T.S. Srivathsa (@tssrivathsa) 's Twitter Profile
T.S. Srivathsa

@tssrivathsa

MLA - Krishnaraja Constituency, Mysuru

ID: 1652302715450712064

calendar_today29-04-2023 13:24:49

1,1K Tweet

174 Followers

3 Following

T.S. Srivathsa (@tssrivathsa) 's Twitter Profile Photo

ಭಾರತದ ಏಕೀಕರಣದ ರೂವಾರಿ, ಭಾರತದ ಮೊದಲ ಗೃಹ ಸಚಿವರು, ಭಾರತ ರತ್ನ ಸರ್ದಾರ್​ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನದ ಸ್ಮರಣೆಗಳು. ರಾಷ್ಟ್ರೀಯ ಏಕತಾ ದಿನ ಹಾಗೂ ಸರ್ದಾರ್‌ ವಲ್ಲಭಭಾಯಿ ಪಟೇಲ್‌ ಅವರ 150 ನೇ ಜಯಂತಿ ಅಂಗವಾಗಿ ಏರ್ಪಡಿಸಲಾಗಿರುವ ಏಕತಾ ಓಟದಲ್ಲಿ ಪಾಲ್ಗೊಳ್ಳೋಣ, ಲೋಹಪುರುಷನಿಗೆ ಗೌರವ ನಮನ ಸಲ್ಲಿಸೋಣ. #SardarPatel #EktaDiwas

ಭಾರತದ ಏಕೀಕರಣದ ರೂವಾರಿ, ಭಾರತದ ಮೊದಲ ಗೃಹ ಸಚಿವರು, ಭಾರತ ರತ್ನ ಸರ್ದಾರ್​ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನದ ಸ್ಮರಣೆಗಳು. 

ರಾಷ್ಟ್ರೀಯ ಏಕತಾ ದಿನ ಹಾಗೂ ಸರ್ದಾರ್‌ ವಲ್ಲಭಭಾಯಿ ಪಟೇಲ್‌ ಅವರ 150 ನೇ ಜಯಂತಿ ಅಂಗವಾಗಿ ಏರ್ಪಡಿಸಲಾಗಿರುವ ಏಕತಾ ಓಟದಲ್ಲಿ ಪಾಲ್ಗೊಳ್ಳೋಣ, ಲೋಹಪುರುಷನಿಗೆ ಗೌರವ ನಮನ ಸಲ್ಲಿಸೋಣ.

#SardarPatel  #EktaDiwas
T.S. Srivathsa (@tssrivathsa) 's Twitter Profile Photo

ನಾಡಿನ ಸಮಸ್ತ ಜನತೆಗೆ ಕರ್ನಾಟಕ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು. #ಕರ್ನಾಟಕರಾಜ್ಯೋತ್ಸವ #ರಾಜ್ಯೋತ್ಸವ_ರಾಷ್ಟ್ರೋತ್ಸವ #karnatakarajyotsava

ನಾಡಿನ ಸಮಸ್ತ ಜನತೆಗೆ ಕರ್ನಾಟಕ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು.

#ಕರ್ನಾಟಕರಾಜ್ಯೋತ್ಸವ #ರಾಜ್ಯೋತ್ಸವ_ರಾಷ್ಟ್ರೋತ್ಸವ #karnatakarajyotsava
T.S. Srivathsa (@tssrivathsa) 's Twitter Profile Photo

ಐಸಿಸಿ ಏಕದಿನ ವಿಶ್ವಕಪ್‌ ಗೆದ್ದು ಐತಿಹಾಸಿಕ ದಾಖಲೆ ಬರೆದ ಭಾರತೀಯ ವನಿತೆಯರ ಕ್ರಿಕೆಟ್‌ ತಂಡಕ್ಕೆ ಅಭಿನಂದನೆಗಳು. #WomensWorldCup2025 #WomenInBlue #WomenCricket #indianwomencricketteam #indianwomencricket #WorldCupCricket #WomenWorldCupCricket #TeamIndia

ಐಸಿಸಿ ಏಕದಿನ ವಿಶ್ವಕಪ್‌ ಗೆದ್ದು ಐತಿಹಾಸಿಕ ದಾಖಲೆ ಬರೆದ ಭಾರತೀಯ ವನಿತೆಯರ ಕ್ರಿಕೆಟ್‌ ತಂಡಕ್ಕೆ ಅಭಿನಂದನೆಗಳು.

#WomensWorldCup2025 #WomenInBlue #WomenCricket #indianwomencricketteam #indianwomencricket #WorldCupCricket #WomenWorldCupCricket #TeamIndia
T.S. Srivathsa (@tssrivathsa) 's Twitter Profile Photo

ಬಿಜೆಪಿ ರಾಜ್ಯಾಧ್ಯಕ್ಷರು ಹಾಗೂ ಶಿಕಾರಿಪುರ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀ ವಿಜಯೇಂದ್ರ ಯಡಿಯೂರಪ್ಪ ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು. ತಾಯಿ ಚಾಮುಂಡೇಶ್ವರಿ ನಿಮಗೆ ಆರೋಗ್ಯ, ಆಯಸ್ಸು, ಜನ ಸೇವೆಗೆ ಇನ್ನೂ ಹೆಚ್ಚಿನ ಉನ್ನತ ಸ್ಥಾನ ನೀಡಲಿ ಎಂದು ಪ್ರಾರ್ಥಿಸುವೆ. #BYVijayendra #HappyBdayBYV #BYV

ಬಿಜೆಪಿ ರಾಜ್ಯಾಧ್ಯಕ್ಷರು ಹಾಗೂ ಶಿಕಾರಿಪುರ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀ ವಿಜಯೇಂದ್ರ ಯಡಿಯೂರಪ್ಪ ಅವರಿಗೆ  ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು.
ತಾಯಿ ಚಾಮುಂಡೇಶ್ವರಿ ನಿಮಗೆ ಆರೋಗ್ಯ, ಆಯಸ್ಸು, ಜನ ಸೇವೆಗೆ ಇನ್ನೂ ಹೆಚ್ಚಿನ ಉನ್ನತ ಸ್ಥಾನ ನೀಡಲಿ ಎಂದು ಪ್ರಾರ್ಥಿಸುವೆ.

#BYVijayendra #HappyBdayBYV #BYV
T.S. Srivathsa (@tssrivathsa) 's Twitter Profile Photo

ತಮ್ಮ ಅನೇಕ ಕೀರ್ತನೆಗಳ ಮುಖಾಂತರ ಅರಿವು ಮೂಡಿಸಿ ಉತ್ತಮ ಸಮಾಜ ನಿರ್ಮಾಣಕ್ಕಾಗಿ ಕೊಡುಗೆ ನೀಡಿದ ದಾಸಶ್ರೇಷ್ಠ ಕನಕದಾಸರ ಜಯಂತಿಯ ಶುಭಾಶಯಗಳು. #kanakadasa #jayanti

ತಮ್ಮ ಅನೇಕ ಕೀರ್ತನೆಗಳ ಮುಖಾಂತರ ಅರಿವು ಮೂಡಿಸಿ ಉತ್ತಮ ಸಮಾಜ ನಿರ್ಮಾಣಕ್ಕಾಗಿ ಕೊಡುಗೆ ನೀಡಿದ ದಾಸಶ್ರೇಷ್ಠ ಕನಕದಾಸರ ಜಯಂತಿಯ ಶುಭಾಶಯಗಳು.

 #kanakadasa #jayanti
T.S. Srivathsa (@tssrivathsa) 's Twitter Profile Photo

ಅರಮನೆ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಮುಂಭಾಗ ಜರುಗಿದ ಕನಕ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಲಾಯಿತು. #Kanakadasa #jayanti

ಅರಮನೆ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಮುಂಭಾಗ ಜರುಗಿದ ಕನಕ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಲಾಯಿತು.

#Kanakadasa #jayanti
T.S. Srivathsa (@tssrivathsa) 's Twitter Profile Photo

ಚಿತ್ರದುರ್ಗದ ಮೇಲೆ ಹೈದರಾಲಿ ಸೈನಿಕರು ಆಕ್ರಮಣ ಮಾಡಿದಾಗ ತನ್ನ ಒನಕೆಯನ್ನು ಅಸ್ತ್ರವನ್ನಾಗಿಸಿ ಚಿತ್ರದುರ್ಗದ ಕೋಟೆಯ ಕಿಂಡಿಯಿಂದ ಬಂದ ನೂರಾರು ಶತ್ರು ಸೈನಿಕರನ್ನು ಸದೆಬಡಿದ ಕನ್ನಡ ನಾಡಿನ ವೀರ ವನಿತೆ ಒನಕೆ ಓಬವ್ವ ಅವರ ಜಯಂತಿ ಶುಭಾಶಯಗಳು #ಒನಕೆಓಬವ್ವ #OnakeObavva

ಚಿತ್ರದುರ್ಗದ ಮೇಲೆ ಹೈದರಾಲಿ ಸೈನಿಕರು ಆಕ್ರಮಣ ಮಾಡಿದಾಗ ತನ್ನ ಒನಕೆಯನ್ನು ಅಸ್ತ್ರವನ್ನಾಗಿಸಿ ಚಿತ್ರದುರ್ಗದ ಕೋಟೆಯ ಕಿಂಡಿಯಿಂದ ಬಂದ ನೂರಾರು ಶತ್ರು ಸೈನಿಕರನ್ನು ಸದೆಬಡಿದ ಕನ್ನಡ ನಾಡಿನ ವೀರ ವನಿತೆ ಒನಕೆ ಓಬವ್ವ ಅವರ ಜಯಂತಿ ಶುಭಾಶಯಗಳು

#ಒನಕೆಓಬವ್ವ #OnakeObavva
T.S. Srivathsa (@tssrivathsa) 's Twitter Profile Photo

ವಾರ್ಡ್ ನಂ. 49ರ ವ್ಯಾಪ್ತಿಯ ಬಸವೇಶ್ವರ ರಸ್ತೆಯ 9 ಮತ್ತು 10ನೇ ಕ್ರಾಸ್‌ನಲ್ಲಿ ಒಳಚರಂಡಿ ಕೊಳವೆಮಾರ್ಗವನ್ನು ಅಳವಡಿಸಿ, ಯಂತ್ರಗುಂಡಿಯನ್ನು ನಿರ್ಮಿಸುವ ಕಾಮಗಾರಿಗೆ ಗುದ್ದಲಿ ಪೂಜೆಯನ್ನು ನೆರವೇರಿಸಲಾಯಿತು.

ವಾರ್ಡ್ ನಂ.65ರ ವ್ಯಾಪ್ತಿಯ ದೇವಯ್ಯನ ಹುಂಡಿಯ ದೊಡ್ಡಮೋರಿಯ ಸಮನಾಂತರ ರಸ್ತೆಯ 4ನೇ ಮತ್ತು 5ನೇ ಅಡ್ಡರಸ್ತೆ ಹಾಗೂ ಬಿ.ಸಿ.ಎಂ. ಪಾಸ್ಟಲ್ ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆಯನ್ನು ನೆರವೇರಿಸಲಾಯಿತು.

ವಾರ್ಡ್ ನಂ.64ರ ವ್ಯಾಪ್ತಿಯ ಶ್ರೀರಾಂಪುರ 2ನೇ ಹಂತ, ನಾಗಮ್ಮ ಕಲ್ಯಾಣ ಮಂಟಕಪದ ಹತ್ತಿರ ಅಡ್ಡರಸ್ತೆಗಳ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆಯನ್ನು ನೆರವೇರಿಸಲಾಯಿತು.

ವಾರ್ಡ್ ನಂ.64ರ ವ್ಯಾಪ್ತಿಯ ಶ್ರೀರಾಂಪುರ 2ನೇ ಹಂತ, ನಾಗಮ್ಮ ಕಲ್ಯಾಣ ಮಂಟಕಪದ ಹತ್ತಿರ ಅಡ್ಡರಸ್ತೆಗಳ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆಯನ್ನು ನೆರವೇರಿಸಲಾಯಿತು.
T.S. Srivathsa (@tssrivathsa) 's Twitter Profile Photo

ವಾರ್ಡ್ ನಂ.59ರ ವ್ಯಾಪ್ತಿಯ ಕುವೆಂಪುನಗರ 2ನೇ ಹಂತ, ಎಂ. ಬ್ಲಾಕ್ ನ (ಸುಬೋಧ ಶಾಲೆಯ ಹಿಂಭಾಗ) ಅಡ್ಡರಸ್ತೆಗಳಲ್ಲಿ ರಸ್ತೆ ಮತ್ತು ಚರಂಡಿ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆಯನ್ನು ನೆರವೇರಿಸಲಾಯಿತು.

ಅಸಂಖ್ಯ ಮರಗಿಡಗಳನ್ನು ನೆಟ್ಟು ಅಪಾರ ಪರಿಸರ ಕಾಳಜಿ ಮೆರೆದ ಪದ್ಮಶ್ರೀ ಪುರಸ್ಕೃತರಾದ ಸಾಲುಮರದ ತಿಮ್ಮಕ್ಕ ಅವರಿಗೆ ಭಾವಪೂರ್ಣ ಶ್ರದ್ದಾಂಜಲಿ. ಓಂ ಶಾಂತಿಃ

ಅಸಂಖ್ಯ ಮರಗಿಡಗಳನ್ನು ನೆಟ್ಟು ಅಪಾರ ಪರಿಸರ ಕಾಳಜಿ ಮೆರೆದ ಪದ್ಮಶ್ರೀ ಪುರಸ್ಕೃತರಾದ ಸಾಲುಮರದ ತಿಮ್ಮಕ್ಕ ಅವರಿಗೆ ಭಾವಪೂರ್ಣ ಶ್ರದ್ದಾಂಜಲಿ.

ಓಂ ಶಾಂತಿಃ
T.S. Srivathsa (@tssrivathsa) 's Twitter Profile Photo

ಬಿಜೆಪಿ ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷರು, ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಜನಪ್ರಿಯ ಸಂಸದರಾದ ಶ್ರೀ Tejasvi Surya ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ಕ್ರೀಯಾಶೀಲ ಯುವ ಸಂಸದರಾಗಿರುವ ತಮಗೆ ದೇವರು ಉತ್ತಮ ಆಯುರಾರೋಗ್ಯ ಕರುಣಿಸಲಿ. ಪಕ್ಷ ಸಂಘಟನಾ ಕಾರ್ಯದಲ್ಲಿ ಇನ್ನೂ ಹೆಚ್ಚಿನ ಯಶಸ್ಸು ಲಭಿಸಲೆಂದು ಹಾರೈಸುವೆ.

ಬಿಜೆಪಿ ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷರು, ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಜನಪ್ರಿಯ ಸಂಸದರಾದ ಶ್ರೀ <a href="/Tejasvi_Surya/">Tejasvi Surya</a> ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. 
ಕ್ರೀಯಾಶೀಲ ಯುವ ಸಂಸದರಾಗಿರುವ ತಮಗೆ ದೇವರು ಉತ್ತಮ ಆಯುರಾರೋಗ್ಯ ಕರುಣಿಸಲಿ. ಪಕ್ಷ ಸಂಘಟನಾ ಕಾರ್ಯದಲ್ಲಿ ಇನ್ನೂ ಹೆಚ್ಚಿನ ಯಶಸ್ಸು ಲಭಿಸಲೆಂದು ಹಾರೈಸುವೆ.
T.S. Srivathsa (@tssrivathsa) 's Twitter Profile Photo

ವಾರ್ಡ್ - 47ರ ಕುವೆಂಪುನಗರ ಭಾಗದಲ್ಲಿ ಸ್ಥಳಿಯ ಮುಖಂಡರೊಂದಿಗೆ ಪಾದಯಾತ್ರೆ ಮೂಲಕ ತೆರಳಿ ಕುಂದುಕೊರತೆ ಅಹವಾಲುಗಳನ್ನು ಸ್ವೀಕರಿಸಿ, ಸಮಸ್ಯೆಗಳ ಪರಿಹಾರಕ್ಕಾಗಿ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಯಿತು. ಈ ಸಂದರ್ಭದಲ್ಲಿ ಅಧಿಕಾರಿಗಳು ಹಾಗೂ ಹಿರಿಯ ಮುಖಂಡರು ಉಪಸ್ಥಿತರಿದ್ದರು.

ವಾರ್ಡ್ - 47ರ ಕುವೆಂಪುನಗರ ಭಾಗದಲ್ಲಿ ಸ್ಥಳಿಯ ಮುಖಂಡರೊಂದಿಗೆ ಪಾದಯಾತ್ರೆ ಮೂಲಕ ತೆರಳಿ ಕುಂದುಕೊರತೆ ಅಹವಾಲುಗಳನ್ನು ಸ್ವೀಕರಿಸಿ, ಸಮಸ್ಯೆಗಳ ಪರಿಹಾರಕ್ಕಾಗಿ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಯಿತು.
ಈ ಸಂದರ್ಭದಲ್ಲಿ ಅಧಿಕಾರಿಗಳು ಹಾಗೂ ಹಿರಿಯ ಮುಖಂಡರು ಉಪಸ್ಥಿತರಿದ್ದರು.