SP Bagalkote
@spbagalkote
Official Handle of Superintendent of Police, Bagalkote
ID: 974531033096798208
16-03-2018 06:21:19
2,2K Tweet
3,3K Followers
135 Following
ನಿಮ್ಮ ಬ್ಯಾಂಕ್ ವಿವರಗಳು, OTP, ಪಾಸ್ವರ್ಡ್ ಹಾಗೂ ವೈಯಕ್ತಿಕ ಮಾಹಿತಿಯನ್ನು ಯಾರೊಂದಿಗೂ ಹಂಚಿಕೊಳ್ಳಬೇಡಿ ಯಾವುದೇ ಸೈಬರ್ ವಂಚನೆ ಸಂಭವಿಸಿದರೆ ತಕ್ಷಣವೇ ಸಹಾಯವಾಣಿ ಸಂಖ್ಯೆ: 1930 ಗೆ ಕರೆ ಮಾಡಿ ಅಥವಾ cybercrime.gov.in ನಲ್ಲಿ ದೂರು ದಾಖಲಿಸಿ IGP Northern Range Belagavi DGP KARNATAKA DGP KARNATAKA
ಮಾದಕ ವಸ್ತುಗಳ ಬಳಕೆ ವ್ಯಕ್ತಿಯ ಆರೋಗ್ಯ, ಕುಟುಂಬ ಹಾಗೂ ಸಮಾಜದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ, ಈ ಅಪಾಯದಿಂದ ದೂರವಿರಿ ಮಾದಕ ವಸ್ತುಗಳ ಖರೀದಿ, ಮಾರಾಟ ಕಾನೂನುಬಾಹಿರವಾಗಿದ್ದು ಕಠಿಣ ಶಿಕ್ಷೆಗೆ ಒಳಪಟ್ಟಿರುತ್ತದೆ ಮಾದಕ ವಸ್ತು ಸಂಬಂಧಿತ ಮಾಹಿತಿ ಇದ್ದಲ್ಲಿ ತಕ್ಷಣವೇ ಹತ್ತಿರದ ಪೊಲೀಸ್ ಠಾಣೆಗೆ ತಿಳಿಸಿ IGP Northern Range Belagavi DGP KARNATAKA
ಅಮೀನಗಡ ಪೊಲೀಸ್ ಠಾಣೆ ಅಪರಾಧ ಪ್ರಕರಣ ಸಂಖ್ಯೆ 20/2026 ನೇದರಲ್ಲಿ ಕಾಣೆಯಾಗಿದ್ದ ಮಹಿಳೆಯನ್ನು ಪತ್ತೆ ಮಾಡಿ ಅವರ ಪಾಲಕರೊಂದಿಗೆ ಕಳುಹಿಸಲಾಯಿತು. IGP Northern Range Belagavi DGP KARNATAKA ಕರ್ನಾಟಕ ರಾಜ್ಯ ಪೊಲೀಸ್ Karnataka State Police
ಅಮೀನಗಡ ಪೊಲೀಸ್ ಠಾಣಾ ವ್ಯಾಪ್ತಿಯ ಕಮತಗಿ ಪಟ್ಟಣದಲ್ಲಿ ಹೋಳಿ ಮತ್ತು ರಂಜಾನ್ ಹಬ್ಬಗಳ ಹಿನ್ನೆಲೆಯಲ್ಲಿ ಶಾಂತಿ ಸಭೆ : IGP Northern Range Belagavi DGP KARNATAKA ಕರ್ನಾಟಕ ರಾಜ್ಯ ಪೊಲೀಸ್ Karnataka State Police
ಜಮಖಂಡಿ ಶಹರ ಪೊಲೀಸ್ ಠಾಣೆಯಲ್ಲಿ ಹೋಳಿ ಮತ್ತು ರಂಜಾನ್ ಹಬ್ಬಗಳ ಹಿನ್ನೆಲೆಯಲ್ಲಿ ಶಾಂತಿ ಸಭೆ : IGP Northern Range Belagavi DGP KARNATAKA ಕರ್ನಾಟಕ ರಾಜ್ಯ ಪೊಲೀಸ್ Karnataka State Police
ಇಂದು ಜಿಲ್ಲೆಯ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ನಡೆಯುತ್ತಿರುವ ದ್ವಿತೀಯ ಪಿ.ಯು.ಸಿ. ಪರೀಕ್ಷೆಯ ಹಿನ್ನೆಲೆಯಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಯಿತು. IGP Northern Range Belagavi DGP KARNATAKA ಕರ್ನಾಟಕ ರಾಜ್ಯ ಪೊಲೀಸ್ Karnataka State Police
ಕಾನೂನು ಸುವ್ಯವಸ್ಥೆಯನ್ನು ಬಲಪಡಿಸುವ ಹಾಗೂ ಸಾರ್ವಜನಿಕರಲ್ಲಿ ಭದ್ರತಾ ಭಾವನೆ ಮೂಡಿಸುವ ಉದ್ದೇಶದಿಂದ ಕ್ಷಿಪ್ರ ಕಾರ್ಯಾಚರಣೆ ಪಡೆಯ (QRT) ವತಿಯಿಂದ ಬಾಗಲಕೋಟೆ ನಗರದ ಪ್ರಮುಖ ರಸ್ತೆಗಳಲ್ಲಿ ಕಾಲ್ನಡಿಗೆ ಪಥ ಸಂಚಲನ ನಡೆಸಲಾಯಿತು. IGP Northern Range Belagavi DGP KARNATAKA ಕರ್ನಾಟಕ ರಾಜ್ಯ ಪೊಲೀಸ್ Karnataka State Police
ಕಾನೂನು ಸುವ್ಯವಸ್ಥೆಯನ್ನು ಬಲಪಡಿಸುವ ಹಾಗೂ ಸಾರ್ವಜನಿಕರಲ್ಲಿ ಭದ್ರತಾ ಭಾವನೆ ಮೂಡಿಸುವ ಉದ್ದೇಶದಿಂದ ಕ್ಷಿಪ್ರ ಕಾರ್ಯಾಚರಣೆ ಪಡೆಯ (QRT) ವತಿಯಿಂದ ಬಾಗಲಕೋಟೆ ನಗರದ ಪ್ರಮುಖ ರಸ್ತೆಗಳಲ್ಲಿ ಕಾಲ್ನಡಿಗೆ ಪಥ ಸಂಚಲನ ನಡೆಸಲಾಯಿತು. IGP Northern Range Belagavi DGP KARNATAKA ಕರ್ನಾಟಕ ರಾಜ್ಯ ಪೊಲೀಸ್ Karnataka State Police
ಹೋಳಿ ಹಬ್ಬದ ಆಚರಣೆ ವೇಳೆ ಪಾಲಿಸಬೇಕಾದ ಸೂಚನೆಗಳು : IGP Northern Range Belagavi DGP KARNATAKA ಕರ್ನಾಟಕ ರಾಜ್ಯ ಪೊಲೀಸ್ Karnataka State Police
ಕಾನೂನು ಸುವ್ಯವಸ್ಥೆಯನ್ನು ಬಲಪಡಿಸುವ ಹಾಗೂ ಸಾರ್ವಜನಿಕರಲ್ಲಿ ಭದ್ರತಾ ಭಾವನೆ ಮೂಡಿಸುವ ಉದ್ದೇಶದಿಂದ ಬೀಳಗಿ ಪಟ್ಟಣದಲ್ಲಿ ಪ್ರಮುಖ ರಸ್ತೆಗಳಲ್ಲಿ ಕಾಲ್ನಡಿಗೆ ಪಥ ಸಂಚಲನ ನಡೆಸಲಾಯಿತು. IGP Northern Range Belagavi DGP KARNATAKA ಕರ್ನಾಟಕ ರಾಜ್ಯ ಪೊಲೀಸ್ Karnataka State Police
ಅಜಾಗರೂಕತೆಯಿಂದ ವಾಹನ ಚಲಾಯಿಸಬೇಡಿ ನಿಮ್ಮ ಜೀವನ ಅಮೂಲ್ಯ ಜೀವನನ್ನು ಅಪಾಯಕ್ಕೆ ಒಳಪಡಿಸಬೇಡಿ ರಸ್ತೆಗಳಲ್ಲಿ ಸಂಚರಿಸುವಾಗ ಕಡ್ಡಾಯವಾಗಿ ನಿಯಮಗಳನ್ನು ಪಾಲಿಸಿ ನಿಮ್ಮ ಮತ್ತು ನಿಮ್ಮ ಕುಟುಂಬದ ಸುರಕ್ಷತೆಗಾಗಿ ಜಾಗೃತಿಯಿಂದ ಚಾಲನೆ ಮಾಡಿ ಸುರಕ್ಷಿತ ಚಾಲನೆ– ಸುರಕ್ಷಿತ ಜೀವನ IGP Northern Range Belagavi DGP KARNATAKA ಕರ್ನಾಟಕ ರಾಜ್ಯ ಪೊಲೀಸ್ Karnataka State Police
ಅಗ್ನಿ ಅವಘಡ, ವಿಪತ್ತು, ದರೋಡೆ, ಕಳ್ಳತನ ಅಥವಾ ಯಾವುದೇ ತುರ್ತು ಪರಿಸ್ಥಿತಿಯಲ್ಲಿ ಆತಂಕಪಡಬೇಡಿ ತುರ್ತು ಸೇವಾ ಸಹಾಯವಾಣಿ - 112 ಮೂಲಕ ಪೊಲೀಸ್, ಅಗ್ನಿಶಾಮಕ ಹಾಗೂ ಆಂಬುಲೆನ್ಸ್ ಸೇವೆಗಳು ತ್ವರಿತವಾಗಿ ಲಭ್ಯವಿರುತ್ತವೆ ನಿಮ್ಮ ಒಂದು ಕರೆ– ನಮ್ಮ ತಕ್ಷಣದ ಕಾರ್ಯಾಚರಣೆ IGP Northern Range Belagavi DGP KARNATAKA ಕರ್ನಾಟಕ ರಾಜ್ಯ ಪೊಲೀಸ್ Karnataka State Police
ಅಮೀನಗಡ ಪೊಲೀಸ್ ಠಾಣೆ ಅಪರಾಧ ಪ್ರಕರಣ ಸಂಖ್ಯೆ 26/2026 ನೇದರಲ್ಲಿ ಕಾಣೆಯಾಗಿದ್ದ ಮಹಿಳೆಯನ್ನು ಪತ್ತೆ ಮಾಡಿ ಅವರ ಪಾಲಕರೊಂದಿಗೆ ಕಳುಹಿಸಲಾಯಿತು. IGP Northern Range Belagavi DGP KARNATAKA ಕರ್ನಾಟಕ ರಾಜ್ಯ ಪೊಲೀಸ್ Karnataka State Police