Mgnrega TP Annigeri
@mgnregaannigeri
ID: 1566010522293915649
03-09-2022 10:30:28
120 Tweet
285 Followers
236 Following
ಆಗಸ್ಟ್ 29 ರಾಷ್ಟ್ರೀಯ ಕ್ರೀಡಾ ದಿನ ಗ್ರಾಮ ಪಂಚಾಯತಿ ಅರಿವು ಕೇಂದ್ರಗಳಲ್ಲಿ ಚೆಸ್, ಕೇರಂ ಹಾಗೂ ಗ್ರಾಮೀಣ ಕ್ರೀಡೆಗಳನ್ನು ಆಯೋಜಿಸುವ ಮೂಲಕ ಮಕ್ಕಳಲ್ಲಿ ಕ್ರೀಡಾ ಮನೋಭಾವವನ್ನು ಉತ್ತೇಜಿಸಲಾಗುತ್ತಿದೆ. Priyank Kharge / ಪ್ರಿಯಾಂಕ್ ಖರ್ಗೆ #ruraldevelopment #RDPR #NationalSportsDay_2025 #NationalSportsDay
ಹಾಕಿ ಮಾಂತ್ರಿಕ ಮೇಜರ್ ಧ್ಯಾನ್ ಚಂದ್ ಅವರ ಸ್ಮರಣಾರ್ಥ ಆಗಸ್ಟ್ 29ರಂದು ರಾಷ್ಟ್ರೀಯ ಕ್ರೀಡಾ ದಿನವನ್ನು ಆಚರಿಸಲಾಗುತ್ತಿದೆ. ಗ್ರಾಮೀಣ ಕ್ರೀಡಾ ಪ್ರತಿಭೆಗಳನ್ನು ರೂಪಿಸುವುದು ಮತ್ತು ಅವರನ್ನು ಮುಖ್ಯವಾಹಿನಿಗೆ ತರುವುದು ನಮ್ಮ ಉದ್ದೇಶವಾಗಿದೆ. #RDPR #NationalSportsDay Priyank Kharge / ಪ್ರಿಯಾಂಕ್ ಖರ್ಗೆ Uma Mahadevan Dasgupta Gram Panchayat Libraries - Karnataka
ಧಾರವಾಡ ಜಿಲ್ಲೆ ನವಲಗುಂದ ತಾಲೂಕಿನ ಯಮನೂರು ಗ್ರಾಮಪಂಚಾಯತಿ ಅರೇಕುರಟ್ಟಿ ಗ್ರಾಮ ವ್ಯಾಪ್ತಿಯಲ್ಲಿ ನರೇಗಾ ಯೋಜನೆ ಹಾಗು ಸಾಮಾಜಿಕ ಅರಣ್ಯ ಇಲಾಖೆ ವತಿಯಿಂದ ರಸ್ತೆಯ ಇಕ್ಕೆಲಗಳಲ್ಲಿ 5 ಕಿ.ಮೀ ವರೆಗೆ ಸಸಿಗಳನ್ನು ನೆಡಲಾಗಿದೆ. #RDPR #ruraldevelopment #nregaworks #karnataka Priyank Kharge / ಪ್ರಿಯಾಂಕ್ ಖರ್ಗೆ Uma Mahadevan Dasgupta MGNREGS KARNATAKA Dharwad Zilla Panchayat
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಅಭಿವೃದ್ಧಿಪಡಿಸಿ, ಅನುಷ್ಠಾನಿಸಿರುವ ಇ- ಸ್ವತ್ತು 2.0 ತಂತ್ರಾಂಶ. #rdpr #ruraldevelopment #ESwathu Siddaramaiah DK Shivakumar Priyank Kharge / ಪ್ರಿಯಾಂಕ್ ಖರ್ಗೆ RDPR - Government of Karnataka