RadhaKrishna Doddamani (@radhakrishnainc) 's Twitter Profile
RadhaKrishna Doddamani

@radhakrishnainc

MP, Gulbarga LS Constituency । ಸಂಸದರು, ಗುಲ್ಬರ್ಗಾ ಲೋಕಸಭಾ ಕ್ಷೇತ್ರ

ID: 1770080716715610112

calendar_today19-03-2024 13:31:52

191 Tweet

850 Takipçi

6 Takip Edilen

RadhaKrishna Doddamani (@radhakrishnainc) 's Twitter Profile Photo

ನಾಡಿನ ಸಮಸ್ತ ಜನತೆಗೆ ಕೃಷ್ಣ ಜನ್ಮಾಷ್ಟಮಿಯ ಹಾರ್ದಿಕ ಶುಭಾಶಯಗಳು.

ನಾಡಿನ ಸಮಸ್ತ ಜನತೆಗೆ ಕೃಷ್ಣ ಜನ್ಮಾಷ್ಟಮಿಯ  ಹಾರ್ದಿಕ ಶುಭಾಶಯಗಳು.
RadhaKrishna Doddamani (@radhakrishnainc) 's Twitter Profile Photo

ಅನಾಥರ, ಬಡವರ ಹಾಗೂ ನಿರ್ಗತಿಕರ ಸೇವೆಯಲ್ಲಿಯೇ ಬದುಕಿನ ಪ್ರೀತಿಯನ್ನು ಕಂಡ ಮಹಾನ್ ಚೇತನ, ಭಾರತ ರತ್ನ ಪುರಸ್ಕೃತರಾದ ಮದರ್ ತೆರೇಸಾ ಅವರ ಜಯಂತಿಯಂದು ಅವರನ್ನು ಮನದುಂಬಿ ಸ್ಮರಿಸುತ್ತೇನೆ.

ನಾಡಿನ ಸಮಸ್ತ ಜನತೆಗೆ ಗೌರಿ ಹಬ್ಬದ ಹಾರ್ದಿಕ ಶುಭಾಶಯಗಳು ಈ ಹಬ್ಬವು ಸರ್ವರಿಗೂ ಸುಖ ಶಾಂತಿ ನೆಮ್ಮದಿ ತರಲಿ ಎಂದು ಆಶಿಸುತ್ತೇನೆ

ನಾಡಿನ ಸಮಸ್ತ ಜನತೆಗೆ ಗೌರಿ ಹಬ್ಬದ ಹಾರ್ದಿಕ ಶುಭಾಶಯಗಳು

ಈ ಹಬ್ಬವು ಸರ್ವರಿಗೂ ಸುಖ ಶಾಂತಿ ನೆಮ್ಮದಿ ತರಲಿ ಎಂದು ಆಶಿಸುತ್ತೇನೆ
RadhaKrishna Doddamani (@radhakrishnainc) 's Twitter Profile Photo

ನಾಡಿನ ಸಮಸ್ತ ಜನತೆಗೆ ಗಣೇಶ ಹಬ್ಬದ ಹಾರ್ದಿಕ ಶುಭಾಶಯಗಳು. ವಿಘ್ನನಿವಾರಕ ಎಲ್ಲರ ಬಾಳಲ್ಲೂ ಸುಖ, ಶಾಂತಿ, ಸಂತೋಷ ಮತ್ತು ನೆಮ್ಮದಿ ತಂದು ಸರ್ವರಿಗೂ ಸನ್ಮಂಗಳವನ್ನುಂಟು ಮಾಡಲಿ ಎಂದು ಪ್ರಾರ್ಥಿಸುತ್ತೇನೆ.

ನಾಡಿನ ಸಮಸ್ತ ಜನತೆಗೆ ಗಣೇಶ ಹಬ್ಬದ ಹಾರ್ದಿಕ ಶುಭಾಶಯಗಳು.

ವಿಘ್ನನಿವಾರಕ ಎಲ್ಲರ ಬಾಳಲ್ಲೂ ಸುಖ, ಶಾಂತಿ, ಸಂತೋಷ ಮತ್ತು ನೆಮ್ಮದಿ ತಂದು ಸರ್ವರಿಗೂ ಸನ್ಮಂಗಳವನ್ನುಂಟು ಮಾಡಲಿ ಎಂದು ಪ್ರಾರ್ಥಿಸುತ್ತೇನೆ.
RadhaKrishna Doddamani (@radhakrishnainc) 's Twitter Profile Photo

ನಾಡಿನ ಸಮಸ್ತ ಮುಸಲ್ಮಾನ ಬಾಂಧವರಿಗೆ ಈದ್‌ ಮಿಲಾದ್‌ ಹಬ್ಬದ ಶುಭಾಶಯಗಳು. ಈ ಹಬ್ಬವು ಶಾಂತಿ, ಸಾಮರಸ್ಯ, ಸೌಹಾರ್ದತೆ ಮೂಡಿಸಲಿ ಎಂದು ಆಶಿಸುತ್ತೇನೆ.

ನಾಡಿನ ಸಮಸ್ತ ಮುಸಲ್ಮಾನ ಬಾಂಧವರಿಗೆ ಈದ್‌ ಮಿಲಾದ್‌ ಹಬ್ಬದ ಶುಭಾಶಯಗಳು.

ಈ ಹಬ್ಬವು ಶಾಂತಿ, ಸಾಮರಸ್ಯ, ಸೌಹಾರ್ದತೆ ಮೂಡಿಸಲಿ ಎಂದು ಆಶಿಸುತ್ತೇನೆ.
RadhaKrishna Doddamani (@radhakrishnainc) 's Twitter Profile Photo

ಕಲ್ಯಾಣ ಕರ್ನಾಟಕ ನಾಡಿನ ಸಮಸ್ತ ಜನತೆಗೆ ಕಲ್ಯಾಣ ಕರ್ನಾಟಕ ಉತ್ಸವದ ಶುಭಾಶಯಗಳು. ಭಾರತದ ಒಕ್ಕೂಟಕ್ಕೆ ನಮ್ಮ ಭಾಗವನ್ನು ಸೇರಿಸುವ ನಿಟ್ಟಿನಲ್ಲಿ ನಡೆಸಿದ ವಿಮೋಚನಾ ಹೋರಾಟದಲ್ಲಿ ತ್ಯಾಗ, ಬಲಿದಾನ ಮಾಡಿದ ಎಲ್ಲಾ ಸ್ವಾತಂತ್ರ್ಯ ಹೋರಾಟಗಾರರಿಗೆ ಗೌರವ ನಮನಗಳನ್ನು ಸಲ್ಲಿಸುತ್ತೇನೆ.

ಕಲ್ಯಾಣ ಕರ್ನಾಟಕ ನಾಡಿನ ಸಮಸ್ತ ಜನತೆಗೆ ಕಲ್ಯಾಣ ಕರ್ನಾಟಕ ಉತ್ಸವದ ಶುಭಾಶಯಗಳು.

ಭಾರತದ ಒಕ್ಕೂಟಕ್ಕೆ ನಮ್ಮ ಭಾಗವನ್ನು ಸೇರಿಸುವ ನಿಟ್ಟಿನಲ್ಲಿ ನಡೆಸಿದ ವಿಮೋಚನಾ ಹೋರಾಟದಲ್ಲಿ ತ್ಯಾಗ, ಬಲಿದಾನ ಮಾಡಿದ ಎಲ್ಲಾ ಸ್ವಾತಂತ್ರ್ಯ ಹೋರಾಟಗಾರರಿಗೆ ಗೌರವ ನಮನಗಳನ್ನು ಸಲ್ಲಿಸುತ್ತೇನೆ.
RadhaKrishna Doddamani (@radhakrishnainc) 's Twitter Profile Photo

ಭಾರತದ ಸ್ವಾತಂತ್ರ್ಯ ಚಳವಳಿಯ ಹರಿಕಾರ, ಪರಕೀಯರ ಆಡಳಿತದಲ್ಲಿದ್ದ ದೇಶಗಳ ಸ್ವಾತಂತ್ರ್ಯ ಚಳುವಳಿಗಳಿಗೆ ಸ್ಫೂರ್ತಿ ಕೊಟ್ಟ ಮಹಾನ್ ನಾಯಕ, ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಜಯಂತಿಯಂದು ಮನದುಂಬಿ ಸ್ಮರಿಸುತ್ತೇನೆ. ಗಾಂಧಿ ಮಾರ್ಗ, ಸತ್ಯ ಮಾರ್ಗ-ಇದೇ ಹಾದಿಯಲ್ಲಿ ಎಲ್ಲರೂ ಸಾಗೋಣ.

ಭಾರತದ ಸ್ವಾತಂತ್ರ್ಯ ಚಳವಳಿಯ ಹರಿಕಾರ, ಪರಕೀಯರ ಆಡಳಿತದಲ್ಲಿದ್ದ ದೇಶಗಳ ಸ್ವಾತಂತ್ರ್ಯ ಚಳುವಳಿಗಳಿಗೆ ಸ್ಫೂರ್ತಿ ಕೊಟ್ಟ ಮಹಾನ್ ನಾಯಕ, ರಾಷ್ಟ್ರಪಿತ  ಮಹಾತ್ಮ ಗಾಂಧಿ ಅವರ ಜಯಂತಿಯಂದು  ಮನದುಂಬಿ ಸ್ಮರಿಸುತ್ತೇನೆ.

ಗಾಂಧಿ ಮಾರ್ಗ, ಸತ್ಯ ಮಾರ್ಗ-ಇದೇ ಹಾದಿಯಲ್ಲಿ ಎಲ್ಲರೂ ಸಾಗೋಣ.
RadhaKrishna Doddamani (@radhakrishnainc) 's Twitter Profile Photo

"ಜೈ ಜವಾನ್, ಜೈ ಕಿಸಾನ್” ಎಂಬ ಘೋಷವಾಕ್ಯದ ಮೂಲಕ ದೇಶದ ರೈತರಿಗೆ ಸ್ಪೂರ್ತಿ ತುಂಬಿದ ಮಾಜಿ ಪ್ರಧಾನಿಗಳು, ಭಾರತರತ್ನ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿಯಂದು ಮನದುಂಬಿ ಸ್ಮರಿಸುತ್ತೇನೆ.

ನಾಡಿನ ಎಲ್ಲ ನಾಗರಿಕರಿಗೂ ಆಯುಧ ಪೂಜೆಯ ಶುಭಾಶಯಗಳು. ಈ ಹಬ್ಬವು ಎಲ್ಲರಿಗೂ ಸುಖ, ಶಾಂತಿ, ನೆಮ್ಮದಿ ತರಲಿ ಎಂದು ಆಶಿಸುತ್ತೇನೆ.

ನಾಡಿನ ಎಲ್ಲ ನಾಗರಿಕರಿಗೂ ಆಯುಧ ಪೂಜೆಯ ಶುಭಾಶಯಗಳು.

ಈ ಹಬ್ಬವು ಎಲ್ಲರಿಗೂ ಸುಖ, ಶಾಂತಿ, ನೆಮ್ಮದಿ ತರಲಿ ಎಂದು ಆಶಿಸುತ್ತೇನೆ.
RadhaKrishna Doddamani (@radhakrishnainc) 's Twitter Profile Photo

ನಾಡಿನ ಸಮಸ್ತ ಜನರಿಗೆ ವಿಜಯದ ಸಂಕೇತ ವಿಜಯ ದಶಮಿಯ ಹಾರ್ದಿಕ ಶುಭಾಶಯಗಳು. ಈ ಹಬ್ಬವು ಎಲ್ಲರಿಗೂ ಇನ್ನಷ್ಟು ಖುಷಿ, ನೆಮ್ಮದಿ ಹೆಚ್ಚಿಸಲಿ, ಅನ್ನದಾತರ ಬಾಳು ಹಸನುಗೊಳಿಸಲಿ

ನಾಡಿನ ಸಮಸ್ತ ಜನರಿಗೆ ವಿಜಯದ ಸಂಕೇತ ವಿಜಯ ದಶಮಿಯ ಹಾರ್ದಿಕ ಶುಭಾಶಯಗಳು.

ಈ ಹಬ್ಬವು ಎಲ್ಲರಿಗೂ ಇನ್ನಷ್ಟು ಖುಷಿ, ನೆಮ್ಮದಿ ಹೆಚ್ಚಿಸಲಿ, ಅನ್ನದಾತರ ಬಾಳು ಹಸನುಗೊಳಿಸಲಿ
RadhaKrishna Doddamani (@radhakrishnainc) 's Twitter Profile Photo

ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು ಬೆಳಕಿನ ಹಬ್ಬವಾದ ದೀಪಾವಳಿಯು ನಿಮ್ಮ ಬಾಳನ್ನು ಸಂಪತ್ತು, ಸಮೃದ್ಧಿಯಿಂದ ಬೆಳಗಲಿ ಎಂದು ಆಶಿಸುತ್ತೇನೆ.

ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು 

ಬೆಳಕಿನ ಹಬ್ಬವಾದ ದೀಪಾವಳಿಯು ನಿಮ್ಮ ಬಾಳನ್ನು ಸಂಪತ್ತು, ಸಮೃದ್ಧಿಯಿಂದ ಬೆಳಗಲಿ ಎಂದು ಆಶಿಸುತ್ತೇನೆ.
RadhaKrishna Doddamani (@radhakrishnainc) 's Twitter Profile Photo

ಅಖಂಡ ಭಾರತವನ್ನು ಏಕೀಕರಣಗೊಳಿಸಿದ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜಯಂತಿಯಂದು ಅವರನ್ನು ಮನದುಂಬಿ ಸ್ಮರಿಸುತ್ತೇನೆ.

ಅಖಂಡ ಭಾರತವನ್ನು ಏಕೀಕರಣಗೊಳಿಸಿದ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜಯಂತಿಯಂದು ಅವರನ್ನು ಮನದುಂಬಿ ಸ್ಮರಿಸುತ್ತೇನೆ.
RadhaKrishna Doddamani (@radhakrishnainc) 's Twitter Profile Photo

ಕ್ರಾಂತಿಕಾರಕ ಯೋಜನೆಗಳು, ದಿಟ್ಟ ನಿರ್ಧಾರಗಳ ಮೂಲಕ ದೇಶದ ಸರ್ವಾಂಗೀಣ ಅಭಿವೃದ್ಧಿಗೆ ಕಾರಣರಾದ ಭಾರತದ ಮೊದಲ ಮಹಿಳಾ ಪ್ರಧಾನಿ, ಉಕ್ಕಿನ ಮಹಿಳೆ, ಭಾರತ ರತ್ನ ಪುರಸ್ಕೃತರಾದ ಶ್ರೀಮತಿ ಇಂದಿರಾಗಾಂಧಿ ಅವರ ಪುಣ್ಯಸ್ಮರಣೆಯಂದು ಅವರನ್ನು ಮನದುಂಬಿ ಸ್ಮರಿಸುತ್ತೇನೆ