Sacchidananda S (@isacchidananda) 's Twitter Profile
Sacchidananda S

@isacchidananda

#ಕನ್ನಡಿಗ | Politician | Srirangapattana constituency

ID: 1544722195946934272

calendar_today06-07-2022 16:37:57

2,2K Tweet

490 Takipçi

3 Takip Edilen

Sacchidananda S (@isacchidananda) 's Twitter Profile Photo

ಬೆಂಗಳೂರಿನ ಅರಮನೆ ಮೈದಾನದಲ್ಲಿ ಸಂಸದರಾದ ಶ್ರೀ ಬಿ. ವೈ. ರಾಘವೇಂದ್ರರವರ ಸುಪುತ್ರನ ವಿವಾಹ ಕಾರ್ಯಕ್ರಮದಲ್ಲಿ ಭಾಗಿಯಾಗಿ ನವ ಜೋಡಿಗೆ ಶುಭ ಕೋರಿದೆ. #Shrirangapattana #induvalusacchidananda #srirangapatnalegislativeassembly #BJP4Karnataka

ಬೆಂಗಳೂರಿನ ಅರಮನೆ ಮೈದಾನದಲ್ಲಿ ಸಂಸದರಾದ ಶ್ರೀ ಬಿ. ವೈ. ರಾಘವೇಂದ್ರರವರ ಸುಪುತ್ರನ ವಿವಾಹ ಕಾರ್ಯಕ್ರಮದಲ್ಲಿ ಭಾಗಿಯಾಗಿ ನವ ಜೋಡಿಗೆ ಶುಭ ಕೋರಿದೆ.

#Shrirangapattana  #induvalusacchidananda  #srirangapatnalegislativeassembly #BJP4Karnataka
Sacchidananda S (@isacchidananda) 's Twitter Profile Photo

ಮಂಡ್ಯ ತಾಲೂಕಿನ ಹೊನ್ನಾಯಕನಹಳ್ಳಿ ಗ್ರಾಮದ ಆತ್ಮೀಯರಾದ ಶ್ರೀ ರಾಮಲಿಂಗೇಗೌಡರ ಮಗನ ಮದುವೆ ಆರತಕ್ಷತೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ನವ ಜೋಡಿಗೆ ಶುಭ ಕೋರಿದೆ. #Shrirangapattana #induvalusacchidananda #srirangapatnalegislativeassembly #BJP4Karnataka

ಮಂಡ್ಯ ತಾಲೂಕಿನ ಹೊನ್ನಾಯಕನಹಳ್ಳಿ ಗ್ರಾಮದ ಆತ್ಮೀಯರಾದ ಶ್ರೀ ರಾಮಲಿಂಗೇಗೌಡರ ಮಗನ ಮದುವೆ ಆರತಕ್ಷತೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ನವ ಜೋಡಿಗೆ ಶುಭ ಕೋರಿದೆ.

#Shrirangapattana  #induvalusacchidananda  #srirangapatnalegislativeassembly #BJP4Karnataka
Sacchidananda S (@isacchidananda) 's Twitter Profile Photo

ಶ್ರೀರಂಗಪಟ್ಟಣ ತಾಲ್ಲೂಕಿನ ಇಂಡುವಾಳು ವ್ಯವಸಾಯ ಸೇವಾ ಸಹಕಾರ ಪತ್ತಿನ ಸಂಘದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿರುವ ಅಧ್ಯಕ್ಷರಾದ ಶ್ರೀ ಹೆಚ್. ಶ್ರೀಧರ್ ರವರು, ಉಪಾಧ್ಯಕ್ಷರಾದ ಶ್ರೀಮತಿ ಜಯಶೀಲರವರು ಇಂದು ನನ್ನ ಗೃಹ ಕಚೇರಿಗೆ ಆಗಮಿಸಿ ನನ್ನನ್ನು ಆತ್ಮೀಯವಾಗಿ, ಸನ್ಮಾನಿಸಿ ಗೌರವಿಸಿದರು.

ಮಕ್ಕಳ ಬದುಕಿಗೆ ಅರ್ಥ ಕೊಟ್ಟು , ಸಮಾಜದಲ್ಲಿ ಅಸ್ತಿತ್ವ ಒದಗಿಸುವಲ್ಲಿ ಪ್ರಮುಖ ಪಾತ್ರ ವಹಿಸುವ ಎಲ್ಲಾ ತ್ಯಾಗಮಯಿ ತಂದೆಯಂದಿರಿಗೆ "ವಿಶ್ವ ಅಪ್ಪಂದಿರ" ದಿನದ ಶುಭಾಶಯಗಳು

ಮಕ್ಕಳ ಬದುಕಿಗೆ ಅರ್ಥ ಕೊಟ್ಟು , ಸಮಾಜದಲ್ಲಿ ಅಸ್ತಿತ್ವ ಒದಗಿಸುವಲ್ಲಿ ಪ್ರಮುಖ ಪಾತ್ರ ವಹಿಸುವ ಎಲ್ಲಾ ತ್ಯಾಗಮಯಿ ತಂದೆಯಂದಿರಿಗೆ "ವಿಶ್ವ ಅಪ್ಪಂದಿರ" ದಿನದ ಶುಭಾಶಯಗಳು
Sacchidananda S (@isacchidananda) 's Twitter Profile Photo

"ಯೋಗೇನ ಚಿತ್ತಸ್ಯ ಪದೇನವಾಚಾಂ ಮಲಂ ಶರೀರಸ್ಯ ಚ ವೈದ್ಯಕೇನ ಯೋಪಾಕರೋತ್ತಮ್ ಪ್ರವರಂ ಮುನೀನಾಂ ಪತಂಜಲಿಂ ಪ್ರಾಂಜಲಿರಾನತೋಸ್ಮಿ" ಅಂತಾರಾಷ್ಟ್ರೀಯ ಯೋಗ ದಿನ ದೈಹಿಕ ಹಾಗೂ ಮಾನಸಿಕ ಸ್ವಾಸ್ಥ್ಯಕ್ಕೆ ಅತ್ಯುತ್ತಮ ಮಾರ್ಗವಾಗಿರುವ ಯೋಗವನ್ನು ಜೀವನಶೈಲಿಯ ಭಾಗವಾಗಿಸಿಕೊಳ್ಳೋಣ.

"ಯೋಗೇನ ಚಿತ್ತಸ್ಯ ಪದೇನವಾಚಾಂ ಮಲಂ ಶರೀರಸ್ಯ ಚ ವೈದ್ಯಕೇನ ಯೋಪಾಕರೋತ್ತಮ್ ಪ್ರವರಂ ಮುನೀನಾಂ ಪತಂಜಲಿಂ ಪ್ರಾಂಜಲಿರಾನತೋಸ್ಮಿ"

ಅಂತಾರಾಷ್ಟ್ರೀಯ ಯೋಗ ದಿನ 

ದೈಹಿಕ ಹಾಗೂ ಮಾನಸಿಕ ಸ್ವಾಸ್ಥ್ಯಕ್ಕೆ ಅತ್ಯುತ್ತಮ ಮಾರ್ಗವಾಗಿರುವ ಯೋಗವನ್ನು ಜೀವನಶೈಲಿಯ ಭಾಗವಾಗಿಸಿಕೊಳ್ಳೋಣ.
Sacchidananda S (@isacchidananda) 's Twitter Profile Photo

ಪ್ರಖರ ರಾಷ್ಟ್ರೀಯವಾದಿ, ದೇಶದ ಅಖಂಡತೆಗೆ ಬಲಿದಾನವನ್ನು ನೀಡಿದ ದೇಶದ ಅಪ್ರತಿಮ ನಾಯಕರು ಹಾಗೂ ಭಾರತೀಯ ಜನಸಂಘದ ಸಂಸ್ಥಾಪಕರಾದ ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಪುಣ್ಯತಿಥಿಯಂದು ಅವರಿಗೆ ಗೌರವಪೂರ್ವಕ ನಮನಗಳು.

ಶ್ರೀ ಮತ್ಸತ್ತೂರು ಜಗದ್ಗುರು ಶ್ರೀ ವೀರಸಿಂಹಾಸನ ಸಂಸ್ಥಾಪನಾಚಾರ್ಯ ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳ 1066ನೇ ಜಯಂತಿ ಮಹೋತ್ಸವದ ಕುರಿತಾಗಿ ಇಂದು ಆಯೋಜಿಸಲಾಗಿದ್ದ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡು, ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಲಾಯಿತು. #Shrirangapattana #induvalusacchidananda

ಶ್ರೀ ಮತ್ಸತ್ತೂರು ಜಗದ್ಗುರು ಶ್ರೀ ವೀರಸಿಂಹಾಸನ ಸಂಸ್ಥಾಪನಾಚಾರ್ಯ ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳ 1066ನೇ ಜಯಂತಿ ಮಹೋತ್ಸವದ ಕುರಿತಾಗಿ ಇಂದು ಆಯೋಜಿಸಲಾಗಿದ್ದ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡು, ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಲಾಯಿತು.

#Shrirangapattana  #induvalusacchidananda
Sacchidananda S (@isacchidananda) 's Twitter Profile Photo

ತುರ್ತು ಪರಿಸ್ಥಿತಿಯ ಕರಾಳ ದಿನ 1975ರ ಇದೇ ದಿನ ಅಂದಿನ ಪ್ರಧಾನಿಯಾಗಿದ್ದ ಇಂದಿರಾಗಾಂಧಿ ದೇಶದಾದ್ಯಂತ ತುರ್ತುಪರಿಸ್ಥಿತಿಯನ್ನು ಹೇರಿದ ಕರಾಳ ದಿನವಿಂದು. ತುರ್ತು ಪರಿಸ್ಥಿತಿ ವಿರೋಧಿಸಿ ಎದ್ದ ಪ್ರತಿಧ್ವನಿಗೆ ಹೃದಯಪೂರ್ವಕ ಪ್ರಣಾಮಗಳು.

ತುರ್ತು ಪರಿಸ್ಥಿತಿಯ ಕರಾಳ ದಿನ

1975ರ ಇದೇ ದಿನ ಅಂದಿನ ಪ್ರಧಾನಿಯಾಗಿದ್ದ ಇಂದಿರಾಗಾಂಧಿ ದೇಶದಾದ್ಯಂತ ತುರ್ತುಪರಿಸ್ಥಿತಿಯನ್ನು ಹೇರಿದ ಕರಾಳ ದಿನವಿಂದು. ತುರ್ತು ಪರಿಸ್ಥಿತಿ ವಿರೋಧಿಸಿ ಎದ್ದ ಪ್ರತಿಧ್ವನಿಗೆ ಹೃದಯಪೂರ್ವಕ ಪ್ರಣಾಮಗಳು.
Sacchidananda S (@isacchidananda) 's Twitter Profile Photo

ಬೆಂಗಳೂರೆಂಬ ಮಹಾನಗರಿಯನ್ನು ವಿಜಯನಗರ ಸಾಮ್ರಾಜ್ಯದಂತೆ ಸಂಪದ್ಭರಿತವಾಗಿ ನಿರ್ಮಿಸಲು ಪಣ ತೊಟ್ಟ ದಾರ್ಶನಿಕ, ನಾಡಪ್ರಭು ಕೆಂಪೇಗೌಡರ 516ನೇ ಜಯಂತಿಯ ಶುಭಾಶಯಗಳು.

ಬೆಂಗಳೂರೆಂಬ ಮಹಾನಗರಿಯನ್ನು ವಿಜಯನಗರ ಸಾಮ್ರಾಜ್ಯದಂತೆ ಸಂಪದ್ಭರಿತವಾಗಿ ನಿರ್ಮಿಸಲು ಪಣ ತೊಟ್ಟ ದಾರ್ಶನಿಕ, ನಾಡಪ್ರಭು ಕೆಂಪೇಗೌಡರ 516ನೇ ಜಯಂತಿಯ ಶುಭಾಶಯಗಳು.
Sacchidananda S (@isacchidananda) 's Twitter Profile Photo

ಮಾಜಿ ಸಚಿವರು ಹಾಗೂ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಜನಪ್ರಿಯ ಸಂಸದರಾದ ಡಾ. ಶ್ರೀ ಕೆ. ಸುಧಾಕರ್ ಅವರಿಗೆ ಹುಟ್ಟುಹಬ್ಬದ ಅವರಿಗೆ ಹಾರ್ದಿಕ ಶುಭಾಶಯಗಳು. ತಾಯಿ ಶ್ರೀ ಚಾಮುಂಡೇಶ್ವರಿ ತಮಗೆ ಉತ್ತಮ ಆಯುರಾರೋಗ್ಯ ಹಾಗೂ ಇನ್ನಷ್ಟು ಜನಸೇವೆ ಮಾಡುವ ಶಕ್ತಿ ಕರುಣಿಸಲೆಂದು ಪ್ರಾರ್ಥಿಸುತ್ತೇನೆ.

ಮಾಜಿ ಸಚಿವರು ಹಾಗೂ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಜನಪ್ರಿಯ ಸಂಸದರಾದ ಡಾ. ಶ್ರೀ ಕೆ. ಸುಧಾಕರ್ ಅವರಿಗೆ ಹುಟ್ಟುಹಬ್ಬದ ಅವರಿಗೆ  ಹಾರ್ದಿಕ ಶುಭಾಶಯಗಳು.  

ತಾಯಿ ಶ್ರೀ ಚಾಮುಂಡೇಶ್ವರಿ ತಮಗೆ ಉತ್ತಮ ಆಯುರಾರೋಗ್ಯ ಹಾಗೂ ಇನ್ನಷ್ಟು ಜನಸೇವೆ ಮಾಡುವ ಶಕ್ತಿ ಕರುಣಿಸಲೆಂದು ಪ್ರಾರ್ಥಿಸುತ್ತೇನೆ.
Sacchidananda S (@isacchidananda) 's Twitter Profile Photo

ವಿರೋಧ ಪಕ್ಷದ ನಾಯಕರು ಹಾಗೂ ಪದ್ಮನಾಭನಗರ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀ R. Ashoka ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು. ಭಗವಂತ ನಿಮಗೆ ಆಯುರಾರೋಗ್ಯ ಕೊಟ್ಟು ಕಾಪಾಡಲೆಂದು ಪ್ರಾರ್ಥಿಸುತ್ತೇನೆ.

ವಿರೋಧ ಪಕ್ಷದ ನಾಯಕರು ಹಾಗೂ ಪದ್ಮನಾಭನಗರ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀ <a href="/RAshokaBJP/">R. Ashoka</a> ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು.

ಭಗವಂತ ನಿಮಗೆ ಆಯುರಾರೋಗ್ಯ ಕೊಟ್ಟು ಕಾಪಾಡಲೆಂದು ಪ್ರಾರ್ಥಿಸುತ್ತೇನೆ.
Sacchidananda S (@isacchidananda) 's Twitter Profile Photo

ಪ್ರಜಾಪ್ರಭುತ್ವದ ಮೌಲ್ಯವನ್ನು ಎತ್ತಿಹಿಡಿಯುತ್ತಿರುವ ಎಲ್ಲಾ ಮಾಧ್ಯಮ ಮಿತ್ರರಿಗೆ ಪತ್ರಿಕಾ ದಿನದ ಶುಭಾಶಯಗಳು. 1843, ಜುಲೈ 1ರಂದು ಕನ್ನಡದ ಮೊದಲ ಪತ್ರಿಕೆ ಮಂಗಳೂರು ಸಮಾಚಾರ ಆರಂಭವಾಗುವ ಮೂಲಕ ಪತ್ರಿಕೋದ್ಯಮದ ಹೊಸ ಶಕೆ ಶುರುವಾಯಿತು. ಪತ್ರಿಕೆಗಳು ನ್ಯಾಯ, ಸಮಾನತೆ, ಸಮಾಜದ ಸ್ವಾಸ್ಥ ಕಾಪಾಡುವಲ್ಲಿ ಅತಿ ದೊಡ್ಡ ಪಾತ್ರವಹಿಸುತ್ತಿದೆ.

ಪ್ರಜಾಪ್ರಭುತ್ವದ ಮೌಲ್ಯವನ್ನು ಎತ್ತಿಹಿಡಿಯುತ್ತಿರುವ ಎಲ್ಲಾ ಮಾಧ್ಯಮ ಮಿತ್ರರಿಗೆ ಪತ್ರಿಕಾ ದಿನದ ಶುಭಾಶಯಗಳು.

1843, ಜುಲೈ 1ರಂದು ಕನ್ನಡದ ಮೊದಲ ಪತ್ರಿಕೆ ಮಂಗಳೂರು ಸಮಾಚಾರ ಆರಂಭವಾಗುವ ಮೂಲಕ ಪತ್ರಿಕೋದ್ಯಮದ ಹೊಸ ಶಕೆ ಶುರುವಾಯಿತು. ಪತ್ರಿಕೆಗಳು ನ್ಯಾಯ, ಸಮಾನತೆ, ಸಮಾಜದ ಸ್ವಾಸ್ಥ ಕಾಪಾಡುವಲ್ಲಿ ಅತಿ ದೊಡ್ಡ ಪಾತ್ರವಹಿಸುತ್ತಿದೆ.
Sacchidananda S (@isacchidananda) 's Twitter Profile Photo

ಪ್ರಖರ ಮಾತುಗಳಿಂದ ವಿಶ್ವವನ್ನೇ ಬೆರಗುಗೊಳಿಸಿದ ಸಿಡಿಲಸಂತ, ಯುವ ಮನಸ್ಸುಗಳ ಪ್ರೇರಣಾ ಶಕ್ತಿ ಸ್ವಾಮಿ ವಿವೇಕಾನಂದ ಅವರ ಪುಣ್ಯಸ್ಮರಣೆಯಂದು ಗೌರವಪೂರ್ವಕ ನಮನಗಳು.

ಪ್ರಖರ ಮಾತುಗಳಿಂದ ವಿಶ್ವವನ್ನೇ ಬೆರಗುಗೊಳಿಸಿದ ಸಿಡಿಲಸಂತ, ಯುವ ಮನಸ್ಸುಗಳ ಪ್ರೇರಣಾ ಶಕ್ತಿ ಸ್ವಾಮಿ ವಿವೇಕಾನಂದ ಅವರ ಪುಣ್ಯಸ್ಮರಣೆಯಂದು ಗೌರವಪೂರ್ವಕ ನಮನಗಳು.
Sacchidananda S (@isacchidananda) 's Twitter Profile Photo

ದೇಶದ ಬಗ್ಗೆ ತಾವು ಇಟ್ಟುಕೊಂಡಿದ್ದ ಆದರ್ಶಗಳೊಂದಿಗೆ ರಾಜಿ ಮಾಡಿಕೊಳ್ಳದೇ ನೆಹರೂ ಸರ್ಕಾರದ ಸಚಿವ ಸಂಪುಟಕ್ಕೆ ರಾಜಿನಾಮೆ ನೀಡಿ ಜಮ್ಮು ಕಾಶ್ಮೀರ ಹಾಗೂ ಪಾಕಿಸ್ತಾನದಲ್ಲಿ ಹಿಂದೂಗಳ ಮೇಲೆ ಆಗುತ್ತಿದ್ದ ದೌರ್ಜನ್ಯಗಳ ವಿರುದ್ಧ ಸಮರ ಸಾರಿ ಹೋರಾಡುತ್ತಿರುವಾಗಲೇ ಪ್ರಾಣತ್ಯಾಗ ಮಾಡಿದ ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಜಯಂತಿಯಂದು ಗೌರವ ನಮನಗಳು.

ದೀನ ದಲಿತರ ಧ್ವನಿ, ದೇಶ ಕಂಡ ಧೀಮಂತ ನಾಯಕ ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನ್ ರಾಮ್ ಅವರ ಪುಣ್ಯಸ್ಮರಣೆಯಂದು ಗೌರವ ಪ್ರಣಾಮಗಳು.

ದೀನ ದಲಿತರ ಧ್ವನಿ, ದೇಶ ಕಂಡ ಧೀಮಂತ ನಾಯಕ ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನ್ ರಾಮ್ ಅವರ ಪುಣ್ಯಸ್ಮರಣೆಯಂದು ಗೌರವ ಪ್ರಣಾಮಗಳು.
Sacchidananda S (@isacchidananda) 's Twitter Profile Photo

ವಿಶ್ವದ ಅತೀ ದೊಡ್ಡ ವಿದ್ಯಾರ್ಥಿ ಸಂಘಟನೆಯಾದ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ 77ನೇ ಸಂಸ್ಥಾಪನಾ ದಿನದ ಹಾರ್ದಿಕ ಶುಭಾಶಯಗಳು. ರಾಷ್ಟ್ರೀಯ ಚಿಂತನೆಗಳು, ವಿದ್ಯಾರ್ಥಿ ಸಮುದಾಯದಲ್ಲಿ ರಾಷ್ಟ್ರೀಯತೆಯ ಪ್ರಜ್ಞೆ ಜಾಗೃತಿಗೊಳಿಸುವಲ್ಲಿ ಎಬಿವಿಪಿಯ ಕೊಡುಗೆ ಅಪಾರವಾಗಿದೆ.

ವಿಶ್ವದ ಅತೀ ದೊಡ್ಡ ವಿದ್ಯಾರ್ಥಿ ಸಂಘಟನೆಯಾದ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ 77ನೇ ಸಂಸ್ಥಾಪನಾ ದಿನದ ಹಾರ್ದಿಕ ಶುಭಾಶಯಗಳು. 

ರಾಷ್ಟ್ರೀಯ ಚಿಂತನೆಗಳು, ವಿದ್ಯಾರ್ಥಿ ಸಮುದಾಯದಲ್ಲಿ ರಾಷ್ಟ್ರೀಯತೆಯ ಪ್ರಜ್ಞೆ ಜಾಗೃತಿಗೊಳಿಸುವಲ್ಲಿ ಎಬಿವಿಪಿಯ ಕೊಡುಗೆ ಅಪಾರವಾಗಿದೆ.