DCP SOUTH
@dcpsouthbcp
Deputy Commissioner of Police - South Division, Bengaluru City.
080-26635199, 22942309
ID: 2808980918
http://bcp.gov.in/home.aspx 14-09-2014 07:49:50
3,3K Tweet
117,117K Followers
125 Following
#WorldAntiTobaccoDay🚭 ಬೆಂಗಳೂರು ನಗರ ಪೊಲೀಸ್ BengaluruCityPolice ದಕ್ಷಿಣ ವಿಭಾಗದ ಎಲ್ಲಾ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಶಾಲಾ ಕಾಲೇಜು ವಿದ್ಯಾರ್ಥಿಗಳು & ಸಾರ್ವಜನಿಕರು ತಂಬಾಕು ರಹಿತ ಜೀವನ ಶೈಲಿ ಅಳವಡಿಸಿಕೊಂಡು, ಆರೋಗ್ಯಕರ ಸಮಾಜ ನಿರ್ಮಾಣಕ್ಕಾಗಿ ವಿಶ್ವ ತಂಬಾಕು ವಿರೋಧಿ ದಿನದಂದು ವಿವಿಧ ರೀತಿಯ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.