Rajashekhar B Patil (@mlarbpatil) 's Twitter Profile
Rajashekhar B Patil

@mlarbpatil

Ex MLA - Humanabad | Ex Minister - Govt of Karnataka | RT's are Not Endorsements

ID: 897845619645063169

linkhttp://www.facebook.com/mlarbpatil calendar_today16-08-2017 15:40:51

1,1K Tweet

6,6K Takipçi

128 Takip Edilen

Congress (@incindia) 's Twitter Profile Photo

Under the Congress leadership, India's literacy rate improved from 16% in 1947 to 72% 2023! Did Janasangh build schools and colleges in India. Modi ji, think twice before you question Congress' contribution in India's success story! : CP Shri Mallikarjun Kharge 📍 Humnabad, Karnataka

Congress (@incindia) 's Twitter Profile Photo

राहुल जी की बस एक गलती थी कि उन्होंने संसद में सच बोला। राहुल जी ने कहा था- एक आदमी की आमदनी ढाई साल में 12 लाख करोड़ कैसे हो गई? कभी कर्नाटक सबसे आगे रहता था। आज हम पीछे जा रहे हैं, कर्नाटक में मोदी जी का क्या योगदान है? : कर्नाटक के हुमनाबाद में कांग्रेस अध्यक्ष श्री

Rajashekhar B Patil (@mlarbpatil) 's Twitter Profile Photo

ಬೀದರ ಜಿಲ್ಲೆಯಲ್ಲಿ ಸುಮಾರು ₹2025 ಕೋಟಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಲು ಬೀದರ ಜಿಲ್ಲೆಗೆ ಆಗಮಿಸುತ್ತಿರುವ ರಾಜ್ಯದ ಜನಪ್ರಿಯ ಮುಖ್ಯಮಂತ್ರಿಗಳಾದ ಮಾನ್ಯ ಶ್ರೀ ಸಿದ್ದರಾಮಯ್ಯ ರವರಿಗೆ, ಹೃತ್ಪೂರ್ವಕ ಸ್ವಾಗತವನ್ನು ಕೋರುತ್ತೇನೆ. Siddaramaiah

ಬೀದರ ಜಿಲ್ಲೆಯಲ್ಲಿ ಸುಮಾರು ₹2025 ಕೋಟಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಲು ಬೀದರ ಜಿಲ್ಲೆಗೆ ಆಗಮಿಸುತ್ತಿರುವ ರಾಜ್ಯದ ಜನಪ್ರಿಯ ಮುಖ್ಯಮಂತ್ರಿಗಳಾದ ಮಾನ್ಯ ಶ್ರೀ ಸಿದ್ದರಾಮಯ್ಯ ರವರಿಗೆ, ಹೃತ್ಪೂರ್ವಕ ಸ್ವಾಗತವನ್ನು ಕೋರುತ್ತೇನೆ.

Siddaramaiah
Rajashekhar B Patil (@mlarbpatil) 's Twitter Profile Photo

ಬೀದರ ಜಿಲ್ಲೆಯಲ್ಲಿ ಸುಮಾರು ₹2025 ಕೋಟಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಲು ಬೀದರ ಜಿಲ್ಲೆಗೆ ಆಗಮಿಸುತ್ತಿರುವ ರಾಜ್ಯದ ಜನಪ್ರಿಯ ಉಪ ಮುಖ್ಯಮಂತ್ರಿಗಳಾದ ಮಾನ್ಯ ಶ್ರೀ ಡಿ.ಕೆ.ಶಿವಕುಮಾರ ರವರಿಗೆ, ಹೃತ್ಪೂರ್ವಕ ಸ್ವಾಗತವನ್ನು ಕೋರುತ್ತೇನೆ. DK Shivakumar

ಬೀದರ ಜಿಲ್ಲೆಯಲ್ಲಿ ಸುಮಾರು ₹2025 ಕೋಟಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಲು ಬೀದರ ಜಿಲ್ಲೆಗೆ ಆಗಮಿಸುತ್ತಿರುವ ರಾಜ್ಯದ ಜನಪ್ರಿಯ ಉಪ ಮುಖ್ಯಮಂತ್ರಿಗಳಾದ ಮಾನ್ಯ ಶ್ರೀ ಡಿ.ಕೆ.ಶಿವಕುಮಾರ ರವರಿಗೆ,  ಹೃತ್ಪೂರ್ವಕ ಸ್ವಾಗತವನ್ನು ಕೋರುತ್ತೇನೆ.
DK Shivakumar
Rajashekhar B Patil (@mlarbpatil) 's Twitter Profile Photo

ಬೆಂಗಳೂರು-ಬೀದರ ವಿಮಾನಯಾನ ಸೇವೆಯ ಪುನರಾರಂಭ ಹಾಗೂ ಬೀದರ ಜಿಲ್ಲೆಯಲ್ಲಿ ಐತಿಹಾಸಿಕ ರೂ. 2025 ಕೋಟಿ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆ/ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಸಮಾರಂಭಕ್ಕೆ ಬೀದರ ಜಿಲ್ಲೆಗೆ ಆಗಮಿಸಿದ ಮುಖ್ಯಮಂತ್ರಿ ಶ್ರೀ Siddaramaiah ಅವರನ್ನು ಬೀದರ ವಿಮಾನ ನಿಲ್ದಾಣದಲ್ಲಿ ಸ್ವಾಗತಕೋರಲಾಯಿತು.

ಬೀದರ್ ನ ನೆಹರೂ ಕ್ರೀಡಾಂಗಣದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ₹2,025 ಕೋಟಿ ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಿದ ರಾಜ್ಯದ ಜನಪ್ರಿಯ ಮುಖ್ಯಮಂತ್ರಿ Siddaramaiah ರವರನ್ನ ಹಾಗೂ ಉಪಮುಖ್ಯಮಂತ್ರಿ DK Shivakumar ರವರನ್ನ ಸನ್ಮಾನಿ‌ಸಿ‌ ಸತ್ಕರಿಸಿದೆ.

ಬೀದರ ನಗರದ ನೇಹೆರು‌ ಕ್ರಿಡಾಂಗಣದಲ್ಲಿ ರೂ. 2025 ಕೋಟಿ ಮೌಲ್ಯದ ಬೀದರ ಜಿಲ್ಲೆಯ ವಿವಿಧ ಅಭಿವೃದ್ಧಿ ಯೋಜನೆಗಳು/ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ರಾಜ್ಯದ‌ ಮುಖ್ಯಮಂತ್ರಿ Siddaramaiah ಉಪ ಮುಖ್ಯಮಂತ್ರಿ DK Shivakumar ಹಾಗೂ ರಾಜ್ಯ ಸಚಿವರ ಜೋತೆ ಪಾಲ್ಗೂಳಲಾಯಿತು.

ಬೀದರ ನಗರದ ನೇಹೆರು‌ ಕ್ರಿಡಾಂಗಣದಲ್ಲಿ ರೂ. 2025 ಕೋಟಿ ಮೌಲ್ಯದ ಬೀದರ ಜಿಲ್ಲೆಯ ವಿವಿಧ ಅಭಿವೃದ್ಧಿ ಯೋಜನೆಗಳು/ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ರಾಜ್ಯದ‌ ಮುಖ್ಯಮಂತ್ರಿ Siddaramaiah  ಉಪ ಮುಖ್ಯಮಂತ್ರಿ DK Shivakumar
ಹಾಗೂ ರಾಜ್ಯ ಸಚಿವರ ಜೋತೆ ಪಾಲ್ಗೂಳಲಾಯಿತು.
Rajashekhar B Patil (@mlarbpatil) 's Twitter Profile Photo

ಪ್ರೀತಿ, ತ್ಯಾಗ ಹಾಗೂ ಮಾನವೀಯ ಮೌಲ್ಯಗಳನ್ನು ಜಗತ್ತಿಗೆ ಸಾರಿದ ಶಾಂತಿದೂತ ಏಸುಕ್ರಿಸ್ತರ ಸಂದೇಶಗಳನ್ನು ನಾವೆಲ್ಲರೂ ಪಾಲಿಸೋಣ. ಸಮಸ್ತ ಕ್ರೈಸ್ತ ಬಾಂಧವರೆಲ್ಲರಿಗೂ ಗುಡ್ ಪ್ರೈಡೇ ಶುಭಾಶಯಗಳು. #GoodFriday2025

ಪ್ರೀತಿ, ತ್ಯಾಗ ಹಾಗೂ ಮಾನವೀಯ ಮೌಲ್ಯಗಳನ್ನು ಜಗತ್ತಿಗೆ ಸಾರಿದ ಶಾಂತಿದೂತ ಏಸುಕ್ರಿಸ್ತರ ಸಂದೇಶಗಳನ್ನು ನಾವೆಲ್ಲರೂ ಪಾಲಿಸೋಣ.

ಸಮಸ್ತ ಕ್ರೈಸ್ತ ಬಾಂಧವರೆಲ್ಲರಿಗೂ ಗುಡ್ ಪ್ರೈಡೇ ಶುಭಾಶಯಗಳು.

#GoodFriday2025
CM of Karnataka (@cmofkarnataka) 's Twitter Profile Photo

ಭಯೋತ್ಪಾದಕ ದಾಳಿಯಲ್ಲಿ ಹಲವು ಅಮಾಯಕರು ಬಲಿಯಾದ ಈ ದುಃಖದ ಗಳಿಗೆಯಲ್ಲಿ ನೊಂದ ಜನರ ಜೊತೆ ನಾವು ನಿಂತಿದ್ದೇವೆ. ತಮ್ಮವರನ್ನು ಕಳೆದುಕೊಂಡು ಪರಿತಪಿಸುತ್ತಿರುವ ಜೀವಗಳನ್ನು ಸಾಂತ್ವನಿಸುವ ಜೊತೆಗೆ ಮೃತರ ಶವಗಳನ್ನು ಅವರ ಮನೆಗೆ ತಲುಪಿಸುವ ಕಾರ್ಯವನ್ನು ಕೂಡ ಸಚಿವರಾದ Santosh Lad Official ಅವರು ಅತ್ಯಂತ ಶ್ರದ್ಧಾಪೂರ್ವಕವಾಗಿ ಮಾಡುತ್ತಿದ್ದಾರೆ.

Rajashekhar B Patil (@mlarbpatil) 's Twitter Profile Photo

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೂ ಅಭಿನಂದನೆಗಳು. ಅನುತ್ತೀರ್ಣರಾದವರು ಹತಾಶೆಗೆ ಒಳಗಾಗಬೇಡಿ. ಸೋಲೇ ಗೆಲುವಿನ ಸೋಪಾನ. ಹಾಗಾಗಿ ಮರಳಿ ಪ್ರಯತ್ನವನ್ನು ಮಾಡಿ. ನಿಮ್ಮ ಭವಿಷ್ಯ ಉಜ್ವಲವಾಗಿರಲೆಂದು ಶುಭಹಾರೈಸುತ್ತೇನೆ. #sslcresults2025

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೂ ಅಭಿನಂದನೆಗಳು. ಅನುತ್ತೀರ್ಣರಾದವರು ಹತಾಶೆಗೆ ಒಳಗಾಗಬೇಡಿ. ಸೋಲೇ ಗೆಲುವಿನ ಸೋಪಾನ. ಹಾಗಾಗಿ ಮರಳಿ ಪ್ರಯತ್ನವನ್ನು ಮಾಡಿ. ನಿಮ್ಮ ಭವಿಷ್ಯ ಉಜ್ವಲವಾಗಿರಲೆಂದು ಶುಭಹಾರೈಸುತ್ತೇನೆ.

#sslcresults2025
Rajashekhar B Patil (@mlarbpatil) 's Twitter Profile Photo

ಕರ್ನಾಟಕ ಸರ್ಕಾರದ ಪೌರಾಡಳಿತ ಮತ್ತು ಹಜ್ ಇಲಾಖೆಯ ಸಚಿವಾರದ ಸನ್ಮಾನ್ಯ ಶ್ರೀ Rahim Khan ಅವರಿಗೆ ಜನ್ಮ‌ದಿನದ ಹಾರ್ದಿಕ ಶುಭಾಶಯಗಳು. ಭಗವಂತನು ತಮಗೆ ಉತ್ತಮ ಆರೋಗ್ಯ, ದೀರ್ಘಾಯುಷ್ಯ ಕೊಟ್ಟು ಕಾಪಾಡಲೆಂದು ಶುಭ ಹಾರೈಸುತ್ತೇನೆ.

ಕರ್ನಾಟಕ ಸರ್ಕಾರದ ಪೌರಾಡಳಿತ ಮತ್ತು ಹಜ್ ಇಲಾಖೆಯ ಸಚಿವಾರದ ಸನ್ಮಾನ್ಯ ಶ್ರೀ Rahim Khan  ಅವರಿಗೆ ಜನ್ಮ‌ದಿನದ ಹಾರ್ದಿಕ ಶುಭಾಶಯಗಳು.

ಭಗವಂತನು ತಮಗೆ ಉತ್ತಮ ಆರೋಗ್ಯ, ದೀರ್ಘಾಯುಷ್ಯ ಕೊಟ್ಟು ಕಾಪಾಡಲೆಂದು ಶುಭ ಹಾರೈಸುತ್ತೇನೆ.
Rajashekhar B Patil (@mlarbpatil) 's Twitter Profile Photo

#OperationSindoor is a befitting reply to the cowardly Pahalgam terror attack. We stand with the govt, we stand with our security forces. Jai Hind.🇮🇳

#OperationSindoor is a befitting reply to the cowardly Pahalgam terror attack.

We stand with the govt, we stand with our security forces.

Jai Hind.🇮🇳
Rajashekhar B Patil (@mlarbpatil) 's Twitter Profile Photo

ಕರ್ನಾಟಕ ರಾಜ್ಯದ ಮಾನ್ಯ ಉಪ ಮುಖ್ಯಮಂತ್ರಿಗಳು ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಶ್ರೀ DK Shivakumar ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು. ಭಗವಂತ ತಮಗೆ ದೀರ್ಘಾಯುಷ್ಯ, ಉತ್ತಮ ಆರೋಗ್ಯ ಭಾಗ್ಯ ಕರುಣಿಸಲಿ ಹಾಗೂ ಸುಧೀರ್ಘ ಕಾಲ ರಾಜ್ಯದ ಜನರ ಸೇವೆ ಮಾಡುವ ಸದವಕಾಶ ನೀಡಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ.

ಕರ್ನಾಟಕ ರಾಜ್ಯದ ಮಾನ್ಯ ಉಪ ಮುಖ್ಯಮಂತ್ರಿಗಳು ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಶ್ರೀ DK Shivakumar  ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು.

ಭಗವಂತ ತಮಗೆ ದೀರ್ಘಾಯುಷ್ಯ, ಉತ್ತಮ ಆರೋಗ್ಯ ಭಾಗ್ಯ ಕರುಣಿಸಲಿ ಹಾಗೂ ಸುಧೀರ್ಘ ಕಾಲ ರಾಜ್ಯದ ಜನರ ಸೇವೆ ಮಾಡುವ ಸದವಕಾಶ ನೀಡಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ.
Rajashekhar B Patil (@mlarbpatil) 's Twitter Profile Photo

ಡಿಜಿಟಲ್ ಕ್ರಾಂತಿಗೆ ಮುನ್ನುಡಿ ಬರೆದು, ವಿಜ್ಞಾನ, ತಂತ್ರಜ್ಞಾನ ಆಧಾರಿತ ಭಾರತ ನಿರ್ಮಾಣಕ್ಕೆ ಶ್ರಮಿಸಿದ ಮಾಜಿ ಪ್ರಧಾನಿ ಹಾಗೂ ಭಾರತ ರತ್ನ ಪುರಸ್ಕೃತರಾಗಿದ್ದ ಶ್ರೀ ರಾಜೀವ್ ಗಾಂಧಿ ಅವರ ಪುಣ್ಯಸ್ಮರಣೆಯಂದು ಗೌರವಪೂರ್ವಕ ನಮನಗಳು. ರಾಜೀವ್ ಗಾಂಧಿ ಅವರು ಆಧುನಿಕ ಭಾರತದ ಅಭಿವೃದ್ಧಿಗೆ ನೀಡಿದ ಕೊಡುಗೆಗಳನ್ನು ಸ್ಮರಿಸೋಣ. #RajivGandhi

ಡಿಜಿಟಲ್ ಕ್ರಾಂತಿಗೆ ಮುನ್ನುಡಿ ಬರೆದು, ವಿಜ್ಞಾನ, ತಂತ್ರಜ್ಞಾನ ಆಧಾರಿತ ಭಾರತ ನಿರ್ಮಾಣಕ್ಕೆ ಶ್ರಮಿಸಿದ ಮಾಜಿ ಪ್ರಧಾನಿ ಹಾಗೂ ಭಾರತ ರತ್ನ ಪುರಸ್ಕೃತರಾಗಿದ್ದ ಶ್ರೀ ರಾಜೀವ್ ಗಾಂಧಿ ಅವರ ಪುಣ್ಯಸ್ಮರಣೆಯಂದು ಗೌರವಪೂರ್ವಕ ನಮನಗಳು.

ರಾಜೀವ್ ಗಾಂಧಿ ಅವರು ಆಧುನಿಕ ಭಾರತದ ಅಭಿವೃದ್ಧಿಗೆ ನೀಡಿದ ಕೊಡುಗೆಗಳನ್ನು ಸ್ಮರಿಸೋಣ.

#RajivGandhi