Gururaj Gantihole (@gantihole) 's Twitter Profile
Gururaj Gantihole

@gantihole

ಬದ್ಧತೆ | ಸೇವೆ | ಅಭಿವೃದ್ಧಿ
ಶಾಸಕರು, ಬೈಂದೂರು ವಿಧಾನಸಭಾ ಕ್ಷೇತ್ರ

ID: 169990353

calendar_today23-07-2010 17:39:33

3,3K Tweet

3,3K Followers

377 Following

Gururaj Gantihole (@gantihole) 's Twitter Profile Photo

ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷರು, ರಾಜ್ಯಸಭಾ ಸಂಸದರು, ಸಮಾಜ ಸೇವಕರಾದ ಶ್ರೀಮತಿ ಸುಧಾಮೂರ್ತಿ ಅವರಿಗೆ ಜನ್ಮದಿನದ ಹೃತ್ಪೂರ್ವಕ ಶುಭಾಶಯಗಳು. Smt. Sudha Murty

ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷರು, ರಾಜ್ಯಸಭಾ ಸಂಸದರು, ಸಮಾಜ ಸೇವಕರಾದ ಶ್ರೀಮತಿ ಸುಧಾಮೂರ್ತಿ ಅವರಿಗೆ ಜನ್ಮದಿನದ ಹೃತ್ಪೂರ್ವಕ ಶುಭಾಶಯಗಳು.

<a href="/SmtSudhaMurty/">Smt. Sudha Murty</a>
Gururaj Gantihole (@gantihole) 's Twitter Profile Photo

ಕನ್ನಡ ಸಾಹಿತ್ಯ ಲೋಕದ ಖ್ಯಾತ ಸಾಹಿತಿಗಳು, ಸರಸ್ವತಿ ಸಮ್ಮಾನ್‌, ಪದ್ಮಭೂಷಣ ಪ್ರಶಸ್ತಿ ಪುರಸ್ಕೃತರಾದ ಡಾ. ಎಸ್.‌ ಎಲ್‌. ಭೈರಪ್ಪ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ಓದುಗರನ್ನು ಚಿಂತನೆಗೆ ಹಚ್ಚುವ ಅವರ ಕಾದಂಬರಿಗಳು, ಕನ್ನಡ ಸೇರಿದಂತೆ ಹಲವು ಭಾರತೀಯ ಭಾಷೆಗಳ ಓದುಗರಿಂದಲೂ ಮೆಚ್ಚುಗೆ ಪಡೆದಿವೆ. ಅನೇಕ ಜನಪ್ರಿಯ ಸಾಹಿತ್ಯ ಕೃತಿಗಳನ್ನು

ಕನ್ನಡ ಸಾಹಿತ್ಯ ಲೋಕದ ಖ್ಯಾತ ಸಾಹಿತಿಗಳು, ಸರಸ್ವತಿ ಸಮ್ಮಾನ್‌, ಪದ್ಮಭೂಷಣ ಪ್ರಶಸ್ತಿ ಪುರಸ್ಕೃತರಾದ ಡಾ. ಎಸ್.‌ ಎಲ್‌. ಭೈರಪ್ಪ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು.

ಓದುಗರನ್ನು ಚಿಂತನೆಗೆ ಹಚ್ಚುವ ಅವರ ಕಾದಂಬರಿಗಳು, ಕನ್ನಡ ಸೇರಿದಂತೆ ಹಲವು ಭಾರತೀಯ ಭಾಷೆಗಳ ಓದುಗರಿಂದಲೂ ಮೆಚ್ಚುಗೆ ಪಡೆದಿವೆ. ಅನೇಕ ಜನಪ್ರಿಯ ಸಾಹಿತ್ಯ ಕೃತಿಗಳನ್ನು
BJP Karnataka (@bjp4karnataka) 's Twitter Profile Photo

ಮೋದಿ ಸರ್ಕಾರದಿಂದ ಹೊಣೆಗಾರಿಕೆ, ಪಾರದರ್ಶಕತೆ ಮತ್ತು ಸಾರ್ವಜನಿಕ ನಂಬಿಕೆಯತ್ತ ಒಂದು ಕ್ರಾಂತಿಕಾರಿ ಹೆಜ್ಜೆ ! ಗಂಭೀರ ಕ್ರಿಮಿನಲ್ ಆರೋಪಗಳ ಮೇಲೆ ಬಂಧಿಸಲ್ಪಟ್ಟ ಅಥವಾ ಬಂಧನಕ್ಕೊಳಗಾದ ಚುನಾಯಿತ ಪ್ರತಿನಿಧಿಗಳನ್ನು ಹುದ್ದೆಯಿಂದ ಪದಚ್ಯುತಿಗೊಳಿಸುವ ಮಸೂದೆಯನ್ನು ಮಂಡಿಸಲಾಗಿದೆ. #ParliamentSession #Loksabha

Gururaj Gantihole (@gantihole) 's Twitter Profile Photo

ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಆಯುಷ್ಮಾನ್ ಭಾರತ್ ಯೋಜನೆಯ ಮುಂದುವರಿದ ಭಾಗವಾಗಿ ಬಿಪಿಎಲ್ ಎಪಿಎಲ್ ಎಂಬ ಮಾನದಂಡ ಇಲ್ಲದೆ 70 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಉಚಿತವಾಗಿ ಚಿಕಿತ್ಸೆ ನೀಡುವ ಆಯುಷ್ಮಾನ್ ಭಾರತ್ ವಯೋ ವಂದನಾ ಯೋಜನೆ ಜಾರಿಗೊಳಿಸಿದೆ. ಆದರೆ ಈ‌ ಮಹತ್ವಪೂರ್ಣ ಯೋಜನೆ ನಮ್ಮ ರಾಜ್ಯದಲ್ಲಿ

Gururaj Gantihole (@gantihole) 's Twitter Profile Photo

ಎಲ್ಲಾ ಹಿರಿಯ ನಾಗರಿಕರಿಗೆ ವಿಶ್ವ ಹಿರಿಯ ನಾಗರಿಕರ ದಿನದ ಶುಭಾಶಯಗಳು. ಹಿರಿಯ ನಾಗರಿಕರ ಆರೋಗ್ಯದ ಬಗ್ಗೆ ಕಾಳಜಿ ವಹಿಸೋಣ, ಅವರಿಗಾಗಿಯೇ ಇರುವ ಮೋದಿ ಸರ್ಕಾರದ ಯೋಜನೆಗಳನ್ನು ಅವರಿಗೆ ತಲುಪಿಸೋಣ. #WorldSeniorCitizensDay

ಎಲ್ಲಾ ಹಿರಿಯ ನಾಗರಿಕರಿಗೆ ವಿಶ್ವ ಹಿರಿಯ ನಾಗರಿಕರ ದಿನದ ಶುಭಾಶಯಗಳು. 

ಹಿರಿಯ ನಾಗರಿಕರ ಆರೋಗ್ಯದ ಬಗ್ಗೆ ಕಾಳಜಿ ವಹಿಸೋಣ, ಅವರಿಗಾಗಿಯೇ ಇರುವ ಮೋದಿ ಸರ್ಕಾರದ ಯೋಜನೆಗಳನ್ನು ಅವರಿಗೆ ತಲುಪಿಸೋಣ.

#WorldSeniorCitizensDay
Gururaj Gantihole (@gantihole) 's Twitter Profile Photo

ಹಳ್ಳಿಗಳಿಂದ ನಗರ-ಪಟ್ಟಣಗಳವರೆಗೆ, ಬಡವರಿಂದ ಸಿರಿವಂತರವರೆಗೆ ಸಮ್ಮಿಳಿತಗೊಂಡ ದೇಶ ನಮ್ಮದು. ಸಿರಿವಂತರು ತಮ್ಮ ಆದಾಯವನ್ನು ದ್ವಿಗುಣಗೊಳಿಸಲು ಹೂಡಿಕೆಗಳ ಬಗ್ಗೆ ಯೋಚಿಸುತ್ತಿದ್ದರೆ, ಸಾಮಾನ್ಯರು ನಿತ್ಯದ ಖರ್ಚು-ವೆಚ್ಚ ಕಳೆದು, ಉಳಿದ ಹಣವನ್ನು ಮುಂದಿನ ಕಷ್ಟಕಾಲಕ್ಕೆ ಸಹಾಯವಾಗಲಿ ಎಂದು ಉಳಿತಾಯದ ಬಗ್ಗೆ ಯೋಚಿಸುತ್ತಾರೆ. ಉಳಿತಾಯದ ಪರಿಭಾಷೆ

ಹಳ್ಳಿಗಳಿಂದ ನಗರ-ಪಟ್ಟಣಗಳವರೆಗೆ, ಬಡವರಿಂದ ಸಿರಿವಂತರವರೆಗೆ ಸಮ್ಮಿಳಿತಗೊಂಡ ದೇಶ ನಮ್ಮದು. ಸಿರಿವಂತರು ತಮ್ಮ ಆದಾಯವನ್ನು ದ್ವಿಗುಣಗೊಳಿಸಲು ಹೂಡಿಕೆಗಳ ಬಗ್ಗೆ ಯೋಚಿಸುತ್ತಿದ್ದರೆ, ಸಾಮಾನ್ಯರು ನಿತ್ಯದ ಖರ್ಚು-ವೆಚ್ಚ ಕಳೆದು, ಉಳಿದ ಹಣವನ್ನು ಮುಂದಿನ ಕಷ್ಟಕಾಲಕ್ಕೆ ಸಹಾಯವಾಗಲಿ ಎಂದು ಉಳಿತಾಯದ ಬಗ್ಗೆ ಯೋಚಿಸುತ್ತಾರೆ.

ಉಳಿತಾಯದ ಪರಿಭಾಷೆ
Gururaj Gantihole (@gantihole) 's Twitter Profile Photo

ಅಧಿಕಾರದಲ್ಲಿದ್ದಾಗಲೇ ಗಂಭೀರ ಕ್ರಿಮಿನಲ್ ಆರೋಪದ ಮೇಲೆ ಬಂಧನಕ್ಕೊಳಗಾಗುವ ಜನಪ್ರತಿನಿಧಿಗಳ ವಿಚಾರದಲ್ಲಿ ಮೋದಿ ಸರ್ಕಾರ ಮಹತ್ವದ ಹೆಜ್ಜೆಯನ್ನು ಇಟ್ಟಿದೆ. ಕನಿಷ್ಠ 5 ವರ್ಷಗಳ ಜೈಲು ಶಿಕ್ಷೆಗೆ ಅರ್ಹವಾದ ಅಪರಾಧಗಳಲ್ಲಿ ಬಂಧನಕ್ಕೊಳಗಾಗಿ, ಸತತ 30 ದಿನಗಳ ಕಾಲ ನ್ಯಾಯಾಂಗ ಬಂಧನದಲ್ಲಿರುವ ಪ್ರಧಾನಿ, ಮುಖ್ಯಮಂತ್ರಿ, ಸಚಿವರು ಸೇರಿದಂತೆ

ಅಧಿಕಾರದಲ್ಲಿದ್ದಾಗಲೇ ಗಂಭೀರ ಕ್ರಿಮಿನಲ್ ಆರೋಪದ ಮೇಲೆ ಬಂಧನಕ್ಕೊಳಗಾಗುವ ಜನಪ್ರತಿನಿಧಿಗಳ ವಿಚಾರದಲ್ಲಿ ಮೋದಿ ಸರ್ಕಾರ ಮಹತ್ವದ ಹೆಜ್ಜೆಯನ್ನು ಇಟ್ಟಿದೆ.

ಕನಿಷ್ಠ 5 ವರ್ಷಗಳ ಜೈಲು ಶಿಕ್ಷೆಗೆ ಅರ್ಹವಾದ ಅಪರಾಧಗಳಲ್ಲಿ ಬಂಧನಕ್ಕೊಳಗಾಗಿ, ಸತತ 30 ದಿನಗಳ ಕಾಲ ನ್ಯಾಯಾಂಗ ಬಂಧನದಲ್ಲಿರುವ ಪ್ರಧಾನಿ, ಮುಖ್ಯಮಂತ್ರಿ, ಸಚಿವರು ಸೇರಿದಂತೆ
BJP (@bjp4india) 's Twitter Profile Photo

Agni-5 races through the skies at Mach 24 with a 5,000 km reach — instilling fear in foes and strengthening Bharat’s shield. 🛡️🚀

Agni-5 races through the skies at Mach 24 with a 5,000 km reach — instilling fear in foes and strengthening Bharat’s shield. 🛡️🚀
B Y Raghavendra (@byrbjp) 's Twitter Profile Photo

ಕೇಂದ್ರ ಕೃಷಿ ಹಾಗೂ ರೈತರ ಕಲ್ಯಾಣ ಸಚಿವರಾದ ಶ್ರೀ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಕರ್ನಾಟಕದ ಸಂಸದರ ನಿಯೋಗವು ಭೇಟಿ‌ ಮಾಡಿ ರಾಜ್ಯ ಅಡಕೆ ಬೆಳೆಗಾರರು ಸಮಸ್ಯೆಗಳ ಕುರಿತಂತೆ ಸಭೆ ನಡೆಸಲಾಯಿತು. ಈ ಸಭೆಯಲ್ಲಿ ರಾಜ್ಯ ಅಡಿಕೆ ರೈತರು ಸಂಕಷ್ಟದಲ್ಲಿ ಸಿಲುಕಿರುವ ಬಗ್ಗೆ ವಿವರವಾದ ಮಾಹಿತಿಯನ್ನು ಕೃಷಿ‌ ಸಚಿವರಿಗೆ ತಿಳಿಸಲಾಯಿತು. ಕೇಂದ್ರ ಕೃಷಿ

ಕೇಂದ್ರ ಕೃಷಿ ಹಾಗೂ ರೈತರ ಕಲ್ಯಾಣ ಸಚಿವರಾದ ಶ್ರೀ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಕರ್ನಾಟಕದ ಸಂಸದರ ನಿಯೋಗವು ಭೇಟಿ‌ ಮಾಡಿ ರಾಜ್ಯ ಅಡಕೆ ಬೆಳೆಗಾರರು ಸಮಸ್ಯೆಗಳ ಕುರಿತಂತೆ ಸಭೆ ನಡೆಸಲಾಯಿತು.

ಈ ಸಭೆಯಲ್ಲಿ ರಾಜ್ಯ ಅಡಿಕೆ ರೈತರು ಸಂಕಷ್ಟದಲ್ಲಿ ಸಿಲುಕಿರುವ ಬಗ್ಗೆ ವಿವರವಾದ ಮಾಹಿತಿಯನ್ನು ಕೃಷಿ‌ ಸಚಿವರಿಗೆ ತಿಳಿಸಲಾಯಿತು. ಕೇಂದ್ರ ಕೃಷಿ
B Y Raghavendra (@byrbjp) 's Twitter Profile Photo

ಕೇಂದ್ರ ಕೃಷಿ ಹಾಗೂ ರೈತರ ಕಲ್ಯಾಣ ಸಚಿವರಾದ ಶ್ರೀ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಕರ್ನಾಟಕದ ಸಂಸದರ ನಿಯೋಗವು ಭೇಟಿ‌ ಮಾಡಿ ರಾಜ್ಯ ಅಡಕೆ ಬೆಳೆಗಾರರು ಸಮಸ್ಯೆಗಳ ಕುರಿತಂತೆ ಸಭೆಯ- ಪತ್ರಿಕಾ ವರದಿಗಳು

ಕೇಂದ್ರ ಕೃಷಿ ಹಾಗೂ ರೈತರ ಕಲ್ಯಾಣ ಸಚಿವರಾದ ಶ್ರೀ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಕರ್ನಾಟಕದ ಸಂಸದರ ನಿಯೋಗವು ಭೇಟಿ‌ ಮಾಡಿ ರಾಜ್ಯ ಅಡಕೆ ಬೆಳೆಗಾರರು ಸಮಸ್ಯೆಗಳ ಕುರಿತಂತೆ ಸಭೆಯ- ಪತ್ರಿಕಾ ವರದಿಗಳು
Gururaj Gantihole (@gantihole) 's Twitter Profile Photo

"ಧರ್ಮದ ಉಳಿವಿಗಾಗಿ ಧರ್ಮಯುದ್ಧ" ಧರ್ಮಸ್ಥಳ ವಿರುದ್ಧದ ಷಡ್ಯಂತ್ರ ಹಾಗೂ ಕಾಂಗ್ರೆಸ್ ಸರ್ಕಾರದ ಧೋರಣೆ ಖಂಡಿಸಿ ಇಂದಿನಿಂದ ಒಂದು ವಾರದವರೆಗೆ ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿಯಿಂದ ಪ್ರತಿಭಟನೆ ನಡೆಯಲಿದೆ. ಸಹಸ್ರಾರು ಸಂಖ್ಯೆಯಲ್ಲಿ ಬನ್ನಿ, ಷಡ್ಯಂತ್ರದ ವಿರುದ್ಧ ಹೋರಾಡೋಣ, ಹಿಂದೂ ಧರ್ಮವನ್ನು ರಕ್ಷಿಸೋಣ. #Dharmasthala

"ಧರ್ಮದ ಉಳಿವಿಗಾಗಿ ಧರ್ಮಯುದ್ಧ"

ಧರ್ಮಸ್ಥಳ ವಿರುದ್ಧದ ಷಡ್ಯಂತ್ರ ಹಾಗೂ ಕಾಂಗ್ರೆಸ್ ಸರ್ಕಾರದ ಧೋರಣೆ ಖಂಡಿಸಿ ಇಂದಿನಿಂದ ಒಂದು ವಾರದವರೆಗೆ ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿಯಿಂದ ಪ್ರತಿಭಟನೆ ನಡೆಯಲಿದೆ.

ಸಹಸ್ರಾರು ಸಂಖ್ಯೆಯಲ್ಲಿ ಬನ್ನಿ, ಷಡ್ಯಂತ್ರದ ವಿರುದ್ಧ ಹೋರಾಡೋಣ, ಹಿಂದೂ ಧರ್ಮವನ್ನು ರಕ್ಷಿಸೋಣ.

#Dharmasthala
BJP Karnataka (@bjp4karnataka) 's Twitter Profile Photo

➡️ಶಿಕ್ಷಕರಿಗೆ ಸಂಬಳ ಕೊಡಲು ಹಣವಿಲ್ಲ ➡️ಶಾಲಾ ಕೊಠಡಿ ದುರಸ್ತಿಗೆ ಹಣವಿಲ್ಲ ➡️ಶೂ, ಸಾಕ್ಸ್‌ ಕೊಡುವುದಕ್ಕೆ ದುಡ್ಡಿಯಿಲ್ಲ ➡️ಶೌಚಾಲಯ ನಿರ್ಮಾಣಕ್ಕೆ ಹಣವಿಲ್ಲ ➡️ಸ್ಕಾಲರ್‌ಶಿಪ್‌ ನೀಡುವುದಕ್ಕೆ ಹಣವಿಲ್ಲ ➡️ಶಿಕ್ಷಕರ ನೇಮಕಕ್ಕೂ ದುಡ್ಡಿಲ್ಲ ಕೇರಳ ಸಂತ್ರಸ್ತರಿಗೆ 10 ಕೋಟಿ ಪರಿಹಾರ ನೀಡುವುದಕ್ಕೆ Karnataka Congress ಸರ್ಕಾರದ ಬಳಿ

➡️ಶಿಕ್ಷಕರಿಗೆ ಸಂಬಳ
ಕೊಡಲು ಹಣವಿಲ್ಲ

➡️ಶಾಲಾ ಕೊಠಡಿ
ದುರಸ್ತಿಗೆ ಹಣವಿಲ್ಲ

➡️ಶೂ, ಸಾಕ್ಸ್‌ ಕೊಡುವುದಕ್ಕೆ
ದುಡ್ಡಿಯಿಲ್ಲ

➡️ಶೌಚಾಲಯ ನಿರ್ಮಾಣಕ್ಕೆ
ಹಣವಿಲ್ಲ

➡️ಸ್ಕಾಲರ್‌ಶಿಪ್‌ ನೀಡುವುದಕ್ಕೆ
ಹಣವಿಲ್ಲ

➡️ಶಿಕ್ಷಕರ ನೇಮಕಕ್ಕೂ
ದುಡ್ಡಿಲ್ಲ

ಕೇರಳ ಸಂತ್ರಸ್ತರಿಗೆ 10 ಕೋಟಿ ಪರಿಹಾರ ನೀಡುವುದಕ್ಕೆ <a href="/INCKarnataka/">Karnataka Congress</a> ಸರ್ಕಾರದ ಬಳಿ
Gururaj Gantihole (@gantihole) 's Twitter Profile Photo

ಕರಾವಳಿ ಭಾಗದಲ್ಲಿ ಸಾರ್ವಜನಿಕರನ್ನು ಕಾಡುತ್ತಿರುವ ಭೂಮಿಯ ಎಸ್‌ಆರ್‌ ವ್ಯಾಲ್ಯೂ ಬಗ್ಗೆ ಸರ್ಕಾರ ಗಮನಿಸಬೇಕು. ಹೆದ್ದಾರಿ ಬದಿಯ ಭೂಮಿಯ ಬೆಲೆ ನಿಗದಿಯಲ್ಲಿ ವರ್ತಮಾನ ಕಾಲಕ್ಕೆ ಆದ್ಯತೆ ನೀಡಬೇಕು. ಎಂದೋ ನಿಗದಿಪಡಿಸಿದ ಅವೈಜ್ಞಾನಿಕ ಬೆಲೆಗಳಿಂದಾಗಿ ಆಡಳಿತದ ಮೇಲೆ ಸಾರ್ವಜನಿಕರು ಸಂಶಯಪಡುವಂತಾಗಿದೆ. ಸರ್ಕಾರ ಕೂಡಲೇ ಇದರ ಬಗ್ಗೆ ಕ್ರಮ ಕೈಗೊಳ್ಳಬೇಕು

Gururaj Gantihole (@gantihole) 's Twitter Profile Photo

ಬೈಂದೂರು ವಿಧಾನಸಭಾ ಕ್ಷೇತ್ರದ ಬೈಂದೂರು ತಾಲ್ಲೂಕು ಕೇಂದ್ರದಲ್ಲಿ ನಿರ್ಮಾಣವಾಗಿರುವ ಬೈಂದೂರು ಬಸ್‌ ನಿಲ್ದಾಣವನ್ನು ಶೀಘ್ರವಾಗಿ ಲೋಕಾರ್ಪಣೆ ಮಾಡಬೇಕೆಂದು ಸಾರಿಗೆ ಸಚಿವರಾದ ಶ್ರೀ ರಾಮಲಿಂಗಾ ರೆಡ್ಡಿ ಅವರನ್ನು ಇಂದು ಬೆಂಗಳೂರಿನಲ್ಲಿ ಭೇಟಿ ಮಾಡಿ ಕೋರಿಕೊಳ್ಳಲಾಯಿತು. ನಮ್ಮ ಮನವಿಗೆ ಸ್ಪಂದಿಸಿದ ಮಾನ್ಯ ಸಚಿವರು, ಶೀಘ್ರದಲ್ಲೇ ಲೋಕಾರ್ಪಣೆಗೈಯಲು

ಬೈಂದೂರು ವಿಧಾನಸಭಾ ಕ್ಷೇತ್ರದ ಬೈಂದೂರು ತಾಲ್ಲೂಕು ಕೇಂದ್ರದಲ್ಲಿ ನಿರ್ಮಾಣವಾಗಿರುವ ಬೈಂದೂರು ಬಸ್‌ ನಿಲ್ದಾಣವನ್ನು ಶೀಘ್ರವಾಗಿ ಲೋಕಾರ್ಪಣೆ ಮಾಡಬೇಕೆಂದು ಸಾರಿಗೆ ಸಚಿವರಾದ ಶ್ರೀ ರಾಮಲಿಂಗಾ ರೆಡ್ಡಿ ಅವರನ್ನು ಇಂದು ಬೆಂಗಳೂರಿನಲ್ಲಿ ಭೇಟಿ ಮಾಡಿ ಕೋರಿಕೊಳ್ಳಲಾಯಿತು.

ನಮ್ಮ ಮನವಿಗೆ ಸ್ಪಂದಿಸಿದ ಮಾನ್ಯ ಸಚಿವರು, ಶೀಘ್ರದಲ್ಲೇ ಲೋಕಾರ್ಪಣೆಗೈಯಲು
Gururaj Gantihole (@gantihole) 's Twitter Profile Photo

ಕರಾವಳಿ ಪ್ರವಾಸೋದ್ಯಮ ಕುರಿತಾಗಿ ಉಪಮುಖ್ಯಮಂತ್ರಿಗಳು, ಪ್ರವಾಸೋದ್ಯಮ ಸಚಿವರು, ಉಸ್ತುವಾರಿ ಸಚಿವರು, ಸ್ಪೀಕರ್ ಅವರ ಉಪಸ್ಥಿತಿಯಲ್ಲಿ ನಡೆದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳ ಸಭೆಯಲ್ಲಿ ಭಾಗವಹಿಸಲಾಯಿತು. ಸಭೆಯಲ್ಲಿ ಕರಾವಳಿಯ ಜಿಲ್ಲೆಯ ಪ್ರವಾಸೋದ್ಯಮದ ಕುರಿತು ಚರ್ಚಿಸಲಾಗಿದ್ದು, ಪ್ರವಾಸೋದ್ಯಮಕ್ಕೆ ಪೂರಕವಾಗಿ

ಕರಾವಳಿ ಪ್ರವಾಸೋದ್ಯಮ ಕುರಿತಾಗಿ ಉಪಮುಖ್ಯಮಂತ್ರಿಗಳು, ಪ್ರವಾಸೋದ್ಯಮ ಸಚಿವರು, ಉಸ್ತುವಾರಿ ಸಚಿವರು, ಸ್ಪೀಕರ್ ಅವರ ಉಪಸ್ಥಿತಿಯಲ್ಲಿ ನಡೆದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳ ಸಭೆಯಲ್ಲಿ ಭಾಗವಹಿಸಲಾಯಿತು.

ಸಭೆಯಲ್ಲಿ ಕರಾವಳಿಯ ಜಿಲ್ಲೆಯ ಪ್ರವಾಸೋದ್ಯಮದ ಕುರಿತು ಚರ್ಚಿಸಲಾಗಿದ್ದು, ಪ್ರವಾಸೋದ್ಯಮಕ್ಕೆ ಪೂರಕವಾಗಿ
Gururaj Gantihole (@gantihole) 's Twitter Profile Photo

ಚಂದ್ರಯಾನ-3 ಮಿಷನ್‌ನ ಯಶಸ್ಸಿನ ಸ್ಮರಣಾರ್ಥ ಮೋದಿ ಸರ್ಕಾರವು ಆಗಸ್ಟ್ 23 ಅನ್ನು ಪ್ರತಿ ವರ್ಷ ರಾಷ್ಟ್ರೀಯ ಬಾಹ್ಯಾಕಾಶ ದಿನವನ್ನಾಗಿ ಆಚರಿಸುತ್ತಿದೆ. ಮೋದಿ ಸರ್ಕಾರವು ಬಾಹ್ಯಾಕಾಶ ಕ್ಷೇತ್ರಕ್ಕೆ ಹೆಚ್ಚಿನ ಉತ್ತೇಜನ ನೀಡುತ್ತಿದ್ದು, ಇಂದು ನವ ಭಾರತವು ಬಾಹ್ಯಾಕಾಶ ಕ್ಷೇತ್ರದಲ್ಲಿ ಯಶಸ್ಸಿನತ್ತ ದಾಪುಗಾಲಿಡುತ್ತಿದೆ. #NationalSpaceDay

ಚಂದ್ರಯಾನ-3 ಮಿಷನ್‌ನ ಯಶಸ್ಸಿನ ಸ್ಮರಣಾರ್ಥ ಮೋದಿ ಸರ್ಕಾರವು ಆಗಸ್ಟ್ 23 ಅನ್ನು ಪ್ರತಿ ವರ್ಷ ರಾಷ್ಟ್ರೀಯ ಬಾಹ್ಯಾಕಾಶ ದಿನವನ್ನಾಗಿ ಆಚರಿಸುತ್ತಿದೆ.

ಮೋದಿ ಸರ್ಕಾರವು ಬಾಹ್ಯಾಕಾಶ ಕ್ಷೇತ್ರಕ್ಕೆ ಹೆಚ್ಚಿನ ಉತ್ತೇಜನ ನೀಡುತ್ತಿದ್ದು, ಇಂದು ನವ ಭಾರತವು ಬಾಹ್ಯಾಕಾಶ ಕ್ಷೇತ್ರದಲ್ಲಿ ಯಶಸ್ಸಿನತ್ತ ದಾಪುಗಾಲಿಡುತ್ತಿದೆ.

#NationalSpaceDay