Manjula Rao (@manjularaobjp) 's Twitter Profile
Manjula Rao

@manjularaobjp

ID: 1756473221111791616

calendar_today11-02-2024 00:21:00

225 Tweet

21 Followers

50 Following

Manjula Rao (@manjularaobjp) 's Twitter Profile Photo

ಮಂಗಳೂರು ಮಂಡಲದ ಮಹಿಳಾ ಮೋರ್ಚಾದ ಸಭೆ ಮಂಗಳೂರು ಮಂಡಲದ ಮಹಿಳಾ ಮೋರ್ಚಾದ ಸಭೆಯು ಮಂಗಳೂರು ಮಂಡಲದ ಬಿಜೆಪಿ ಕಚೇರಿಯಲ್ಲಿ ಜರುಗಿತು. ಸಭೆಯಲ್ಲಿ ಮಂಡಲ ಅಧ್ಯಕ್ಷರಾದ ಜಗದೀಶ್ ಆಳ್ವ, ಮಹಿಳಾ ಮೋರ್ಚಾದ ಮಂಡಲದ ಅಧ್ಯಕ್ಷರು ಮತ್ತು ಸದಸ್ಯರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು. ಸಭೆಯಲ್ಲಿ ಮುಂದಿನ ಸಂಘಟನಾ ಚಟುವಟಿಕೆಗಳ ಕುರಿತು ಚರ್ಚಿಸಲಾಯಿತು.

ಮಂಗಳೂರು ಮಂಡಲದ ಮಹಿಳಾ ಮೋರ್ಚಾದ ಸಭೆ
ಮಂಗಳೂರು ಮಂಡಲದ ಮಹಿಳಾ ಮೋರ್ಚಾದ ಸಭೆಯು ಮಂಗಳೂರು ಮಂಡಲದ ಬಿಜೆಪಿ ಕಚೇರಿಯಲ್ಲಿ ಜರುಗಿತು.
ಸಭೆಯಲ್ಲಿ ಮಂಡಲ ಅಧ್ಯಕ್ಷರಾದ ಜಗದೀಶ್ ಆಳ್ವ, ಮಹಿಳಾ ಮೋರ್ಚಾದ ಮಂಡಲದ ಅಧ್ಯಕ್ಷರು ಮತ್ತು ಸದಸ್ಯರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಸಭೆಯಲ್ಲಿ ಮುಂದಿನ ಸಂಘಟನಾ ಚಟುವಟಿಕೆಗಳ ಕುರಿತು ಚರ್ಚಿಸಲಾಯಿತು.