Secretary KPSC (@secretarykpsc) 's Twitter Profile
Secretary KPSC

@secretarykpsc

In pursuit of public service with probity and leadership, I urge you to embrace and uphold anti-corruption ethos with impeccable integrity.

ID: 954310912214671360

calendar_today19-01-2018 11:13:46

374 Tweet

37,37K Followers

29 Following

Secretary KPSC (@secretarykpsc) 's Twitter Profile Photo

ವಾಣಿಜ್ಯ ತೆರಿಗೆ ಪರಿವೀಕ್ಷಕರ 1:3 ಅರ್ಹತಾ ಪಟ್ಟಿಯನ್ನು ಪ್ರಕಟಿಸಲಾಗಿದೆ.

Secretary KPSC (@secretarykpsc) 's Twitter Profile Photo

ರೇಷ್ಮೆ ಇಲಾಖೆಯಲ್ಲಿನ ರೇಷ್ಮೆ ವಿಸ್ತರಣಾಧಿಕಾರಿ (ಉಳಿಕೆ ಮೂಲ ವೃಂದ) ಹುದ್ದೆಗಳ ಹೆಚ್ಚುವರಿ ಪಟ್ಟಿಯನ್ನು ಪ್ರಕಟಿಸಲಾಗಿದೆ.

Secretary KPSC (@secretarykpsc) 's Twitter Profile Photo

"ಪಂಚಾಯತಿ ಅಭಿವೃದ್ಧಿ ಅಧಿಕಾರಿ" ಹುದ್ದೆಗಳಿಗೆ ಸಂಬಂಧಿಸಿದಂತೆ ಎಲ್ಲಾ ಪ್ರವರ್ಗಗಳ ಅಭ್ಯರ್ಥಿಗಳಿಗೆ ಒಂದು ಬಾರಿಗೆ ಅನ್ವಯವಾಗುವಂತೆ (one time measure) ಗರಿಷ್ಟ ವಯೋಮಿತಿಯಲ್ಲಿ 03 ವರ್ಷಗಳ ಸಡಿಲಿಕೆಯನ್ನು ನೀಡಿ ಅರ್ಹ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಕಾಲಾವಕಾಶವನ್ನು ಕಲ್ಪಿಸಿ, ತಿದ್ದುಪಡಿ ಅಧಿಸೂಚನೆಯನ್ನು ಹೊರಡಿಸಲಾಗಿರುತ್ತದೆ.

ಲೋಕೋಪಯೋಗಿ ಇಲಾಖೆಯಲ್ಲಿನ ಸಹಾಯಕ ಕಾರ್ಯಪಾಲಕ ಅಭಿಯಂತರರು (ಗ್ರೇಡ್-‌1)(ಆರ್.ಪಿ.ಸಿ. ಮತ್ತು ಹೈ.ಕ) ಹುದ್ದೆಗಳಿಗೆ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ.

Secretary KPSC (@secretarykpsc) 's Twitter Profile Photo

ಕೃಷಿ ಇಲಾಖೆಯ ಕೃಷಿ ಅಧಿಕಾರಿಗಳು ಹಾಗೂ ಸಹಾಯಕ ಕೃಷಿ ಅಧಿಕಾರಿಗಳು (ಆರ್.ಪಿ.ಸಿ. ಹಾಗೂ ಹೈ.ಕ.) ಹುದ್ದೆಗಳಿಗೆ ಆಯೋಗದಿಂದ ಅಧಿಸೂಚನೆಯನ್ನು ಹೊರಡಿಸಿ ಪ್ರಕಟಿಸಲಾಗಿದೆ.

Secretary KPSC (@secretarykpsc) 's Twitter Profile Photo

ದಿ: 13.03.2024 ರಂದು ಅಧಿಸೂಚಿಸಲಾದ ವಿವಿಧ ಇಲಾಖೆಗಳಲ್ಲಿನ ಗ್ರೂಪ್ ಬಿ ಹುದ್ದೆಗಳಿಗೆ ಸಂಬಂಧಿಸಿದಂತೆ ಒಂದು ಬಾರಿಗೆ ಅನ್ವಯವಾಗುವಂತೆ ಗರಿಷ್ಟ ವಯೋಮಿತಿಯಲ್ಲಿ 03 ವರ್ಷಗಳ ಸಡಿಲಿಕೆಯನ್ನು ನೀಡಿ ಅರ್ಹ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಕಾಲಾವಕಾಶವನ್ನು ಕಲ್ಪಿಸಿ, ತಿದ್ದುಪಡಿ ಅಧಿಸೂಚನೆಯನ್ನು ಹೊರಡಿಸಲಾಗಿರುತ್ತದೆ.

Secretary KPSC (@secretarykpsc) 's Twitter Profile Photo

ಆಯೋಗವು ದಿ:01.03.2024ರಂದು ಅಧಿಸೂಚಿಸಿದ ಕರ್ನಾಟಕ ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿನ ಹೈ.ಕ. ವೃಂದದ ಸಹಾಯಕ ನಿಯಂತ್ರಕರು ಗ್ರೂಪ್‌-ಎ 15 ಹುದ್ದೆಗಳ ನೇಮಕಾತಿಯ ಮುಖ್ಯ ಪರೀಕ್ಷೆಗೆ ಅರ್ಹತಾ ಪಟ್ಟಿಯನ್ನು ಪ್ರಕಟಿಸಲಾಗಿದೆ.

Secretary KPSC (@secretarykpsc) 's Twitter Profile Photo

ಆಯೋಗದಿಂದ ಅಧಿಸೂಚಿಸಲಾದ ಸಹಕಾರ ಇಲಾಖೆಯ ಸಹಕಾರ ಸಂಘಗಳ ನಿರೀಕ್ಷಕರು-47(ಆರ್.ಪಿ.ಸಿ) ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ.

Secretary KPSC (@secretarykpsc) 's Twitter Profile Photo

ಆಯೋಗದಿಂದ ಅಧಿಸೂಚಿಸಲಾದ ಕರ್ನಾಟಕ ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕ ಪತ್ರ ಇಲಾಖೆಯಲ್ಲಿನ ಲೆಕ್ಕ ಸಹಾಯಕರು-242 (ಆರ್.ಪಿ.ಸಿ) ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ.

Secretary KPSC (@secretarykpsc) 's Twitter Profile Photo

2023-24ನೇ ಸಾಲಿನ ಗೆಜ಼ೆಟೆಡ್‌ ಪ್ರೊಬೆಷನರ್ಸ್‌ ಗ್ರೂಪ್‌-ಎ ಮತ್ತು ಗ್ರೂಪ್‌-ಬಿ ವೃಂದದ ಒಟ್ಟು 384 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಪೂರ್ವಭಾವಿ ಮರುಪರೀಕ್ಷೆಯನ್ನು ದಿ:29.12.2024ರಂದು ನಡೆಸಲು ನಿಗದಿಪಡಿಸಿ ತಿದ್ದುಪಡಿ ಅಧಿಸೂಚನೆಯನ್ನು ಹೊರಡಿಸಲಾಗಿದ್ದು, ಸದರಿ ಪರೀಕ್ಷೆಗೆ ಎಲ್ಲಾ ಅಭ್ಯರ್ಥಿಗಳಿಗೂ ಅವಕಾಶ ಕಲ್ಪಿಸಲಾಗಿರುತ್ತದೆ.