ಮಂಗಳೂರು ಮಂಡಲದ ಮಹಿಳಾ ಮೋರ್ಚಾದ ಸಭೆ
ಮಂಗಳೂರು ಮಂಡಲದ ಮಹಿಳಾ ಮೋರ್ಚಾದ ಸಭೆಯು ಮಂಗಳೂರು ಮಂಡಲದ ಬಿಜೆಪಿ ಕಚೇರಿಯಲ್ಲಿ ಜರುಗಿತು.
ಸಭೆಯಲ್ಲಿ ಮಂಡಲ ಅಧ್ಯಕ್ಷರಾದ ಜಗದೀಶ್ ಆಳ್ವ, ಮಹಿಳಾ ಮೋರ್ಚಾದ ಮಂಡಲದ ಅಧ್ಯಕ್ಷರು ಮತ್ತು ಸದಸ್ಯರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಸಭೆಯಲ್ಲಿ ಮುಂದಿನ ಸಂಘಟನಾ ಚಟುವಟಿಕೆಗಳ ಕುರಿತು ಚರ್ಚಿಸಲಾಯಿತು.