ಮೌಲಾನಾ ಆಜಾದ್ ಮಾದರಿ ಶಾಲೆ ಬೀಳಗಿ (@mamsbilagi) 's Twitter Profile
ಮೌಲಾನಾ ಆಜಾದ್ ಮಾದರಿ ಶಾಲೆ ಬೀಳಗಿ

@mamsbilagi

ID: 1580461276979138562

calendar_today13-10-2022 07:32:04

11 Tweet

194 Takipçi

191 Takip Edilen

ಮೌಲಾನಾ ಆಜಾದ್ ಮಾದರಿ ಶಾಲೆ ಬೀಳಗಿ (@mamsbilagi) 's Twitter Profile Photo

*ಅಕ್ಟೋಬರ್ 31ರಂದು ಸರ್ದಾರ್ ವಲ್ಲಭಾಯಿ ಪಟೇಲ್ ಅವರ ಜನ್ಮದಿನವನ್ನು ರಾಷ್ಟ್ರೀಯ ಏಕಥಾ ದಿನಾಚರಣೆಯಾಗಿ ಆಚರಿಸುವ ಕುರಿತು.*👆

*ಅಕ್ಟೋಬರ್ 31ರಂದು ಸರ್ದಾರ್ ವಲ್ಲಭಾಯಿ ಪಟೇಲ್ ಅವರ ಜನ್ಮದಿನವನ್ನು ರಾಷ್ಟ್ರೀಯ ಏಕಥಾ ದಿನಾಚರಣೆಯಾಗಿ ಆಚರಿಸುವ ಕುರಿತು.*👆
ಮೌಲಾನಾ ಆಜಾದ್ ಮಾದರಿ ಶಾಲೆ ಬೀಳಗಿ (@mamsbilagi) 's Twitter Profile Photo

ಕರ್ನಾಟಕ ರಾಜ್ಯೋತ್ಸವ ದಿನಾಚರಣೆ ಪ್ರಯುಕ್ತ ಪ್ರೌಢಶಾಲೆಗಳ ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯೋತ್ಸವ ಕುರಿತು ಪ್ರಬಂಧ ಸ್ಪರ್ಧೆಯನ್ನು ಶ್ರೀ ಸಿದ್ದೇಶ್ವರ ಪ ಪೂ ಕಾಲೇಜು ಬೀಳಗಿಯಲ್ಲಿ ಆಯೋಜಿಸಲಾಗಿದ್ದು,ನಮ್ಮ ಶಾಲೆ ಮೌಲಾನಾ ಆಜಾದ್ ಮಾದರಿ ಶಾಲೆ ಬೀಳಗಿಯ (1) ವಿದ್ಯಾರ್ಥಿ ಭಾಗವಹಿಸಿದ ಕ್ಷಣ.

👆🏻👆🏻👆🏻👆🏻👆🏻👆🏻👆🏻👆🏻👆🏻👆🏻👆🏻 ♣️ Documnt Verfctn Date: ♣️ ✍🏻🗒️✍🏻🗒️✍🏻🗒️✍🏻🗒️✍🏻🗒️✍🏻 ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿನ 1,242 ಸಹಾಯಕ ಪ್ರಾಧ್ಯಾಪಕರ (Assistant Professor) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ 04-11-2022ರಿಂದ ಮೂಲ ದಾಖಲಾತಿ ಪರಿಶೀಲನೆ ನಡೆಯಲಿದೆ ಎಂಬ ಮಾಹಿತಿ ಲಭ್ಯವಾಗಿದೆ.!! ✍🏻💐✍🏻💐✍🏻

👆🏻👆🏻👆🏻👆🏻👆🏻👆🏻👆🏻👆🏻👆🏻👆🏻👆🏻
♣️ Documnt Verfctn Date: ♣️
✍🏻🗒️✍🏻🗒️✍🏻🗒️✍🏻🗒️✍🏻🗒️✍🏻

ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿನ 1,242 ಸಹಾಯಕ ಪ್ರಾಧ್ಯಾಪಕರ (Assistant Professor) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ 04-11-2022ರಿಂದ  ಮೂಲ ದಾಖಲಾತಿ ಪರಿಶೀಲನೆ ನಡೆಯಲಿದೆ ಎಂಬ ಮಾಹಿತಿ ಲಭ್ಯವಾಗಿದೆ.!!
✍🏻💐✍🏻💐✍🏻