Dinesh Gundu Rao/ದಿನೇಶ್ ಗುಂಡೂರಾವ್ (@dineshgrao) 's Twitter Profile
Dinesh Gundu Rao/ದಿನೇಶ್ ಗುಂಡೂರಾವ್

@dineshgrao

Minister of Health & Family Welfare, Govt of Karnataka | MLA, Gandhinagar (Since 1999) | District In-Charge Dakshina Kannada | Engineer

ID: 347102273

calendar_today02-08-2011 08:32:50

18,18K Tweet

161,161K Takipçi

14 Takip Edilen

Dinesh Gundu Rao/ದಿನೇಶ್ ಗುಂಡೂರಾವ್ (@dineshgrao) 's Twitter Profile Photo

ಇಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಲ್ಲಿ ತಾಲೂಕು ಪಂಚಾಯತ್ ರಾಜ್ ಎಂಜಿನಿಯರಿಂಗ್ ಉಪ ವಿಭಾಗದ ನೂತನ ಕಟ್ಟಡ ಉದ್ಘಾಟನೆಯನ್ನು ನೆರವೇರಿಸಿದೆ. ಈ ಸಂದರ್ಭದಲ್ಲಿ ಸ್ಥಳೀಯ ಶಾಸಕರು, ಉಪವಿಭಾಗಾಧಿಕಾರಿಗಳು ಸೇರಿದಂತೆ ಪಕ್ಷದ ಕಾರ್ಯಕರ್ತರು ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

ಇಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಲ್ಲಿ ತಾಲೂಕು ಪಂಚಾಯತ್ ರಾಜ್ ಎಂಜಿನಿಯರಿಂಗ್ ಉಪ ವಿಭಾಗದ ನೂತನ ಕಟ್ಟಡ ಉದ್ಘಾಟನೆಯನ್ನು ನೆರವೇರಿಸಿದೆ. 

ಈ ಸಂದರ್ಭದಲ್ಲಿ ಸ್ಥಳೀಯ ಶಾಸಕರು, ಉಪವಿಭಾಗಾಧಿಕಾರಿಗಳು ಸೇರಿದಂತೆ ಪಕ್ಷದ ಕಾರ್ಯಕರ್ತರು ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.