ಮಂಗಳೂರಿನಲ್ಲಿ ನಡೆದ ರೋಡ್ ಶೋನಲ್ಲಿ ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಿದ ಮಂಗಳೂರು ಮತ್ತು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಜನತೆಗೆ ನನ್ನ ಕೃತಜ್ಞತೆಗಳು. ಕರ್ನಾಟಕದ ಈ ಭಾಗ ಹಾಗೂ ನಮ್ಮ ಪಕ್ಷದ ನಡುವೆ ಬಲಿಷ್ಠ ಬಾಂಧವ್ಯವಿದೆ. ಉತ್ತಮ ಆಡಳಿತದ ನಮ್ಮ ಸಿದ್ಧಾಂತ ಮತ್ತು ನಮ್ಮ ಪ್ರಾಚೀನ ಸಂಸ್ಕೃತಿಯನ್ನು ಸಂರಕ್ಷಿಸುವ ಹಾಗೂ ಆಚರಿಸುವ ನಮ್ಮ