Yashpal Anand Suvarna ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು.
ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು, ಉಡುಪಿ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀ Yashpal Anand Suvarna ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ಸಾಮಾಜಿಕ ಕಳಕಳಿಯುಳ್ಳ ಸರಳ ವ್ಯಕ್ತಿತ್ವದ ತಮಗೆ ದೇವರು ಹೆಚ್ಚಿನ ಜನಸೇವೆ ಮಾಡುವ ಶಕ್ತಿ ಹಾಗೂ ಉತ್ತಮ ಆಯುರಾರೋಗ್ಯ ಕರುಣಿಸಲೆಂದು ಹಾರೈಸುವೆ. 💐
ಉಡುಪಿ ಶಾಸಕರು, ಆತ್ಮೀಯರಾದ ಯಶ್‌ಪಾಲ್ ಸುವರ್ಣ ಅವರಿಗೆ ಜನ್ಮದಿನದ ಶುಭಾಶಯಗಳು. Yashpal Anand Suvarna
ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು, ಉಡುಪಿ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀ Yashpal Anand Suvarna ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ಸಾಮಾಜಿಕ ಕಳಕಳಿಯುಳ್ಳ ಸರಳ ವ್ಯಕ್ತಿತ್ವದ ತಮಗೆ ದೇವರು ಹೆಚ್ಚಿನ ಜನಸೇವೆ ಮಾಡುವ ಶಕ್ತಿ ಹಾಗೂ ಉತ್ತಮ ಆಯುರಾರೋಗ್ಯ ಕರುಣಿಸಲೆಂದು ಹಾರೈಸುವೆ.
ಉಡುಪಿ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀ ಯಶ್‌ಪಾಲ್ ಸುವರ್ಣ ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು. ತಮಗೆ ದೇವರು ಉತ್ತಮ ಆರೋಗ್ಯ ಮತ್ತು ಸಾರ್ವಜನಿಕ ಜೀವನದಲ್ಲಿ ಮತ್ತಷ್ಟು ಯಶಸ್ಸನ್ನು ಕರುಣಿಸಲೆಂದು ಹಾರೈಸುವೆ. Yashpal Anand Suvarna
ಉಡುಪಿ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರು, ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ Yashpal Anand Suvarna ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು. ದೇವರು ತಮಗೆ ಆಯುರಾರೋಗ್ಯ ಕರುಣಿಸಲೆಂದು ಹಾರೈಸುವೆ.
ಜನ್ಮದಿನದ ಶುಭಾಶಯಗಳನ್ನು ಕೋರಿದ ನಮ್ಮ ಆತ್ಮೀಯರು ಹಾಗೂ ಸನ್ಮಾನ್ಯ ರಾಜ್ಯ ಬಿಜೆಪಿ ಅಧ್ಯಕ್ಷರಾದ ಶ್ರೀ Vijayendra Yediyurappa ರವರಿಗೆ ಧನ್ಯವಾದಗಳು. ವಂದನೆಗಳು ಸರ್ 🙏🚩 #YashpalSuvarna
ಉಡುಪಿ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರು ಹಾಗೂ #BJPOBCMorcha ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ #ಯಶಪಾಲ್_ಸುವರ್ಣ Yashpal Anand Suvarna ರವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು. ದೇವರು #YashpalSuvarna ರವರಿಗೆ ಉತ್ತಮ ಆರೋಗ್ಯ, ಧೀರ್ಘಾಯುಷ್ಯ, ಶಕ್ತಿ, ಸಾಮರ್ಥ್ಯ ಮತ್ತು ಯಶಸ್ಸನ್ನು ಕರುಣಿಸಲಿ. #HBDYashpalSuvarna
ವಿಕಸಿತ ಭಾರತ ನಿರ್ಮಾಣದ ಮಹತ್ವಾಕಾಂಕ್ಷೆಯೊಂದಿಗೆ ದೇಶಕ್ಕಾಗಿ ಅಹರ್ನಿಶಿ ದುಡಿಯುತ್ತಿರುವ ನಿಸ್ವಾರ್ಥ ಕರ್ಮಯೋಗಿ, ಅಭಿವೃದ್ದಿಯ ಹರಿಕಾರ, ದೇಶದ ಹೆಮ್ಮೆಯ ಪ್ರಧಾನಿ ಶ್ರೀ Narendra Modi ಯವರಿಗೆ ಹುಟ್ಟುಹಬ್ಬದ ಶುಭಾಶಯಗಳು. #ModiAt75 #HappyBdayModiji #HappyBirthdayModi #HappyBdayPMModi #SevaParv #HBDNarendraModiji