Prabhu Bhamla Chavan
@prabhuchavanbjp
Minister of Animal Husbandry | District Incharge Minister for #Yadagiri, Govt. of Karnataka
ID: 1164442325017174017
22-08-2019 07:41:46
4,4K Tweet
8,8K Followers
254 Following
ಪ್ರಧಾನಮಂತ್ರಿ ಸನ್ಮಾನ್ಯ ಶ್ರೀ ನರೇಂದ್ರ ಮೋದಿಜಿ ಅವರು ಇಂದು ತಮ್ಮ ತಾಯಿಯನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ಕ್ಷಣಗಳು. #NarendraModi | Narendra Modi | BJP | BJP Karnataka
ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷರು ಹಾಗೂ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀ ನಳಿನ್ ಕುಮಾರ್ ಕಟೀಲ್ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ದೇವರು ನಿಮಗೆ ಸುಖ-ಶಾಂತಿ ನೆಮ್ಮದಿ ಹಾಗೂ ಉತ್ತಮ ಆಯುರಾರೋಗ್ಯವನ್ನು ದಯಪಾಲಿಸಲಿ ಎಂದು ಪ್ರಾರ್ಥಿಸುತ್ತೇನೆ. Nalinkumar Kateel | BJP Karnataka