T Raghumurthy MLA (@raghumurthy_inc) 's Twitter Profile
T Raghumurthy MLA

@raghumurthy_inc

MLA Challakere Constituency

ID: 1251436378895704067

calendar_today18-04-2020 09:04:29

6,6K Tweet

1,1K Takipçi

5 Takip Edilen

T Raghumurthy MLA (@raghumurthy_inc) 's Twitter Profile Photo

ದೆಹಲಿಯಲ್ಲಿ ಇಂದು ಕರ್ನಾಟಕ ಲೋಕೋಪಯೋಗಿ ಇಲಾಖೆ ಸಚಿವರಾದ ಸನ್ಮಾನ್ಯ ಶ್ರೀ ಸತೀಶ್ ಜಾರಕಿಹೊಳಿ ಅವರ ನೇತೃತ್ವದಲ್ಲಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರಾದ Nitin Gadkari ಅವರನ್ನು ಭೇಟಿ ಮಾಡಿ, ರಾಜ್ಯದ ಸಮಗ್ರ ಮೂಲಸೌಕರ್ಯ ಅಭಿವೃದ್ಧಿಗಾಗಿ (CIRF) ನಿಧಿ ಅಡಿಯಲ್ಲಿ ₹2,000 ಕೋಟಿ ಅನುದಾನ ಬಿಡುಗಡೆ ಮನವಿ ಸಲ್ಲಿಸಲಾಯಿತು.

ದೆಹಲಿಯಲ್ಲಿ ಇಂದು ಕರ್ನಾಟಕ ಲೋಕೋಪಯೋಗಿ ಇಲಾಖೆ ಸಚಿವರಾದ ಸನ್ಮಾನ್ಯ ಶ್ರೀ ಸತೀಶ್ ಜಾರಕಿಹೊಳಿ ಅವರ ನೇತೃತ್ವದಲ್ಲಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರಾದ <a href="/nitin_gadkari/">Nitin Gadkari</a> ಅವರನ್ನು ಭೇಟಿ ಮಾಡಿ, ರಾಜ್ಯದ ಸಮಗ್ರ ಮೂಲಸೌಕರ್ಯ ಅಭಿವೃದ್ಧಿಗಾಗಿ (CIRF) ನಿಧಿ ಅಡಿಯಲ್ಲಿ ₹2,000 ಕೋಟಿ ಅನುದಾನ ಬಿಡುಗಡೆ ಮನವಿ ಸಲ್ಲಿಸಲಾಯಿತು.
T Raghumurthy MLA (@raghumurthy_inc) 's Twitter Profile Photo

ಸರ್ವರಿಗೂ ಯುಗಾದಿ ಹಬ್ಬದ ಹಾರ್ದಿಕ ಶುಭಾಶಯಗಳು. ಕಹಿಯಾದ ಬೇವಿನ ಅಂಚಿನಲ್ಲಿ ಬೆಲ್ಲದ ಸಿಂಚನ ಸಿಗಲಿ. ನಿಮ್ಮ ಬಾಳಲ್ಲಿ ಹೊಸ ಚೇತನ, ಉತ್ಸಾಹ ನೆಮ್ಮದಿ ಇರಲಿ. #ಯುಗಾದಿ

ಸರ್ವರಿಗೂ ಯುಗಾದಿ ಹಬ್ಬದ ಹಾರ್ದಿಕ ಶುಭಾಶಯಗಳು. 
ಕಹಿಯಾದ ಬೇವಿನ ಅಂಚಿನಲ್ಲಿ ಬೆಲ್ಲದ ಸಿಂಚನ ಸಿಗಲಿ. ನಿಮ್ಮ ಬಾಳಲ್ಲಿ ಹೊಸ ಚೇತನ, ಉತ್ಸಾಹ ನೆಮ್ಮದಿ ಇರಲಿ. 

#ಯುಗಾದಿ
T Raghumurthy MLA (@raghumurthy_inc) 's Twitter Profile Photo

ವಿಶ್ವ ಅರಣ್ಯ ದಿನ.‌ ಕಾಡಿದ್ದರೆ ನಾಡು, ನಾಡಿದ್ದರೆ ವಿಶ್ವ ಸಂಕುಲ. ಅರಣ್ಯ ಸಂರಕ್ಷಣೆ ನಮ್ಮೆಲ್ಲರ ಹೊಣೆ. #InternationalForestDay

ವಿಶ್ವ ಅರಣ್ಯ ದಿನ.‌
ಕಾಡಿದ್ದರೆ ನಾಡು, ನಾಡಿದ್ದರೆ ವಿಶ್ವ ಸಂಕುಲ. ಅರಣ್ಯ ಸಂರಕ್ಷಣೆ ನಮ್ಮೆಲ್ಲರ ಹೊಣೆ.

#InternationalForestDay
T Raghumurthy MLA (@raghumurthy_inc) 's Twitter Profile Photo

ಸಮಸ್ತ ಮುಸ್ಲಿಂ ಬಾಂಧವರಿಗೆ ಪವಿತ್ರ ರಂಜಾನ್ ಹಬ್ಬದ ಹಾರ್ದಿಕ ಶುಭಾಶಯಗಳು.‌ ಶಾಂತಿ, ಸೌಹಾರ್ದತೆಯಿಂದ ಹಬ್ಬವನ್ನು ಆಚರಿಸೋಣ. #EidMubarak

ಸಮಸ್ತ ಮುಸ್ಲಿಂ ಬಾಂಧವರಿಗೆ ಪವಿತ್ರ ರಂಜಾನ್ ಹಬ್ಬದ ಹಾರ್ದಿಕ ಶುಭಾಶಯಗಳು.‌ ಶಾಂತಿ, ಸೌಹಾರ್ದತೆಯಿಂದ ಹಬ್ಬವನ್ನು ಆಚರಿಸೋಣ. 
#EidMubarak
T Raghumurthy MLA (@raghumurthy_inc) 's Twitter Profile Photo

ಚಳ್ಳಕೆರೆ ನಗರದ ಈದ್ಗಾ ಮೈದಾನದಲ್ಲಿ ನಡೆದ ಪವಿತ್ರ ರಂಜಾನ್ ಹಬ್ಬದ ಪ್ರಾರ್ಥನೆಯಲ್ಲಿ ಪಾಲ್ಗೊಂಡು, ಸಮಸ್ತ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಶುಭ ಕೋರಿದೆನು.

ಚಳ್ಳಕೆರೆ ನಗರದ ಈದ್ಗಾ ಮೈದಾನದಲ್ಲಿ ನಡೆದ ಪವಿತ್ರ ರಂಜಾನ್ ಹಬ್ಬದ ಪ್ರಾರ್ಥನೆಯಲ್ಲಿ ಪಾಲ್ಗೊಂಡು, ಸಮಸ್ತ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಶುಭ ಕೋರಿದೆನು.
T Raghumurthy MLA (@raghumurthy_inc) 's Twitter Profile Photo

ಇಂದು ಚಳ್ಳಕೆರೆ ನಗರದ ರಹೀಂ ನಗರದ ಎ ರೇಹಮಾನಿಯಾ ಮಸೀದಿಯಲ್ಲಿ ರಂಜಾನ್ ಹಬ್ಬದ ಪ್ರಯುಕ್ತ ನಡೆದ ಇಫ್ತಾಯಾರ್ ಕೂಟದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮುಸ್ಲಿಂ ಬಾಂಧವರಿಗೆ ಶುಭ ಕೋರಿದೆನು.

ಇಂದು ಚಳ್ಳಕೆರೆ ನಗರದ ಶಾಸಕರ ಭವನದಲ್ಲಿ ತೊಗರಿ ಬೆಳೆಗಾರರ ಸಂಘದ ಪದಾಧಿಕಾರಿಗಳು ನನ್ನನ್ನು ಆತ್ಮೀಯವಾಗಿ ಸನ್ಮಾನಿಸಿ, ಗೌರವಿಸಿದರು.

ಇಂದು ಚಳ್ಳಕೆರೆ ನಗರದ ಶಾಸಕರ ಭವನದಲ್ಲಿ ತೊಗರಿ ಬೆಳೆಗಾರರ ಸಂಘದ ಪದಾಧಿಕಾರಿಗಳು ನನ್ನನ್ನು ಆತ್ಮೀಯವಾಗಿ ಸನ್ಮಾನಿಸಿ, ಗೌರವಿಸಿದರು.
T Raghumurthy MLA (@raghumurthy_inc) 's Twitter Profile Photo

ಇಂದು ಚಿತ್ರದುರ್ಗ ತಾಲ್ಲೂಕಿನ ತಮಟಗಲ್ಲು ಗ್ರಾಮದಲ್ಲಿ ನಡೆದ ಶ್ರೀ ಆಂಜನೇಯಸ್ವಾಮಿ ರಥೋತ್ಸವದಲ್ಲಿ ಕುಟುಂಬ ಸಮೇತರಾಗಿ ಪಾಲ್ಗೊಂಡು, ದೇವರಿಗೆ ವಿಶೇಷ ಪೂಜೆ ಸಲ್ಲಿಸಿ, ಸರ್ವರ ಒಳಿತಿಗಾಗಿ ಪ್ರಾರ್ಥಿಸಿದೆ. ಈ ಸಂದರ್ಭದಲ್ಲಿ ಮುಖಂಡರಾದ ಜಿ.ಆರ್.ಸತ್ಯನಾರಾಯಣ, ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಇಂದು ಚಿತ್ರದುರ್ಗ ತಾಲ್ಲೂಕಿನ ತಮಟಗಲ್ಲು ಗ್ರಾಮದಲ್ಲಿ ನಡೆದ ಶ್ರೀ ಆಂಜನೇಯಸ್ವಾಮಿ ರಥೋತ್ಸವದಲ್ಲಿ ಕುಟುಂಬ ಸಮೇತರಾಗಿ ಪಾಲ್ಗೊಂಡು, ದೇವರಿಗೆ ವಿಶೇಷ ಪೂಜೆ ಸಲ್ಲಿಸಿ, ಸರ್ವರ ಒಳಿತಿಗಾಗಿ ಪ್ರಾರ್ಥಿಸಿದೆ. 
ಈ ಸಂದರ್ಭದಲ್ಲಿ ಮುಖಂಡರಾದ ಜಿ.ಆರ್.ಸತ್ಯನಾರಾಯಣ, ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
T Raghumurthy MLA (@raghumurthy_inc) 's Twitter Profile Photo

ವಿಶ್ವ ಜಲ ದಿನ. ನೀರನ್ನು ಮಿತವಾಗಿ ಬಳಸೋಣ. ಜಲ ಸಂಪನ್ಮೂಲ ಉಳಿಸೋಣ. ನೀರಿನ ಪ್ರಾಮುಖ್ಯತೆ ಕುರಿತು ಅರಿವು ಮೂಡಿಸೋಣ. #WorldWaterDay

ವಿಶ್ವ ಜಲ ದಿನ.
ನೀರನ್ನು ಮಿತವಾಗಿ ಬಳಸೋಣ. ಜಲ ಸಂಪನ್ಮೂಲ ಉಳಿಸೋಣ. ನೀರಿನ ಪ್ರಾಮುಖ್ಯತೆ ಕುರಿತು ಅರಿವು ಮೂಡಿಸೋಣ. 

#WorldWaterDay
T Raghumurthy MLA (@raghumurthy_inc) 's Twitter Profile Photo

ಇಂದು ಚಳ್ಳಕೆರೆ ತಾಲೂಕಿನ ಪಗಡಲಬಂಡೆ ಗ್ರಾಮದಲ್ಲಿ ನಡೆದ ಶ್ರೀ ನಂದೀಶ್ವರ ಸ್ವಾಮಿ ಜಾತ್ರಾ ಮಹೋತ್ಸವದ ರಥೋತ್ಸವದಲ್ಲಿ ಪಾಲ್ಗೊಂಡು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದೆ. ಈ ಸಂದರ್ಭದಲ್ಲಿ ಮುಖಂಡರಾದ ಚನ್ನಕೇಶವ, ಬಸವರಾಜ್, ಶಿವಶಂಕರ ಮೂರ್ತಿ, ತಿಪ್ಪೇಸ್ವಾಮಿ, ಮಹೇಶ್, ಜನಾರ್ಧನ, ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

ಇಂದು ಚಳ್ಳಕೆರೆ ತಾಲೂಕಿನ ಪಗಡಲಬಂಡೆ ಗ್ರಾಮದಲ್ಲಿ ನಡೆದ ಶ್ರೀ ನಂದೀಶ್ವರ ಸ್ವಾಮಿ ಜಾತ್ರಾ ಮಹೋತ್ಸವದ ರಥೋತ್ಸವದಲ್ಲಿ ಪಾಲ್ಗೊಂಡು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದೆ.
ಈ ಸಂದರ್ಭದಲ್ಲಿ ಮುಖಂಡರಾದ ಚನ್ನಕೇಶವ, ಬಸವರಾಜ್, ಶಿವಶಂಕರ ಮೂರ್ತಿ, ತಿಪ್ಪೇಸ್ವಾಮಿ, ಮಹೇಶ್, ಜನಾರ್ಧನ, ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.
T Raghumurthy MLA (@raghumurthy_inc) 's Twitter Profile Photo

ಮಹಾನ್ ಕ್ರಾಂತಿಕಾರಿಗಳಾದ ಭಗತ್ ಸಿಂಗ್, ರಾಜಗುರು, ಸುಖದೇವ್ ಅವರ ಪುಣ್ಯಸ್ಮರಣೆಯಂದು ಗೌರವ ನಮನಗಳು‌.

ಮಹಾನ್ ಕ್ರಾಂತಿಕಾರಿಗಳಾದ ಭಗತ್ ಸಿಂಗ್, ರಾಜಗುರು, ಸುಖದೇವ್ ಅವರ ಪುಣ್ಯಸ್ಮರಣೆಯಂದು ಗೌರವ ನಮನಗಳು‌.
T Raghumurthy MLA (@raghumurthy_inc) 's Twitter Profile Photo

ಖ್ಯಾತ ಸಾಹಿತಿ, ರಾಜ್ಯದ ಮೊದಲ ರಾಷ್ಟ್ರಕವಿ ಮಂಜೇಶ್ವರ ಗೋವಿಂದ ಪೈ ಅವರ ಜನ್ಮದಿನದಂದು ಅನಂತ ನಮನಗಳು‌.

ಖ್ಯಾತ ಸಾಹಿತಿ, ರಾಜ್ಯದ ಮೊದಲ ರಾಷ್ಟ್ರಕವಿ ಮಂಜೇಶ್ವರ ಗೋವಿಂದ ಪೈ ಅವರ ಜನ್ಮದಿನದಂದು ಅನಂತ ನಮನಗಳು‌.
T Raghumurthy MLA (@raghumurthy_inc) 's Twitter Profile Photo

ಆದ್ಯ ವಚನಕಾರರಾದ ಶ್ರೀ ದೇವರ ದಾಸಿಮಯ್ಯ ಜಯಂತಿಯಂದು ಅನಂತ ನಮನಗಳು. #ದೇವರದಾಸಿಮಯ್ಯಜಯಂತಿ

ಆದ್ಯ ವಚನಕಾರರಾದ ಶ್ರೀ ದೇವರ ದಾಸಿಮಯ್ಯ ಜಯಂತಿಯಂದು ಅನಂತ ನಮನಗಳು. 
 
#ದೇವರದಾಸಿಮಯ್ಯಜಯಂತಿ
T Raghumurthy MLA (@raghumurthy_inc) 's Twitter Profile Photo

ಚಳ್ಳಕೆರೆ ತಾಲೂಕಿನ ಪರಶುರಾಂಪುರ ಗ್ರಾಮದಲ್ಲಿ ನಡೆದ ಶ್ರೀ ಕೊಲ್ಲಾಪುರದಮ್ಮ ದೇವಿ ಜಾತ್ರಾ ಮಹೋತ್ಸವದ ಪ್ರಯುಕ್ತ ನಡೆದ ರಥೋತ್ಸವದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದೆ.‌

ಇಂದು ವಿಧಾನಸೌಧದ ಮುಂಭಾಗ ಕರ್ನಾಟಕದ 16ನೇ ವಿಧಾನಸಭೆಯ ಎಲ್ಲಾ ಮಾನ್ಯ ಸದಸ್ಯರನ್ನೊಳಗೊಂಡ ಗ್ರೂಪ್ ಫೋಟೋ ಕಾರ್ಯಕ್ರಮದಲ್ಲಿ ಭಾಗವಹಿಸಿದೆ. ಈ ವೇಳೆ ಮುಖ್ಯಮಂತ್ರಿಗಳಾದ ಶ್ರೀ Siddaramaiah ಅವರು, ಉಪಮುಖ್ಯಮಂತ್ರಿಗಳಾದ ಶ್ರೀ DK Shivakumar ಅವರು, ಸಭಾಧ್ಯಕ್ಷರಾದ ಶ್ರೀ UT Khader ಸೇರಿದಂತೆ ಎಲ್ಲಾ ಶಾಸಕ ಮಿತ್ರರು ಉಪಸ್ಥಿತರಿದ್ದರು.

ಇಂದು ವಿಧಾನಸೌಧದ ಮುಂಭಾಗ ಕರ್ನಾಟಕದ 16ನೇ ವಿಧಾನಸಭೆಯ ಎಲ್ಲಾ ಮಾನ್ಯ ಸದಸ್ಯರನ್ನೊಳಗೊಂಡ ಗ್ರೂಪ್ ಫೋಟೋ ಕಾರ್ಯಕ್ರಮದಲ್ಲಿ ಭಾಗವಹಿಸಿದೆ.
ಈ ವೇಳೆ ಮುಖ್ಯಮಂತ್ರಿಗಳಾದ ಶ್ರೀ <a href="/siddaramaiah/">Siddaramaiah</a> ಅವರು, ಉಪಮುಖ್ಯಮಂತ್ರಿಗಳಾದ ಶ್ರೀ <a href="/DKShivakumar/">DK Shivakumar</a> ಅವರು, ಸಭಾಧ್ಯಕ್ಷರಾದ ಶ್ರೀ <a href="/utkhader/">UT Khader</a> ಸೇರಿದಂತೆ ಎಲ್ಲಾ ಶಾಸಕ ಮಿತ್ರರು ಉಪಸ್ಥಿತರಿದ್ದರು.
T Raghumurthy MLA (@raghumurthy_inc) 's Twitter Profile Photo

ಇಂದು ಜಗಳೂರು ತಾಲೂಕಿನ ದಿಬ್ಬದಹಳ್ಳಿ ಗ್ರಾಮದಲ್ಲಿ ನಡೆದ ಶ್ರೀ ಕೊಲ್ಲಾಪುರದಮ್ಮ ದೇವಿ ದೇವಸ್ಥಾನದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ದೇವರಿಗೆ ವಿಶೇಷ ಪೂಜೆ ಸಲ್ಲಿಸಿ, ಸರ್ವರ ಒಳಿತಿಗಾಗಿ ಪ್ರಾರ್ಥಿಸಿದೆ.

ಶ್ರೀರಾಮ ರಾಮೇತಿ ರಮೇ ರಾಮೇ ಮನೋರಮೇ ಸಹಸ್ರನಾಮ ತತ್ತುಲ್ಯಂ ರಾಮನಾಮ ವರಾನನೇ ಸರ್ವರಿಗೂ ಶ್ರೀ ರಾಮನವಮಿ ಹಬ್ಬದ ಶುಭಾಶಯಗಳು. ಶ್ರೀರಾಮನ ಕೃಪೆ ಎಲ್ಲರ ಮೇಲಿರಲಿ. #RamaNavami #jaishriram

ಶ್ರೀರಾಮ ರಾಮೇತಿ ರಮೇ ರಾಮೇ ಮನೋರಮೇ ಸಹಸ್ರನಾಮ ತತ್ತುಲ್ಯಂ ರಾಮನಾಮ ವರಾನನೇ

ಸರ್ವರಿಗೂ ಶ್ರೀ ರಾಮನವಮಿ ಹಬ್ಬದ ಶುಭಾಶಯಗಳು. ಶ್ರೀರಾಮನ ಕೃಪೆ ಎಲ್ಲರ ಮೇಲಿರಲಿ. 

#RamaNavami #jaishriram