
MTB Nagaraj (Modi avara pariwara)
@mtb_nagaraj
ಹಾಲಿ ವಿಧಾನ ಪರಿಷತ್ ಸದಸ್ಯರು ಹಾಗೂ ಮಾಜಿ ಸಚಿವರು ಕರ್ನಾಟಕ ಸರ್ಕಾರ.
ID: 1285204532759150592
20-07-2020 13:27:26
1,1K Tweet
8,8K Followers
123 Following

ರಾಜ್ಯದಲ್ಲಿ Karnataka Congress ಸರ್ಕಾರ ಅಧಿಕಾರಕ್ಕೆ ಬಂದಾಗಲೇ ಕಾವೇರಿ ವಿವಾದ ಸೃಷ್ಟಿಯಾಗುವುದೇಕೆ? ಕಾಂಗ್ರೆಸ್ ತನ್ನ ಲಾಭಕ್ಕಾಗಿ ಕನ್ನಡಿಗರಿಗೆ ದ್ರೋಹ ಬಗೆದು ತಮಿಳುನಾಡಿಗೆ ಕಾವೇರಿ ನೀರು ಹರಿಸಿದೆ.



ನಾಡಿನ ಪ್ರಗತಿಯ ಚಿಂತಕರು, ನಮ್ಮೆಲ್ಲರ ನೆಚ್ಚಿನ ಹಿರಿಯ ನಾಯಕರು, ಸನ್ಮಾನ್ಯ ಮಾಜಿ ಮುಖ್ಯಮಂತ್ರಿ ಶ್ರೀ B.S.Yediyurappa ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ಭಗವಂತನು ತಮಗೆ ದೀರ್ಘ ಆಯುರಾರೋಗ್ಯ, ಸುಖ, ಶಾಂತಿಯನ್ನು ಕರುಣಿಸಲಿ ಎಂದು ಪ್ರಾರ್ಥಿಸುವೆ. Vijayendra Yediyurappa B Y Raghavendra


ವಿಕಸಿತ ಭಾರತ ನಿರ್ಮಿಸುವ ಸಂಕಲ್ಪದೊಂದಿಗೆ ಸಾಗುತ್ತಿರುವ ಹೆಮ್ಮೆಯ ಪ್ರಧಾನಿ ಶ್ರೀ Narendra Modi ಜೀ ಅವರ ದೂರದೃಷ್ಟಿ ಚಿಂತನೆಗಳನ್ನು ಬೆಂಬಲಿಸಿ ಬಿಜೆಪಿ ಪಕ್ಷಕ್ಕೆ ದೇಣಿಗೆ ನೀಡುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ ನಮ್ಮೊಂದಿಗೆ ಸಹೃದಯರೂ ಕೈಜೋಡಿಸಲು ವಿನಂತಿಸುವೆ. 📎Link to donate 👉 nm-4.com/donation


ಆಡಂಬರದ ಲೇಪ ಕೊಡದೇ ಕರುನಾಡ ಜನಮನದಲ್ಲಿ ನೆಲೆನಿಂತ ಹೆಮ್ಮೆಯ ಕನ್ನಡತಿ ಶ್ರೀಮತಿ Smt. Sudha Murty ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡುವ ಮುಖೇನ ಪ್ರಜಾಪ್ರಭುತ್ವದ ಮಹಾದೇಗುಲ ಸಂಸತ್ ಸದಸ್ಯರನ್ನಾಗಿಸಿದ ನೆಚ್ಚಿನ ಪ್ರಧಾನಿ ಶ್ರೀ Narendra Modi ಜೀ ಅವರಿಗೆ ಕೃತಜ್ಞತಾ ಪೂರ್ವಕ ಅಭಿನಂದನೆಗಳು.


ಮಾಜಿ ಮುಖ್ಯಮಂತ್ರಿಗಳು ಹಾಗೂ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀ ಡಿ.ವಿ.ಸದಾನಂದಗೌಡ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ಪಕ್ಷದ ಹಿರಿಯ ನಾಯಕರಾಗಿರುವ ತಮಗೆ ಭಗವಂತನು ಉತ್ತಮ ಆಯುರಾರೋಗ್ಯ ಕರುಣಿಸಲೆಂದು ಹಾರೈಸುತ್ತೇನೆ.💐 Sadananda Gowda


ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ Dr Sudhakar K ರವರ ಗೆಲುವಿಗಾಗಿ ದೊಡ್ಡಬಳ್ಳಾಪುರದ ನಮ್ಮ ಪಕ್ಷದ ಕಾರ್ಯಾಲಯದಲ್ಲಿ ಸಭೆ ನಡೆಸಲಾಯಿತು. ಸಭೆಯಲ್ಲಿ ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ Dheeraj Muniraj ರವರು ಹಾಗೂ ಸ್ಥಳೀಯ ಮುಖಂಡರುಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.










