Rishab Shetty (@shetty_rishab) 's Twitter Profile Photo

#SSLC ಪರೀಕ್ಷೆಯಲ್ಲಿ ಇಡೀ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ವಿದ್ಯಾರ್ಥಿನಿ ಅಂಕಿತಾ ಬಸಪ್ಪ ಅವರಿಗೆ ಮತ್ತು ಅವರ ಪೋಷಕರಿಗೆ ಹೃತ್ಪೂರ್ವಕ ಅಭಿನಂದನೆಗಳು. ಈ ಸಾಧನೆ ಹಲವಾರು ವಿದ್ಯಾರ್ಥಿಗಳಿಗೆ ಸ್ಫೂರ್ತಿಯಾಗಿದೆ. ಉತ್ತಮ ಅಂಕ ಗಳಿಸಿ ತೇರ್ಗಡೆಯಾದ ಎಲ್ಲಾ ವಿದ್ಯಾರ್ಥಿ ವೃಂದಕ್ಕೆ ಅಭಿನಂದನೆಗಳು. #CongratulationsAnkitha #SSLCResult

#SSLC ಪರೀಕ್ಷೆಯಲ್ಲಿ ಇಡೀ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ವಿದ್ಯಾರ್ಥಿನಿ ಅಂಕಿತಾ ಬಸಪ್ಪ ಅವರಿಗೆ ಮತ್ತು ಅವರ ಪೋಷಕರಿಗೆ ಹೃತ್ಪೂರ್ವಕ ಅಭಿನಂದನೆಗಳು.

ಈ ಸಾಧನೆ ಹಲವಾರು ವಿದ್ಯಾರ್ಥಿಗಳಿಗೆ ಸ್ಫೂರ್ತಿಯಾಗಿದೆ.

ಉತ್ತಮ ಅಂಕ ಗಳಿಸಿ ತೇರ್ಗಡೆಯಾದ ಎಲ್ಲಾ ವಿದ್ಯಾರ್ಥಿ ವೃಂದಕ್ಕೆ ಅಭಿನಂದನೆಗಳು.

#CongratulationsAnkitha #SSLCResult