ಮೈಸೂರು ಮಹಾನಗರ ಪಾಲಿಕೆ Mysuru City Corporation (@mysurucitycorp) 's Twitter Profile
ಮೈಸೂರು ಮಹಾನಗರ ಪಾಲಿಕೆ Mysuru City Corporation

@mysurucitycorp

Official Twitter of Mysuru City Corporation

ID: 948859274523897856

linkhttp://www.mysurucity.mrc.gov.in calendar_today04-01-2018 10:10:54

3,3K Tweet

9,9K Takipçi

70 Takip Edilen

ಮೈಸೂರು ಮಹಾನಗರ ಪಾಲಿಕೆ Mysuru City Corporation (@mysurucitycorp) 's Twitter Profile Photo

ಇಂದು ಮೈಸೂರು ಮಹಾನಗರ ಪಾಲಿಕೆ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ವಲಯ ಕಛೇರಿ-05ರ ವ್ಯಾಪ್ತಿಯಲ್ಲಿ ಬರುವ ವಾರ್ಡ್ ನಂ.02ರಲ್ಲಿ ಶ್ರೀ ಪರಮಹಂಸ ವಿದ್ಯಾನಿಕೇತನ ಶಾಲೆಯ ಮಕ್ಕಳು ಪರಿಸರಕ್ಕೆ ಸಂಬಂಧಿಸಿದ ಚಿತ್ರಗಳನ್ನು ಬಿಡಿಸಿ ಮತ್ತು ಪ್ರತಿಜ್ಞೆ ಮಾಡುವ ಮೂಲಕ ಸ್ವಚ್ಚತೆಯ ಬಗ್ಗೆ ಜಾಗೃತಿ ಮೂಡಿಸಲಾಯಿತು. #sbmurbangov #SHS2025

ಇಂದು ಮೈಸೂರು ಮಹಾನಗರ ಪಾಲಿಕೆ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ವಲಯ ಕಛೇರಿ-05ರ ವ್ಯಾಪ್ತಿಯಲ್ಲಿ ಬರುವ ವಾರ್ಡ್ ನಂ.02ರಲ್ಲಿ ಶ್ರೀ ಪರಮಹಂಸ ವಿದ್ಯಾನಿಕೇತನ ಶಾಲೆಯ ಮಕ್ಕಳು ಪರಿಸರಕ್ಕೆ ಸಂಬಂಧಿಸಿದ ಚಿತ್ರಗಳನ್ನು ಬಿಡಿಸಿ ಮತ್ತು ಪ್ರತಿಜ್ಞೆ ಮಾಡುವ ಮೂಲಕ ಸ್ವಚ್ಚತೆಯ ಬಗ್ಗೆ ಜಾಗೃತಿ ಮೂಡಿಸಲಾಯಿತು.
#sbmurbangov #SHS2025