
Parappana Agrahara PS, ಪರಪ್ಪನ ಅಗ್ರಹಾರ ಪೊಲೀಸ್ ಠಾಣೆ
@pagraharaps
Official Twitter account of Parappana Agrahara Police Station (080-22943468) | Dial Namma -112 in case of emergency. | Help us to serve you better | @BlrCityPol
ID: 2814789980
https://www.bcp.gov.in/ 17-09-2014 11:43:44
157 Tweet
1,1K Followers
51 Following


"ಮನೆ ಮನೆಗೆ ಪೊಲೀಸ್" ನಿಮ್ಮ ರಕ್ಷಕರು, ನಿಮ್ಮ ಮನೆ ಬಾಗಿಲಿಗೆ! ನಿಮ್ಮ ಪೊಲೀಸ್ ಇಲಾಖೆ ಸಂಬಂಧಿತ ಸಮಸ್ಯೆಗಳನ್ನು ಆಲಿಸಿ, ದೂರುಗಳನ್ನು ದಾಖಲಿಸಲು ಮತ್ತು ನಿಮ್ಮ ಮೌಲ್ಯಯುತ ಸಲಹೆಗಳನ್ನು ಸ್ವೀಕರಿಸಲು ನಾವು ಸಿದ್ಧರಿದ್ದೇವೆ. #ManeManegePolice #PoliceAtYourDoor DGP KARNATAKA ಬೆಂಗಳೂರು ನಗರ ಪೊಲೀಸ್ BengaluruCityPolice ADDL. CP EAST


"ಮನೆ ಮನೆಗೆ ಪೊಲೀಸ್" ಈ ದಿನ ಪರಪ್ಪನ ಅಗ್ರಹಾರ ಪೋಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಗಳಿಂದ " ಮನೆ ಮನೆಗೆ ಪೋಲೀಸ್" ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಂಡು ಪೊಲೀಸ್ ಇಲಾಖೆಗೆ ಸಂಬಂಧಿಸಿದಂತೆ ಸಮಸ್ಯೆಗಳನ್ನು ಆಲಿಸಿ, ದೂರುಗಳನ್ನು ದಾಖಲಿಸಲು ಮತ್ತು ಮೌಲ್ಯಯುತ ಸಲಹೆಗಳನ್ನು ಸ್ವೀಕರಿಸಲು ನಾವು ಸಿದ್ಧರಿದ್ದೇವೆ. DCP SouthEast BCP


"ಮನೆ-ಮನೆಗೆ ಪೊಲೀಸ್" ಎಂಬ ಪರಿಕಲ್ಪನೆಯಡಿ ಈ ದಿನ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿ ಮಹಿಳಾ ಮತ್ತು ಮಕ್ಕಳ ಸುರಕ್ಷತೆ, ಸೈಬರ್ ಅಪರಾಧ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು. ಬೆಂಗಳೂರು ನಗರ ಪೊಲೀಸ್ BengaluruCityPolice Dr. G Parameshwara DGP KARNATAKA CP Bengaluru ಪೊಲೀಸ್ ಆಯುಕ್ತ ಬೆಂಗಳೂರು ADDL. CP EAST DCP SouthEast BCP #ManeManegePolice


ಇಂದು, CP Bengaluru ಪೊಲೀಸ್ ಆಯುಕ್ತ ಬೆಂಗಳೂರು @seemantsingh19 ಬೆಂಗಳೂರಿನ ಮಲ್ಲೇಶ್ವರಂನ ಜಲಮಂಡಳಿಯ ಸುವರ್ಣ ಭವನದಲ್ಲಿ ನಡೆದ ಮಾಸಿಕ ಜನಸಂಪರ್ಕ / ಸಂಚಾರ ದಿವಸದಲ್ಲಿ ಭಾಗವಹಿಸಿದರು. ಈ ಸಂದರ್ಭದಲ್ಲಿ ನಾಗರಿಕರು ಕಾನೂನು ಮತ್ತು ಸುವ್ಯವಸ್ಥೆ ಹಾಗೂ ಸಂಚಾರಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ನೇರವಾಗಿ ಪೊಲೀಸ್ ಆಯುಕ್ತರು ಮತ್ತು ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿದರು.






Think you can handle the wheel after a drink? Think again. Science says your reflex slows. The law says it’s a crime. Life says it’s not worth it. Don’t risk it all for one drink! #DontDrinkAndDrive #DriveSafeBengaluru Joint CP, Traffic, Bengaluru CP Bengaluru ಪೊಲೀಸ್ ಆಯುಕ್ತ ಬೆಂಗಳೂರು Seemant Kumar Singh IPS
