ಗುರುಪೂರ್ಣಿಮೆಯ ಪ್ರಯುಕ್ತ ಶಿಕ್ಷಣ ಕ್ಷೇತ್ರದಲ್ಲಿ ಅಪಾರವಾದ ಸೇವೆ ಸಲ್ಲಿಸಿರುವ ಗೌರವಾನ್ವಿತ ಶಿಕ್ಷಕರಾದ ಶ್ರೀಮತಿ ವೀಣಾ ಪ್ರಭು, ಮಂಗಳೂರು ಇವರಿಗೆ ಜಿಲ್ಲಾ ಮಹಿಳಾ ಮೋರ್ಚಾದ ವತಿಯಿಂದ ಸನ್ಮಾನಿಸಲಾಯಿತು.ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳು, ಜಿಲ್ಲಾ ಪದಾಧಿಕಾರಿಗಳು, ಮಂಡಲ ಪದಾಧಿಕಾರಿಗಳು ಉಪಸ್ಥಿತರಿದ್ದರು.
#gurupurnima