In 2014, India had 25 crore internet users. That number has now reached 97 crore, marking a growth of around 288%—reflecting the success of the Digital India initiative. #11YearsOfDigitalIndia
The integration of 300+ departments on cloud, 6000+ APIs, and 1700+ services on UMANG has enabled seamless governance for 7.96 crore users across the country. #11YearsOfDigitalIndia
|| ಶ್ರೀ ಗುರುಭ್ಯೋ ನಮಃ ||
ಗುರು ಬ್ರಹ್ಮ ಗುರುರ್ವಿಷ್ಣುಃ
ಗುರು ದೇವೋ ಮಹೇಶ್ವರಃ
ಗುರು ಸಾಕ್ಷಾತ್ ಪರ ಬ್ರಹ್ಮ
ತಸ್ಮೈ ಶ್ರೀ ಗುರುವೇ ನಮಃ
ಗುರು ಪೂರ್ಣಿಮೆಯ ಶುಭಾಶಯಗಳು..
#gurupurima
ಗುರುಪೂರ್ಣಿಮೆಯ ಪ್ರಯುಕ್ತ ಶಿಕ್ಷಣ ಕ್ಷೇತ್ರದಲ್ಲಿ ಅಪಾರವಾದ ಸೇವೆ ಸಲ್ಲಿಸಿರುವ ಗೌರವಾನ್ವಿತ ಶಿಕ್ಷಕರಾದ ಶ್ರೀಮತಿ ವೀಣಾ ಪ್ರಭು, ಮಂಗಳೂರು ಇವರಿಗೆ ಜಿಲ್ಲಾ ಮಹಿಳಾ ಮೋರ್ಚಾದ ವತಿಯಿಂದ ಸನ್ಮಾನಿಸಲಾಯಿತು.ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳು, ಜಿಲ್ಲಾ ಪದಾಧಿಕಾರಿಗಳು, ಮಂಡಲ ಪದಾಧಿಕಾರಿಗಳು ಉಪಸ್ಥಿತರಿದ್ದರು.
#gurupurnima
ಐಟಿಬಿಟಿ ಮಿನಿಸ್ಟರ್ ಪ್ರಿಯಾಂಕ್ ಖರ್ಗೆ ಅವರ ಆಪ್ತ ಹಾಗೂ ಕಾಂಗ್ರೆಸ್ ಮುಖಂಡ ಮಾದಕ ದ್ರವ್ಯ ಸಾಗಾಟ ಮಾಡಿ ಸಿಕ್ಕಿಬಿದ್ದಿದ್ದಾನೆ.
ಮಾನ್ಯ ಪ್ರಿಯಾಂಕ್ ಖರ್ಗೆ ಅವರಿಗೆ, ತಮ್ಮ ಮೂಗಿನ ಕೆಳಗೆ ಆಗ್ತಾ ನಡೆಯುತ್ತಿರುವ ಸಮಾಜಘಾತುಕ ಕೆಲಸಗಳು ಗೊತ್ತಿರಲಿಲ್ಲ ಎನ್ನುವುದು ಹಾಸ್ಯಾಸ್ಪದವಾಗಿದೆ.!!
#IndianNarcoCongress
#CongressLootsKarnataka
ಮಂಗಳೂರು ನಗರ ದಕ್ಷಿಣ ಮಂಡಲದ ಮಹಿಳಾ ಮೋರ್ಚಾದ ಸಂಘಟನಾತ್ಮಕ ಸಭೆ
ಮಂಗಳೂರು ನಗರ ದಕ್ಷಿಣ ಮಂಡಲದ ಅಧ್ಯಕ್ಷರಾದ ಶ್ರೀಮತಿ ಪೂರ್ಣಿಮಾ ರಾವ್ ಅವರ ಅಧ್ಯಕ್ಷತೆಯಲ್ಲಿ ಭಾರತೀಯ ಜನತಾ ಪಾರ್ಟಿಯ ದಕ್ಷಿಣ ಮಂಡಲದ ಅಟಲ್ ಸೇವಾ ಕೇಂದ್ರದಲ್ಲಿ ಜರುಗಿತು.
ಈ ಸಭೆಯಲ್ಲಿ ಮುಂದಿನ ದಿನಗಳಲ್ಲಿ ನಡೆಯಬೇಕಾದ ಸಂಘಟನಾತ್ಮಕ ಚಟುವಟಿಕೆಗಳ ಬಗ್ಗೆ ವಿವರಿಸಿದೆ.
ಸುಳ್ಯ ಮಂಡಲದ ಮಹಿಳಾ ಮೋರ್ಚಾದ ಸಭೆ
ಸುಳ್ಯ ಮಂಡಲದ ಮಹಿಳಾ ಮೋರ್ಚಾದ ಸಭೆಯು ಇಂದಿರಾ ಕಲ್ಲೂರಾಯ ಅವರ ಅಧ್ಯಕ್ಷತೆಯಲ್ಲಿ ಯಶಸ್ವಿಯಾಗಿ ನಡೆಯಿತು.
ಸಭೆಯಲ್ಲಿ ವಿಧಾನಸಭಾ ಸದಸ್ಯೆ ಭಾಗೀರಥಿ ಮುರುಳ್ಯ ರವರು ಭಾಗವಹಿಸಿದ್ದು,ಜಿಲ್ಲಾ ಮಹಿಳಾ ಮೋರ್ಚಾದ ಪ್ರಮುಖರು, ಮಂಡಲದ ಪದಾಧಿಕಾರಿಗಳು,ವಿವಿಧ ಬೂತ್‌ಗಳಿಂದಬಂದ ಮಹಿಳಾ ಕಾರ್ಯಕರ್ತರು ಉಪಸ್ಥಿತರಿದ್ದರು
ಮಂಗಳೂರು ಮಂಡಲದ ಮಹಿಳಾ ಮೋರ್ಚಾದ ಸಭೆ
ಮಂಗಳೂರು ಮಂಡಲದ ಮಹಿಳಾ ಮೋರ್ಚಾದ ಸಭೆಯು ಮಂಗಳೂರು ಮಂಡಲದ ಬಿಜೆಪಿ ಕಚೇರಿಯಲ್ಲಿ ಜರುಗಿತು.
ಸಭೆಯಲ್ಲಿ ಮಂಡಲ ಅಧ್ಯಕ್ಷರಾದ ಜಗದೀಶ್ ಆಳ್ವ, ಮಹಿಳಾ ಮೋರ್ಚಾದ ಮಂಡಲದ ಅಧ್ಯಕ್ಷರು ಮತ್ತು ಸದಸ್ಯರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಸಭೆಯಲ್ಲಿ ಮುಂದಿನ ಸಂಘಟನಾ ಚಟುವಟಿಕೆಗಳ ಕುರಿತು ಚರ್ಚಿಸಲಾಯಿತು.
ಭಾರತೀಯ ಜನತಾ ಪಾರ್ಟಿಯ ಮಹಿಳಾ ಮೋರ್ಚದ ವತಿಯಿಂದ ಕೈಮಗ್ಗ ದಿನದ ಪ್ರಯುಕ್ತ ನಗರದಲ್ಲಿರುವ ಖಾದಿ ಗ್ರಾಮೋಧ್ಯೋಗ ಭವನ ಕೈಮಗ್ಗ ಮಾರಾಟ ಮಳಿಗೆಗೆ ತೆರಳಿ ಕೈಮಗ್ಗದ ಬಟ್ಟೆ ಕೊಳ್ಳುವುದರ ಮೂಲಕ ಆಚರಿಸಲಾಯಿತು.
#Handloomday
#Vocalforlocal
ಸಿಂಧೂರ ಕಳೆದುಕೊಂಡ ಮಹಿಳೆಯರ ನೋವಿಗೆ ಧೈರ್ಯದಿಂದ ಪ್ರತಿಕ್ರಿಯಿಸಿದ ಆಪರೇಷನ್ ಸಿಂಧೂರನಲ್ಲಿ ತೊಡಗಿಸಿಕೊಂಡ,
ರಕ್ಷಾಬಂಧನದ ಅಂಗವಾಗಿ ಮಂಗಳೂರು ಕೋಸ್ಟ್ ಗಾರ್ಡ್ ಕಚೇರಿಗೆ ಮಹಿಳಾ ಮೋರ್ಚಾ ತಂಡ ಭೇಟಿ ನೀಡಿ, ಕೋಸ್ಟ್ ಗಾರ್ಡ್ ಅಧಿಕಾರಿಗಳೊಂದಿಗೆ ಬಾಂಧವ್ಯದ ಹಬ್ಬವನ್ನು ಹೃದಯಂಗಮವಾಗಿ ಆಚರಿಸಲಾಯಿತು.
#DeshKeLiyeRakhi
#VocalForLocal
ಬಂಟ್ವಾಳ ವಿಧಾನಸಭಾ ಕ್ಷೇತ್ರದ ರಾಯಿ ಮತ್ತು ಕೊಯಿಲ ಶಕ್ತಿ ಕೇಂದ್ರದಲ್ಲಿ ನಡೆದ ಅಭ್ಯಾಸ ವರ್ಗದಲ್ಲಿ ಪಾಲ್ಗೊಂಡು ಮುಂದಿನ ಕಾರ್ಯ ಚಟುವಟಿಕೆಗಳು ಮತ್ತು ಬಿಜೆಪಿಯ ಇತಿಹಾಸವನ್ನು ಕಾರ್ಯಕರ್ತರೊಂದಿಗೆ ಹಂಚಿಕೊಳ್ಳಲಾಯಿತು.
ಭಾರತೀಯ ಜನತಾ ಪಾರ್ಟಿ, ಮಹಿಳಾ ಮೋರ್ಚಾ ಮಂಗಳೂರು ನಗರ ದಕ್ಷಿಣ ಮಂಡಲ ವತಿಯಿಂದ ದೇಶದ 79ನೇ ಸ್ವಾತಂತ್ರೋತ್ಸವದ ಪ್ರಯುಕ್ತ ಸ್ವಾತಂತ್ರ ಹೋರಾಟಗಾರ ಶ್ರೀ ಕೆದಂಬಾಡಿ ರಾಮಯ್ಯ ಗೌಡ ಅವರ ಪ್ರತಿಮೆಯ ಸ್ವಚ್ಛತೆ ಮತ್ತು ಗೌರವಾರ್ಪಣ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಾಯಿತು.