
gopalkrishna
@gopal17krishna
ID: 3248136943
17-06-2015 18:27:44
24 Tweet
114 Followers
188 Following

Bird view of the lake developed under #AmritSarovar Abhiyan, #MGNREGS in Mailimane GP, Chikkamagaluru Zilla Panchayat. ಚಿಕ್ಕಮಗಳೂರು ಜಿಲ್ಲೆ, ಮೈಲಿಮನೆ ಗ್ರಾ.ಪಂ. ವ್ಯಾಪ್ತಿಯಲ್ಲಿ #ನರೇಗಾ ಯೋಜನೆ - #ಅಮೃತ_ಸರೋವರ ಅಭಿಯಾನದಡಿ ಅಭಿವೃದ್ಧಿ ಪಡಿಸಲಾಗಿರುವ ಕೆರೆಯ ಪಕ್ಷಿನೋಟ Not Ministry of Jalshakti Anymore Mahatma Gandhi NREGA GOI Priyank Kharge / ಪ್ರಿಯಾಂಕ್ ಖರ್ಗೆ

ಭಾರತದ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮೋತ್ಸವದ ಪ್ರಯುಕ್ತ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲ್ಲೂಕಿನ ನೇರಳೆಕೆರೆ ಗ್ರಾಮ ಪಂಚಾಯಿತಿ ಮಾಹಿತಿ ಕೇಂದ್ರದಲ್ಲಿ ಶಾಲಾ ಮಕ್ಕಳಿಂದ ತ್ರಿವರ್ಣ ಧ್ವಜ ಮತ್ತು ಬ್ಯಾಡ್ಜ್ ತಯಾರಿಸುವ ಚಟುವಟಿಕೆಯನ್ನು ಕೈಗೊಳ್ಳಲಾಯಿತು. Uma Mahadevan Dasgupta gopalkrishna


ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿನ ಗುಡ್ಡೆತೋಟ ಗ್ರಾಮ ಪಂಚಾಯತಿಯ ಗ್ರಂಥಾಲಯದಲ್ಲಿ ಶಾಲಾ ಮಕ್ಕಳಿಗೆ ಸ್ವಾತಂತ್ರ ದಿನಾಚರಣೆಯ ಪ್ರಯುಕ್ತ ತ್ರಿವರ್ಣ ಧ್ವಜ ಮತ್ತು ಬ್ಯಾಡ್ಜ್ ತಯಾರಿಸುವ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಯಿತು. Uma Mahadevan Dasgupta Commissioner, MGNREGS Karnataka gopalkrishna


ನರಸಿಂಹರಾಜಪುರ ತಾಲ್ಲೂಕಿನ ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿಯಲ್ಲಿನ ಡಿಜಿಟಲ್ ಗ್ರಂಥಾಲಯದಲ್ಲಿ ಇಂದು 76ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಬಾವುಟ ತಯಾರಿಸುವ ಹಾಗೂ ಭಾರತ ದೇಶದ ನಕ್ಷೆ ಬಿಡಿಸುವ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಯಿತು. Chikkamagaluru Zilla Panchayat


ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ ತಾಲ್ಲೂಕಿನ ಮೆಣಸೂರು ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದಲ್ಲಿ “ಭಾರತ ಸ್ವಾತಂತ್ರ್ಯ ದಿನಾಚರಣೆ” ಅಂಗವಾಗಿ ಶಾಲಾ ವಿದ್ಯಾರ್ಥಿಗಳು ಬಣ್ಣದ ಕಾಗದಗಳನ್ನು ಬಳಸಿ ತ್ರಿವರ್ಣ ಧ್ವಜ , ಬ್ಯಾಡ್ಜ್ ಹಾಗೂ ಸಂವಿಧಾನದ ಪೀಠಿಕೆಯನ್ನು ಬರೆಯುವ ಚಟುವಟಿಕೆ ಕೈಗೊಂಡರು. Uma Mahadevan Dasgupta





ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯವರು ಪ್ರಜಾವಾಣಿ ಪತ್ರಿಕೆಯವರು ಏರ್ಪಡಿಸಿದ್ದ ಫೋನ್ ಇನ್ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಾರ್ವಜನಿಕರ ಸಮಸ್ಯೆಯನ್ನು ಆಲಿಸಿ ಮುಂದಿನ ದಿನಗಳಲ್ಲಿ ಸಮಸ್ಯೆಗೆ ಪರಿಹಾರ ಒದಗಿಸುವುದಾಗಿ ಭರವಸೆ ನೀಡಿದರು. gopalkrishna



ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯವರ ಸೂಚನೆಯಂತೆ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಸರ್ಕಾರದ ಯೋಜನೆಗಳ ಪ್ರಗತಿಗಾಗಿ ಶ್ರೇಯಾಂಕ ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದ್ದು, ಇದರ ಕುರಿತು ಪತ್ರಿಕೆಯಲ್ಲಿ ಲೇಖನ ಪ್ರಕಟವಾಗಿರುತ್ತದೆ. gopalkrishna Uma Mahadevan Dasgupta Panchayat Raj Commissionerate - Karnataka Commissioner, MGNREGS Karnataka



ಕಡೂರು ತಾಲ್ಲೂಕಿನ ತಿಮ್ಮಲಾಪೂರ ಗ್ರಾಮ ಪಂಚಾಯಿತಿಯಲ್ಲಿ ಇಂದು " ಕಲುಷಿತವಾಗದಿರಲಿ ನಮ್ಮ ಜಲ, ಉಳಿಸಿರು ಮನುಕುಲ" ಅಭಿಯಾನವನ್ನು ಹಮ್ಮಿಕೊಳ್ಳಲಾಯಿತು.Priyank Kharge / ಪ್ರಿಯಾಂಕ್ ಖರ್ಗೆ Rural Drinking Water & Sanitation Department, GoK gopalkrishna vinayak hullur Director - RDWSD


ಶೃಂಗೇರಿ ತಾಲೂಕಿನ ಗ್ರಾಮ ಭಾರತ್ ಟ್ರಸ್ಟ್ ಹಾಗೂ ಅಡ್ಡಗದ್ದೆ ಗ್ರಾಮ ಪಂಚಾಯಿತಿಯ ವ್ಯಾಪ್ತಿಯ ತೊರೆಹಡ್ಲು ಪ್ರೌಢಶಾಲೆಯ ಮಕ್ಕಳಿಗೆ ಗದ್ದೆ ಸಾಗುವಳಿ ಮಾಡುವ ಬಗ್ಗೆ ಆಸಕ್ತಿ ಮೂಡಿಸುವ ಸಲುವಾಗಿ ಗದ್ದೆಯಲ್ಲಿ ಪ್ರಾತ್ಯಕ್ಷತೆ ಹಾಗೂ ಸಸಿ ನಾಟಿಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. gopalkrishna Priyank Kharge / ಪ್ರಿಯಾಂಕ್ ಖರ್ಗೆ Panchayat Raj Commissionerate - Karnataka Rural Drinking Water & Sanitation Department, GoK





ಚೀನಾದಲ್ಲಿ ನಡೆದ ಪ್ಯಾರಾ ಏಷಿಯನ್ ಗೇಮ್ಸ್ ನಲ್ಲಿ ಚಿನ್ನದ ಪದಕ ಪಡೆದ ಚಿಕ್ಕಮಗಳೂರು ಜಿಲ್ಲೆಯ ಆಶಾಕಿರಣ ಅಂಧಮಕ್ಕಳ ವಸತಿಶಾಲೆಯ ವಿದ್ಯಾರ್ಥಿನಿಯರಾದ ರಕ್ಷಿತಾರಾಜು ಮತ್ತು ರಾಧ ರವರನ್ನು ಹಾಗೂ ಕೋಚ್ ಗಳಾದ ರಾಹುಲ್ ಹಾಗೂ ತಬರೇಝ್ ಖಾನ್ ರವರನ್ನು ಮಾನ್ಯ ಸಿಇಓ ರವರು ಅಭಿನಂದಿಸಿದರು. gopalkrishna


