Deputy Commissioner Kolar (@depcomkolar) 's Twitter Profile
Deputy Commissioner Kolar

@depcomkolar

ID: 1245941506420039681

calendar_today03-04-2020 05:09:51

2,2K Tweet

876 Followers

5 Following

Deputy Commissioner Kolar (@depcomkolar) 's Twitter Profile Photo

ಗಾಜಲದಿನ್ನೆ ಅರಣ್ಯ ಇಲಾಖಾಧಿಕಾರಿಗಳ ಕಛೇರಿಯಲ್ಲಿ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ ಕಾರ್ಯಕ್ರಮವನ್ನು ನೆರವೇರಿಸಲಾಯಿತು.

ನಗರಸಭೆ ಅಧಿಕಾರಿಗಳೊಂದಿಗೆ ಸೈಕಲ್ ಮೂಲಕ *ಕೆ.ಜಿ.ಎಫ್. ನಗರ* ಪರ್ಯಟನೆ ಮಾಡಿ ಪ್ರಮುಖ ರಸ್ತೆಗಳು, ಉದ್ಯಾನವನ ಗಳ ಸ್ವಚ್ಛತೆ ಹಾಗೂ ಇಂದಿರಾ ಕ್ಯಾಂಟೀನ್ ಗಳನ್ನು ಪರಿಶೀಲಿಸಲಾಯಿತು.

.ನಗರದ ಪ್ರವಾಸಿ ಮಂದಿರದ ಬಳಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ -2025 ರ ಸಂಬಂದ ಮೋಟಾರ್ ವಾಹನಗಳ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

Deputy Commissioner Kolar (@depcomkolar) 's Twitter Profile Photo

ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ -2025 ರ ಪ್ರಯುಕ್ತ ಬಂಗಾರಪೇಟೆ ವೃತ್ತದ ಬಳಿ ಡಾಃ ಬಿ.ಅರ್. ಅಂಬೇಡ್ಕರ್ ಪುತ್ಥಳಿ ಮಾಲಾರ್ಪಣೆ ಮಾಡಿ, ನಗರದ ಪ್ರಮುಖ ರಸ್ತೆಗಳಲ್ಲಿ ಸೈಕಲ್ ಜಾಥಾ ನಡೆಸಲಾಯಿತು. ಈ ಸಂದರ್ಭದಲ್ಲಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಆರಕ್ಷಕ ಅಧೀಕ್ಷಕರು ಹಾಜರಿದ್ದರು.

ಟಿ. ಚನ್ನಯ್ಯ ರಂಗಮಂದಿರದಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ -2025 ರ ವೇದಿಕೆ ಕಾರ್ಯಕ್ರಮ ಉದ್ಗಾಟಿಸಲಾಯಿತು.

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ನಡೆಸುವ ರಾಜ್ಯದ ನಾಗರೀಕರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕುರಿತು ನಾಗರೀಕರಲ್ಲಿ ಅರಿವು ಮೂಡಿಸುವ ಪ್ರಯುಕ್ತ ನಗರದ SNR ಆಸ್ಪತ್ರೆ ವೃತ್ತದಿಂದ ಡೂಂಲೈಟ್‌ ಸರ್ಕಲ್‌-ಕ್ಲಾಕ್‌ ಟವರ್‌- ಕೆ.ಎಸ್.ಆರ್.ಟಿ.ಸಿ. ಬಸ್‌ ನಿಲ್ದಾಣ-ಮೆಕ್ಕೆ ವೃತ್ತದವರೆಗೆ "ವಾಕೆತಾನ್"‌ಜಾಥಾ ನೆರವೇರಿಸಲಾಯಿತು

ನಗರಸಭೆ ಅಧಿಕಾರಿಗಳೊಂದಿಗೆ ಸೈಕಲ್ ಮೂಲಕ *ಮುಳಬಾಗಿಲು ನಗರ* ಪರ್ಯಟನೆ ಮಾಡಿ ಪ್ರಮುಖ ರಸ್ತೆಗಳು, ಉದ್ಯಾನವನ ಗಳ ಸ್ವಚ್ಛತೆ ಹಾಗೂ ಇಂದಿರಾ ಕ್ಯಾಂಟೀನ್ ಗಳನ್ನು ಪರಿಶೀಲಿಸಲಾಯಿತು.

ಸಂಬಂಧಿತ ಅಧಿಕಾರಿಗಳೊಂದಿಗೆ Narco Coordination Centre (NCORD) ಸಮಿತಿ ಸಭೆಯನ್ನು ನಡೆಸಲಾಯಿತು. ಈ ಸಂದರ್ಭದಲ್ಲಿ ಕೋಲಾರ ಮತ್ತು ಕೆ.ಜಿ.ಎಪ್.‌ ಆರಕ್ಷಕ ಅಧೀಕ್ಷಕರು ಹಾಜರಿದ್ದರು.

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಸಂಬಂಧ ಶ್ರೀನಿವಾಸಪುರ ತಾಲ್ಲೂಕು ಗುಂಡಮನತ್ತ ಮತ್ತು ಬಂಗವಾದಿ ಗ್ರಾಮಗಳ ಮನೆಗಳಿಗೆ ತೆರಳಿ ಸಮೀಕ್ಷೆ ಕಾರ್ಯವೈಖರಿ ಬಗ್ಗೆ ಪರಿಶೀಲಿಸಲಾಯಿತು.ಈ ಸಂದರ್ಭದಲ್ಲಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಸಂಬಂಧಿತ ಇಲಾಖಾಧಿಕಾರಿಗಳು

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಸಂಬಂಧ ಕೋಲಾರ ನಗರಸಭೆ ವ್ಯಾಪ್ತಿಯ ಗಲ್‌ಪೇಟೆ ಮತ್ತು ಗೌರಿಪೇಟೆ ಬಡಾವಣೆಗಳ ಮನೆಗಳಿಗೆ ತೆರಳಿ ಸಮೀಕ್ಷೆ ಕಾರ್ಯವೈಖರಿ ಬಗ್ಗೆ ಪರಿಶೀಲಿಸಲಾಯಿತು

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಸಂಬಂಧ ಮುಳಬಾಗಿಲು ತಾಲ್ಲೂಕು ಅವಣಿ ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಮನೆಗಳಿಗೆ ತೆರಳಿ ಸಮೀಕ್ಷೆ ಕಾರ್ಯವೈಖರಿ ಬಗ್ಗೆ ಪರಿಶೀಲಿಸಲಾಯಿತು. ಈ ಸಂದರ್ಭದಲ್ಲಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಸಂಬಂಧಿತ ಇಲಾಖಾಧಿಕಾರಿಗಳು ಹಾಜರಿದ್ದರು.

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಸಂಬಂಧ ಕೆ.ಜಿ.ಎಫ್.‌ ನಗರದ ನಗರಸಭೆ ವ್ಯಾಪ್ತಿಯಲ್ಲಿನ ಮನೆಗಳಿಗೆ ತೆರಳಿ ಸಮೀಕ್ಷೆ ಕಾರ್ಯವೈಖರಿ ಬಗ್ಗೆ ಪರಿಶೀಲಿಸಲಾಯಿತು. ಈ ಸಂದರ್ಭದಲ್ಲಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಸಂಬಂಧಿತ ಇಲಾಖಾಧಿಕಾರಿಗಳು ಹಾಜರಿದ್ದರು.

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಸಂಬಂಧ ಬಂಗಾರಪೇಟೆ ತಾಲ್ಲೂಕಿನ ನೇರಳೆಕೆರೆ ಗ್ರಾಮದ ಮನೆಗಳಿಗೆ ತೆರಳಿ ಸಮೀಕ್ಷೆ ಕಾರ್ಯವೈಖರಿ ಬಗ್ಗೆ ಪರಿಶೀಲಿಸಲಾಯಿತು. ಈ ಸಂದರ್ಭದಲ್ಲಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಸಂಬಂಧಿತ ಇಲಾಖಾಧಿಕಾರಿಗಳು ಹಾಜರಿದ್ದರು.

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಸಂಬಂಧ ಮಾಲೂರು ತಾಲ್ಲೂಕಿನ ಸಂಪಂಗೆರೆ ಗ್ರಾಮ ಹಾಗೂ ನಗರ ವ್ಯಾಪ್ತಿಯಲ್ಲಿನ ಮನೆಗಳಿಗೆ ತೆರಳಿ ಸಮೀಕ್ಷೆ ಕಾರ್ಯವೈಖರಿ ಬಗ್ಗೆ ಪರಿಶೀಲಿಸಲಾಯಿತು. ಈ ಸಂದರ್ಭದಲ್ಲಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಸಂಬಂಧಿತ ಇಲಾಖಾಧಿಕಾರಿಗಳು ಹಾಜರಿದ್ದರು.

ನಗರದ ಗಾಂಧಿ ವೃತ್ತದ ಬಳಿ ಗಾಂಧೀಜಯಂತಿ ಕಾರ್ಯಕ್ರಮ ಆಚರಿಸಲಾಯಿತು.

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಸಂಬಂಧ ಕೋಲಾರ ತಾಲ್ಲೂಕು ಕಾಮಧೇನಹಳ್ಳಿ ಗ್ರಾಮದ ಮನೆಗಳಿಗೆ ತೆರಳಿ ಸಮೀಕ್ಷೆ ಕಾರ್ಯವೈಖರಿ ಬಗ್ಗೆ ಪರಿಶೀಲಿಸಲಾಯಿತು.

ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಪೂರ್ವಸಿದ್ಧತೆ ಕುರಿತು ವಾಲ್ಮೀಕಿ ವೃತ್ತದ ಬಳಿ ಪರಿಶೀಲಿಸಲಾಯಿತು.

ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಪ್ರಯುಕ್ತ ನಗರದ ವಾಲ್ಮೀಕಿ ಭವನದಲ್ಲಿ ವೇದಿಕೆ ಕಾರ್ಯಕ್ರಮ ನೆರವೇರಿಸಲಾಯಿತು.

ಸಂಬಂಧಿತ ಅಧಿಕಾರಿಗಳು ಹಾಗೂ ಸಮಿತಿ ಸದಸ್ಯರುಗಳೊಂದಿಗೆ ಜಿಲ್ಲಾ ಮಟ್ಟದ ಜಿಲ್ಲಾ ಜಾಗೃತಿ ಸಮಿತಿ ಸಭೆ ನಡೆಸಲಾಯಿತು. ಈ ಸಂದರ್ಭದಲ್ಲಿ ಹಿರಿಯ ನ್ಯಾಯಾಧೀಶರು, ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ಕೆ.ಜಿ.ಎಫ್.‌ ಮತ್ತು ಕೋಲಾರ ಆರಕ್ಷಕ ಅಧೀಕ್ಷಕರು ಹಾಗೂ ಅಪರಜಿಲ್ಲಾಧಿಕಾರಿಗಳು ಹಾಜರಿದ್ದರು.