Sri RamachandrapuraMatha 🕉️ (@shankarapeetha) 's Twitter Profile
Sri RamachandrapuraMatha 🕉️

@shankarapeetha

Official Twitter handle of Jagadguru Shankaracharya MahaSamsthana - SriSamsthana Gokarna, SriRamachandrapura Matha, Karnataka, India

ID: 393780667

linkhttp://srisamsthana.org calendar_today19-10-2011 02:09:23

6,6K Tweet

22,22K Followers

34 Following

Sri RamachandrapuraMatha 🕉️ (@shankarapeetha) 's Twitter Profile Photo

ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು ಹಾಗೂ ಶಾಸಕರಾದ ಶ್ರೀ ಸಿ.ಟಿ ರವಿಯವರು ಗೋಕರ್ಣದ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಪರಿಸರದಲ್ಲಿ ಶ್ರೀಸಂಸ್ಥಾನದವರನ್ನು ಭೇಟಿಮಾಡಿದರು. ವಿವಿವಿ ಹಾಗೂ ಹಲವಾರು ರಾಷ್ಟ್ರೀಯ ವಿಚಾರಗಳ ಬಗ್ಗೆ ಸಂವಾದ ನಡೆಸಿ; ಶ್ರೀಗಳಿಂದ ಆಶೀರ್ವಾದವನ್ನು ಪಡೆದರು. 10-12-2022

ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು ಹಾಗೂ ಶಾಸಕರಾದ ಶ್ರೀ ಸಿ.ಟಿ ರವಿಯವರು ಗೋಕರ್ಣದ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಪರಿಸರದಲ್ಲಿ ಶ್ರೀಸಂಸ್ಥಾನದವರನ್ನು ಭೇಟಿಮಾಡಿದರು.
ವಿವಿವಿ ಹಾಗೂ ಹಲವಾರು ರಾಷ್ಟ್ರೀಯ ವಿಚಾರಗಳ ಬಗ್ಗೆ ಸಂವಾದ ನಡೆಸಿ; ಶ್ರೀಗಳಿಂದ ಆಶೀರ್ವಾದವನ್ನು ಪಡೆದರು.

10-12-2022