District Skill Mission, Yadgir (@dsdoyadgir) 's Twitter Profile
District Skill Mission, Yadgir

@dsdoyadgir

District Skill Developement Office, Yadgir

ID: 1541723553745215488

calendar_today28-06-2022 10:02:08

18 Tweet

58 Takipçi

75 Takip Edilen

District Skill Mission, Yadgir (@dsdoyadgir) 's Twitter Profile Photo

ವಿಶ್ವ ಯುವ ಕೌಶಲ್ಯ ದಿನಾಚರಣೆಯನ್ನು ಜುಲೈ 15 ರಂದು ಆಚರಿಸುತ್ತಿದ್ದು, ಇದರ ಪ್ರಯುಕ್ತವಾಗಿ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ವತಿಯಿಂದ ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಲಾಗಿದೆ. #KSDC #ಪ್ರಬಂಧಸ್ಪರ್ಧೆ

ವಿಶ್ವ ಯುವ ಕೌಶಲ್ಯ ದಿನಾಚರಣೆಯನ್ನು ಜುಲೈ 15 ರಂದು ಆಚರಿಸುತ್ತಿದ್ದು, ಇದರ ಪ್ರಯುಕ್ತವಾಗಿ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ವತಿಯಿಂದ ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಲಾಗಿದೆ.
#KSDC #ಪ್ರಬಂಧಸ್ಪರ್ಧೆ
District Skill Mission, Yadgir (@dsdoyadgir) 's Twitter Profile Photo

SKILLATHON is an opportunity for the problem solver in you to solve the contemporary skill challenges and get a chance to have your idea implemented by the Government of Karnataka.

𝐊.𝐒.𝐃.𝐂 - ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ (@skill_karnataka) 's Twitter Profile Photo

ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ ಹಾಗು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಸ್ವಾತಂತ್ರ್ಯ ಅಮೃತ ಮಹೋತ್ಸವ ಮುನ್ನಡೆ ಯೋಜನೆ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 8824300400 ಗೆ ಕರೆ ಮಾಡಬಹುದು.

District Skill Mission, Yadgir (@dsdoyadgir) 's Twitter Profile Photo

ಜಿಲ್ಲಾಡಳಿತ,ಜಿಲ್ಲಾಪಂಚಾಯತ್ ಹಾಗೂ ಜಿಲ್ಲಾ ಕೌಶಲ್ಯ ಮಿಷನ್,ಯಾದಗಿರಿ ಇವರ ಸಹಯೋಗದೊಂದಿಗೆ ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ-2022ರ ಅಂಗವಾಗಿ ಹಮ್ಮಿಕೊಳ್ಳಲಾದ ಜಿಲ್ಲಾ ಮಟ್ಟದ ಬೃಹತ್ ಉದ್ಯೋಗ ಮೇಳ ಹಾಗೂ ಜಿಲ್ಲಾ ಕೌಶಲ್ಯ ಕೇಂದ್ರ ಉದ್ಘಾಟನೆ ಕಾರ್ಯಕ್ರಮದಲ್ಲಿ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಟೂಲ್ ಕಿಟ್,ಪ್ರಮಾಣ ಪತ್ರಗಳನ್ನು ವಿತರಿಸಲಾಯಿತು.

"ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ -2022" ರ ಅಂಗವಾಗಿ ಹಮ್ಮಿಕೊಳ್ಳಲಾದ ಜಿಲ್ಲಾ ಮಟ್ಟದ "ಬೃಹತ್ ಉದ್ಯೋಗ ಮೇಳ" ಹಾಗೂ "ಜಿಲ್ಲಾ ಕೌಶಲ್ಯ ಕೇಂದ್ರ ಉದ್ಘಾಟನೆ" ಕಾರ್ಯಕ್ರಮದಲ್ಲಿ ಟೂಲ್ ಕಿಟ್ ಮತ್ತು ಪ್ರಮಾಣ ಪತ್ರಗಳನ್ನು ವಿತರಿಸಲಾಯಿತು.ಕೌಶಲ್ಯ ರಥ ಹಾಗೂ ಸ್ಟಾಲ್ಗಳನ್ನು ವೀಕ್ಷಿಸಲಾಯಿತು.