M.D.Krishanppa
@krishanppad
BJP General Secretary Somwarpet Mandala.Kodagu District.
ID: 1514585130089984006
14-04-2022 12:44:06
28 Tweet
13 Followers
45 Following
ಸಿಂಧಗಿ ಪೊಲೀಸ್ ಠಾಣೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಪೊಲೀಸ್ ಇನ್ಸ್ಪೆಕ್ಟರ್ ಶ್ರೀ ರವಿಕುಮಾರ್ ಹಾಗೂ ಅವರ ಧರ್ಮಪತ್ನಿ ಅವರು ಇಂದು ರಸ್ತೆ ಅಪಘಾತದಲ್ಲಿ ದುರ್ಮರಣ ಹೊಂದಿರುವುದು ಅತ್ಯಂತ ನೋವಿನ ಸಂಗತಿಯಾಗಿದೆ. ಭಗವಂತ ಅವರ ಆತ್ಮಕ್ಕೆ ಶಾಂತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ. DGP KARNATAKA