Ramappa S (@ramappa_s_mla) 's Twitter Profile
Ramappa S

@ramappa_s_mla

MLA Harihara Assembly Karnataka

ID: 1455768629077704705

calendar_today03-11-2021 05:27:52

640 Tweet

229 Followers

189 Following

Ramappa S (@ramappa_s_mla) 's Twitter Profile Photo

ವಿಧಾನಸಭೆಯ ಮಾನ್ಯ ಸಭಾಧ್ಯಕ್ಷರು ಹಾಗೂ ಆಪ್ತರಾದ ಶ್ರೀ UT Khader ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು. ಭಗವಂತನ ಕೃಪಾಶೀರ್ವಾದ ಸದಾ ‌ನಿಮ್ಮ ಮೇಲಿರಲಿ.

ವಿಧಾನಸಭೆಯ ಮಾನ್ಯ ಸಭಾಧ್ಯಕ್ಷರು ಹಾಗೂ ಆಪ್ತರಾದ ಶ್ರೀ UT Khader ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು.

ಭಗವಂತನ ಕೃಪಾಶೀರ್ವಾದ ಸದಾ ‌ನಿಮ್ಮ ಮೇಲಿರಲಿ.
Ramappa S (@ramappa_s_mla) 's Twitter Profile Photo

ಸಮಸ್ತ ನಾಡಿನ ಜನತೆಗೆ ದಸರಾ ಹಾಗೂ ವಿಜಯದಶಮಿ ಹಬ್ಬದ ಶುಭಾಶಯಗಳು ನಿಮ್ಮಲ್ಲಿರುವ ಎಲ್ಲಾ ಕಷ್ಟಗಳನ್ನು ಆ ಚಾಮುಂಡೇಶ್ವರಿ ತಾಯಿ ಹೋಗಲಾಡಿಸಿ ನಿಮ್ಮನ್ನು ಶಕ್ತಿವಂತರಾಗಿ ಮಾಡಲಿ ಎಂದು ಆಶಿಸುತ್ತಾ, ಸರ್ವರಿಗೂ ಈ ಹಬ್ಬ ಶಾಂತಿ, ಸಂಪತ್ತು ನೀಡಲೆಂದು ಹಾರೈಸುತ್ತೇನೆ.

ಸಮಸ್ತ ನಾಡಿನ ಜನತೆಗೆ ದಸರಾ ಹಾಗೂ ವಿಜಯದಶಮಿ ಹಬ್ಬದ ಶುಭಾಶಯಗಳು

ನಿಮ್ಮಲ್ಲಿರುವ ಎಲ್ಲಾ ಕಷ್ಟಗಳನ್ನು ಆ ಚಾಮುಂಡೇಶ್ವರಿ ತಾಯಿ ಹೋಗಲಾಡಿಸಿ ನಿಮ್ಮನ್ನು ಶಕ್ತಿವಂತರಾಗಿ ಮಾಡಲಿ ಎಂದು ಆಶಿಸುತ್ತಾ, ಸರ್ವರಿಗೂ ಈ ಹಬ್ಬ ಶಾಂತಿ, ಸಂಪತ್ತು ನೀಡಲೆಂದು ಹಾರೈಸುತ್ತೇನೆ.
Ramappa S (@ramappa_s_mla) 's Twitter Profile Photo

ರಾಮಾಯಣ ಎಂಬ ಮಹಾಕಾವ್ಯವನ್ನು ಮಾನವ ಕುಲಕ್ಕೆ ಕೊಡುಗೆ ನೀಡಿದ ಆದಿಕವಿ ವಾಲ್ಮೀಕಿ ಮಹರ್ಷಿಗಳಿಗೆ ಭಕ್ತಿಪೂರ್ವಕ ನಮನಗಳನ್ನು ಸಲ್ಲಿಸಿ, ನಾಡಿನ ಸಮಸ್ತ ಜನತೆಗೆ #ವಾಲ್ಮೀಕಿಜಯಂತಿ ಯ ಶುಭಾಶಯಗಳನ್ನು ಕೋರುತ್ತೇನೆ. ರಾಮಾಯಣ ಜಗತ್ತಿನ ಮೊಟ್ಟಮೊದಲ ಮಹಾಕಾವ್ಯ, ಆದರ್ಶ ಮತ್ತು ನೀತಿಯ ಸಾಗರವಾಗಿದ್ದು, ನಮ್ಮೆಲ್ಲರ ಜೀವನಕ್ಕೆ ಮಾರ್ಗದರ್ಶಿ ಸೂತ್ರಗಳಾಗಿವೆ

Karnataka Congress (@inckarnataka) 's Twitter Profile Photo

ಜಾತಿಗಣತಿಯ ಪ್ರಾಮುಖ್ಯತೆ, ಆ ಕುರಿತು ಕೇಂದ್ರ ಸರ್ಕಾರದ ಪ್ರಜ್ಞಾ ಪೂರ್ವಕ ನಿರ್ಲಕ್ಷ್ಯದ ಕುರಿತಂತೆ ಕಾಂಗ್ರೆಸ್ ರಾಷ್ಟ್ರೀಯ ನಾಯಕರಾದ Rahul Gandhi ಹಾಗು ಮಾಜಿ ರಾಜ್ಯಪಾಲರಾದ ಸತ್ಯಪಾಲ್ ಮಲ್ಲಿಕ್ ಅವರ ಸಂಭಾಷಣೆ.

Ramappa S (@ramappa_s_mla) 's Twitter Profile Photo

"ಸಿರಿಗನ್ನಡಂ ಗೆಲ್ಗೆ - ಸಿರಿಗನ್ನಡಂ ಬಾಳ್ಗೆ "💛❤️ ಕನ್ನಡ ಎನೆ ಕುಣಿದಾಡುವುದೆನ್ನೆದೆ ಕನ್ನಡ ಎನೆ ಕಿವಿ ನಿಮಿರುವುದು. ಸಮಸ್ತ ಕನ್ನಡ ಕುಲಕೋಟಿ ಜನತೆಗೆ ಕರ್ನಾಟಕ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು. #ಕನ್ನಡರಾಜ್ಯೋತ್ಸವ

"ಸಿರಿಗನ್ನಡಂ ಗೆಲ್ಗೆ - ಸಿರಿಗನ್ನಡಂ ಬಾಳ್ಗೆ "💛❤️

ಕನ್ನಡ ಎನೆ ಕುಣಿದಾಡುವುದೆನ್ನೆದೆ
ಕನ್ನಡ ಎನೆ ಕಿವಿ ನಿಮಿರುವುದು.

ಸಮಸ್ತ ಕನ್ನಡ ಕುಲಕೋಟಿ ಜನತೆಗೆ ಕರ್ನಾಟಕ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು.
#ಕನ್ನಡರಾಜ್ಯೋತ್ಸವ
Ramappa S (@ramappa_s_mla) 's Twitter Profile Photo

ಭದ್ರಾ ನಾಲೆಯಲ್ಲಿ ನೀರು ಬಂದ್ ಮಾಡದೇ ಇನ್ನು 15-20 ದಿನಗಳು ನೀರನ್ನು ಮುಂದುವರೆಸಿದರೆ ಹರಿಹರ ತಾಲೂಕಿನ ರೈತರ ಬೆಳೆಗಳಿಗೆ ಸಾಕಷ್ಟು ಅನುಕೂಲವಾಗಲಿದ್ದು ಈ ನಿಟ್ಟಿನಲ್ಲಿ ಕ್ರಮಕೈಗೊಳ್ಳುವಂತೆ Siddaramaiah DK Shivakumar SS Mallikarjun Madhu Bangarappa ಅವರಲ್ಲಿ ಮನವಿ ಮಾಡುತ್ತೇನೆ. -ಎಸ್.ರಾಮಪ್ಪ

Ramappa S (@ramappa_s_mla) 's Twitter Profile Photo

ಸ್ವಾತಂತ್ರ್ಯ ಚಳುವಳಿಯ ಮುಂಚೂಣಿ ನಾಯಕರಾದ, ನವ ಭಾರತ ನಿರ್ಮಾತೃ, ಭಾರತದ ಮೊದಲ‌ ಪ್ರಧಾನಿ 'ಭಾರತ ರತ್ನ' ಪಂಡಿತ್ ಜವಾಹರಲಾಲ್ ನೆಹರು ಅವರ ಜನ್ಮ ದಿನದಂದು ಮಕ್ಕಳ ಬಗೆಗಿನ ಅವರ ಅತೀವ ಪ್ರೀತಿಯ ಸಂಕೇತವಾಗಿ ಆಚರಿಸಲಾಗುವ 'ಮಕ್ಕಳ ದಿನಾಚರಣೆ'ಯ ಶುಭಾಶಯಗಳು.

ನಾಡಿನ ಸಮಸ್ತ ಜನತೆಗೆ 'ದೀಪಾವಳಿ' ಹಬ್ಬದ ಹಾರ್ದಿಕ ಶುಭಾಶಯಗಳು. ಬೆಳಕಿನ ಹಬ್ಬ ದೀಪಾವಳಿಯು ಎಲ್ಲರ ಬದುಕಿನಲ್ಲಿ ಹೊಸ ಬೆಳಕು, ಜೀವನದಲ್ಲಿ ನೆಮ್ಮದಿ, ಆರೋಗ್ಯ ಹಾಗೂ ಐಶ್ವರ್ಯವನ್ನು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ. #HappyDeepavali - ಎಸ್.ರಾಮಪ್ಪ DK Shivakumar Siddaramaiah Karnataka Congress

ನಾಡಿನ ಸಮಸ್ತ ಜನತೆಗೆ 'ದೀಪಾವಳಿ' ಹಬ್ಬದ ಹಾರ್ದಿಕ ಶುಭಾಶಯಗಳು.

ಬೆಳಕಿನ ಹಬ್ಬ ದೀಪಾವಳಿಯು ಎಲ್ಲರ ಬದುಕಿನಲ್ಲಿ ಹೊಸ ಬೆಳಕು, ಜೀವನದಲ್ಲಿ ನೆಮ್ಮದಿ, ಆರೋಗ್ಯ ಹಾಗೂ ಐಶ್ವರ್ಯವನ್ನು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ.
#HappyDeepavali
- ಎಸ್.ರಾಮಪ್ಪ
DK Shivakumar Siddaramaiah Karnataka Congress
Ramappa S (@ramappa_s_mla) 's Twitter Profile Photo

ಪ್ರಜಾಪ್ರಭುತ್ವದ ನಾಲ್ಕನೇ ಆಧಾರಸ್ತಂಭವಾಗಿರುವ ಪತ್ರಿಕೆಗಳ ಜವಾಬ್ದಾರಿ ದೊಡ್ಡದು. ಅದರಲ್ಲಿ ಕೆಲಸ ಮಾಡುವ ಪತ್ರಕರ್ತರಿಗೂ ಹೊಣೆಗಾರಿಕೆ ಹೆಚ್ಚು. ಇಂತಹ ಮಹತ್ವದ ಜವಾಬ್ದಾರಿ ನಿರ್ವಹಿಸುತ್ತಿರುವ ಎಲ್ಲ ಪತ್ರಿಕಾ ಮಿತ್ರರಿಗೆ ಶುಭವಾಗಲಿ. ಸಮಾಜ ಮತ್ತು ಸರ್ಕಾರವನ್ನು ಸದಾ ಜಾಗೃತಗೊಳಿಸುವ ಪತ್ರಿಕೆಗಳಿಗೆ ಒಳಿತಾಗಲಿ. #NationalPressDay

ಪ್ರಜಾಪ್ರಭುತ್ವದ ನಾಲ್ಕನೇ ಆಧಾರಸ್ತಂಭವಾಗಿರುವ ಪತ್ರಿಕೆಗಳ ಜವಾಬ್ದಾರಿ ದೊಡ್ಡದು. ಅದರಲ್ಲಿ ಕೆಲಸ ಮಾಡುವ ಪತ್ರಕರ್ತರಿಗೂ ಹೊಣೆಗಾರಿಕೆ ಹೆಚ್ಚು. ಇಂತಹ ಮಹತ್ವದ ಜವಾಬ್ದಾರಿ ನಿರ್ವಹಿಸುತ್ತಿರುವ ಎಲ್ಲ ಪತ್ರಿಕಾ ಮಿತ್ರರಿಗೆ ಶುಭವಾಗಲಿ.

ಸಮಾಜ ಮತ್ತು ಸರ್ಕಾರವನ್ನು ಸದಾ ಜಾಗೃತಗೊಳಿಸುವ ಪತ್ರಿಕೆಗಳಿಗೆ ಒಳಿತಾಗಲಿ.

#NationalPressDay
Ramappa S (@ramappa_s_mla) 's Twitter Profile Photo

ವಿಶ್ವಕಪ್ ಕ್ರಿಕೆಟ್ ಪಂದ್ಯಾಕೂಟದ ಫೈನಲ್ ಪಂದ್ಯದಲ್ಲಿ ಭಾರತೀಯರ ಗೆಲುವನ್ನು ಸಂಭ್ರಮಿಸಲು ನಾನು ಎಲ್ಲರಂತೆ ಕಾತುರನಾಗಿದ್ದೇನೆ. ಬೌಲಿಂಗ್, ಬ್ಯಾಟಿಂಗ್, ಫೀಲ್ಡಿಂಗ್ ಎಲ್ಲಾ ವಿಭಾಗಗಳಲ್ಲೂ ನಮ್ಮದು ಒಂದು ಪರಿಪೂರ್ಣ ತಂಡವಾಗಿರುವುದರಿಂದ ಈ ಬಾರಿಯ ವಿಶ್ವಕಪ್ ಭಾರತದ ಮಡಿಲು ಸೇರುವುದು ನಿಶ್ಚಿತ. Best wishes to team INDIA..

ವಿಶ್ವಕಪ್ ಕ್ರಿಕೆಟ್ ಪಂದ್ಯಾಕೂಟದ ಫೈನಲ್ ಪಂದ್ಯದಲ್ಲಿ ಭಾರತೀಯರ ಗೆಲುವನ್ನು ಸಂಭ್ರಮಿಸಲು ನಾನು ಎಲ್ಲರಂತೆ ಕಾತುರನಾಗಿದ್ದೇನೆ.
ಬೌಲಿಂಗ್, ಬ್ಯಾಟಿಂಗ್, ಫೀಲ್ಡಿಂಗ್ ಎಲ್ಲಾ ವಿಭಾಗಗಳಲ್ಲೂ ನಮ್ಮದು ಒಂದು ಪರಿಪೂರ್ಣ ತಂಡವಾಗಿರುವುದರಿಂದ ಈ ಬಾರಿಯ ವಿಶ್ವಕಪ್ ಭಾರತದ ಮಡಿಲು ಸೇರುವುದು ನಿಶ್ಚಿತ.

Best wishes to team INDIA..
Ramappa S (@ramappa_s_mla) 's Twitter Profile Photo

ಧೈರ್ಯ, ಸಾಹಸದ ಪ್ರತೀಕ, ವೀರ ನಾರಿ ಝಾನ್ಸಿ ರಾಣಿ ಲಕ್ಷ್ಮೀಬಾಯಿ ಅವರ ಜನ್ಮದಿನದಂದು ಗೌರವಪೂರ್ವಕ ನಮನಗಳು‌.‌

ಧೈರ್ಯ, ಸಾಹಸದ ಪ್ರತೀಕ, ವೀರ ನಾರಿ ಝಾನ್ಸಿ ರಾಣಿ ಲಕ್ಷ್ಮೀಬಾಯಿ ಅವರ ಜನ್ಮದಿನದಂದು ಗೌರವಪೂರ್ವಕ ನಮನಗಳು‌.‌
Ramappa S (@ramappa_s_mla) 's Twitter Profile Photo

ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು, ರಾಜ್ಯ ಸರ್ಕಾರದ ವಸತಿ ಸಚಿವರಾದ ಶ್ರೀ ಜಮೀರ್ ಅಹಮದ್ ಖಾನ್ B Z Zameer Ahmed Khan ಅವರ ಮೇಲೆ ಅವಹೇಳನಕಾರಿಯಾಗಿ ಹಾಗೂ ಪ್ರಚೋದನಕಾರಿಯಾಗಿ ಹೇಳಿಕೆ ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆಯನ್ನು ಖಂಡಿಸಿ ಇಂದು ದಾವಣಗೆರೆಯಲ್ಲಿ ಪತ್ರಿಕಾಗೋಷ್ಠಿ ನಡೆಸಲಾಯಿತು. Karnataka Congress Siddaramaiah

CM of Karnataka (@cmofkarnataka) 's Twitter Profile Photo

ಮುಖ್ಯಮಂತ್ರಿ Siddaramaiah ಅವರು ಇಂದು ಸೋಲದೇವನಹಳ್ಳಿಯಲ್ಲಿ ಇರುವ ಹಿರಿಯ ನಟಿ ಲೀಲಾವತಿ ಅವರ ನಿವಾಸಕ್ಕೆ ಭೇಟಿ ನೀಡಿ, ಅವರ ಆರೋಗ್ಯವನ್ನು ವಿಚಾರಿಸಿದರು. ಲೀಲಾವತಿಯವರಿಗೆ ಚಿಕಿತ್ಸೆಯ ಅಗತ್ಯ ಕಂಡುಬಂದು ಅವರನ್ನು ಆಸ್ಪತ್ರೆಗೆ ದಾಖಲಿಸಿದರೆ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ. ಲೀಲಾವತಿಯವರು ಆರೋಗ್ಯವಂತರಾಗಿದ್ದಾಗ ಜಮೀನು

ಮುಖ್ಯಮಂತ್ರಿ Siddaramaiah ಅವರು ಇಂದು ಸೋಲದೇವನಹಳ್ಳಿಯಲ್ಲಿ ಇರುವ ಹಿರಿಯ ನಟಿ  ಲೀಲಾವತಿ ಅವರ ನಿವಾಸಕ್ಕೆ ಭೇಟಿ ನೀಡಿ, ಅವರ ಆರೋಗ್ಯವನ್ನು ವಿಚಾರಿಸಿದರು.

ಲೀಲಾವತಿಯವರಿಗೆ ಚಿಕಿತ್ಸೆಯ ಅಗತ್ಯ ಕಂಡುಬಂದು ಅವರನ್ನು ಆಸ್ಪತ್ರೆಗೆ ದಾಖಲಿಸಿದರೆ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ.

ಲೀಲಾವತಿಯವರು ಆರೋಗ್ಯವಂತರಾಗಿದ್ದಾಗ ಜಮೀನು
Ramappa S (@ramappa_s_mla) 's Twitter Profile Photo

ಚಿತ್ರದುರ್ಗದಲ್ಲಿ ನಡೆಯುತ್ತಿರುವ ಕರ್ನಾಟಕ ರಾಜ್ಯದ ಶೋಷಿತ ಸಮುದಾಯಗಳ ಸಮಾವೇಶಕ್ಕೆ ಹರಿಹರ ವಿಧಾನಸಭಾ ಕ್ಷೇತ್ರದಿಂದ ಹರಿಹರದ ಮಾಜಿ ಶಾಸಕ ಎಸ್.ರಾಮಪ್ಪ ರವರ ನೇತೃತ್ವದಲ್ಲಿ 57 ಕ್ಕೂ ಹೆಚ್ಚಿನ ಬಸ್ ಗಳಲ್ಲಿ ಸಾವಿರಾರು ಬಾಂಧವರು ಸಮಾವೇಶಕ್ಕೆ ತೆರಳಿದರು. Karnataka Congress Siddaramaiah Dr Yathindra Siddaramaiah Dr. G Parameshwara

ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ Prabha Mallikarjun ರವರ ನಾಮಪತ್ರ ಸಲ್ಲಿಸುವ ಕಾರ್ಯಕ್ರಮ ಕ್ಕೆ ಹರಿಹರ ತಾಲ್ಲೂಕಿನಿಂದ ಕಾರ್ಯಕರ್ತರು, ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ತೆರಳುವ ಬಗ್ಗೆ ಇಂದು ಹರಿಹರ ನಗರದಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿ ಸಲಹೆ ಸೂಚನೆಗಳನ್ನು ನೀಡಲಾಯಿತು. SS Mallikarjun

DK Shivakumar (@dkshivakumar) 's Twitter Profile Photo

ಗ್ಯಾರಂಟಿ ಸರ್ಕಾರಕ್ಕೆ ಸಂವತ್ಸರ ಈಡೇರಿವೆ ಜನರ ಆಶೋತ್ತರ #ಪ್ರಗತಿಯಗ್ಯಾರಂಟಿ #OneYearOfGuaranteeGovt

Siddaramaiah (@siddaramaiah) 's Twitter Profile Photo

ನಮ್ಮ ಸರ್ಕಾರವನ್ನು ಒಂದು ವರ್ಷಗಳ ಕಾಲ ಯಶಸ್ವಿಯಾಗಿ ಮುನ್ನಡೆಸಿದ ರಾಜ್ಯದ ಏಳು ಕೋಟಿ ಕನ್ನಡಿಗರಿಗೆ ತುಂಬು ಹೃದಯದ ಧನ್ಯವಾದಗಳು. ಕಾಂಗ್ರೆಸ್ ಪಕ್ಷದ ಮೇಲೆ ವಿಶ್ವಾಸ ಇಟ್ಟು ಅಭದ್ರತೆಯ ಆತಂಕ ಇರಲೇಬಾರದೆಂದು ಸ್ಪಷ್ಟವಾದ ಬಹುಮತವನ್ನು ಕೊಟ್ಟು ಸರ್ಕಾರ ರಚನೆಗೆ ಅವಕಾಶ ಕೊಟ್ಟಿದ್ದು ರಾಜ್ಯದ ಮತದಾರರ ಪ್ರಜ್ಞಾವಂತಿಕೆ. ಭ್ರಷ್ಟಾಚಾರ, ದುರಾಡಳಿತ

ನಮ್ಮ ಸರ್ಕಾರವನ್ನು ಒಂದು ವರ್ಷಗಳ ಕಾಲ ಯಶಸ್ವಿಯಾಗಿ ಮುನ್ನಡೆಸಿದ ರಾಜ್ಯದ ಏಳು ಕೋಟಿ ಕನ್ನಡಿಗರಿಗೆ ತುಂಬು ಹೃದಯದ ಧನ್ಯವಾದಗಳು. ಕಾಂಗ್ರೆಸ್ ಪಕ್ಷದ ಮೇಲೆ ವಿಶ್ವಾಸ ಇಟ್ಟು ಅಭದ್ರತೆಯ ಆತಂಕ ಇರಲೇಬಾರದೆಂದು ಸ್ಪಷ್ಟವಾದ ಬಹುಮತವನ್ನು ಕೊಟ್ಟು ಸರ್ಕಾರ ರಚನೆಗೆ ಅವಕಾಶ ಕೊಟ್ಟಿದ್ದು ರಾಜ್ಯದ ಮತದಾರರ ಪ್ರಜ್ಞಾವಂತಿಕೆ.

ಭ್ರಷ್ಟಾಚಾರ, ದುರಾಡಳಿತ
Ramappa S (@ramappa_s_mla) 's Twitter Profile Photo

ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷರು, ರಾಜ್ಯ ಸಭೆಯ ವಿಪಕ್ಷ ನಾಯಕರಾದ ಡಾ. ಮಲ್ಲಿಕಾರ್ಜುನ ಖರ್ಗೆ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ದೇವರು ಅವರಿಗೆ ಉತ್ತಮ ಆರೋಗ್ಯ, ಸುಖ - ಶಾಂತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ. Mallikarjun Kharge

ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷರು, ರಾಜ್ಯ ಸಭೆಯ ವಿಪಕ್ಷ ನಾಯಕರಾದ ಡಾ. ಮಲ್ಲಿಕಾರ್ಜುನ ಖರ್ಗೆ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು.  ದೇವರು ಅವರಿಗೆ ಉತ್ತಮ ಆರೋಗ್ಯ, ಸುಖ - ಶಾಂತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ.
Mallikarjun Kharge
Ramappa S (@ramappa_s_mla) 's Twitter Profile Photo

ಶ್ರೇಷ್ಠ ಶಿಕ್ಷಣ ತಜ್ಞರು, ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು, ರಾಜ್ಯ ಗೃಹಮಂತ್ರಿಗಳಾದ Dr. G Parameshwara ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ಭಗವಂತನು ಅವರಿಗೆ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯವನ್ನು ಕರುಣಿಸಲಿ, ಅವರ ಸೇವೆ ರಾಜ್ಯಕ್ಕೆ ಮತ್ತು ಪಕ್ಷಕ್ಕೆ ಮತ್ತಷ್ಟು ದೊರಕಲಿ ಎಂದು ಪ್ರಾರ್ಥಿಸುತ್ತೇನೆ. - ಎಸ್.ರಾಮಪ್ಪ

ಶ್ರೇಷ್ಠ ಶಿಕ್ಷಣ ತಜ್ಞರು, ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು, ರಾಜ್ಯ ಗೃಹಮಂತ್ರಿಗಳಾದ Dr. G Parameshwara ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು.
ಭಗವಂತನು ಅವರಿಗೆ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯವನ್ನು ಕರುಣಿಸಲಿ, ಅವರ ಸೇವೆ ರಾಜ್ಯಕ್ಕೆ ಮತ್ತು ಪಕ್ಷಕ್ಕೆ ಮತ್ತಷ್ಟು ದೊರಕಲಿ ಎಂದು ಪ್ರಾರ್ಥಿಸುತ್ತೇನೆ.
- ಎಸ್.ರಾಮಪ್ಪ