
ArunKumar Puthila
@arunputthila
Official Twitter Account | Nationalist
ರಾಷ್ಟ್ರ ಸೇವೆಗೆ ಬದುಕು ಸಮರ್ಪಿತ 🚩
ID: 843410425198784512
19-03-2017 10:34:49
1,1K Tweet
5,5K Followers
300 Following











ಪುತ್ತೂರಿನ ಕೊಂಬೆಟ್ಟು ಕಾಲೇಜಿನ ವಿದ್ಯಾರ್ಥಿನಿಗೆ ಚೂರಿ ಇರಿತ ಎಂಬ ಆರೋಪವನ್ನು ಇದೀಗ ಪೊಲೀಸರು ತನಿಖೆ ನಡೆಸಿ ವಿದ್ಯಾರ್ಥಿಯದ್ದು ಯಾವೂದೇ ತಪ್ಪು ಕಂಡು ಬರದ ಕಾರಣ ಪೊಲೀಸರು ವಿದ್ಯಾರ್ಥಿಯ ಬಿಡುಗಡೆಗೊಳಿಸಲು ಒಪ್ಪಿಕೊಂಡಿದ್ದಾರೆ. ಘಟನೆಯನ್ನು ತಿರುಚಿದ SDPI Karnataka Karnataka Congress ನಾಯಕರ ವಿರುದ್ದ ಕ್ರಮಕ್ಕೆ ಆಗ್ರಹಿಸಿದೆವು






ದಕ್ಷಿಣ ಕನ್ನಡ ಜಿಲ್ಲೆಯ ಸಂಸದರು, ರಾಜ್ಯ ಕಾರ್ಯದರ್ಶಿಗಳು ಹಾಗೂ ಆತ್ಮೀಯ ಮಿತ್ರರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. Captain Brijesh Chowta ಕ್ಯಾಪ್ಟನ್ ಬ್ರಿಜೇಶ್ ಚೌಟ




