shivasharan
@shivash92981820
vamos despacio porque la vida sigue siendo resbaladiza..
ID: 2463284733
05-04-2014 21:11:20
98 Tweet
5 Followers
375 Following
ವಿಶ್ವ ಪಾರಂಪರಿಕ ತಾತ್ಕಾಲಿಕ ಪಟ್ಟಿಯಲ್ಲಿ ಸ್ಥಾನ ಪಡೆದಿರುವ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹಿರೇಬೆಣಕಲ್ ಗ್ರಾಮದ ಪುರಾತನ ಶಿಲಾ ಸಮಾಧಿಗಳ ಪ್ರಾಗೈತಿಹಾಸಿಕ ಸ್ಥಳವನ್ನು ವಿಶ್ವ ದರ್ಜೆಯಲ್ಲಿ ಅಭಿವೃದ್ಧಿಪಡಿಸಲಾಗುವುದು ಎಂದು ಪ್ರವಾಸೋದ್ಯಮ ಸಚಿವರಾದ ಎಚ್.ಕೆ.ಪಾಟೀಲ್ ತಿಳಿಸಿದ್ದಾರೆ. #KarnatakaTourism CM of Karnataka