
Preethi Baretto
@preethibaretto
Government Relations and Program Management
ID: 519404403
09-03-2012 11:25:17
79 Tweet
92 Takipçi
799 Takip Edilen


"ಯುವನಿಧಿ" ಯೋಜನೆಯಡಿ ಪ್ರಸಕ್ತ ಸಾಲಿನಿಂದ ಎಲ್ಲಾ ಪದವೀಧರ ನಿರುದ್ಯೋಗಿಗಳಿಗೆ ಮಾಸಿಕ ರೂ. 3,000 ಹಾಗೂ ಡಿಪ್ಲೊಮಾ ಪದವೀಧರ ನಿರುದ್ಯೋಗಿಗಳಿಗೆ ರೂ. 1,500 ನಿರುದ್ಯೋಗ ಭತ್ಯೆ ನೀಡಲು ಇಂದು ಮುಖ್ಯಮಂತ್ರಿ Siddaramaiah ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯು ತಾತ್ವಿಕ ಅನುಮೋದನೆ ನೀಡಿದೆ. #ನುಡಿದಂತೆ_ನಡೆದ_ಕಾಂಗ್ರೆಸ್


ಸಿಪಿಐ ಮುಖಂಡ ಸಾತಿ ಸುಂದರೇಶ್ ಅವರ ನೇತೃತ್ವದ ನಿಯೋಗವು ಇಂದು ಮುಖ್ಯಮಂತ್ರಿ Siddaramaiah ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಕಾರ್ಮಿಕರಿಗೆ ಬೆಲೆಯೇರಿಕೆಯ ಪರಿಣಾಮಗಳನ್ನು ವೈಜ್ಞಾನಿಕವಾಗಿ ಅಧ್ಯಯನ ಮಾಡಿ ಸೂಕ್ತವಾದ ಕನಿಷ್ಠ ವೇತನ ನೀಡುವುದು ಹಾಗೂ ಮಹಿಳೆಯರಿಗೆ ರಾತ್ರಿ ಪಾಳಿಯಲ್ಲಿ ಕೆಲಸ ಮಾಡಲು ಅವಕಾಶ ನೀಡಿರುವ ತಿದ್ದುಪಡಿಯನ್ನು















