
INC Bangalore South District
@incbangaloreso1
Bangalore South District Congress Social Media
District President -9844729669 /Twitter incharge Dist .GS 73531 93313
Official SocialMedia in KPCC
ID: 1253383020616310785
23-04-2020 17:59:53
28,28K Tweet
7,7K Followers
4,4K Following

ಆರ್.ಸಿ.ಬಿ ತಂಡದ ಗೆಲುವಿನ ಸಂಭ್ರಮಾಚರಣೆಯ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ದುರಂತದ ಮೇಲಿನ ಚರ್ಚೆಗೆ ಮುಖ್ಯಮಂತ್ರಿ Siddaramaiah ಅವರ ಉತ್ತರದ ಮುಖ್ಯಾಂಶಗಳು 1/2 #ChinnaswamyStadiumStampede


ಆರ್.ಸಿ.ಬಿ ತಂಡದ ಗೆಲುವಿನ ಸಂಭ್ರಮಾಚರಣೆಯ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ದುರಂತದ ಮೇಲಿನ ಚರ್ಚೆಗೆ ಮುಖ್ಯಮಂತ್ರಿ Siddaramaiah ಅವರ ಉತ್ತರದ ಮುಖ್ಯಾಂಶಗಳು 2/2 #ChinnaswamyStadiumStampede














ಬೆಂಗಳೂರಿನ ಚಂದಾಪುರ ಸರ್ಕಲ್ ಮತ್ತು ಎನ್‌ಎಚ್ -44 ರಸ್ತೆಯಲ್ಲಿ ವಾಹನ ಸಂಚಾರ ನಿಯಂತ್ರಿಸಲು ಪೊಲೀಸ್ ಸಿಬ್ಬಂದಿಯವರನ್ನು ನೇಮಕ ಮಾಡದೆ ಇರುವುದರಿಂದ ಟ್ರಾಫಿಕ್ ಸಮಸ್ಯೆ ಉಂಟಾಗಿದೆ ಎಂದು ʼಎಕ್ಸ್ʼ ಬಳಕೆದಾರರೊಬ್ಬರು ಮುಖ್ಯಮಂತ್ರಿಯವರ ಕುಂದುಕೊರತೆ ವಿಭಾಗದ ಗಮನಕ್ಕೆ ತಂದಿರುತ್ತಾರೆ. Office of the OSD to CM Karnataka




